ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಜನಸಂಖ್ಯಾ ನಿಯಂತ್ರಣಕ್ಕೆ ಪರಿಣಾಮಕಾರಿ ಬ್ರಾಂಡ್ ಅಂಬಾಸಿಡರ್ ಆಗಲಿದ್ದಾರೆ ಎಂದು ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಶುಕ್ರವಾರ ಸಲಹೆ ನೀಡಿದ್ದಾರೆ. ಅಸ್ಸಾಂ 2041 ರ ವೇಳೆಗೆ ಮುಸ್ಲಿಂ ಬಹುಸಂಖ್ಯಾತ ರಾಜ್ಯವಾಗುವ ಹಾದಿಯಲ್ಲಿದೆ ಎಂದು ಸಿಎಂ ಶರ್ಮಾ ಹೇಳಿದ್ದಾರೆ. ಪತ್ರಿಕಾಗೋಷ್...
ಬಿಲ್ಕಿಸ್ ಬಾನು ಅತ್ಯಾಚಾರ ಅಪರಾಧಿಗಳಿಗೆ ಗುಜರಾತ್ ಸರ್ಕಾರ ನೀಡಿದ್ದ ಕ್ಷಮಾದಾನ ರದ್ದಾಗಿ ಮತ್ತೆ ಜೈಲು ಸೇರಿದ್ದರೂ ಅವರು ಮತ್ತೆ ಹೊರ ಬರಲು ಪ್ರಯತ್ನಿಸುತ್ತಲೇ ಇದ್ದಾರೆ. ಕ್ಷಮಾದಾನ ರದ್ದು ಮಾಡಿರುವ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ತಿರಸ್ಕರಿಸಿದೆ. ಅಪರಾಧಿಗಳ ಅರ್ಜಿಯು ಸಂಪೂರ್ಣ ದುರುದ್ದೇಶ...
ತನ್ನದೇ ಮಾಲೀಕತ್ವದಲ್ಲಿ 9 ಚಾನೆಲ್ ಗಳನ್ನು ಹೊಂದಿರುವ ಉದ್ಯಮಿ ಮುಕೇಶ್ ಅಂಬಾನಿ ತನ್ನ ಪುತ್ರ ಅನಂತ್ ಅಂಬಾನಿಯ ಮದುವೆಯ ಕುರಿತು ಪಾಸಿಟಿವ್ ಪ್ರಚಾರ ನಡೆಸಲು ಯುಟ್ಯೂಬರ್ ಗಳನ್ನು ಆಶ್ರಯಿಸದ್ದ ವಿಷಯ ಈಗ ಬಹಿರಂಗಗೊಂಡಿದೆ. ನನಗೆ ₹3.6 ಲಕ್ಷದ ಆಫರ್ ನೀಡಲಾಗಿತ್ತು. ಆದರೆ, ನಾನು ಅದನ್ನು ತಿರಸ್ಕರಿಸಿದೆ ಎಂದು ಖ್ಯಾತ ಕಂಟೆಂಟ್ ಕ್ರಿಯೇಟರ್ ಕಾ...
ಉತ್ತರ ಪ್ರದೇಶದಲ್ಲಿ ನಡೆಯುವ ಕನ್ವರ್ ಯಾತ್ರೆಯ ಮಾರ್ಗದಲ್ಲಿರುವ ಎಲ್ಲಾ ಹೋಟೆಲ್ ಮತ್ತು ಆಹಾರ ಮಳಿಗೆಗಳ ಮಾಲೀಕರು ತಮ್ಮ ಹೆಸರುಗಳನ್ನು ಪ್ರದರ್ಶಿಸಬೇಕೆಂದು ಮುಝಫ್ಫರನಗರ ಪೊಲೀಸರು ಸೂಚನೆ ನೀಡಿದ್ದಾರೆ. ಈ ನಡೆಯ ಬಗ್ಗೆ ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. 'ಇದು...
ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಹಾಗೂ ನಟಿ ನತಾಶಾ ಸ್ಟಾಂಕೋವಿಕ್ ಸೋಷಿಯಲ್ ಮೀಡಿಯಾದಲ್ಲಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡುವ ಮೂಲಕ ತಮ್ಮ ವಿಚ್ಛೇದನದ ವಿಚಾರವನ್ನು ಬಯಲು ಮಾಡಿದ್ದಾರೆ. ನಮ್ಮ ಭವಿಷ್ಯದ ದೃಷ್ಟಿಯಿಂದ ಇಬ್ಬರೂ ಬೇರೆಯಾಗುತ್ತಿದ್ದೇವೆ ಎಂದು ನಟಿ ತಿಳಿಸಿದ್ದಾರೆ. 4 ವರ್ಷಗಳ ಕಾಲ ಜೊತೆಯಾಗಿ ಇದ್ದ ಹಾರ್ದಿಕ್ ಮತ್ತು ನಾನು ಪರಸ್ಪ...
