ಇವರು ಅಪರಿಚಿತರೊಂದಿಗೆ ಸ್ನೇಹ ಬೆಳೆಸುತ್ತಿದ್ದರು. ಅಲ್ಲದೇ ಚಿನ್ನ, ನಗದು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕದಿಯಲು ಸೈನೈಡ್ ಬೆರೆಸಿದ ಪಾನೀಯಗಳನ್ನು ಅವರಿಗೆ ನೀಡಿ ಕೊಂದು ಲೂಟಿ ಮಾಡುತ್ತಿದ್ದರು. ಯೆಸ್. ಆಂಧ್ರಪ್ರದೇಶದ ತೆನಾಲಿ ಜಿಲ್ಲೆಯಲ್ಲಿ ಪೊಲೀಸರು ಹೇಳಿಕೊಂಡಂತೆ ಸರಣಿ ಕೊಲೆಗಾರರನ್ನು ಬಂಧಿಸಿದ್ದಾರೆ. ಈ ಕಿಲ್ಲರ್ ಮೂವರು ಮಹಿಳ...
ದೆಹಲಿಯ ಜೈಲುಗಳಲ್ಲಿ ಅಸಹಜ ಪರಿಸ್ಥಿತಿಯಲ್ಲಿ ಸಾವನ್ನಪ್ಪಿದ ಕೈದಿಗಳ ಕುಟುಂಬಗಳಿಗೆ ಅಥವಾ ಅವರ ಕಾನೂನುಬದ್ಧ ಉತ್ತರಾಧಿಕಾರಿಗಳಿಗೆ ದೆಹಲಿ ಸರ್ಕಾರ 7.5 ಲಕ್ಷ ಪರಿಹಾರವನ್ನುನೀಡಲು ಅನುಮೋದಿಸಿದೆ. ಈ ಪ್ರಸ್ತಾವನೆಯನ್ನು ಅಂತಿಮ ಅನುಮೋದನೆಗಾಗಿ ಲೆಫ್ಟಿನೆಂಟ್ ಗವರ್ನರ್ ವಿ. ಕೆ. ಸಕ್ಸೇನಾ ಅವರಿಗೆ ಸಲ್ಲಿಸಲಾಗಿದೆ. ಅಸಹಜ ಕಸ್ಟಡಿ ಸಾವುಗಳು ಕ...
ಉತ್ತರ ಪ್ರದೇಶದ ಕನೌಜ್ ನಲ್ಲಿ ಸೋದರಳಿಯ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿದ ಮಹಿಳೆಯೊಬ್ಬಳನ್ನು ಕ್ರೂರವಾಗಿ ಥಳಿಸಿ, ಆಕೆಯ ತಲೆಯನ್ನು ಬೋಳಿಸಿದ ಘಟನೆ ನಡೆದಿದೆ. ಈ ಘಟನೆಯ ವೀಡಿಯೊ ವೈರಲ್ ಆದಂತೆ ಸಂತ್ರಸ್ತ ಮಹಿಳೆಯ ಪತಿ ಸೇರಿದಂತೆ ಆರು ಜನರನ್ನು ಬಂಧಿಸಲಾಗಿದೆ. ಈ ಘಟನೆಯು ಸೆಪ್ಟೆಂಬರ್ 3 ರಂದು ನಡೆದಿದೆ. ಆದರ...
ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಹಣಕಾಸು ಅಕ್ರಮಗಳ ಬಗ್ಗೆ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿದೆ. ಯಾಕೆಂದರೆ ಇಲ್ಲಿ ತರಬೇತಿ ವೈದ್ಯರ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದಿತ್ತು. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ವಿಶಾಲವಾದ, ಎರಡು ಅಂತಸ್ತಿನ ಬಂಗಲೆಗೆ ದಾಳಿ ನಡೆಸಲಾಗಿದೆ. ಇ...
ಹಿರಿಯ ಪೊಲೀಸ್ ಅಧಿಕಾರಿಯ ಪುತ್ರಿ ಹಾಗೂ ದರೋಡೆಕೋರನೊಬ್ಬನ ಪತ್ನಿ ಮಂಜು ಹೂಡಾ ಅವರು ಹರಿಯಾಣದ ಗರ್ಹಿ ಸಂಪ್ಲಾ-ಕಿಲೋಯಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಅವರು ರೋಹ್ಟಕ್ ಜಿಲ್ಲಾ ಪರಿಷತ್ತಿನ ಹಾಲಿ ಅಧ್ಯಕ್ಷರಾಗಿದ್ದಾರೆ. ಬಲವಾದ ರಾಜಕೀಯ ಹಿನ್ನೆಲೆಯ ಹೊರತಾಗಿಯೂ ತನಗೆ ಜನರ ಬೆಂಬಲವಿದೆ ಎಂದು ಪ್ರತಿಪಾದಿಸಿದ ಮಂ...
