ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಸೋಮವಾರ ಸೇನಾ ವಾಹನಗಳ ಮೇಲೆ ಪಾಕಿಸ್ತಾನಿ ಭಯೋತ್ಪಾದಕರು ದಾಳಿ ನಡೆಸಿದ್ದು, ಸಾವುನೋವುಗಳನ್ನು ಹೆಚ್ಚಿಸಲು ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಬಳಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಭಯೋತ್ಪಾದಕರು ಸ್ಥಳೀಯ ಬೆಂಬಲಿಗರ ಸಹಾಯದಿಂದ ಈ ಪ್ರದೇಶದಲ್ಲಿ ಬೇಹುಗಾರಿಕೆ ನಡೆಸಿದ್ದು, ಯೋಜಿತ ಉದ್ದೇಶಿತ ದಾಳಿಯ ಸ...
ಜನಾಂಗೀಯ ಹಿಂಸಾಚಾರದಿಂದ ನಡುಗಿರುವ ಮಣಿಪುರ ರಾಜ್ಯದ ನಿವಾಸಿಗಳಿಗೆ ಸಾಂತ್ವನ ಹೇಳಲು ಮಣಿಪುರಕ್ಕೆ ಪ್ರಯಾಣಿಸುವಂತೆ ಲೋಕಸಭಾ ವಿರೋಧ ಪಕ್ಷದ ನಾಯಕ (ಎಲ್ಒಪಿ) ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಕೋರಿದ್ದಾರೆ. ಮಣಿಪುರದಲ್ಲಿ ಶಾಂತಿಯನ್ನು ತರಲು ತಮ್ಮ ಪಕ್ಷವು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತದೆ ಎಂದು ಕಾಂಗ್ರೆಸ್ ಸಂಸದ ...
ಅಪರೂಪದ ಮೆದುಳು ತಿನ್ನುವ ಅಮೀಬಾ ಸೋಂಕಿಗೆ ಕೇರಳದಲ್ಲಿ ನಾಲ್ಕರು ಬಲಿಯಾಗಿದ್ದು, ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಗಡಿ ಜಿಲ್ಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಇದಲ್ಲದೇ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಅಮೀಬಾ ಸೋಂಕು ಲಕ್ಷಣ ಕಂಡು ಬಂದರೆ ಕೂಡಲೇ ಮಾಹಿತಿಗೆ ಸೂಚ...
ನೀಟ್-ಯುಜಿ ಮರುಪರೀಕ್ಷೆಗಾಗಿ ಬೇಡಿಕೆಗಳನ್ನು ಸದ್ಯ ಪಕ್ಕಕ್ಕಿರಿಸಿರುವ ಸರ್ವೋಚ್ಚ ನ್ಯಾಯಾಲಯವು, ಮರುಪರೀಕ್ಷೆಗೆ ಆದೇಶಿಸುವುದು ವಂಚನೆ ನಡೆಸದ ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಪ್ರತಿಕೂಲ ಪರಿಣಾಮವನ್ನುಂಟು ಮಾಡುತ್ತದೆ ಎಂದು ಹೇಳಿದೆ. ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಸಮಿತಿಯು ತನಿಖೆ ನಡೆಸಬೇಕು ಎಂದು ಹೇಳಿದೆ. ಮೇ 5ರಂದು ಪರೀಕ್ಷೆಗೆ...
ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ನೀಡಬೇಕು ಎಂದು ಮಹಾರಾಷ್ಟ್ರದ ಮುಸ್ಲಿಮರು ಸರ್ಕಾರವನ್ನು ಆಗ್ರಹಿಸಿದ್ದಾರೆ. ಅಲ್ಲದೇ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮುಸ್ಲಿಂ ಜನಪ್ರತಿನಿಧಿಗಳ ಸಂಖ್ಯೆ ಇಳಿಮುಖವಾಗುತ್ತಿದ್ದು ಮುಸ್ಲಿಮರಿಗೆ ರಾಜಕೀಯ ಮೀಸಲಾತಿಯನ್ನು ಒದಗಿಸಬೇಕು ಎಂದು ಆ ಗ್ರಹಿಸಿದ್ದ...
