ತಾವು ಆಯ್ಕೆಯಾಗಿರುವ ಕೇರಳದ ವಯನಾಡ್ ಮತ್ತು ಉತ್ತರ ಪ್ರದೇಶದ ರಾಯ್ಬರೇಲಿ ಕ್ಷೇತ್ರಗಳ ಪೈಕಿ ಯಾವುದನ್ನು ಉಳಿಸಿಕೊಳ್ಳಬೇಕೆಂಬ ಸಂದಿಗ್ಧತೆ ತನಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ದುರದೃಷ್ಟವಶಾತ್ ಪ್ರಧಾನಿ ನರೇಂದ್ರ ಮೋದಿಯವರಂತೆ ನನಗೆ ದೇವರು ಮಾರ್ಗದರ್ಶನ ನೀಡುತ್ತಿಲ್ಲ ವ್ಯಂಗ್ಯವಾಡಿದ್ದಾರೆ. ಲೋಕಸಭಾ ಚುನ...
ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸಿದ್ದ ವಾರಣಾಸಿಯಲ್ಲಿ ಪ್ರಿಯಾಂಕ ಗಾಂಧಿ ಸ್ಪರ್ಧಿಸಿದ್ದರೆ, ಅವರು ಗೆಲುವು ಸಾಧಿಸುತ್ತಿದ್ದರು ಎಂದು ರಾಯ್ ಬರೇಲಿ ಮತ್ತು ವಯನಾಡ್ ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ. ರಾಯ್ ಬರೇಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಸಹೋದರಿ ಪ...
ನವದೆಹಲಿ: ನರೇಂದ್ರ ಮೋದಿ ಸರ್ಕಾರವನ್ನು ತುಕ್ಕು ಹಿಡಿದಿರುವ ಸರ್ಕಾರ ಎಂದು ಕಾಂಗ್ರೆಸ್ ಹೇಳಿದ್ದು, ನೂತನವಾಗಿ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಐದು ಪ್ರಶ್ನೆಗಳನ್ನು ಕೇಳಿದ್ದಾರೆ. ಉಕ್ಕು ಘಟಕಗಳನ್ನು ಪ್ರಧಾನಿ ಮೋದಿಯವರು ತಮ್ಮ ಸ್ನೇಹಿತರಿಗೆ ಮಾರುವುದಿಲ್ಲ ಎನ್ನುವ ಲಿಖಿತ ಭರವಸೆಯನ್ನು ನೀಡುತ್ತೀ...
ಬಿಜೆಪಿಯ ಗೋಶಾಮಹಲ್ ಶಾಸಕ ಟಿ.ರಾಜಾ ಸಿಂಗ್ ಅವರಿಗೆ ದೂರವಾಣಿ ಮೂಲಕ ಬೆದರಿಕೆ ಹಾಕಿದ ಆರೋಪದ ಮೇಲೆ ದುಬೈ ನಿವಾಸಿ 40 ವರ್ಷದ ಮೊಹಮ್ಮದ್ ವಸೀಮ್ ಅವರನ್ನು ಹೈದರಾಬಾದ್ ಸೈಬರ್ ಅಪರಾಧ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಹೈದರಾಬಾದ್ ನ ಚಂದ್ರಾಯನಗುಟ್ಟದವನಾದ ವಸೀಮ್ನನ್ನು ಮಂಗಳವಾರ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ...
ಉತ್ತರ ಪ್ರದೇಶದ ಹರ್ದೋಯ್ ನಲ್ಲಿ ಮರಳು ಸಾಗಿಸುತ್ತಿದ್ದ ಟ್ರಕ್ ಪಲ್ಟಿಯಾದ ಪರಿಣಾಮ ಒಂದೇ ಕುಟುಂಬದ ಎಂಟು ಮಂದಿ ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಟ್ರಕ್ ಪಲ್ಟಿಯಾದ ನಂತರ ಚೆಲ್ಲಿದ ಮರಳಿನ ಅಡಿಯಲ್ಲಿ ರಸ್ತೆ ಬದಿಯಲ್ಲಿ ವಾಸಿಸುತ್ತಿದ್ದ ಇಡೀ ಕುಟುಂಬ ಹೂತುಹೋಗಿದೆ. ಬಿಳಿ ಮರಳನ್ನು ಸಾಗಿಸುತ್ತಿದ್ದ ಟ್ರಕ್ ರಸ್ತೆ ಬದ...