ಒಲಿಂಪಿಕ್ ಕುಸ್ತಿಪಟು ವಿನೇಶ್ ಫೋಗಟ್ ಅವರು ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಜುಲಾನಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಶುಕ್ರವಾರ ರಾಜ್ಯದಲ್ಲಿ ಮುಂಬರುವ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿ ಹೇಳಿದೆ. ಹರಿಯಾಣದ 90 ವಿಧಾನಸಭಾ ಸ್ಥಾನಗಳ ಪೈಕಿ 31 ಸ್ಥಾನಗಳಿಗೆ ಕಾಂಗ್ರೆಸ್ ತನ್ನ...
ಮಣಿಪುರ ಇನ್ನೂ ತಣ್ಣಗಾಗಿಲ್ಲ. ಜಮ್ಮು ಕಾಶ್ಮೀರದಲ್ಲಿ ಚುನಾವಣೆ ನಡೆಯುತ್ತಿರುವ ಹೊತ್ತಿನಲ್ಲಿಯೇ ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ರಾಕೆಟ್ ದಾಳಿ ನಡೆದಿದ್ದು, ಈ ದಾಳಿಯಲ್ಲಿ 2 ಕಟ್ಟಡಗಳಿಗೆ ಹಾನಿ ಉಂಟಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಚುರ್ಚಂದಾಪುರ ಜಿಲ್ಲೆಯ ಗುಡ್ಡ ಪ್ರದೇಶದಿಂದ ಜನವಸತಿ ಇರುವ ಟ್ರೋಂಗ...
ಹರ್ಯಾಣ ವಿಧಾನಸಭಾ ಚುನಾವಣೆಗೆ ಬಿಜೆಪಿ 67 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಪಟ್ಟಿ ಬಿಡುಗಡೆಯಾಗುತ್ತಿಲೇ ರಾಜ್ಯ ಬಿಜೆಪಿಯ ಹಲವಾರು ಮಹಿಳಾ ನಾಯಕರು, ಕ್ಯಾಬಿನೆಟ್ ಸಚಿವರು, ಹಾಲಿ ಶಾಸಕರು ಹಾಗೂ ಒಬಿಸಿ ಸಮುದಾಯದ ನಾಯಕರು ತಮ್ಮ ಪಕ್ಷದ ವಿರುದ್ಧ ಬಂಡಾಯ ಎದ್ದಿದ್ದಾರೆ. ತಮ್ಮದೇ ಪಕ್ಷದ ವಿರುದ್ಧ ಬಹಿರಂಗವಾಗಿ ಕಿಡಿ...
ನವದೆಹಲಿ: ದೂರಸಂಪರ್ಕ ಕ್ಷೇತ್ರದ ದೈತ್ಯ ಕಂಪನಿ ರಿಲಯನ್ಸ್ ಜಿಯೋ ಆರಂಭವಾಗಿ ಎಂಟು ವರ್ಷ ಪೂರ್ಣಗೊಳಿಸಿದ್ದು, ಸೆಪ್ಟೆಂಬರ್ 5ರಂದು ಈ ಸಂಭ್ರಮವನ್ನು ಆಚರಿಸುತ್ತಿದೆ. ಟ್ರಾಯ್ (TRAI) ಪ್ರಕಾರ, ಜಿಯೋ ಪ್ರಾರಂಭವಾಗುವ ಮೊದಲು ಪ್ರತಿ ಭಾರತೀಯ ಗ್ರಾಹಕರು ಒಂದು ತಿಂಗಳಲ್ಲಿ ಕೇವಲ 410 ಎಂಬಿ ಡೇಟಾವನ್ನು ಬಳಸುತ್ತಿದ್ದರು. ಆದರೆ ಈಗ ಜಿಯೋ ನೆಟ್ವರ...
ಉತ್ತರ ಪ್ರದೇಶದ ಅಮ್ರೋಹಾದ ಖಾಸಗಿ ಶಾಲೆಯ ಪ್ರಾಂಶುಪಾಲರು ನರ್ಸರಿ ವಿದ್ಯಾರ್ಥಿಯನ್ನು ತಮ್ಮ ಟಿಫಿನ್ನಲ್ಲಿ ಮಾಂಸಾಹಾರಿ ಆಹಾರವನ್ನು ತಂದಿದ್ದಕ್ಕಾಗಿ ಅಮಾನತುಗೊಳಿಸಿದ್ದಾರೆ. ವಿದ್ಯಾರ್ಥಿಯ ತಾಯಿ ಚಿತ್ರೀಕರಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಪ್ರಾಂಶುಪಾಲರು ಮತ್ತು ಮಗುವಿನ ತಾಯಿಯ ನಡುವೆ ತ...