ಜುಲೈ 22 ರಿಂದ ಪ್ರಾರಂಭವಾಗಲಿರುವ ಸಂಸತ್ತಿನ ಮುಂಬರುವ ಮುಂಗಾರು ಅಧಿವೇಶನದಲ್ಲಿ ವಿಪತ್ತು ನಿರ್ವಹಣಾ ಕಾನೂನನ್ನು ತಿದ್ದುಪಡಿ ಮಾಡುವುದು ಸೇರಿದಂತೆ ಕೇಂದ್ರವು ಆರು ಹೊಸ ಮಸೂದೆಗಳನ್ನು ಪರಿಚಯಿಸಲಿದೆ ಎಂದು ಮೂಲಗಳು ಇಂಡಿಯಾ ಟುಡೇಗೆ ತಿಳಿಸಿವೆ. ನಾಗರಿಕ ವಿಮಾನಯಾನ ಕ್ಷೇತ್ರದಲ್ಲಿ ವ್ಯವಹಾರವನ್ನು ಸುಲಭಗೊಳಿಸಲು ಅವಕಾಶಗಳನ್ನು ಒದಗಿಸುವ ಅ...
ಕನ್ವರ್ ಯಾತ್ರೆಗೆ ಮುಂಚಿತವಾಗಿ ಉತ್ತರ ಪ್ರದೇಶದ ಸಚಿವ ಕಪಿಲ್ ದೇವ್ ಅಗರ್ ವಾಲ್ ಶುಕ್ರವಾರ ಮುಸ್ಲಿಮರು ಹಿಂದೂ ಹೆಸರಿನ ಸೋಗಿನಲ್ಲಿ ಯಾತ್ರಾರ್ಥಿಗಳಿಗೆ ಮಾಂಸಾಹಾರಿ ಆಹಾರವನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅವರು ವೈಷ್ಣೋ ಧಾಬಾ ಭಂಡಾರ್, ಶಕುಂಭರಿ ದೇವಿ ಭೋಜನಾಲಯ ಮತ್ತು ಶುದ್ಧ ಭೋಜನಾಲಯದಂತಹ ಹೆಸರುಗಳನ್ನು ಬರೆದು ಮಾಂ...
ಕೇಂದ್ರೀಯ ತನಿಖಾ ದಳ (ಸಿಬಿಐ) ರಾಜಕೀಯ ಪಕ್ಷಗಳ ನಡುವೆ ಮಾತ್ರವಲ್ಲ, ಕೇಂದ್ರ ಸರ್ಕಾರ ಮತ್ತು ರಾಜ್ಯಗಳ ನಡುವೆಯೂ ವಿವಾದದ ಕೇಂದ್ರಬಿಂದುವಾಗಿದೆ. ಪ್ರತಿಪಕ್ಷ ಆಡಳಿತದ ಹಲವು ರಾಜ್ಯಗಳು ತಮ್ಮ ವ್ಯಾಪ್ತಿಯಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂತೆಗೆದುಕೊಂಡಿವೆ. ಈಗ ಬಿಜೆಪಿ ಆಡಳಿತದ ಮಧ್ಯಪ್ರದೇಶ ಈ ಪಟ್ಟಿಗೆ ಸೇರ್ಪಡೆಯಾಗಿದೆ. ...
ಮತ್ತೊಂದು ರೈಲು ದುರಂತ ಘಟನೆ ನಡೆದಿದೆ. ಚಂಡೀಗಢ-ದಿಬ್ರುಘರ್ ಎಕ್ಸ್ ಪ್ರೆಸ್ ನ ಸುಮಾರು ಆರು ಬೋಗಿಗಳು ಉತ್ತರ ಪ್ರದೇಶದ ಗೊಂಡಾ ಬಳಿ ಹಳಿ ತಪ್ಪಿವೆ. ಇಲ್ಲಿಯವರೆಗೆ ಇಬ್ಬರು ಸಾವನ್ನಪ್ಪಿದ ವರದಿಗಳಿವೆ ಮತ್ತು ಡಜನ್ಗಟ್ಟಲೆ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಹಳಿತಪ್ಪಿದ ಆರು ಬೋಗಿಗಳಲ್ಲಿ ಕನಿಷ್ಠ ನಾಲ್ಕು ಎಸಿ ಬೋಗಿಗಳು ಸ...
ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಪುತ್ರ ತಮಿಳುನಾಡಿನ ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ಆಗಸ್ಟ್ 22, 2024 ರೊಳಗೆ ರಾಜ್ಯದ ಉಪಮುಖ್ಯಮಂತ್ರಿಯಾಗಿ ನೇಮಿಸಲಾಗುತ್ತದೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ. ಉದಯನಿಧಿ ಅವರು ತಮ್ಮ ತಂದೆಯ ಕೆಲಸದ ಹೊರೆಯನ್ನು ಸರಾಗ ಮಾಡಲು ಮ...