ಹೊರಗಿನಿಂದ ನೋಡಿದರೆ ಬಾಂಗ್ಲಾದೇಶದಲ್ಲಿ ಎಲ್ಲವೂ ಸಹಜವಾಗಿ ಕಾಣಿಸುತ್ತಿತ್ತು. ಆದರೆ ದಿಢೀರನೆ ಸರಕಾರಿ ವಿರೋಧಿ ಪ್ರತಿಭಟನೆಗಳು ನಡೆದವು. ಇದಕ್ಕೆ ಸಮಾನವಾದ ಪ್ರತಿಭಟನೆ ಭಾರತದಲ್ಲೂ ನಡೆಯಬಹುದು ಎಂದು ಕಾಂಗ್ರೆಸ್ ನಾಯಕ ಸಲ್ಮಾನ್ ಕುರ್ಶಿದ್ ಹೇಳಿದ್ದಾರೆ. ಶಿಕ್ಷಣ ತಜ್ಞ ಮುಜಿಬುರ್ ರಹ್ಮಾನ್ ಅವರ ಪುಸ್ತಕ ಬಿಡುಗಡೆಯ ಸಮಾರಂಭವನ್ನು ಉದ್ದೇಶಿಸಿ...
ಅಧಿಕ ತೂಕದ ಕಾರಣ ನೀಡಿ ಕುಸ್ತಿಪಟು ವಿನೇಶ್ ಪೋಗಟ್ ಅವರನ್ನು ಅನರ್ಹಗೊಳಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣ ‘X’ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಕುಸ್ತಿಪಟು ವಿನೇಶ್ ಪೋಗಟ್' ಅನರ್ಹ ವಿಚಾರ ತಿಳಿದು ಬಹಳ ನೋವಾಯಿತು. ವಿನೇಶ್, ನೀವು ಚಾಂಪಿಯನ್ ಗಳಲ್ಲಿ ...
ನಾರದಾ ಸ್ಟಿಂಗ್ ಕಾರ್ಯಾಚರಣೆ ಪ್ರಕರಣದಲ್ಲಿ ಪತ್ರಕರ್ತ ಮ್ಯಾಥ್ಯೂ ಸ್ಯಾಮ್ಯುಯೆಲ್ ಅವರಿಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತೆ ಸಮನ್ಸ್ ನೀಡಿದೆ. ನಾರದಾ ಹಗರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 22 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ತನಿಖಾ ಸಂಸ್ಥೆಯ ಕಚೇರಿಗೆ ಹಾಜರಾಗುವಂತೆ ಸಿಬಿಐಯು ಹಿರಿಯ ಪತ್ರಕರ್ತರಿಗೆ ಸೂಚಿಸಿದೆ ಎಂದು ಮೂಲಗಳ...
ಆಂಧ್ರಪ್ರದೇಶದ ವಿಶಾಖಪಟ್ಟಣಂನ ಬಂಜಿ ಜಂಕ್ಷನ್ ಬಳಿಯ ರಸ್ತೆಯ ಮಧ್ಯದಲ್ಲೇ ಕಾಲೇಜು ವಿದ್ಯಾರ್ಥಿಗಳ ಎರಡು ಗುಂಪುಗಳು ಪರಸ್ಪರ ಘರ್ಷಣೆ ನಡೆಸಿದವು. ಘರ್ಷಣೆಯಿಂದಾಗಿ ಈ ಪ್ರದೇಶದಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗಿದ್ದು, ಅನೇಕ ಪ್ರಯಾಣಿಕರು ಗಂಟೆಗಳ ಕಾಲ ಸಿಲುಕಿಕೊಂಡಿದ್ದರು. ಅದೇ ಕಾಲೇಜಿನ ವಿದ್ಯಾರ್ಥಿಗಳು ಪರಸ್ಪರರ ಮೇಲೆ ಕಲ್ಲು ಮತ್ತು ...
ಆಸ್ಪತ್ರೆಯ ಅಸಮರ್ಪಕ ನಿರ್ವಹಣೆಗಾಗಿ ತಮಿಳುನಾಡಿನ ರಾಮನಾಥಪುರಂನ ಪರಮಕುಡಿ ಸರ್ಕಾರಿ ಆಸ್ಪತ್ರೆಯ ಡೀನ್ ಅವರನ್ನು ವರ್ಗಾಯಿಸಲು ತಮಿಳುನಾಡು ಆರೋಗ್ಯ ಸಚಿವ ಮಾ ಸುಬ್ರಮಣಿಯಂ ಆದೇಶಿಸಿದ್ದಾರೆ. ಸುಬ್ರಮಣ್ಯಂ ಅವರು ತಮ್ಮ ದಿಢೀರ್ ತಪಾಸಣೆಯ ಭಾಗವಾಗಿ ಆಸ್ಪತ್ರೆಗೆ ಭೇಟಿ ನೀಡಿದ್ರು. ಇದೇ ವೇಳೆ ಅದರ ಅಸಮರ್ಪಕ ನಿರ್ವಹಣೆಯ ಬಗ್ಗೆ ಅಸಮಾಧಾನ ವ್ಯಕ್ತ...
ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ರ ನಿವಾಸದ ಹೊರಗಡೆ ಮಹಿಳೆಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆದಿತ್ಯನಾಥ್ ರ ಜನತಾ ದರ್ಬಾರ್ಗೆ ತಮ್ಮ ಸಮಸ್ಯೆ ಹೇಳಲು ಬಂದಿದ್ದರು. ಅಲ್ಲಿ ಯಾವುದೇ ಪರಿಹಾರ ಕಂಡುಬಂದಿಲ್ಲ. ಇದರಿಂದ ನೊಂದ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಖ್...
ಜೀವ ವಿಮೆ ಹಾಗೂ ಆರೋಗ್ಯ ವಿಮೆ ಕಂತುಗಳ ಮೇಲೆ ಶೇಕಡಾ 18ರಷ್ಟು ಜಿಎಸ್ ಟಿ ವಿಧಿಸಿರುವುದನ್ನು ವಿರೋಧಿಸಿ ಮಂಗಳವಾರ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿದವು."ತೆರಿಗೆ ಭಯೋತ್ಪಾದನೆ" ಎಂಬ ಭಿತ್ತಿ ಫಲಕ ಹಿಡಿದು ಸಂಸದರು, ಜೀವ ವಿಮೆ ಹಾಗೂ ಆರೋಗ್ಯ ವಿಮೆ ಮೇಲೆ ವಿಧಿಸಲಾಗಿರುವ ಜಿಎಸ್ಟಿಳಯನ್ನು ಹಿಂಪಡೆಯಬೇಕು ಎಂದು ಘ...
ಬಾಂಗ್ಲಾ ದೇಶದ ಹಿಂದೂ ಕ್ರಿಕೆಟಿಗ ಲಿಟನ್ ದಾಸ್ ಅವರ ಮನೆಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ, ಈ ಸುದ್ದಿ ಸುಳ್ಳು ಎನ್ನುವುದು ಇದೀಗ ತಿಳಿದು ಬಂದಿದೆ. ಬಾಂಗ್ಲಾದೇಶದಲ್ಲಿ ಪ್ರತಿಭಟನಾಕಾರರು ಮನೆಯೊಂದಕ್ಕೆ ದಾಳಿ ಮಾಡಿ ಬೆಂಕಿ ಹಚ್ಚಿದ್ದು ನಿಜ, ಆದರೆ ಈ ಮನೆ ಲಿಟನ...
ಎರಡು ವಾರಗಳ ತನಕ ನಡೆದ ಉತ್ತರ ಪ್ರದೇಶದ ಕನ್ವರ್ ಯಾತ್ರೆ ಕೊನೆಗೊಂಡಿದೆ. ಆದರೆ ಈ ಯಾತ್ರೆ ದಾರಿಯುದ್ಧಕ್ಕೂ ಮಾಡಿರುವ ಅನಾಹುತಗಳು ಈಗ ಚರ್ಚೆಯಲ್ಲಿವೆ. ಇಬ್ಬರ ಹತ್ಯೆ, ಪೊಲೀಸ್ ಜೀಪ್ ಸಹಿತ ಹಲವು ವಾಹನಗಳಿಗೆ ಹಾನಿ, ವಿಶೇಷ ಚೇತನ ವ್ಯಕ್ತಿ ಸೇರಿದಂತೆ ಅನೇಕರಿಗೆ ಥಳಿತ,, ಅಂಗಡಿಗಳಿಗೆ ಹಾನಿ, ಹೀಗೆ ಧಾರ್ಮಿಕ ಯಾತ್ರೆಯೊಂದು ಅದಕ್ಕಲ್ಲದ ಕಾರಣಕ್...
ಮುಂಬೈ: ಜಾಗತಿಕ ಮಟ್ಟದಲ್ಲಿಯೇ ಈಗ ಪ್ಯಾರಿಸ್ ಕ್ರೀಡಾ ಉತ್ಸಾಹಿಗಳನ್ನು ಸೆಳೆಯುತ್ತಿದೆ. ಇಂಥ ಸನ್ನಿವೇಶದಲ್ಲಿ ಜಿಯೋ ಫೈನಾನ್ಷಿಯಲ್ ಸರ್ವೀಸಸ್ ಲಿಮಿಟೆಡ್ ನಿಂದ ಮಹತ್ತರವಾದ ಘೋಷಣೆ ಮಾಡಿದ್ದು, ಫ್ರೆಂಚ್ ರಾಜಧಾನಿ ಪ್ಯಾರಿಸ್ ನಲ್ಲಿ ಜಿಯೋಫೈನಾನ್ಸ್ ಅಪ್ಲಿಕೇಷನ್ ಅನ್ನು ಅಲ್ಲಿ ಪರಿಚಯಿಸಲಾಗಿದೆ. ಇದರೊಂದಿಗೆ ರಿಲಯನ್ಸ್ ಜಿಯೋಫೈನಾನ್ಸ್ ಅಪ್ಲಿಕ...