Indian Navy Medical Assistant Recruitment 2024 : ಭಾರತೀಯ ನೌಕಾಪಡೆಯಲ್ಲಿ ಯುದ್ಧ ವಿಮಾನಗಳು, ಕ್ಷಿಪಣಿ ವಾಹಕಗಳು, ಜಲಂತರ್ಗಾಮಿಗಳ ಹಾಗೂ ಸಮರ ನೌಕೆಗಳಲ್ಲಿ ಕೆಲಸ ಮಾಡುವ ಅವಕಾಶವಿದ್ದು ಹಾಗೂ ವೈದ್ಯಕೀಯ ವಿಭಾಗಗಳಲ್ಲಿ ಉದ್ಯೋಗ ಮಾಡುವ ಅವಕಾಶವಿದೆ. ವೈದ್ಯಕೀಯ ಸಹಾಯಕ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಭಾರತೀಯ ನೌಕಾಪಡೆ ಸೀನ...
ತೆಲಂಗಾಣದ ಮೆದಕ್ ಜಿಲ್ಲೆಯ ಗೋಮರಂ ಗ್ರಾಮದಲ್ಲಿ ಭಿಕ್ಷುಕನ ಮೇಲೆ ಮೂವರು ವ್ಯಕ್ತಿಗಳು ಕ್ರೂರವಾಗಿ ಹಲ್ಲೆ ಮಾಡಿದ ಘಟನೆ ರಾತ್ರಿ ನಡೆದಿದೆ. ಮೇಡಕ್ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಉದಯ್ ಕುಮಾರ್ ಅವರ ಪ್ರಕಾರ, ಕಳ್ಳತನದ ಸುಳ್ಳು ಆರೋಪ ಹೊರಿಸಿ ಸಂತ್ರಸ್ತನ ಮೇಲೆ ಹಲ್ಲೆ ನಡೆಸಲಾಗಿದೆ. ಆ ವ್ಯಕ್ತಿಯು ಮಲಗಲು ಸ್ಥಳೀಯ ಬಸ್ ನಿಲ್ದಾಣದಲ್ಲಿ...
ಜಮ್ಮುವಿನ ಗಡಿ ನಿಯಂತ್ರಣ ರೇಖೆಯ (ಎಲ್ಒಸಿ) ಉದ್ದಕ್ಕೂ ಪಾಕಿಸ್ತಾನ ಪಡೆಗಳು ಬುಧವಾರ ಕದನ ವಿರಾಮ ಉಲ್ಲಂಘಿಸಿದೆ. ಇದಾದ ನಂತರ ಗಡಿ ಭದ್ರತಾ ಪಡೆ (ಬಿಎಸ್ಎಫ್) ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಎಲ್ಒಸಿಯ ಇನ್ನೊಂದು ಬದಿಯಿಂದ ಅಪ್ರಚೋದಿತ ಗುಂಡಿನ ದಾಳಿ ನಡೆದಾಗ ಭಾರತೀಯ ಪಡೆಗಳು ಪ್ರತೀಕಾರ...
ಮಣಿಪುರದಲ್ಲಿ ಹಿಂಸಾಚಾರ ನಿಯಂತ್ರಣಕ್ಕೆ ತರಲಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ ಮತ್ತು ತೌಬಲ್ ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಕ್ಷಣ ಕ್ಷಣದ ಮಾಹಿತಿ ಸಂಗ್ರಹಕ್ಕೆ ಹೆಲಿಕಾಪ್ಟರ್ ಮೂಲಕ ವೈಮಾನಿಕ ಸಮೀಕ್ಷೆ ನಡೆಸಲಾಗುತ್ತಿದೆ. ಹಿಂದಿನ ಆದೇಶದಲ್ಲಿ, ಇಂಫಾಲ್ ಪೂರ್ವ ಮತ್ತು ಇಂಫಾಲ್ ಪಶ್ಚಿಮದ ಜಿ...
ಉತ್ತರ ಪ್ರದೇಶದಲ್ಲಿ ಕಾನೂನು ಎಷ್ಟು ಹದಗೆಟ್ಟಿದೆ ಅನ್ನೋದಕ್ಕೆ ಈ ಸುದ್ದಿಯೇ ಸಾಕ್ಷಿ. 17 ವರ್ಷದ ಯುವತಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ್ದ ಪ್ರಕರಣದಲ್ಲಿ ವೀರ್ ನಾಥ್ ಪಾಂಡೆ ಜೈಲು ಸೇರಿದ್ದ. ಇದೀಗ ಆತ ಜಾಮೀನಿನ ಮೇಲೆ ಬಿಡುಗಡೆಗೊಂಡ ತಕ್ಷಣ ಪುನಃ ಅದೇ ಯುವತಿಯನ್ನು ಅಪಹರಿಸಿಕೊಂಡು ಹೋಗಿ ದಿನಗಳ ಕಾಲ ಅತ್ಯಾಚಾರ ನಡೆಸಿದ್ದಾನೆ. ಉತ್ತರ ಪ್ರ...
