2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸಂಸದೆ ಬಾನ್ಸುರಿ ಸ್ವರಾಜ್ ಅವರ ಆಯ್ಕೆಯನ್ನು ಪ್ರಶ್ನಿಸಿ ಎಎಪಿ ಮುಖಂಡ ಸೋಮನಾಥ್ ಭಾರ್ತಿ ಅವರು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನ್ಯಾಯಮೂರ್ತಿ ಮನ್ಮೀತ್ ಪಿಎಸ್ ಅರೋರಾ ಅವರು ಜುಲೈ 22 ರಂದು ಚುನಾವಣಾ ಅರ್ಜಿಯ ವಿಚಾರಣೆ ನಡೆಸಲಿದ್ದಾರೆ. ಉಮಾ ಭಾರತಿ 3,74,815 ಮತಗಳನ್ನು ಪಡೆದರೆ, ಸುಷ್ಮ...
ಉತ್ತರಾಖಂಡದ ಕೇದಾರನಾಥ ಪಾದಯಾತ್ರೆ ಮಾರ್ಗದಲ್ಲಿ ಬಂಡೆಗಳು ಉರುಳಿದ ಪರಿಣಾಮ ಕನಿಷ್ಠ ಮೂವರು ಸಾವನ್ನಪ್ಪಿದ್ದು ಇಬ್ಬರು ಗಾಯಗೊಂಡಿದ್ದಾರೆ. ಗೌರಿ ಕುಂಡ್ ಬಳಿ ಭಾನುವಾರ ಈ ಘಟನೆ ನಡೆದಿದೆ. ಈ ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ರಕ್ಷಣಾ ತಂಡ ಸ್ಥಳಕ್ಕೆ ತಲುಪಿತ್ತು. ಈ ಘಟನೆಯ ಬಗ್ಗೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ದುಃಖ ವ್ಯಕ್ತಪಡಿಸ...
ಬಿಜೆಪಿ ಆಡಳಿತದ ಉಜ್ಜಯಿನಿ ಮುನ್ಸಿಪಲ್ ಕಾರ್ಪೊರೇಷನ್ ತನ್ನ ವ್ಯಾಪ್ತಿಯಲ್ಲಿರೋ ಅಂಗಡಿ ಮಾಲೀಕರಿಗೆ ತಮ್ಮ ಹೆಸರು ಮತ್ತು ಮೊಬೈಲ್ ಸಂಖ್ಯೆಗಳನ್ನು ನಗರದ ತಮ್ಮ ಸಂಸ್ಥೆಗಳ ಹೊರಗೆ ಪ್ರದರ್ಶಿಸುವಂತೆ ನಿರ್ದೇಶನ ನೀಡಿದೆ. ಈ ಆದೇಶವನ್ನು ಉಲ್ಲಂಘಿಸುವವರು ಮೊದಲ ಬಾರಿಗೆ 2,000 ರೂ ಮತ್ತು ಎರಡನೇ ಬಾರಿಗೆ ಈ ಆದೇಶವನ್ನು ಉಲ್ಲಂಘಿಸಿದರೆ 5,000 ರೂ ದ...
ಮಹಾರಾಷ್ಟ್ರದ ಪುಣೆಯಲ್ಲಿ ಶನಿವಾರ ನಡೆದ ರಸ್ತೆ ಅಪಘಾತದಲ್ಲಿ ಕಂಟೆಂಟ್ ಕ್ರಿಯೇಟರ್ ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಪುಣೆಯ ಡಿಜಿಟಲ್ ಕಂಟೆಂಟ್ ಕ್ರಿಯೇಟರ್ ಜೆರಿಲಿನ್ ಡಿಸಿಲ್ವಾ ಎಂಬುವವರು ಬಾನರ್-ಪಾಶಾನ್ ಲಿಂಕ್ ರಸ್ತೆಯಲ್ಲಿ ವಾಹನ ಚಲಾಯಿಸುತ್ತಿದ್ದಾಗ ಅವರ ಮೇಲೆ ಹಿಂಸಾತ್ಮಕವಾಗಿ ಹಲ್ಲೆ ನಡೆಸಲಾಗಿದೆ. ಇನ್ ಸ್ಟಾಗ್ರಂ ನಲ್ಲಿ 7...
ಕೇರಳ ರಾಜ್ಯ ಸರ್ಕಾರವು ರಾಜ್ಯಕ್ಕೆ 'ವಿದೇಶಾಂಗ ಕಾರ್ಯದರ್ಶಿ'ಯನ್ನು ನೇಮಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಅಧ್ಯಕ್ಷ ಕೆ ಸುರೇಂದ್ರನ್, ಪಿಣರಾಯಿ ವಿಜಯನ್ ನೇತೃತ್ವದ ಕೇರಳ ಸರ್ಕಾರವನ್ನು ಟೀಕಿಸಿದ್ದಾರೆ. ಇದು ಅತಿರೇಕ ಮತ್ತು ಸಂವಿಧಾನದ ಕೇಂದ್ರ ಪಟ್ಟಿಯ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ. ಸುರೇಂದ್ರನ್ ಅವರು ಮೈಕ್ರೋಬ...
