ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ವಿರುದ್ಧ ಸುಂಕ ಸಮರವನ್ನು ಆರಂಭಿಸಿದ್ದಾರೆ. ಇದೀಗ ಈ ಸಂಬಂಧ ಮೌನ ಮುರಿದ ಪ್ರಧಾನಿ ಮೋದಿ, ಭಾರತ ತನ್ನ ರೈತರು ಮತ್ತು ಮೀನುಗಾರರ ಹಿತಾಸಕ್ತಿಗಳೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ, ರೈತರಿಗಾಗಿ ಯಾವುದೇ ಬೆಲೆ ತೆರಲು ಸಿದ್ಧ ಎಂದಿದ್ದಾರೆ. ದೆಹಲಿಯಲ್ಲಿ ನಡೆದ ಎಂ.ಎಸ್. ಸ್ವ...
ನವದೆಹಲಿ: ಭಾರತ ಉತ್ತಮ ವ್ಯಾವಹಾರಿಕ ಪಾಲುದಾರನಲ್ಲ ಎಂದು ಭಾರತದ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ತಿರುಗೇಟು ನೀಡಬೇಕು ಎಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದರು. ಇದೀಗ ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಟ್ರಂಪ್ ನಿರಂತರವ...
ಬಾಗಲಕೋಟೆ: ಬಡ ವಿದ್ಯಾರ್ಥಿನಿಯ ಶಿಕ್ಷಣಕ್ಕೆ ಅಂತಾರಾಷ್ಟ್ರೀಯ ಕ್ರಿಕೆಟಿಗ ರಿಷಭ್ ಪಂತ್ ನೆರವು ನೀಡಿದ್ದಾರೆ. ಬಾಗಲಕೋಟೆ ಮೂಲದ ಬಡ ವಿದ್ಯಾರ್ಥಿನಿ ಬಿಸಿಎ ತರಗತಿ ಪ್ರವೇಶ ಪಡೆಯಲು ಆರ್ಥಿಕ ಸಮಸ್ಯೆ ಎದುರಿಸಿದ್ದಳು. ಇದೀಗ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ರಿಷಭ್ ಪಂತ್ ನೆರವು ನೀಡಿದ್ದಾರೆ. ಜ್ಯೋತಿ ಕಣಬೂರ್ ಬಾಗಲಕೋಟೆ ಜಿಲ್ಲೆಯ ಬೀಳ...
ಉತ್ತರಖಂಡ: ಭಾರೀ ಮೇಘಸ್ಫೋಟದಲ್ಲಿ ಧರಾಲಿ ಗ್ರಾಮವೇ ಕೊಚ್ಚಿ ಹೋಗಿದ್ದು ಕನಿಷ್ಟ ನಾಲ್ವತು ಮೃತಪಟ್ಟು ಹಲವರು ನಾಪತ್ತೆಯಾಗಿದ್ದಾರೆ. ಈ ನಡುವೆ ಮೇಘ ಸ್ಫೋಟ ವೇಳೆ ಕ್ಯಾಂಪ್ ನಲ್ಲಿದ್ದ 8ರಿಂದ 10 ಯೋಧರು ಕಣ್ಮರೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಪ್ರವಾಹದಲ್ಲಿ ಸಿಲುಕಿರುವವರನ್ನು ರಕ್ಷಿಸಲು ಸ್ಥಳೀಯರು ಹಾಗೂ ಭಾರತೀಯ ಸೇನೆ ಕಾರ್ಯಪ್ರವೃ...
Uttarakhand Horror--ಉತ್ತರಾಖಂಡ: ಭೀಕರ ಮೇಘಸ್ಫೋಟಕ್ಕೆ ಉತ್ತರಾಖಂಡದ ಧರಾಲಿ ಗ್ರಾಮವೇ ನಾಶವಾಗಿದೆ. ಭೀಕರ ಪ್ರವಾಹಕ್ಕೆ ಸುಂದರ ರಮಣೀಯವಾಗಿದ್ದ ಗ್ರಾಮವೇ ಮಣ್ಣಿನಡಿಗೆ ಸಿಲುಕಿದೆ. ಮಧ್ಯಾಹ್ನ 1:45ರ ಸುಮಾರಿಗೆ ಈ ಘಟನೆ ನಡೆದಿದೆ. ಖೀರ್ ಗಂಗಾ ನದಿ ಪ್ರದೇಶದಿಂದ ಮೇಘ ಸ್ಫೋಟಗೊಂಡು ಉತ್ತರಕಾಶಿ ಜಿಲ್ಲೆಯ ಗ್ರಾಮಕ್ಕೆ ಏಕಾಏಕಿ ಭಾರೀ ಪ್ರಮ...