ತಾನು ಪ್ರಧಾನಿ ನರೇಂದ್ರ ಮೋದಿಯವರನ್ನು ದ್ವೇಷಿಸುತ್ತಿಲ್ಲ. ಅವರ ಜೊತೆ ನನಗಿರುವುದು ವೈಚಾರಿಕ ವಿರೋಧ ಮಾತ್ರ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ವಾಷಿಂಗ್ಟನ್ ಡಿ ಸಿ ಯ ಜಾರ್ಜ್ ಟೌನ್ ಯೂನಿವರ್ಸಿಟಿಯಲ್ಲಿ ವಿದ್ಯಾರ್ಥಿಗಳ ಜೊತೆ ನಡೆಸಿದ ಸಂವಾದದ ವೇಳೆ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಭಾರತ ಅಂದರೆ ವಿವಿಧ ಭಾ...
ತಮಿಳುನಾಡಿನ ಸಚಿವರ ಡ್ರೈವರ್ ಮತ್ತು ಆತನ ಸ್ನೇಹಿತರು ಕಾಲೇಜು ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಮತ್ತು ಘಟನೆಯ ವೀಡಿಯೊವನ್ನು ಬಳಸಿಕೊಂಡು ಆಕೆಯನ್ನು ಬ್ಲ್ಯಾಕ್ಮೇಲ್ ಮಾಡಿದ್ದಾರೆ ಎಂದು ತಮಿಳುನಾಡಿನ ಬಿಜೆಪಿ ನಾಯಕರೊಬ್ಬರು ಗಂಭೀರವಾಗಿ ಆರೋಪಿಸಿದ್ದಾರೆ. ಇನ್ನು ರಾಜ್ಯ ಪೊಲೀಸರು ಅಪರಾಧವನ್ನು ಮುಚ್ಚಿಹಾಕುತ್ತಿದ್ದ...
ಉತ್ತರ ಪ್ರದೇಶದ ಭದೋಹಿ ಜಿಲ್ಲೆಯ ಸಮಾಜವಾದಿ ಪಕ್ಷದ ಶಾಸಕರ ನಿವಾಸದಲ್ಲಿ ಮನೆಕೆಲಸದವಳಾಗಿ ಕೆಲಸ ಮಾಡುತ್ತಿದ್ದ 17 ವರ್ಷದ ಬಾಲಕಿಯ ಶವ ಪತ್ತೆಯಾಗಿದೆ. ಇದು ಆತ್ಮಹತ್ಯೆ ಪ್ರಕರಣ ಎಂದು ಪೊಲೀಸರು ಶಂಕಿಸಿದ್ದಾರೆ. ಪೊಲೀಸರ ಪ್ರಕಾರ, ಸೋಮವಾರ ಶಾಸಕ ಜಾಹಿದ್ ಬೇಗ್ ಅವರ ಮನೆಯ ಟೆರೇಸ್ನಲ್ಲಿರುವ ಕೋಣೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ...
ರಾಜಸ್ಥಾನದ ಅಜ್ಮೀರ್ ನಲ್ಲಿ ಅಪರಿಚಿತ ದಾಳಿಕೋರರು ರೈಲು ಹಳಿ ಮೇಲೆ ತಲಾ 70 ಕೆಜಿ ತೂಕದ ಎರಡು ಸಿಮೆಂಟ್ ಬ್ಲಾಕ್ಗಳನ್ನು ಇರಿಸುವ ಮೂಲಕ ಸರಕು ರೈಲು ಹಳಿ ತಪ್ಪಿಸಲು ಪ್ರಯತ್ನಿಸಿದ್ದಾರೆ. ಸಿಮೆಂಟ್ ಬ್ಲಾಕ್ಗಳಿಗೆ ಡಿಕ್ಕಿ ಹೊಡೆದಿದ್ದರೂ, ರೈಲಿಗೆ ಯಾವುದೇ ಹಾನಿಯಾಗಿಲ್ಲ. ಭಾನುವಾರ ರಾತ್ರಿ 10.30 ರ ಸುಮಾರಿಗೆ ನಡೆದ ಘಟನೆಗೆ ಸಂಬಂಧಿಸಿದ...
ಮೂರು ದಿನಗಳ ಅಮೆರಿಕ ಪ್ರವಾಸದಲ್ಲಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. 2024 ರ ಲೋಕಸಭಾ ಚುನಾವಣೆಗೆ ಮೊದಲು ಜನರಲ್ಲಿ ಇದ್ದ ಭಯದ ಪ್ರಜ್ಞೆ ಈಗ ಕಣ್ಮರೆಯಾಗಿದೆ. ಆದರೆ "ಶ್ರೀ ಮೋದಿ, 56 ಇಂಚಿನ ಎದೆ, ದೇವರೊಂ...