ಡ್ರಗ್ಸ್ ಪ್ರಕರಣದಲ್ಲಿ ಗುಜರಾತ್ನ ಸೂರತ್ ಮೂಲಕ ವ್ಯಕ್ತಿಯೊಬ್ಬನನ್ನು ಸೂರತ್ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಆತ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಹರ್ಷ್ ಸಾಂಘವಿ ಸೇರಿದಂತೆ ಬಿಜೆಪಿಯ ಹಲವಾರು ನಾಯಕರೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾನೆ ಎಂದು ಆರೋಪಿಸಲಾಗಿದೆ. ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎನ್ನಲಾದ ಡ್ರಗ್ ಪ್ಲೆಡರ್, ಆ...
ಮಂಗಳವಾರ ನೀಡಿದ ಮಹತ್ವದ ತೀರ್ಪೊಂದರಲ್ಲಿ ಸರ್ವೋಚ್ಚ ನ್ಯಾಯಾಲಯವು ಜಾಮೀನು ಆದೇಶಗಳನ್ನು ಸಾಮಾನ್ಯವಾಗಿ ತಡೆಯಬಾರದು ಎಂದು ಎತ್ತಿ ಹಿಡಿದಿದೆ. ಆರೋಪಿಯು ಭಯೋತ್ಪಾದಕನಾಗಿದ್ದರೆ, ದೇಶವಿರೋಧಿಯಾಗಿದ್ದರೆ, ಜಾಮೀನು ಆದೇಶವು ದೋಷಪೂರ್ಣವಾಗಿದ್ದರೆ ಅತ್ಯಂತ ಅಪರೂಪದ ಪ್ರಕರಣಗಳಲ್ಲಿ ಮಾತ್ರ ಜಾಮೀನನ್ನು ತಡೆಹಿಡಿಯಬಹುದು ಎಂದು ಒತ್ತಿ ಹೇಳಿದೆ. ಅಕ...
ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಬಜೆಟನ್ನು ಕುರ್ಚಿ ಉಳಿಸಿಕೊಳ್ಳುವ ಬಜೆಟ್ ಎಂದು ಟೀಕಿಸಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆ ಮತ್ತು ಹಿಂದಿನ ಬಜೆಟ್ಗಳನ್ನು ಇಲ್ಲಿ ಕಾಪಿ ಪೇಸ್ಟ್ ಮಾಡಲಾಗಿದೆ ಎಂದು ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಪಕ್ಷದ ʼಪೆಹ್ಲಿ ನೌಕ್ರಿ ಪಕ್ಕಿʼ ಯೋಜನೆಯಿಂದ ಬಜೇಟ್ ಪ್ರೇರಿತವಾಗಿದೆ ಎಂದು ಕಾಂಗ್ರೆಸ...
ಮಧ್ಯಪ್ರದೇಶದ ಪರಿಶಿಷ್ಟ ಜಾತಿ ಕಲ್ಯಾಣ ಸಚಿವ ನಗರ್ ಸಿಂಗ್ ಚೌಹಾಣ್ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸುವ ಬೆದರಿಕೆ ಒಡ್ಡಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಪಕ್ಷಾಂತರ ಮಾಡಿರುವ ರಾಮ್ ನಿವಾಸ್ ರಾವತ್ ರಿಗೆ ತಮ್ಮ ಅರಣ್ಯ ಮತ್ತು ಪರಿಸರ ಖಾತೆ ನೀಡಿದ್ದಕ್ಕೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸುದ್ದಿ ಸಂಸ್ಥೆಗೆ ಪ...
ಮುಂದಿನ ಐದು ವರ್ಷಗಳಲ್ಲಿ ಟಾಪ್ 500 ಕಂಪೆನಿಗಳಲ್ಲಿ ಒಂದು ಕೋಟಿ ಯುವಕರಿಗೆ ಇಂಟರ್ನ್ಶಿಪ್ ಅವಕಾಶವನ್ನು ಸರ್ಕಾರ ನೀಡಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ನಲ್ಲಿ ತಿಳಿಸಿದ್ದಾರೆ. ಈ ಇಂಟರ್ನ್ಶಿಪ್ 12 ತಿಂಗಳವರೆಗೆ ಇರುತ್ತದೆ. ಇದರಲ್ಲಿ ಯುವಕರು ವ್ಯಾಪಾರದ ನೈಜ ವಾತಾವರಣವನ್ನು ತಿಳಿದುಕೊಳ್ಳಲು ಮತ್ತು ವಿವಿಧ ವೃತ್ತಿ...