ಆಂಧ್ರಪ್ರದೇಶಕ್ಕೆ ಇಂದು ನೂತನ ಮುಖ್ಯಮಂತ್ರಿ ಸಿಗಲಿದ್ದಾರೆ. ಟಿಡಿಪಿ ನಾಯಕ ಎನ್ ಚಂದ್ರಬಾಬು ನಾಯ್ಡು ರಾಜ್ಯದ ಮುಖ್ಯಮಂತ್ರಿಯಾಗಿ ಮತ್ತು ಅವರ ಮಿತ್ರ ಪಕ್ಷ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಾಯ್ಡು ಮತ್ತು ಕಲ್ಯಾಣ್ ಅವರಲ್ಲದೆ, ಜನಸೇನಾದಿಂದ ಮೂವರು ಮತ್ತು ಬಿಜೆಪಿಯ ಒಬ್ಬರು ಸೇ...
ಪಡಿತರ ಚೀಟಿದಾರರಿಗೆ ಹೆಚ್ಚು ಅಗತ್ಯವಾದ ಪರಿಹಾರವನ್ನು ತರುವ ಮೂಲಕ ಆಧಾರ್ ಮತ್ತು ಪಡಿತರ ಚೀಟಿಯನ್ನು ಲಿಂಕ್ ಮಾಡುವ ಗಡುವನ್ನು ಸರ್ಕಾರ ಮತ್ತೊಮ್ಮೆ ವಿಸ್ತರಿಸಿದೆ ಎಂದು ತಿಳಿದುಬಂದಿದೆ. ಆಧಾರ್ ಮತ್ತು ಪಡಿತರ ಚೀಟಿಯನ್ನು ಲಿಂಕ್ ಮಾಡಲು ಹೊಸ ಗಡುವು 30 ಸೆಪ್ಟೆಂಬರ್ 2024 ಆಗಿದೆ. ಈ ಹಿಂದೆ ಜೂನ್ 30 ಕೊನೆಯ ದಿನಾಂಕವಾಗಿತ್ತು. ಈ ಬಗ್ಗೆ ಆಹ...
ಜಮ್ಮು ಮತ್ತು ಕಾಶ್ಮೀರದಲ್ಲಿ ಜೂನ್ 9 ರಿಂದ ಭಯೋತ್ಪಾದಕರ ದಾಳಿ ತೀವ್ರಗೊಂಡಿದೆ. ಭಾನುವಾರ ರಿಯಾಸಿಯಲ್ಲಿ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದರೆ, ಕಥುವಾ ಮತ್ತು ದೋಡಾದಲ್ಲಿ ಇನ್ನೂ ಎರಡು ದಾಳಿಗಳು ನಡೆದಿವೆ. ಕಳೆದ 48 ಗಂಟೆಗಳಲ್ಲಿ ಮೂರು ಭಯೋತ್ಪಾದಕ ಘಟನೆಗಳು ನಡೆದಿವೆ. ಮಂಗಳವಾರ, ಜಮ್ಮು ಪ್...
ಅಯೋಧ್ಯೆಯ ಪೈಜಾಬಾದ್ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಗೆ ಸೋಲು ಎದುರಾಗಿರುವುದು ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಒಳಗಾಗಿದೆ. ಬಿಜೆಪಿಯನ್ನು ತೀವ್ರ ಮುಖಭಂಗಕ್ಕೂ ಒಳಪಡಿಸಿದೆ. ಬಿಜೆಪಿಯ ಲಲ್ಲು ಸಿಂಗ್ ಅವರನ್ನು ಸಮಾಜವಾದಿ ಪಕ್ಷದ ಅಭ್ಯರ್ಥಿ ಸೋಲಿಸಿದ್ದಾರೆ. ಇದೀಗ ಬಿಜೆಪಿಗೆ ಈ ಮುಖಭಂಗ ಯಾಕಾಯಿತು ಎಂಬುದನ್ನು ಅಲ್ಲಿಯ ಈ ರಿಕ್ಷಾ ಚಾಲಕರು ಬಹಿ...
ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ ಸಂಸ್ಥಾಪಕ ಶರದ್ ಪವಾರ್ ತಿರುಗೇಟು ನೀಡಿದ್ದಾರೆ. ಈ ‘ಅಲೆದಾಡುವ ಆತ್ಮ’ ನಿಮ್ಮನೆಂದಿಗೂ ಬಿಡದು ಎಂದು ಹೇಳಿದ್ದಾರೆ. ಏಪ್ರಿಲ್ನಲ್ಲಿ ಪ್ರಧಾನಿ ಮೋದಿ ಶರದ್ ಪವಾರ್ ಮೇಲೆ ವಾಗ್ದಾಳಿ ನಡೆಸಿದ್ದು ಶರದ್ ಪವಾರ್ ರನ್ನು ‘ಅಲೆದಾಡುವ ಆತ್ಮ’ ಎಂದು ಕರೆದಿದ್ದರು. ಮಹಾರಾಷ್ಟ್ರದ ಅಹಮದ್ನಗರದಲ್ಲಿ ಸಭೆಯನ್ನು ...