ಭೂ ವಿವಾದಕ್ಕೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ತಾಯಿ ಮನೋರಮಾ ಖೇಡ್ಕರ್ ಅವರನ್ನು ಪುಣೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಅಲ್ಲದೇ ಕೊಲೆ ಯತ್ನದ ಆರೋಪವನ್ನು ಹೊರಿಸಲಾಗಿದೆ ಎಂಬ ಆಧಾರದ ಮೇಲೆ ಅವರ ಜಾಮೀನು ಅರ್ಜಿಯನ್ನು ನಿರಾಕರಿಸಲಾಗಿದೆ. ಇದು...
ಭಾರತೀಯ ನೌಕಾಪಡೆಯ ಯುದ್ಧನೌಕೆ ಐಎನ್ಎಸ್ ಬ್ರಹ್ಮಪುತ್ರದಲ್ಲಿ ಮುಂಬೈನ ನೌಕಾ ಹಡಗುಕಟ್ಟೆಯಲ್ಲಿ ನಿರ್ವಹಣೆ ನಡೆಯುತ್ತಿರುವಾಗ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಈ ಮಧ್ಯೆ ಕಿರಿಯ ನಾವಿಕ ಕಾಣೆಯಾಗಿದ್ದು ರಕ್ಷಣಾ ತಂಡಗಳು ಇವರಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ ಎಂದು ನೌಕಾಪಡೆ ತಿಳಿಸಿದೆ. ಅಧಿಕಾರಿಗಳ...
ಬಿಹಾರಕ್ಕೆ ವಿಶೇಷ ರಾಜ್ಯ ಸ್ಥಾನಮಾನ ನೀಡುವ ಯಾವುದೇ ಆಲೋಚನೆ ಇಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ ಸ್ಪಷ್ಟಪಡಿಸಿದೆ. ಇದು ಬಿಜೆಪಿ ಮಿತ್ರಪಕ್ಷ ಜೆಡಿಯುದಲ್ಲಿ ಅಸಮಾಧಾನ ಮೂಡಿಸಿದ್ದು, ಈ ಹಿಂದೆ ನೀಡಿದ್ದ ಭರವಸೆಯನ್ನು ಎನ್ಡಿಎ ಸರ್ಕಾರಕ್ಕೆ ನೆನಪಿಸಿದೆ. ಜತೆಗೆ ಸೂಕ್ಷ್ಮ ಎಚ್ಚರಿಕೆಯನ್ನೂ ರವಾನಿಸಿದೆ. ಆರ್ಥಿಕ ಬೆಳವಣಿಗೆ ಹಾಗೂ ಕೈಗಾರಿಕ...
ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ಎಂಟು ಜನ ರೈತ ಹೋರಾಟಗಾರರ ಮೇಲೆ ಕಾರು ಹಾಯಿಸಿ ಕೊಂದ ಘಟನೆ ನಿಮಗೆ ನೆನಪಿರಬಹುದು. ಪ್ರಕರಣದ ಆರೋಪಿ ಮಾಜಿ ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ರ ಪುತ್ರ ಆಶಿಶ್ ಮಿಶ್ರಾಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ದೆಹಲಿ ಮತ್ತು ಲಖನೌಗೆ ಪ್ರವೇಶಿಸದಂತೆ ಆಶಿಶ್ ಮಿಶ್ರಾಗೆ ನಿರ್ಬಂಧ ವಿಧಿ...
ಉತ್ತರ ಪ್ರದೇಶದ ಕಾವಡ್ ಯಾತ್ರೆಯ ಮಾರ್ಗದುದ್ದಕ್ಕೂ ಅಂಗಡಿಗಳ ಮಾಲೀಕರ ಮತ್ತು ನೌಕರರ ಹೆಸರನ್ನು ಪ್ರದರ್ಶಿಸಲು ಸೂಚಿಸಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಮಾಲೀಕರು ತಮ್ಮ ಅಂಗಡಿಯಲ್ಲಿ ಯಾವ ರೀತಿಯ ಆಹಾರ ಲಭ್ಯವಿದೆ ಎಂಬುವುದನ್ನು ಮಾತ್ರ ಪ್ರದರ್ಶಿಸಬೇಕು” ಎಂದು ನ್ಯಾಯಾಲಯ ಹೇಳಿದೆ. ಉತ್ತರ ಪ್ರದೇಶ ಸರ್ಕಾರದ ಆದೇಶವನ್ನು ಪ್ರಶ...
