ನಾಂದೇಡ್(ಮಹಾರಾಷ್ಟ್ರ): ಜಾತಿಯ ಕಾರಣಕ್ಕಾಗಿ ಮಗಳ ಪ್ರಿಯಕರನನ್ನು ತಂದೆ ಹಾಗೂ ಸಹೋದರರು ಬರ್ಬರವಾಗಿ ಹತ್ಯೆ ಮಾಡಿದರು. ಆದರೆ ತಂದೆ ಹಾಗೂ ಕುಟುಂಬಸ್ಥರ ಜಾತಿ ಪೀಡಿತ ಮನಸ್ಥಿತಿಯನ್ನು ಗೆಲ್ಲಲು ಬಿಡದ ಮಗಳು, ತನ್ನ ಪ್ರಿಯಕರನ ಶವವನ್ನು ಮದುವೆಯಾಗುವ ಮೂಲಕ ಸಮಾಜದಲ್ಲಿ ಸಂಚಲನ ಮೂಡಿಸಿದ್ದಾಳೆ. ಇದ್ಯಾವುದೋ ಸಿನಿಮಾದ ಕಥೆಯಲ್ಲ, ಮಹಾರಾಷ್ಟ್ರದ...
ಮುಂಬೈ: ಸಂಘರ್ಷದಲ್ಲಿ ತೊಡಗಿಕೊಳ್ಳುವುದು ಭಾರತೀಯರ ಸ್ವಭಾವವಲ್ಲ. ಸಹೋದರತೆ ಮತ್ತು ಸಾಮರಸ್ಯವು ದೇಶದ ಸಂಪ್ರದಾಯದಲ್ಲಿ ಬೇರೂರಿದೆ ಎಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್(Mohan Bhagwat) ಹೇಳಿದರು. ಶನಿವಾರ ನಾಗಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ನಾವು ಯಾರೊಂದಿಗೂ ವಾಗ್ವಾದ ನಡೆಸುವುದಿಲ್ಲ. ವಿವಾದಗ...
ಕೇಂದ್ರಪಾರ(ಒಡಿಶಾ): ಚಲಿಸುತ್ತಿದ್ದ ಬಸ್ ನಲ್ಲಿ ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿಯ ಮೃತದೇಹವನ್ನು ಬಸ್ ಸಿಬ್ಬಂದಿ ದಾರಿ ಮಧ್ಯೆಯೇ ಇಳಿಸಿ ಹೋದ ಅಮಾನವೀಯ ಘಟನೆ ನಡೆದಿದ್ದು, ಮೃತಪಟ್ಟ ವ್ಯಕ್ತಿಯ ಪತ್ನಿ ರಸ್ತೆ ಬದಿಯಲ್ಲಿ ತನ್ನ ಪತಿಯ ಮೃತದೇಹದ ಮುಂದೆ ಅಸಹಾಯಕಳಾಗಿ ಕುಳಿತ ದೃಶ್ಯ ಹೃದಯ ವಿದ್ರಾವಕವಾಗಿತ್ತು. ದುಲಾರಿ ಮರ್ಧಿ. ಕೇಂದ್ರಪಾರ...
ರಾಯಚೂರು/ಕೋಲಾರ: ಕಾರುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಕೊಟೆಕಲ್ ಬಳಿ ನಡೆದಿದೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಕೋಲಾರ ಮೂಲದ ಒಂದೇ ಕುಟುಂಬದ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ರಾಷ್ಟ್ರೀಯ ಹೆದ್ದಾರಿ 164ರಲ್ಲಿ ನಡೆ...
ಸೋಷಿಯಲ್ ಮೀಡಿಯಾ ಕ್ರಿಯೇಟರ್ಸ್ ಜೋಡಿಯ ಖಾಸಗಿ ವಿಡಿಯೋವೊಂದು ವೈರಲ್ ಆಗಿರುವ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆದ ನಂತರ ಜೋಡಿ ಸಾರ್ವಜನಿಕರ ಕ್ಷಮೆಯಾಚಿಸಿದ್ದಾರೆ. ಅಲ್ಲದೇ, ಈ ಸಂಬಂಧ ದೂರು ಕೂಡ ದಾಖಲಿಸಲಾಗಿದೆ. ಕಂಟೆಂಟ್ ಕ್ರಿಯೇಟರ್ಸ್ ಆಗಿರುವ ಸೋಫಿಕ್ ಎಸ್.ಕೆ. ಹಾಗೂ ದುಸ್ತು ಸೋನಾಲಿ ಅವರ 15 ನಿಮಿಷಗಳ ಖಾಸಗಿ ವಿಡಿಯೋ ವೈರಲ್ ಆಗಿ...
ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28ರಂದು ಆಗಮಿಸಲಿದ್ದಾರೆ. ಶುಕ್ರವಾರದಂದು ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದು, ಕನಕದಾಸರಿಗೆ ಪುಷ್ಪಾರ್ಚನೆ ಮಾಡಿ ಬಳಿಕ ಕನಕನ ಕಿಂಡಿಗೆ ಹೊದಿಸಿರುವ ಚಿನ್ನದ ಕವಚ, ಸುವರ್ಣ ತೀರ್ಥ ಮಂಟಪವನ್ನು ಅನಾವರಣಗೊಳಿಸಲಿದ್ದಾರೆ. ಇನ್ನೂ ಉಡು...
ರಾಜ್ ಕೋಟ್: ಮಹಿಳೆಯೊಬ್ಬರ ಮೇಲೆ ಸಾಕು ನಾಯಿಯೊಂದು ದಾಳಿ ನಡೆಸಿದ್ದು, ನಾಯಿ ದಾಳಿ ನಡೆಸಿದ್ದಕ್ಕೆ ನಾಯಿಯ ಮಾಲಕಿ ಕ್ಷಮೆಯಾಚಿಸುವ ಬದಲು ಸಂತ್ರಸ್ತ ಮಹಿಳೆಗೆ ಹಲ್ಲೆ ನಡೆಸಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಗುಜರಾತ್ ನ ರಾಜ್ಕೋಟ್ನಿಂದ ಆಘಾತಕಾರಿ ವಿಡಿಯೋ ವೈರಲ್ ಆಗಿದೆ. ರಾಜ್...
ನವದೆಹಲಿ: ಸಾಂವಿಧಾನಿಕ ಕರ್ತವ್ಯಗಳನ್ನು ಎತ್ತಿಹಿಡಿಯುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದು, ಸಾಂವಿಧಾನಿಕ ಕರ್ತವ್ಯಗಳು ಬಲವಾದ ಮತ್ತು ಚೈತನ್ಯಶೀಲ ಪ್ರಜಾಪ್ರಭುತ್ವದ ಮೂಲಾಧಾರ ಎಂದವರು ಬಣ್ಣಿಸಿದ್ದಾರೆ. ಸಂವಿಧಾನ ದಿನದ ಹಿನ್ನೆಲೆ ದೇಶದ ಜನರಿಗೆ ಅವರು ಪತ್ರ ಬರೆದಿದ್ದು, ಮತದಾನದ ಹಕ್ಕನ್ನು ಸಕ್ರಿಯವಾಗಿ ಚಲಾಯಿಸುವ ಮೂಲಕ ಪ...
ನವದೆಹಲಿ: ಭಾರತದ ಸಂವಿಧಾನ ಬಡವರ ರಕ್ಷಣಾ ಗುರಾಣಿ ಎಂದು ಬಣ್ಣಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಂವಿಧಾನದ ಮೇಲೆ ಯಾವುದೇ ದಾಳಿಗೆ ಅವಕಾಶ ನೀಡುವುದಿಲ್ಲ ಎಂದು ಪ್ರತಿಜ್ಞೆ ಮಾಡುವಂತೆ ದೇಶದ ಜನರಿಗೆ ಕರೆ ನೀಡಿದ್ದಾರೆ. ಸಂವಿಧಾನ ದಿನಾಚರಣೆಯ ಅಂಗವಾಗಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಅವರು, ಭಾರತದ ಸಂವಿಧಾನ ...
ಭೂಪಾಲ್: ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ(ಮದುವೆ) ಮಾಡುವವರೆಗೆ ಅಥವಾ ಆಕೆಯೊಂದಿಗೆ ಆತ ಸಂಬಂಧ ಹೊಂದುವವರೆಗೆ ಮೀಸಲಾತಿ ಮುಂದುವರಿಯಬೇಕು ಎಂದು ಮಧ್ಯಪ್ರದೇಶದ ಹಿರಿಯ ಐಎಎಸ್ ಅಧಿಕಾರಿ ಸಂತೋಷ್ ವರ್ಮಾ ಹೇಳಿದ್ದಾರೆ. ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಧಿಕಾರಿಗಳು ಮತ್ತು ನೌಕರರ ಸಂಘದ ಸಾಮಾನ್ಯ ಸಭೆ ಭ...