ಐಪಿಸಿ, ಸಿಪಿಸಿ ಮತ್ತು ಪುರಾವೆ ಕಾಯಿದೆಯ ಬದಲಿಗೆ ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೊಳಿಸುವ ಮುನ್ನ ಕೇಂದ್ರ ಸರ್ಕಾರ ಕನಿಷ್ಠ ಕಾನೂನು ಆಯೋಗದ ಸಲಹೆಯನ್ನಾದರೂ ಪಡೆದುಕೊಳ್ಳಬೇಕಿತ್ತು. ಕಾನೂನು ಆಯೋಗ ಈ ಉದ್ದೇಶಕ್ಕಾಗಿಯೇ ಇದೆ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. ಈ ಹೊಸ ಕಾನೂನುಗಳನ್ನು “ಅಸಂವಿಧಾನಿಕ” ಎಂದು ಘೋಷಿಸಬೇಕೆಂದು ಕೋರಿ...
ಮಹಾರಾಷ್ಟ್ರದ ವಿಶಾಲಗಡ ಕೋಟೆಯಲ್ಲಿ ಜು.14ರಂದು ಮನೆಗಳು,ಅಂಗಡಿಗಳು ಮತ್ತು ಮಸೀದಿಯನ್ನು ಧ್ವಂಸಗೊಳಿಸಿದ್ದ ಘಟನೆ ನಡೆದಿತ್ತು. ಇದಕ್ಕಾಗಿ ಮಹಾರಾಷ್ಟ್ರ ಸರಕಾರವನ್ನು ತೀವ್ರ ತರಾಟೆಗೆತ್ತಿಕೊಂಡಿರುವ ಬಾಂಬೆ ಉಚ್ಚ ನ್ಯಾಯಾಲಯ, ಮಳೆಗಾಲದಲ್ಲಿ ಮನೆಗಳನ್ನು ನೆಲಸಮಗೊಳಿಸುವುದನ್ನು ಪ್ರಶ್ನಿಸಿದೆ. ರಾಜ್ಯದಲ್ಲಿ ಕಾನೂನೇ ಇಲ್ಲದಂತಾಗಿದೆ ಎಂದು ಎಚ್ಚರ...
ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ದೆಹಲಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಹಾರ ಪದ್ಧತಿ ಮತ್ತು ಇನ್ಸುಲಿನ್ ನಿರ್ವಹಣೆಯ ಬಗ್ಗೆ ಆರೋಗ್ಯ ಸ್ಥಿತಿಯನ್ನು ಒತ್ತಿಹೇಳಿದ್ದಾರೆ. ಕೇಜ್ರಿವಾಲ್ ಅವರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಮೇಲ್ವಿಚಾರಣೆ ಮಾಡಲು ತುರ್ತು ಕ್ರಮ ಮತ್...
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹರಿಯಾಣದ ಸೋನಿಪತ್ ನ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಪನ್ವಾರ್ ಅವರನ್ನು ಅಂಬಾಲಾ ಕಚೇರಿಯಿಂದ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಅವರನ್ನು ಈಗ ಅಂಬಾಲಾದ ವಿಶೇಷ ನ್ಯಾಯಾಲಯದಲ್ಲಿ ರಿಮಾಂಡ್ ಗೆ ಕರೆದೊಯ್ಯಲಾಗುತ್ತದೆ. ದಿಲ್ಬಾಗ್ ಸಿಂಗ್ (ಮಾಜಿ ಶಾಸಕ...
ಬಾಂಗ್ಲಾದೇಶದಲ್ಲಿ ನಡೆದ ಹಿಂಸಾತ್ಮಕ ಘಟನೆಗಳನ್ನು ಢಾಕಾದ "ಆಂತರಿಕ" ವ್ಯವಹಾರ ಎಂದು ಭಾರತ ಹೇಳಿದೆ. ಆದರೆ ದೇಶದಲ್ಲಿ 15,000 ಭಾರತೀಯರ ಉಪಸ್ಥಿತಿಯಿಂದಾಗಿ ಪರಿಸ್ಥಿತಿಯ ಬಗ್ಗೆ ತನ್ನ ಜಾಗರೂಕತೆಯನ್ನು ಒಪ್ಪಿಕೊಂಡಿದೆ. ವಿವಾದಾತ್ಮಕ ಉದ್ಯೋಗ ಕೋಟಾ ವ್ಯವಸ್ಥೆಯನ್ನು ರದ್ದುಗೊಳಿಸುವಂತೆ ಶೇಖ್ ಹಸೀನಾ ನೇತೃತ್ವದ ಸರ್ಕಾರವನ್ನು ಒತ್ತಾಯಿಸಿ ವಿದ್...