ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಲು ಹಲವರು ಪ್ರಯತ್ನಿಸುತ್ತಲೇ ಇರುತ್ತಾರೆ. ತಮ್ಮಿಚ್ಛೆಯ ಐಎಎಸ್, ಐಪಿಎಸ್ ಅಧಿಕಾರಿ ಆಗಬೇಕೆಂದು ಕನಸು ಕಾಣುತ್ತಿರುತ್ತಾರೆ. ಆದರೆ ತನ್ನ ಜೀವಮಾನದಲ್ಲಿ ಈ ಸಾಧನೆಯಾಗಲೀ, ಕೊನೇ ಪಕ್ಷ ಆ ಪ್ರಯತ್ನವೂ ಸಾಧ್ಯವಾಗುವುದಿಲ್ಲ ಎಂದು ತಿಳಿದ 9 ವರ್ಷದ ಬಾಲಕ ಕೇವಲ ಒಂದು ದಿನದ ಮಟ್ಟಿಗೆ ಐಪಿಎಸ್ ಅಧಿಕಾರಿಯಾಗಿದ್ದಾನೆ. ...
ಸಂಸದ ಅಸಾದುದ್ದೀನ್ ಓವೈಸಿ ಅವರ ದೆಹಲಿ ನಿವಾಸದ ಮೇಲೆ ಕಪ್ಪು ಶಾಹಿ ಎಸೆದು ಪರಾರಿಯಾದ ಘಟನೆ ನಡೆದಿದ್ದು ಇದಕ್ಕೆ ಒವೈಸಿ ತೀವ್ರ ತಿರುಗೇಟು ನೀಡಿದ್ದಾರೆ. ಸಾವರ್ಕರ್ ರೀತಿಯ ಹೇಡಿ ವರ್ತನೆಯನ್ನು ನಿಲ್ಲಿಸಿ ಎಂದವರು ದುಷ್ಕರ್ಮಿಗಳಿಗೆ ಕರೆ ಕೊಟ್ಟಿದ್ದಾರೆ. ಸಂಸತ್ತಿನಲ್ಲಿ ಪ್ರಮಾಣವಚ ಸ್ವೀಕಾರದ ವೇಳೆ ಓವೈಸಿ ಅವರು ಜೈ ಫೆಲೆಸ್ತೀನ್ ಎಂದು ಹ...
ಮುಕೇಶ್ ಅಂಬಾನಿ ಮಾಲೀಕತ್ವದ ರಿಲಯನ್ಸ್ ಜಿಯೋ ವಿವಿಧ ಪ್ಲಾನ್ ಗಳಿಗೆ ದರ ಏರಿಸಿರುವ ಬೆನ್ನಿಗೆ ಇದೀಗ ಭಾರತಿ ಏರ್ ಟೆಲ್ ಕೂಡ ರೀಚಾರ್ಜ್ ದರವನ್ನು ಹೆಚ್ಚಿಸಿದೆ. ರಿಲಯನ್ಸ್ ಜಿಯೋದ ದರ ಶೇಕಡ 12 ರಿಂದ 27ರವರೆಗೆ ಏರಿಕೆ ಆದರೆ ಏರ್ಟೆಲ್ ಶೇಕಡ 10 ರಿಂದ 21 ರಷ್ಟು ಹೆಚ್ಚಿಸಿದೆ. ಪರಿಷ್ಕೃತ ದರಗಳು ಜುಲೈ 3 ರಿಂದ ಜಾರಿಗೆ ಬರಲಿದೆ ಎಂದು ಏರ್ ...
ಮುಂಬೈ : ದೂರಸಂಪರ್ಕ ಕ್ಷೇತ್ರದ ಅತಿದೊಡ್ಡ ಕಂಪನಿ ರಿಲಯನ್ಸ್ ಜಿಯೋ ಇನ್ಫೊಕಾಮ್ ಲಿಮಿಟೆಡ್, ಜುಲೈ 3 ರಿಂದ ಜಾರಿಗೆ ಬರುವಂತೆ ಹಲವು ಹೊಸ ಅನಿಯಮಿತ ಯೋಜನೆ (ಅನ್ಲಿಮಿಟೆಡ್ ಪ್ಲಾನ್) ಪ್ರಕಟಿಸಿದೆ. ಹೊಸ ಯೋಜನೆಗಳ ಮೂಲಕ ಕಡಿಮೆ ದರಕ್ಕೆ ಇಂಟರ್ನೆಟ್ ಸೇವೆ ಒದಗಿಸುವ ತನ್ನ ಬದ್ಧತೆಯನ್ನು ಕಂಪನಿ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಭಾರತದಲ್ಲಿ ತನ್...
ಆಂಧ್ರಪ್ರದೇಶದ ವಾರಂಗಲ್ನಲ್ಲಿ ಕಾರು ಮತ್ತು ಶಾಲಾ ಬಸ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಾರಂಗಲ್ ಜಿಲ್ಲೆಯ ಕಮಲಾಪುರದ ಉಪನಗರದಲ್ಲಿರುವ ಪರಕಲಾ ಹುಜುರಾಬಾದ್ ನ ಮುಖ್ಯ ಹೆದ್ದಾರಿಯಲ್ಲಿ 30 ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸು...
ತೆರಿಗೆ ಹೆಸರಿನಲ್ಲಿ ತಮಿಳುನಾಡಿನಲ್ಲಿ ಕೆಎಸ್ಆರ್ ಟಿಸಿ ಬಸ್ ಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ. ಇನ್ಮುಂದೆ ನಾವು ಸುಮ್ಮನೆ ಇರಲ್ಲ ಎಂದು ಸಾರಿಗೆ ಸಚಿವ ಕೆ.ಬಿ.ಗಣೇಶ್ ಕುಮಾರ್ ಗುರುವಾರ ತಮಿಳುನಾಡು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. "ನಮ್ಮ ಜನರಿಗೆ ತೊಂದರೆಯಾದರೆ, ಕೇರಳಕ್ಕೆ ಭೇಟಿ ನೀಡುವ ಅವರ ಜನರಿಗೆ ನಾವು ತೊಂದರೆ ನೀಡುತ್ತೇವ...
ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 228.1 ಮಿ.ಮೀ ಮಳೆಯಾಗಿದೆ. ಜೂನ್ ನಲ್ಲಿ ರಾಜಧಾನಿಯಲ್ಲಿ ದಾಖಲಾದ ಅತ್ಯಂತ ದೊಡ್ಡ ಮಳೆಯ ಪ್ರಮಾಣವಾಗಿದೆ. ಇದು ರಾಷ್ಟ್ರ ರಾಜಧಾನಿಯ ಹಲವಾರು ಭಾಗಗಳಲ್ಲಿ ಜಲಾವೃತವಾಗಿದೆ. ಮುಂಜಾನೆ 2.30 ರಿಂದ 5.30 ರ ನಡುವಿನ ಮೂರು ಗಂಟೆಗಳಲ್ಲಿ ದೆಹಲಿಯಲ್ಲಿ 150 ಮಿ.ಮೀ ಮಳೆಯಾಗಿದೆ. ದೆಹಲಿಯ ಪ್ರಾಥಮಿಕ ವೀಕ್ಷಣಾಲಯವಾದ...
ದೆಹಲಿ-ಎನ್ಸಿಆರ್ ನಲ್ಲಿ ಶುಕ್ರವಾರ ಭಾರಿ ಸುರಿದಿದ್ದು, ಅನೇಕ ಪ್ರದೇಶಗಳು ತೀವ್ರ ಜಲಾವೃತಗೊಂಡಿದೆ. ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ -1 ರಲ್ಲಿ ಮೇಲ್ಛಾವಣಿ ಕುಸಿದಿದ್ದರಿಂದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇತರ 6 ಜನರು ಗಾಯಗೊಂಡಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ. ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ -1 ರಲ್ಲಿ ಮೇಲ್ಛಾವಣಿ ...
ನೀಟ್-ಯುಜಿ 2024 ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ಹೊಸ ಬೆಳವಣಿಗೆ ನಡೆದಿದೆ. ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ಗುರುವಾರ ತನ್ನ ಮೊದಲ ಬಂಧನವನ್ನು ಮಾಡಿದೆ. ಬಿಹಾರದ ಪಾಟ್ನಾದಿಂದ ಇಬ್ಬರು ವ್ಯಕ್ತಿಗಳನ್ನು ತನಿಖಾ ಸಂಸ್ಥೆ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
ಮನೆಯಲ್ಲಿ ಬೀಫ್ ಇಟ್ಟುಕೊಂಡಿದ್ದಾರೆ ಎಂಬ ಬಜರಂಗದಳದ ಆರೋಪದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗಿದ್ದ ಮುಸ್ಲಿಂ ಯುವಕರ ಮನೆಯನ್ನು ಮಧ್ಯಪ್ರದೇಶದ ಸರಕಾರ ಧ್ವಂಸಗೊಳಿಸಿದೆ. ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ನೂರಾಬಾದ್ ನ ಜಾಫರ್ ಖಾನ್ ಮತ್ತು ಅಸ್ಘರ್ ಖಾನ್ ಎಂಬವರ ಮನೆಗಳನ್ನು ಅಧಿಕಾರಿಗಳು ಬುಲ್ಡೋಜರ್ ಬಳಸಿ ಧ್ವಂಸಗೊಳಿಸಿದ್ದಾರೆ ಎಂದು ವರದ...