ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯ ಎರಡು ಗ್ರಾಮಗಳಲ್ಲಿ ನರಿಗಳ ತಂಡದಿಂದ ದಾಳಿಗೊಳಗಾದ ನಂತರ ಐದು ಮಕ್ಕಳು ಸೇರಿದಂತೆ ಕನಿಷ್ಠ 12 ಜನರು ಗಾಯಗೊಂಡಿದ್ದಾರೆ. ಸ್ಥಳೀಯರ ಪ್ರಕಾರ, ಜಹಾನಾಬಾದ್ ಪ್ರದೇಶದ ಸುಸ್ವರ್ ಮತ್ತು ಪನ್ಸೋಲಿ ಗ್ರಾಮಗಳಲ್ಲಿ ಮಕ್ಕಳು ತಮ್ಮ ಮನೆಗಳ ಹೊರಗೆ ಆಟವಾಡುತ್ತಿದ್ದಾಗ ನರಿಗಳು ಮೊದಲು ಅವರ ಮೇಲೆ ದಾಳಿ ಮಾಡಿದೆ. ಕೆಲವ...
ರಾಜ್ಯದಲ್ಲಿ ಅಕ್ರಮ ವಲಸಿಗರನ್ನು ಹತ್ತಿಕ್ಕುವ ಪ್ರಯತ್ನಗಳ ಭಾಗವಾಗಿ ಅಸ್ಸಾಂ ರಾಜ್ಯದಲ್ಲಿ ಆಧಾರ್ ಕಾರ್ಡ್ ಗಳಿಗಾಗಿ ಅರ್ಜಿ ಸಲ್ಲಿಸುವ ಹೊಸ ಅರ್ಜಿದಾರರು ತಮ್ಮ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ಆರ್ ಸಿ) ಅರ್ಜಿ ಸ್ವೀಕೃತಿ ಸಂಖ್ಯೆಯನ್ನು ಸಲ್ಲಿಸಬೇಕಾಗುತ್ತದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿಕೆ ನೀಡಿದ್ದಾರೆ. ...
ಎಸ್ಎಸ್ಎಲ್ಸಿ ಪಾಸಾಗಿದ್ದು ಕೇಂದ್ರ ಸರ್ಕಾರಿ ಹುದ್ದೆಗೆ ಸೇರಲು ಬಯಸುವವರಿಗೆ ಸಿಹಿ ಸುದ್ದಿಯೊಂದಿದೆ. 39,481 ಕಾನ್ಸ್ಟೇಬಲ್ ಹುದ್ದೆಗಳಿಗೆ ಸಿಬ್ಬಂದಿ ನೇಮಕಾತಿ ಆಯೋಗ ಪರೀಕ್ಷಾ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಕಾನ್ಸ್ಟೇಬಲ್ (ಜೆನೆರಲ್ ಡ್ಯೂಟಿ) ಹುದ್ದೆಗಳನ್ನು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (CAPFs), ಎಸ್ಎಸ್ಎಫ್, ರೈಫ...
ವಿನೇಶ್ ಪೋಗಟ್ ಗೆ ಒಲಿಂಪಿಕ್ಸ್ ನಲ್ಲಿ ಪದಕ ಕೈತಪ್ಪಿರುವುದು ಅವರಿಗೆ ದೇವರು ನೀಡಿರುವ ಶಿಕ್ಷೆ ಎಂದು ಬಿಜೆಪಿ ಮುಖಂಡ ಮತ್ತು ಭಾರತೀಯ ಕುಸ್ತಿ ಫೆಡರೇಶನ್ ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಹೇಳಿದ್ದಾರೆ. ಇವರ ವಿರುದ್ಧ ವಿನೇಶ್ ಪೊಗಟ್ ಬಜರಂಗ್ ಪೂನಿಯಾ, ಸಾಕ್ಷಿ ಮಲಿಕ್ ಸಹಿತ ಕುಸ್ತಿಪಟುಗಳು ಹೋರಾಟ ನಡೆಸಿದ್ದರು. ಕುಸ್ತಿಪಟುಗಳಿಗ...
ಇವರು ಅಪರಿಚಿತರೊಂದಿಗೆ ಸ್ನೇಹ ಬೆಳೆಸುತ್ತಿದ್ದರು. ಅಲ್ಲದೇ ಚಿನ್ನ, ನಗದು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕದಿಯಲು ಸೈನೈಡ್ ಬೆರೆಸಿದ ಪಾನೀಯಗಳನ್ನು ಅವರಿಗೆ ನೀಡಿ ಕೊಂದು ಲೂಟಿ ಮಾಡುತ್ತಿದ್ದರು. ಯೆಸ್. ಆಂಧ್ರಪ್ರದೇಶದ ತೆನಾಲಿ ಜಿಲ್ಲೆಯಲ್ಲಿ ಪೊಲೀಸರು ಹೇಳಿಕೊಂಡಂತೆ ಸರಣಿ ಕೊಲೆಗಾರರನ್ನು ಬಂಧಿಸಿದ್ದಾರೆ. ಈ ಕಿಲ್ಲರ್ ಮೂವರು ಮಹಿಳ...
ದೆಹಲಿಯ ಜೈಲುಗಳಲ್ಲಿ ಅಸಹಜ ಪರಿಸ್ಥಿತಿಯಲ್ಲಿ ಸಾವನ್ನಪ್ಪಿದ ಕೈದಿಗಳ ಕುಟುಂಬಗಳಿಗೆ ಅಥವಾ ಅವರ ಕಾನೂನುಬದ್ಧ ಉತ್ತರಾಧಿಕಾರಿಗಳಿಗೆ ದೆಹಲಿ ಸರ್ಕಾರ 7.5 ಲಕ್ಷ ಪರಿಹಾರವನ್ನುನೀಡಲು ಅನುಮೋದಿಸಿದೆ. ಈ ಪ್ರಸ್ತಾವನೆಯನ್ನು ಅಂತಿಮ ಅನುಮೋದನೆಗಾಗಿ ಲೆಫ್ಟಿನೆಂಟ್ ಗವರ್ನರ್ ವಿ. ಕೆ. ಸಕ್ಸೇನಾ ಅವರಿಗೆ ಸಲ್ಲಿಸಲಾಗಿದೆ. ಅಸಹಜ ಕಸ್ಟಡಿ ಸಾವುಗಳು ಕ...
ಉತ್ತರ ಪ್ರದೇಶದ ಕನೌಜ್ ನಲ್ಲಿ ಸೋದರಳಿಯ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿದ ಮಹಿಳೆಯೊಬ್ಬಳನ್ನು ಕ್ರೂರವಾಗಿ ಥಳಿಸಿ, ಆಕೆಯ ತಲೆಯನ್ನು ಬೋಳಿಸಿದ ಘಟನೆ ನಡೆದಿದೆ. ಈ ಘಟನೆಯ ವೀಡಿಯೊ ವೈರಲ್ ಆದಂತೆ ಸಂತ್ರಸ್ತ ಮಹಿಳೆಯ ಪತಿ ಸೇರಿದಂತೆ ಆರು ಜನರನ್ನು ಬಂಧಿಸಲಾಗಿದೆ. ಈ ಘಟನೆಯು ಸೆಪ್ಟೆಂಬರ್ 3 ರಂದು ನಡೆದಿದೆ. ಆದರ...
ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಹಣಕಾಸು ಅಕ್ರಮಗಳ ಬಗ್ಗೆ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿದೆ. ಯಾಕೆಂದರೆ ಇಲ್ಲಿ ತರಬೇತಿ ವೈದ್ಯರ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದಿತ್ತು. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ವಿಶಾಲವಾದ, ಎರಡು ಅಂತಸ್ತಿನ ಬಂಗಲೆಗೆ ದಾಳಿ ನಡೆಸಲಾಗಿದೆ. ಇ...
ಹಿರಿಯ ಪೊಲೀಸ್ ಅಧಿಕಾರಿಯ ಪುತ್ರಿ ಹಾಗೂ ದರೋಡೆಕೋರನೊಬ್ಬನ ಪತ್ನಿ ಮಂಜು ಹೂಡಾ ಅವರು ಹರಿಯಾಣದ ಗರ್ಹಿ ಸಂಪ್ಲಾ-ಕಿಲೋಯಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಅವರು ರೋಹ್ಟಕ್ ಜಿಲ್ಲಾ ಪರಿಷತ್ತಿನ ಹಾಲಿ ಅಧ್ಯಕ್ಷರಾಗಿದ್ದಾರೆ. ಬಲವಾದ ರಾಜಕೀಯ ಹಿನ್ನೆಲೆಯ ಹೊರತಾಗಿಯೂ ತನಗೆ ಜನರ ಬೆಂಬಲವಿದೆ ಎಂದು ಪ್ರತಿಪಾದಿಸಿದ ಮಂ...
ಒಲಿಂಪಿಕ್ ಕುಸ್ತಿಪಟು ವಿನೇಶ್ ಫೋಗಟ್ ಅವರು ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಜುಲಾನಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಶುಕ್ರವಾರ ರಾಜ್ಯದಲ್ಲಿ ಮುಂಬರುವ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿ ಹೇಳಿದೆ. ಹರಿಯಾಣದ 90 ವಿಧಾನಸಭಾ ಸ್ಥಾನಗಳ ಪೈಕಿ 31 ಸ್ಥಾನಗಳಿಗೆ ಕಾಂಗ್ರೆಸ್ ತನ್ನ...