ದೆಹಲಿ ಹೈಕೋರ್ಟ್ ನ ಹಾಲಿ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಅಧಿಕೃತ ನಿವಾಸದಿಂದ ನಗದು ವಶಪಡಿಸಿಕೊಂಡ ನಂತರ ಅವರ ವಿರುದ್ಧದ ಆರೋಪಗಳ ಬಗ್ಗೆ ತನಿಖೆ ನಡೆಸಲು ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಶನಿವಾರ ಮೂವರು ಸದಸ್ಯರ ಸಮಿತಿಯನ್ನು ರಚಿಸಿದ್ದಾರೆ. ಈ ಸಮಿತಿಯಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಶೀಲ್...
ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯ ಇಂಡೋ-ಬಾಂಗ್ಲಾದೇಶ ಗಡಿಯಲ್ಲಿ ಕಳ್ಳಸಾಗಣೆ ಪ್ರಯತ್ನ ಮತ್ತು ಒಳನುಸುಳುವಿಕೆ ಪ್ರಯತ್ನವನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್) ವಿಫಲಗೊಳಿಸಿದ್ದು, ಐವರು ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತರಲ್ಲಿ ಮೂವರು ತೃತೀಯ ಲಿಂಗಿಗಳು ಮತ್ತು ಬಾಂಗ್ಲಾದೇಶದ ದಂಪತಿ...
17 ನೇ ಶತಮಾನದ ಮರಾಠಾ ದೊರೆ ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ಅವರ ಪುತ್ರ ಛತ್ರಪತಿ ಸಂಭಾಜಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ನಾಗ್ಪುರ ಮೂಲದ ಪತ್ರಕರ್ತ ಪ್ರಶಾಂತ್ ಕೊರಟ್ಕರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಪ್ರಕರಣದ ಕೇಂದ್ರದಲ್ಲಿರುವ ಆಡಿಯೊ ಕ್ಲಿಪ್ ಅನ್ನು ಮಾರ್ಫಿಂಗ್ ಮಾಡಲಾಗಿದೆ ಮತ್ತು ಅವರ ಫೋನ್ ಅನ್ನು ಹ್ಯಾಕ್...
ಫೆಬ್ರವರಿಯಲ್ಲಿ ಕೆಐಐಟಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೇಪಾಳದ ವಿದ್ಯಾರ್ಥಿನಿ ಕಳೆದ ವರ್ಷ ಮಾರ್ಚ್ ನಲ್ಲಿ ವಿಶ್ವವಿದ್ಯಾಲಯದ ಅಧಿಕಾರಿಗಳಿಗೆ ಲೈಂಗಿಕ ಕಿರುಕುಳದ ದೂರು ನೀಡಿದ್ದರು ಎಂದು ಉನ್ನತ ಶಿಕ್ಷಣ ಸಚಿವ ಸೂರ್ಯವಂಶಿ ಸೂರಜ್ ಅವರು ಒಡಿಶಾ ವಿಧಾನಸಭೆಗೆ ತಿಳಿಸಿದ್ದಾರೆ. ಕಾಂಗ್ರೆಸ್ ಶಾಸಕಿ ದಾಶರಥಿ ಗೋಮಂಗಾ ಅವರ ಲಿಖಿತ ಪ್ರಶ್ನೆಗೆ ಉತ...
ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯಲ್ಲಿ 18 ತಿಂಗಳ ಹಿಂದೆ ಕೊಲೆಯಾಗಿದ್ದಾಳೆಂದು ಅಂತ್ಯಸಂಸ್ಕಾರ ನೆರವೇರಿಸಿದ್ದ ಮಹಿಳೆಯೊಬ್ಬರು ಜೀವಂತವಾಗಿ ಮರಳಿದ ವಿಚಿತ್ರ ಘಟನೆ ನಡೆದಿದೆ. ಲಲಿತಾ ಬಾಯಿ ಎಂದು ಗುರುತಿಸಲ್ಪಟ್ಟ ಮಹಿಳೆ ಪೊಲೀಸ್ ಠಾಣೆಗೆ ಹಾಜರಾಗಿ ತಾನು ಜೀವಂತವಾಗಿರುವುದನ್ನು ದೃಢಪಡಿಸಿದ್ದಾಳೆ. ಆಕೆಯ ಕೊಲೆ ಆರೋಪದ ಮೇಲೆ ನಾಲ್ಕು ಜನರಿಗೆ...