ಕೊಚ್ಚಿ: ಮಲಯಾಳಂ ನಟ ಹಾಗೂ ಮಿಮಿಕ್ರಿ ಕಲಾವಿದ ಕಲಾಭವನ್ ನವಾಸ್(51) ಹೊಟೇಲ್ ವೊಂದರಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಚೊಟ್ಟನಿಕ್ಕರದಲ್ಲಿ ನಡೆದಿದೆ. ಸಿನಿಮಾ ಚಿತ್ರೀಕರಣ ನಿಮಿತ್ತ ಚೊಟ್ಟನಿಕ್ಕರಕ್ಕೆ ಬಂದಿದ್ದ ಕಲಾಭವನ್ ನವಾಸ್(Kalabhavan Navas) ಅವರು ಹೋಟೆಲ್ನಲ್ಲಿ ತಂಗಿದ್ದರು. ಹೆಚ್ಚು ಹೊತ್ತು ರೂಮ್ ನಿಂದ ಹೊರದ ಹಿನ್ನೆಲೆ...
ನವದೆಹಲಿ: ಪತ್ನಿಯೊಂದಿಗೆ ವಿಚ್ಛೇದನಗೊಂಡ ಸಂದರ್ಭದಲ್ಲಿ ತಾನು ಆತ್ಮಹತ್ಯೆಯ ಬಗ್ಗೆ ಯೋಚನೆ ಮಾಡಿದ್ದೆ ಎಂದು ಭಾರತೀಯ ಕ್ರಿಕೆಟ್ ತಂಡದ ಖ್ಯಾತ ಆಟಗಾರರೊಬ್ಬರು ಸಂದರ್ಶನವೊಂದರಲ್ಲಿ ಹೇಳಿಕೆ ನೀಡಿದ್ದಾರೆ. ಭಾರತೀಯ ಕ್ರಿಕೆಟ್ ತಂಡದ ಯಜುವೇಂದ್ರ ಚಾಹಲ್(Yuzvendra Chahal) ಹಾಗೂ ಧರ್ಮಶ್ರೀ(Dhanashree Verma) ಮಾರ್ಚ್ 20ರಂದು ವಿವಾಹ...
ಮುಂಬೈ: ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಕಾರಿನಲ್ಲಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಮಹಾರಾಷ್ಟ್ರದ ಲೋನಾವಾಲಾದಲ್ಲಿ ನಡೆದಿದೆ. ತುಂಗೌಲಿ ಪ್ರದೇಶದಲ್ಲಿ ಮಹಿಳೆ ಒಬ್ಬಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ದುಷ್ಕರ್ಮಿಗಳು ಅಪಹರಿಸಿದ್ದು, ಬಳಿಕ ಕಾರಿನಲ್ಲಿ ಅತ್ಯಾಚಾರ ನಡೆಸಿದ್ದಾರೆ. ಘಟನೆ ...
ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದ್ದು, ಚಿರತೆಯೊಂದನ್ನು ಬೀದಿನಾಯಿಗಳ ಗುಂಪು ಬೆನ್ನಟ್ಟುತ್ತಿರುವುದು ಮತ್ತು ಸ್ವಲ್ಪ ಸಮಯದ ನಂತರ ಬೀದಿನಾಯಿಗಳು ದಿಕ್ಕಾಪಾಲಾಗಿ ಓಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರನ್ನು ಬಿದ್ದು ಬಿದ್ದು ನಗುವಂತೆ ಮಾಡಿದೆ. ...
ಥಾಣೆ: ಸ್ವಲ್ಪ ಹೊತ್ತು ಕಾಯಿರಿ ಎಂದಿದ್ದಕ್ಕೆ ಆಸ್ಪತ್ರೆಯ ಮಹಿಳಾ ರಿಸೆಪ್ಷನಿಸ್ಟ್ ವೊಬ್ಬರ ಮೇಲೆ ವ್ಯಕ್ತಿಯೊಬ್ಬ ಸಾರ್ವಜನಿಕರ ಎದುರೇ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿರುವ ಖಾಸಗಿ ಕ್ಲಿನಿಕ್ ನಡೆದಿದೆ. 26 ವರ್ಷದ ರಿಸೆಪ್ಷನಿಸ್ಟ್ ಹಲ್ಲೆಗೊಳಗಾದವರಾಗಿದ್ದಾರೆ. ಅಪಾಯಿಂಟ್ ಮೆಂಟ್ ಇಲ್ಲದೆ ವ್ಯಕ್ತಿ ವೈದ್ಯರ...