ಮಹಾರಾಷ್ಟ್ರ ರಾಜ್ಯದ ಸತಾರಾ ಜಿಲ್ಲೆಯಲ್ಲಿ ನೆಲದ ಆಳಕ್ಕೆ 6 ಕಿ. ಮೀ. ರಂಧ್ರ ಕೊರೆಯಲು ಸಿದ್ದತೆ ನಡೆಸಿದ್ದಾರೆ. ಯಾಕೆ ನೆಲದ ಆಳಕ್ಕೆ ರಂಧ್ರ ಕೊರೆಯಲು ತೀರ್ಮಾನಿಸಲಾಯಿತು, ಇದರಿಂದಾಗುವ ಪ್ರಯೋಜನಗಳೇನು ಅನ್ನೋದನ್ನು ತಿಳಿಯೋಣ ಬನ್ನಿ… ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಇರುವ ಕೊಯ್ನಾ ಜಲಾಶಯ ಹಾಗೂ ಅದರ ಸುತ್ತಮುತ್ತಲ ಪ್ರಾಂತ್ಯಗಳಲ್ಲ...
ಅಂಕೋಲಾ: ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾಗಿರುವ ಮೂವರ ಮೃತದೇಹಗಳಿಗಾಗಿ ಶೋಧ ನಡೆಯುತ್ತಿದ್ದು, ಘಟನೆ ನಡೆದು 7 ದಿನಗಳು ಕಳೆದರೂ ಇನ್ನೂ ಕಾರ್ಯಾಚರಣೆ ಪೂರ್ಣಗೊಂಡಿಲ್ಲ. ಸಣ್ಣಿ ಗೌಡ, ಅರ್ಜುನ್ ಹಾಗೂ ಜಗನ್ನಾಥ್ ಎಂಬವರು ಮಣ್ಣಿನಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾದ ಹಿನ್ನೆಲೆ ಮೃತ ದೇಹಗಳಿಗಾಗಿ ಹುಡುಕಾಟ ನಡೆಯುತ್ತಿದೆ...
ಕೇರಳದ ಮಾಜಿ ಮುಖ್ಯಮಂತ್ರಿ ದಿವಂಗತ ಉಮ್ಮನ್ ಚಾಂಡಿ ಅವರ ಸ್ಮರಣಾರ್ಥ ಸ್ಥಾಪಿಸಲಾದ ಮೊದಲ ಉಮ್ಮನ್ ಚಾಂಡಿ ಸಾರ್ವಜನಿಕ ಸೇವಕ ಪ್ರಶಸ್ತಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ. ಉಮ್ಮನ್ ಚಾಂಡಿ ಫೌಂಡೇಶನ್ ನಾಯಕನ ಮೊದಲ ಪುಣ್ಯತಿಥಿಯ ಮೂರು ದಿನಗಳ ನಂತರ ಭಾನುವಾರ ಪ್ರಶಸ್ತಿಯನ್ನು ಘೋಷಿಸಲಾಯಿತು. ಈ ಗೌರವವು ಒ...
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇತ್ತೀಚೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ಎಸ್) ಮತ್ತು ಅದರ ಚಟುವಟಿಕೆಗಳೊಂದಿಗೆ ಸಂಬಂಧ ಹೊಂದಿರುವ ಸರ್ಕಾರಿ ನೌಕರರ ಮೇಲಿನ ದಶಕಗಳಷ್ಟು ಹಳೆಯ ನಿಷೇಧವನ್ನು ತೆಗೆದುಹಾಕಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಹೇಳಿದ್ದಾರೆ. 1966 ರಿಂದ ಜಾರಿಯಲ್ಲಿದ್ದ ಆರ್ ಎಸ್ಎಸ್ ಚಟುವ...
ಮ್ಯಾನ್ಮಾರ್ ನ ಮಿಯಾವಾಡಿಯ ಹಪಾಲು ಪ್ರದೇಶದಲ್ಲಿ ಉದ್ಯೋಗ ವಂಚನೆಗೆ ಬಲಿಯಾದ ಎಂಟು ಭಾರತೀಯರನ್ನು ರಕ್ಷಿಸಲಾಗಿದೆ ಎಂದು ಯಾಂಗೊನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ಆ ದೇಶದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಭಾರತೀಯ ಪ್ರಜೆಗಳು ನಕಲಿ ಅಥವಾ ಕಾನೂನುಬಾಹಿರ ಉದ್ಯೋಗಕ್ಕೆ ಆಮಿಷಕ್ಕೆ ಒಳಗಾಗದಂತೆ ಜಾಗರೂಕರಾಗಿರಬೇಕು ಎಂದು ರಾಯಭಾರ...