ಏರ್ ಇಂಡಿಯಾದ ವಿಮಾನವು ಇಂದು ಲಕ್ನೋದ ಚೌಧರಿ ಚರಣ್ ಸಿಂಗ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದ ನಂತರ ಪ್ರಯಾಣಿಕರೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಈ ವಿಮಾನವು ನವದೆಹಲಿಯಿಂದ ಬಂದಿದ್ದು, ಮೃತರನ್ನು ಬಿಹಾರದ ಗೋಪಾಲ್ ಗಂಜ್ ನ 52 ವರ್ಷದ ಆಶಿಫ್ ದೌಲ್ಲಾ ಅನ್ಸಾರಿ ಎಂದು ಗುರುತಿಸಲಾಗಿದೆ. ವಿಮಾನದ ಪರಿಚಾರಕರೊಬ್ಬರು ತಮ್ಮ ಆ...
ಗೋದಿ ಮಿಡಿಯಾ ಆಂಕರ್ ಎಂದೇ ಕುಪ್ರಸಿದ್ಧಿಯನ್ನು ಪಡೆದಿರುವ ಸುಧೀರ್ ಚೌಧರಿ ಹೊಸ ಡಿಡಿ ನ್ಯೂಸ್ ಯಾಂಕರ್ ಆಗುವ ಮೂಲಕ ಹೊಣೆಗಾರಿಕೆಯನ್ನು ವಹಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ವಾರದಲ್ಲಿ ಐದು ದಿನ ಎಂಬಂತೆ ವರ್ಷದಲ್ಲಿ 260 ದಿನಗಳ ಕಾಲ ಅವರು ಕಾರ್ಯಕ್ರಮ ನಡೆಸಲಿದ್ದಾರೆ. ಇವರ ಕಾರ್ಯಕ್ರಮ ಒಂದು ಗಂಟೆ ಇರಲಿದೆ. ಒಂದು ವರ್ಷದ ವೇತನವಾಗ...
ಹತ್ತು ವರ್ಷಗಳ ಹಿಂದೆ ಜಾತಿ ಆಧಾರಿತ ಹತ್ಯಾ ಪ್ರಕರಣದಲ್ಲಿ ಶಿಕ್ಷೆಗೀಡಾಗಿ ಪರೋಲ್ ಮೇಲೆ ಹೊರಬಂದ ಒಂದನೇ ಅಪರಾಧಿಯನ್ನು ಸಡಗರದಿಂದ ಸ್ವಾಗತಿಸಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. 2015 ಜೂನ್ 23 ರಂದು ಗೆಳತಿ ಸ್ವಾತಿಯ ಜೊತೆ ಮಾತಾಡ್ತಾ ಇದ್ದ ದಲಿತ ಯುವಕ ಗೋಕುಲ್ ಲನ್ನು ಈತ ಮತ್ತು ಈತನ ತಂಡ ಸೇರಿ ಹತ್ಯೆ ಮಾಡಿತ್ತು. ಗೋಕುಲ್ ಎಲೆಕ್ಟ್ರಾನಿ...
ಮೀರತ್ ನ ಸೌರಭ್ ರಜಪೂತ್ ಕೊಲೆ ಪ್ರಕರಣದಲ್ಲಿ ಹೊಸ ಆಘಾತಕಾರಿ ವಿವರಗಳು ಹೊರಬಂದಿವೆ. ಮುಸ್ಕಾನ್ ಮತ್ತು ಆಕೆಯ ಪ್ರಿಯಕರ ಸಾಹಿಲ್ ಶುಕ್ಲಾ ಇವರನ್ನು ಕೊಲೆ ಮಾಡಿದ್ದು ಈ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ಮುಸ್ಕಾನ್ ಮತ್ತು ಸಾಹಿಲ್ ಅವರು ಸೌರಭ್ ಹತ್ಯೆಗೆ ತಿಂಗಳುಗಳಿಂದ ಪ್ಲ್ಯಾನ್ ಮಾಡಿದ್ದರು. ಆದರೆ ಇವರ ಪ್ರಯತ್ನಗಳು ಎ...
ನಕಲಿ ಬದ್ಲಾಪುರ ಎನ್ಕೌಂಟರ್ ಪ್ರಕರಣದಲ್ಲಿ ಕೆಳ ನ್ಯಾಯಾಲಯದಲ್ಲಿ ನಡೆಯುತ್ತಿರುವ ಸಂಪೂರ್ಣ ವಿಚಾರಣೆಯನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ತಿದ್ದುಪಡಿ ಮಾಡಲು ಮಹಾರಾಷ್ಟ್ರ ಸರ್ಕಾರ ಎರಡು ವಾರಗಳ ಕಾಲಾವಕಾಶ ಕೋರಿದೆ. ಬದ್ಲಾಪುರ ಲೈಂಗಿಕ ದೌರ್ಜನ್ಯದ ಆರೋಪಿ ಅಕ್ಷಯ್ ಶಿಂಧೆ ಅವರ ನಕಲಿ ಎನ್ ಕೌಂಟರ್ ನಲ್ಲಿ ಸರ...