ಲೋಕಸಭೆಯಲ್ಲಿ ರಾಹುಲ್ ಗಾಂಧಿ ಮಾಡಿದ ಭಾಷಣವನ್ನು ಜ್ಯೋತಿರ್ಮಠದ 46ನೇ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಅವರು ಬೆಂಬಲಿಸುವ ಮೂಲಕ ಬಿಜೆಪಿಗೆ ತೀವ್ರ ಮುಜುಗರ ತರಿಸಿದ್ದಾರೆ. ರಾಹುಲ್ ಗಾಂಧಿಯ ಭಾಷಣದ ಒಂದು ಭಾಗವನ್ನು ಮಾತ್ರ ಹರಡುವುದು ಸರಿಯಲ್ಲ ಮತ್ತು ಇದಕ್ಕೆ ಕಾರಣರಾದವರಿಗೆ ಶಿಕ್ಷೆ ಆಗಬೇಕು ಎಂದು ಅವರು ಆಗ್ರಹಿಸುವ ಮೂಲಕ ಇಂಥ ಕೆ...
ಸಾಮಾಜಿಕ ಜಾಲತಾಣದ ಕ್ರೇಜ್ ಜನರನ್ನು ಬಿಟ್ಟೂ ಬಿಡದಂತೆ ಕಾಡುತ್ತಿದೆ. ಸಾಕಷ್ಟು ಜನರು ರೀಲ್ಸ್, ಸಾಮಾಜಿಕ ಜಾಲತಾಣದ ಹುಚ್ಚಿನಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ, ಹಲವು ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಇಲ್ಲೊಂದು ಜೋಡಿ ಇದೆಲ್ಲ ದಾಖಲೆಯನ್ನು ಮುರಿದು ತಮ್ಮ ಮೊದಲ ರಾತ್ರಿಯ ವಿಡಿಯೋವನ್ನೇ ಅಪ್ ಲೋಡ್ ಮಾಡಿ ಬಿಟ್ಟಿದ್ದಾರೆ. ...
ವಿವಾದಾತ್ಮಕ ನೀಟ್-ಯುಜಿ 2024 ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಸರಣಿ ಅರ್ಜಿಗಳನ್ನು ಆಲಿಸಲಿದೆ. ಮೇ 5 ರ ಪರೀಕ್ಷೆಯ ಸಮಯದಲ್ಲಿ ಅಕ್ರಮಗಳು ಮತ್ತು ದುಷ್ಕೃತ್ಯಗಳ ಆರೋಪಗಳನ್ನು ಒಳಗೊಂಡಿರುವ ಈ ಅರ್ಜಿಗಳು ಪರೀಕ್ಷೆಯನ್ನು ಹೊಸದಾಗಿ ನಡೆಸಬೇಕೆಂದು ಮನವಿ ಮಾಡಿದೆ. ನೀಟ್-ಯುಜಿಯನ್ನು ನಿರ್ವಹಿಸುವ ಜವಾಬ್ದ...
ದೆಹಲಿಯ ಸರ್ಕಾರಿ ಶಾಲೆಗಳಿಂದ 5,000 ಶಿಕ್ಷಕರನ್ನು ವರ್ಗಾವಣೆ ಮಾಡುವ ಬಗ್ಗೆ ಕೋಲಾಹಲದ ಮಧ್ಯೆ ಲೆಫ್ಟಿನೆಂಟ್ ಗವರ್ನರ್ (ಎಲ್-ಜಿ) ವಿ.ಕೆ.ಸಕ್ಸೇನಾ ಅವರು ಮಧ್ಯಂತರ ಕ್ರಮವಾಗಿ ಆದೇಶವನ್ನು ತಡೆಹಿಡಿಯುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ಶಿಕ್ಷಕರ ಪ್ರತಿನಿಧಿಗಳು ಮತ್ತು ಬಿಜೆಪಿ ನಾಯಕರ ನಿಯೋಗವು ಭಾನುವಾರ ಲೆಫ್ಟಿನೆಂಟ್ ಗವ...
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸೋಮವಾರ ಅಸ್ಸಾಂನ ಕಚಾರ್ ಜಿಲ್ಲೆಯ ಪ್ರವಾಹ ಪೀಡಿತ ಜನರನ್ನು ಭೇಟಿ ಮಾಡಿದರು. ಸಿಲ್ಚಾರ್ ಗೆ ಆಗಮಿಸಿದ ಅವರನ್ನು ವಿಮಾನ ನಿಲ್ದಾಣದಲ್ಲಿ ಅಸ್ಸಾಂ ಮತ್ತು ಮಣಿಪುರದ ಕಾಂಗ್ರೆಸ್ ಮುಖಂಡರು ಸನ್ಮಾನಿಸಿದರು. ನಂತರ ಗಾಂಧಿ ವಂಶಸ್ಥರು ಫುಲೆರ್ಟಾಲ್ ಗೆ ತೆರಳಿ ಪರಿಹಾರ ಶಿಬಿರಗಳಲ್ಲಿ ವಾಸಿಸುವ ಪ್ರವಾಹ ಪೀಡಿತ ಜನ...