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೋದಿ 3.0 ಸರ್ಕಾರದ ಮೊದಲ ಬಜೆಟ್ ಮಂಡಿಸುತ್ತಿದ್ದಾರೆ. 2024ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಹಲವು ಮಹತ್ವದ ಘೋಷಣೆಗಳನ್ನು ಮಾಡಲಾಗಿದೆ. ಪ್ರಮುಖವಾಗಿ ಆದಾಯ ತೆರಿಗೆಯಲ್ಲಿ ಬದಲಾವಣೆ ಮಾಡಲಾಗಿದ್ದು, ಇನ್ಮುಂದೆ ಟಿಡಿಎಸ್ ಕಟ್ಟುವುದು ತಡವಾದರೆ ದಂಡ ಹಾಕುವುದಿಲ್ಲ ಎನ್ನಲಾಗಿದೆ. ಆದಾಯ ತೆರಿಗೆ ಕಟ್ಟೋದ...
ಅಂಕೋಲಾ: ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ಮೃತದೇಹಗಳಿಗಾಗಿ ಶೋಧ ನಡೆಸಲಾಗುತ್ತಿದ್ದು, ಈ ನಡುವೆ ಮಂಗಳವಾರ ಮುಂಜಾನೆ ಗಂಗಾವಳಿ ನದಿ ಸಂಗಮದ ಮಂಜುಗುಣಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಶಿರೂರು ಗುಡ್ಡ ಕುಸಿತದಲ್ಲಿ ಒಟ್ಟು ಸಾವಿನ ಸಂಖ್ಯೆ ಇದೀಗ 8ಕ್ಕೆ ಏರಿಕೆಯಾಗಿದೆ. ಇದೀಗ ಪತ್ತೆಯಾಗಿರುವ ಮೃತದೇಹ ಸಣ್ಣಿ ಗ...
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ತಮ್ಮ ಸತತ ಏಳನೇ ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ. ಇದು 2047 ರ ವೇಳೆಗೆ 'ವಿಕ್ಷಿತ್ ಭಾರತ್' ಗೆ ಮಾರ್ಗಸೂಚಿಯನ್ನು ರೂಪಿಸಲಿದೆ. ಬಜೆಟ್ ಮಂಡಿಸಿದ ನಂತರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ರಾಜ್ಯ ಸಚಿವ ಪಂಕಜ್ ಚೌಧರಿ, ಹಣಕಾಸು ಕಾರ್ಯದರ್ಶಿ ಟಿ.ವಿ.ಸ...
ಹಿಂಸಾಚಾರ ಪೀಡಿತ ಬಾಂಗ್ಲಾದೇಶದ ಅಸಹಾಯಕ ಜನರಿಗೆ "ಆಶ್ರಯ" ನೀಡುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹೇಳಿಕೆಯ ಬಗ್ಗೆ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ.ಆನಂದ ಬೋಸ್ ವರದಿ ಕೇಳಿದ್ದಾರೆ ಎಂದು ರಾಜಭವನದ ಕಚೇರಿ ತಿಳಿಸಿದೆ. ತೃಣಮೂಲ ಕಾಂಗ್ರೆಸ್ ಮುಖ್ಯಸ್ಥರಾದ ಮಮತಾ ದೀದಿ ಅವರು ಜುಲೈ 21 ರಂದು, ನಾನು ನಿಮಗೆ ಇದನ್ನು ಹೇಳಬಲ್ಲೆ. ಅಸಹಾಯ...
ತಮಿಳುನಾಡಿನ ಬಹುಜನ ಸಮಾಜ ಪಕ್ಷದ (ಬಿಎಸ್ ಪಿ) ಮುಖ್ಯಸ್ಥ ಕೆ.ಆರ್ಮ್ ಸ್ಟ್ರಾಂಗ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ಚೆನ್ನೈ ಪೊಲೀಸರು ಮಂಗಳವಾರ ವಶಕ್ಕೆ ತೆಗೆದುಕೊಂಡಿದ್ದಾರೆ. ಪೊನ್ನೈ ಬಾಲು, ರಾಮು ಮತ್ತು ಅರುಲ್ ಎಂಬ ಮೂವರು ಆರೋಪಿಗಳನ್ನು ಪೊಲೀಸರು ಮೂರು ದಿನಗಳ ಕಸ್ಟಡಿಗೆ ಪಡೆದಿದ್ದಾರೆ. ನಾಲ್ಕನೇ ಆರೋಪಿ ಹರಿಹರನ್ ಗೆ ಐದು ದಿ...