ತೆಲಂಗಾಣದ ಆಹಾರ ಸುರಕ್ಷತಾ ಇಲಾಖೆಯ ಕಾರ್ಯಪಡೆ ತಂಡವು ಹೈದರಾಬಾದ್ನ ರೆಸ್ಟೋರೆಂಟ್, ಬೇಕರಿ ಮತ್ತು ಸಿಹಿತಿಂಡಿಗಳ ಅಂಗಡಿಯ ಮೇಲೆ ದಾಳಿ ನಡೆಸಿದೆ. ತಪಾಸಣೆಯ ಸಮಯದಲ್ಲಿ ತಂಡವು ಅವಧಿ ಮೀರಿದ ಆಹಾರ ಪದಾರ್ಥಗಳನ್ನು ಕಂಡುಹಿಡಿದಿದೆ. ಮಲಕ್ಪೇಟೆಯ ಮೂನ್ ಬೀನ್ ರೆಸ್ಟೋರೆಂಟ್ ಮತ್ತು ಬಾರ್ ನಲ್ಲಿ, ತಂಡವು ಅಡುಗೆಮನೆ ಮತ್ತು ಸ್ಟೋರ್ ರೂಮ್ ಆವರಣ...
ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರವು ಮತದಾರರಿಗೆ "ಲಂಚ" ನೀಡುತ್ತಿದೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆರೋಪಿಸಿದ್ದಾರೆ. ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಮುಖ್ಯಮಂತ್ರಿ ಲಡ್ಕಿ ಬಹಿನ್ ಯೋಜನೆಯನ್ನು ಪ್ರಾರಂಭಿಸಿದ್ದಕ್ಕಾಗಿ ಆಡಳಿತ...
ನಕಲಿ ಪ್ರವಾಸಿ ವೀಸಾದಲ್ಲಿ ಥೈಲ್ಯಾಂಡ್ ಗೆ ತೆರಳಲು ನಕಲಿ ದಾಖಲೆ ಹೊಂದಿದ್ದ ಬಾಂಗ್ಲಾದೇಶದ ಪ್ರಜೆಯೊಬ್ಬ ಲಕ್ನೋ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಚೌಧರಿ ಚರಣ್ ಸಿಂಗ್ ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ಅನುಮಾನದ ಆಧಾರದ ಮೇಲೆ ಪ್ರಯಾಣಿಕರೊಬ್ಬರನ್ನು ಪ್ರಶ್ನಿಸಿದಾಗ ಈ ಘಟನೆ ...
ಕೋಲ್ಕತ್ತಾದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸುವಂತೆ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಅಧಿಕಾರಿಗಳಿಗೆ 48 ಗಂಟೆಗಳ ಗಡುವು ನೀಡಿದೆ. ಈ ಅವಧಿಯೊಳಗೆ ಅಪರಾಧಿಗಳನ್ನು ಬಂಧಿಸದಿದ್ದರೆ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುವುದಾಗಿ ಐಎಂಎ ಎಚ್ಚರಿಸಿದೆ. ...
ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಶನಿವಾರ ಭಯೋತ್ಪಾದಕರೊಂದಿಗೆ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಭಾರತೀಯ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ. ಕೊಕರ್ನಾಗ್ ಪ್ರದೇಶದಲ್ಲಿ ಉಗ್ರರೊಂದಿಗಿನ ಘರ್ಷಣೆಯಲ್ಲಿ ಸೈನಿಕರು ಗಾಯಗೊಂಡಿದ್ದಾರೆ. ಗುಂಡಿನ ಚಕಮಕಿಯಲ್ಲಿ ಐವರು ಸೇನಾ ಸಿಬ್ಬಂದಿ ...
ಟಿ20 ವಿಶ್ವಕಪ್ ಗೆದ್ದ ಭಾರತೀಯ ಕ್ರಿಕೆಟ್ ತಂಡದ ಭಾಗವಾಗಿದ್ದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರನ್ನು ತೆಲಂಗಾಣ ಸರ್ಕಾರ ವಿಶೇಷವಾಗಿ ಗೌರವಿಸಿದೆ. ಮನೆ ನಿರ್ಮಾಣಕ್ಕಾಗಿ ಹೈದರಾಬಾದ್ ನ ಅತಿ ದುಬಾರಿ ಏರಿಯಾವಾಗಿರುವ ಜುಬಿಲಿ ಹಿಲ್ಸ್ ನಲ್ಲಿ 600 ಸ್ಕ್ವೇರ್ ಯಾರ್ಡ್ ಭೂಮಿಯನ್ನು ಉಚಿತವಾಗಿ ನೀಡಿರುವುದಲ್ಲದೆ ಗ್ರೂಪ್ ಒನ್ ಉದ್ಯೋಗವನ್ನು ಪ್ರ...
