ಛತ್ತೀಸ್ ಗಢದ ರಾಯಪುರದಲ್ಲಿ ಇಬ್ಬರು ಮುಸ್ಲಿಂ ಯುವಕರನ್ನು ಗೋರಕ್ಷಕ ಗೂಂಡಾಗಳು ಥಳಿಸಿ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ. ಟ್ರಕ್ ನಲ್ಲಿ ಎಮ್ಮೆ ಮತ್ತು ಎತ್ತುಗಳನ್ನು ಸಾಗಿಸುತ್ತಿದ್ದ ವೇಳೆ ಈ ಕ್ರೌರ್ಯ ನಡೆದಿದೆ. ಉತ್ತರ ಪ್ರದೇಶದ ಸಹರಾಂಪುರ್ ಪ್ರದೇಶದ ನಿವಾಸಿಗಳಾದ ಚಾಂದ್ ಮಿಯಾ ಮತ್ತು ಗುಡ್ಡು ಖಾನ್ ಎಂಬವರನ್ನು ಹತ್ಯೆ ಮಾಡಲಾಗಿದೆ...
ತೆಲುಗು ದೇಶಂ ಪಕ್ಷದ ಮುಸ್ಲಿಂ ತುಷ್ಟೀಕರಣ ರಾಜಕಾರಣದ ಬಗ್ಗೆ ಮಾತಾಡಲು ಈಗ ಬಿಜೆಪಿಯವರಿಗೆ ಬಾಯಿ ಬರುತ್ತಿಲ್ಲವೇ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ. ಹಿಂದುಳಿದ ವರ್ಗಗಳ ಪೈಕಿ ಮುಸ್ಲಿಮರಿಗೆ ನೀಡಿರುವ ಶೇಕಡ ನಾಲ್ಕರಷ್ಟು ಮೀಸಲಾತಿಯನ್ನು ಮುಂದುವರಿಸಲು ತೆಲುಗು ದೇಶಂ ಪಕ್ಷ ಬದ್ಧವಾಗಿದೆ ಎಂಬ ಟಿಡಿಪಿ ಪ್ರಧಾನ ಕಾರ್ಯ...
ತನ್ನ ಮೈತ್ರಿಕೂಟಕ್ಕೆ ಮರಳಿ ಕರೆ ತರಲು ಇಂಡಿಯಾ ಮೈತ್ರಿಕೂಟವು ನಿತೀಶ್ ಕುಮಾರ್ ರಿಗೆ ಪ್ರಧಾನಿ ಹುದ್ದೆಯ ಆಫರ್ ನೀಡಿತ್ತು. ಆದರೆ, ಅವರು ಅದನ್ನು ನಿರಾಕರಿಸಿದರು ಎಂದು ಜೆಡಿಯು ನಾಯಕ ಕೆ.ಸಿ.ತ್ಯಾಗಿ ಬಹಿರಂಗ ಪಡಿಸಿದ್ದಾರೆ. ಆದರೆ, ನಿತೀಶ್ ಕುಮಾರ್ ರಿಗೆ ಪ್ರಧಾನಿ ಹುದ್ದೆಯ ಆಮಂತ್ರಣ ನೀಡಿದ್ದ ವ್ಯಕ್ತಿಯ ಹೆಸರನ್ನು ಬಹಿರಂಗಪಡಿಸಲು ಅವರು ...
ಈ ವರ್ಷದ ನೀಟ್ ವಿವಾದದ ಕುರಿತಂತೆ ಮಾತನಾಡಿರುವ ಎನ್ಟಿಎ ನಿರ್ದೇಶಕರು, “ಮರುಪರೀಕ್ಷೆ ನಡೆಸಬೇಕೆಂದು ದೂರು ನಿವಾರಣ ಸಮಿತಿಗೆ ಅನಿಸಿದರೆ, ಅದನ್ನು ನಡೆಸಲಾಗುವುದು” ಎಂದಿದ್ದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬುದನ್ನು ನಿರಾಕರಿಸಿರುವ ಅವರು, ಗ್ರೇಸ್ ಅಂಕ ನೀಡಿರುವುದು ಒಟ್ಟಾರೆ ಫಲಿತಾಂಶಗಳ ಮೇಲೆ ಪರಿಣಾಮ ಬೀರುವುದಿಲ್ಲ ಎ...
ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಕೆ.ಮುರಳೀಧರನ್ ಅವರ ಸೋಲಿನ ನಂತರ ಕೇರಳದ ತ್ರಿಶೂರ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದ ಘಟನೆ ನಡೆದಿದೆ. ಜೂನ್ 4 ರಂದು ಫಲಿತಾಂಶ ಬಂದಾಗಿನಿಂದ ತ್ರಿಶೂರ್ ಜಿಲ್ಲಾ ಕಾಂಗ್ರೆಸ್ ಸಮಿತಿಯಲ್ಲಿ (ಡಿಸಿಸಿ) ಉದ್ವಿಗ್ನತೆ ಉಂಟಾಗಿತ್ತು ಮತ್ತು ಡಿಸಿಸಿ ಮುಖ್ಯ...
ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಮೈಟಿ ಸಮುದಾಯಕ್ಕೆ ಸೇರಿದ 59 ವರ್ಷದ ರೈತನನ್ನು ಭಯೋತ್ಪಾದಕರು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆಯ ನಂತರ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಹಲವಾರು ಗ್ರಾಮಸ್ಥರು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಲು ಪ್ರಾರಂಭಿಸಿದ್ದಾರೆ. ಸೊಯಿಬಾಮ್ ಶರತ್ ಕುಮಾರ್ ಸಿಂಗ್ ಅವರು ತಮ್ಮ ಜಮೀನಿನಿಂದ ...
ಆಂಧ್ರಪ್ರದೇಶದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಜನಸೇನಾ ಮತ್ತು ಬಿಜೆಪಿಯೊಂದಿಗೆ ಗೆದ್ದ ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖಂಡ ಆರ್ ರವೀಂದ್ರ ಕುಮಾರ್ ಅವರು ದಕ್ಷಿಣ ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಿದ ಮೀಸಲಾತಿ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ. "ಹೌದು. ನಾವು ಅದನ್ನು ಮುಂದುವರಿಸುತ್ತೇವೆ (ಆಂಧ್...
ಜೂನ್ 6 ರಂದು ಚಂಡೀಗಢ ವಿಮಾನ ನಿಲ್ದಾಣದಲ್ಲಿ ನಟಿ ಕಂಗನಾ ರಾವತ್ ರಿಗೆ ಕಪಾಳಮೋಕ್ಷ ಮಾಡಿದ ಆರೋಪದ ಮೇಲೆ ಸಿಐಎಸ್ಎಫ್ ