ಕೇರಳದ ವಯನಾಡ್ ನಲ್ಲಿ ಸಂಭವಿಸಿದ ಭಾರೀ ಭೂಕುಸಿತದಿಂದ ಬಾಧಿತರಾದ ಜನರಿಗೆ ಹಣವನ್ನು ಸಂಗ್ರಹಿಸಲು ತಮಿಳುನಾಡಿನ 13 ವರ್ಷದ ಬಾಲಕಿಯೊಬ್ಬಳು ಸತತ ಮೂರು ಗಂಟೆಗಳ ಕಾಲ ಭರತನಾಟ್ಯವನ್ನು ಪ್ರದರ್ಶಿಸಿದ್ದಾಳೆ. ಬಾಲಕಿ ಹರಿಣಿ ಶಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿಯಾಗಿ ತಮ್ಮ ಉಳಿತಾಯ ಸೇರಿದಂತೆ 15,000 ರೂಪಾಯಿಗಳನ್ನು ಮುಖ್ಯಮ...
ಮುಂಬೈನ ಖಾಸಗಿ ಕಾಲೇಜಿನಲ್ಲಿ ಹಿಜಾಬ್, ನಿಖಾಬ್, ಬುರ್ಖಾ, ಟೋಪಿ ಮತ್ತು ಅದೇ ರೀತಿಯ ಧಾರ್ಮಿಕ ಉಡುಪನ್ನು ಧರಿಸುವುದನ್ನು ನಿಷೇಧಿಸಿದ ಬಾಂಬೆ ಹೈಕೋರ್ಟ್ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ಎನ್.ಜಿ.ಆಚಾರ್ಯ ಮತ್ತು ಡಿ.ಕೆ.ಮರಾಠೆ ಕಾಲೇಜಿನ ವಿದ್ಯಾರ್ಥಿಗಳ ಗುಂಪು ಈ ನಿಷೇಧವನ್ನ...
ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಕಾಂಗ್ರೆಸ್ ಸಂಸದ ಕೆಸಿ ವೇಣುಗೋಪಾಲ್ ಕಟುವಾಗಿ ಖಂಡಿಸಿದ್ದಾರೆ. ಅಯೋಧ್ಯೆಯ ರಾಮಮಂದಿರದ ಆಡಳಿತ ಸಮಿತಿಯಲ್ಲಿ ಮತ್ತು ಗುರುವಾಯೂರು ದೇವಸ್ಯಮ್ ಬೋರ್ಡಿನಲ್ಲಿ ಹಿಂದೂಯೇತರರನ್ನು ಸೇರಿಸಿಕೊಳ್ಳಲು ಸಾಧ್ಯವೇ ಎಂದವರು ಪ್ರಶ್ನಿಸಿದ್ದಾರೆ. ಈ ಮಸೂದೆಯು ಸಂವಿಧಾನದ ವಿರುದ್ಧ ನಡೆಸಲಾಗುವ ಆಕ್ರಮಣ ಎಂದವರು ಹೇಳಿದ್ದಾರೆ...
ದೆಹಲಿಯ ರೈಲ್ವೆ ಸ್ಟೇಷನ್ ನ ಹತ್ತಿರ ಮತ್ತು ಪಹಾರ್ ಗಂಜ್ ಡಿವಿಜನಲ್ ರೈಲ್ವೆ ಮ್ಯಾನೇಜರ್ ಕಚೇರಿ ಹತ್ತಿರ ಇರುವ ಎರಡು ಮಸೀದಿಗಳನ್ನು ತೆರವುಗೊಳಿಸಬೇಕೆಂದು ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದ್ದು ಮುಂದಿನ ಡಿಸೆಂಬರ್ ತಿಂಗಳಲ್ಲಿ ವಿಚಾರಣೆಗೆ ಎತ್ತಿಕೊಳ್ಳುವುದಾಗಿ ಕೋರ್ಟ್ ಹೇಳಿದೆ. ಇಲ್ಲಿನ ಮಸ್ಜಿದ್ ಗರೀಬ್ ಷಾ ಬಹಳ ಪ್ರಮುಖ ಮತ್ತು ಪ...
20 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಜಾರಿ ನಿರ್ದೇಶನಾಲಯದ (ಇಡಿ) ಸಹಾಯಕ ನಿರ್ದೇಶಕರೊಬ್ಬರನ್ನು ದೆಹಲಿಯಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಇ.ಡಿ ಅಧಿಕಾರಿಯನ್ನು ಸಂದೀಪ್ ಯಾದವ್ ಎಂದು ಗುರುತಿಸಲಾಗಿದೆ. ಜ್ಯುವೆಲ್ಲರಿ ಮಾಲೀಕರೊಬ್ಬರಿಂದ ಲಂಚ ಪಡೆಯುತ್ತಿದ್ದಾಗ ಅವರನ್ನು ಬಂಧಿಸಲಾಗಿದೆ. ಇಡಿಯು ಜ್ಯುವೆಲ್ಲರಿ ಮಾಲೀಕ...
ನವದೆಹಲಿ: ಲಂಚ ಸ್ವೀಕರಿಸುತ್ತಿದ್ದ ವೇಳೆ ಜಾರಿ ನಿರ್ದೇಶನಾಲಯ(ಇ.ಡಿ.)ದ ಅಧಿಕಾರಿಯೊಬ್ಬರನ್ನು ಕೇಂದ್ರ ತನಿಖಾ ದಳ(CBI) ರೆಡ್ ಹ್ಯಾಂಡ್ ಆಗಿ ಬಂಧಿಸಿದ ಘಟನೆ ದೆಹಲಿಯ ಲಜಪತ್ ನಗರ ಪ್ರದೇಶದಲ್ಲಿ ನಡೆದಿದೆ. ಸಂದೀಪ್ ಸಿಂಗ್ ಯಾದವ್ ಬಂಧಿತ ಇ.ಡಿ. ಅಧಿಕಾರಿಯಾಗಿದ್ದಾನೆ. ಈತ ಪ್ರಕರಣವೊಂದರ ವಿಚಾರವಾಗಿ ಆಭರಣ ವ್ಯಾಪಾರಿಯಿಂದ ಲಂಚ ಸ್ವೀಕರಿಸುತ...
ಚಂಡೀಗಢ: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಕೇವಲ 100 ಗ್ರಾಂ ತೂಕ ಹೆಚ್ಚಳದ ಕಾರಣ ನೀಡಿ ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಲಾಗಿದೆ. ಇದರಿಂದಾಗಿ ಇಡೀ ದೇಶ ಜನರು ನೊಂದಿದ್ದಾರೆ. ವಿದೇಶಿ ನೆಲದಲ್ಲಿ ಕಾಣದ ಕೈಗಳ ಆಟದ ಬಗ್ಗೆ ವ್ಯಾಪಕ ಆಕ್ರೋಶ ಕೂಡ ವ್ಯಕ್ತವಾಗಿದೆ. ಈ ಘಟನೆಯಿಂದ ನೊಂದು ವಿನೇಶ್ ಫೋಗಟ್ ಕುಸ್ತಿಗೆ ವಿದಾಯ ಹೇಳಿದ್ದಾರೆ. ...
ಗಲಭೆ ಪೀಡಿತ ಬಾಂಗ್ಲಾದೇಶದಂತೆ ಭಾರತದ ಜನರು ಒಂದು ದಿನ ಪ್ರಧಾನಿಯ ಅಧಿಕೃತ ನಿವಾಸಕ್ಕೆ ಮುತ್ತಿಗೆ ಹಾಕಿ ಅದನ್ನು ಆಕ್ರಮಿಸಲಿದ್ದಾರೆ ಎಂದು ಮಧ್ಯಪ್ರದೇಶದ ಹಿರಿಯ ಕಾಂಗ್ರೆಸ್ ಮುಖಂಡ ಸಜ್ಜನ್ ಸಿಂಗ್ ವರ್ಮಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇಂದೋರ್ ನಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಮಾತನಾಡಿದ ವರ್ಮಾ, ಪದಚ್ಯುತ ಪ್ರಧಾನಿ ಶೇ...
ಅಮೋನಿಯಾ ಅನಿಲ ಸೋರಿಕೆಯಾದ ನಂತರ ಪುಣೆ ಜಿಲ್ಲೆಯ ಯವತ್ ಪ್ರದೇಶದ ಆಹಾರ ಸಂಸ್ಕರಣಾ ಘಟಕದ ಹದಿನೇಳು ಮಂದಿ ಕಾರ್ಮಿಕರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಯವತ್ ಬಳಿಯ ಭಾಂಡ್ಗಾಂವ್ ನಲ್ಲಿರುವ ಘಟಕವು ತಿನ್ನಲು ಸಿದ್ಧವಾದ ಆಹಾರವನ್ನು ತಯಾರಿಸುತ್ತದೆ ಮತ್ತು 18 ಡಿಗ್ರಿ ಸೆಲ್ಸಿಯಸ್ ಗಿಂತ ಕಡಿಮೆ ತಾಪಮಾನದ ಅಗತ್ಯ...
ಕಟ್ಟಡ ಬೈಲಾಗಳನ್ನು ಉಲ್ಲಂಘಿಸಿದ್ದಕ್ಕಾಗಿ ಕನಿಷ್ಠ 10 ಕೋಚಿಂಗ್ ಕೇಂದ್ರಗಳು ಮತ್ತು ಗ್ರಂಥಾಲಯಗಳ ನೆಲಮಾಳಿಗೆಯ ಸ್ಥಳಗಳನ್ನು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಮುಚ್ಚಿದೆ. ದೆಹಲಿಯ ರಾಜಿಂದರ್ ನಗರ ಪ್ರದೇಶದ ಕೋಚಿಂಗ್ ಸೆಂಟರ್ ನ್ ನೆಲಮಾಳಿಗೆಯು ಭಾರಿ ಮಳೆಯಿಂದಾಗಿ ಪ್ರವಾಹಕ್ಕೆ ಸಿಲುಕಿ ಮೂವರು ಐಎಎಸ್ ಆಕಾಂಕ್ಷಿಗಳು ಸಾವನ್ನಪ್...