ನ್ಯಾಯಾಲಯಕ್ಕೆ ಮೇಲ್ನೋಟದಲ್ಲಿ ಶಾಹಿ ಈದ್ಗಾ ಮಸೀದಿಯ ಸರ್ವೆ ನಡೆಸುವುದಕ್ಕೆ ಅಲಹಾಬಾದ್ ಹೈಕೋರ್ಟ್ ಈ ಹಿಂದೆ ಅನುಮತಿ ನೀಡಿತ್ತು. ಇದಕ್ಕೆ ಸುಪ್ರೀಂಕೋರ್ಟ್ ಆ ಬಳಿಕ ತಡೆಯಾಜ್ಞೆ ನೀಡಿತ್ತು. ಇದೀಗ ಸುಪ್ರೀಂ ಕೋರ್ಟ್ ತನ್ನ ತಡೆಯಾಜ್ಞೆಯನ್ನು ವಿಸ್ತರಿಸಿದೆ. ನವೆಂಬರ್ ತಿಂಗಳವರೆಗೆ ಈ ತಡೆಯಾಜ್ಞೆ ಇರಲಿದೆ ಎಂದು ವರದಿಯಾಗಿದೆ. ನ್ಯಾಯಮೂರ್ತಿಗ...
ವಕ್ಫ್ ಮಸೂದೆ ತಿದ್ದುಪಡಿ ಮಸೂದೆಯನ್ನು ಪರಿಶೀಲಿಸಲಿರುವ ಜಂಟಿ ಪಾರ್ಲಿಮೆಂಟರಿ ಸಮಿತಿಯನ್ನು ಭೇಟಿಯಾಗುವುದಾಗಿ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ತಿಳಿಸಿದೆ. ಬೋರ್ಡ್ ನ ಅಧ್ಯಕ್ಷ ಮೌಲಾನ ಖಾಲಿದ್ ಸೈಫುಲ್ಲಾ ರಹಮಾನಿ ಅವರ ನೇತೃತ್ವದಲ್ಲಿ ಸದಸ್ಯರು ಆನ್ಲೈನ್ ಸಭೆ ನಡೆಸಿದ್ದು ಜಂಟಿ ಸಮಿತಿಯ ಸದಸ್ಯರೊಂದಿಗೆ ನಿರಂತರ ಸಂಪರ್ಕದಲ್ಲಿರಲು ಮತ್ತು ಅವರನ...
ವಯನಾಡ್: ಕೇರಳಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಶನಿವಾರ ಭೂಕುಸಿತ ಪೀಡಿತ ಸ್ಥಳಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ, ದುರಂತ ಸ್ಥಳಗಳನ್ನು ಪರಿಶೀಲನೆ ನಡೆಸಿದರು. ಬೆಳಿಗ್ಗೆ 11 ಗಂಟೆಗೆ ಏರ್ ಇಂಡಿಯಾ ಒನ್ ನಲ್ಲಿ ಕಣ್ಣೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ, ನಂತರ ರಾಜ್ಯಪಾಲರು, ಮುಖ್ಯಮಂತ್ರಿ ಮತ್ತ...
ಕಣ್ಣೂರು: ಭೂಕುಸಿತದಿಂದ 300 ಕ್ಕೂ ಅಧಿಕ ಜನರು ಕೇರಳದ ವಯನಾಡಿನಲ್ಲಿ ಮೃತಪಟ್ಟಿದ್ದು, ಈ ಮಹಾದುರಂತದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಇಂದು ಕೇರಳಕ್ಕೆ ಭೇಟಿ ನೀಡಿದ್ದಾರೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಮೋದಿ ಅವರ ವಿಮಾನ ಕಣ್ಣೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದರು. ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ಆರಿಫ್...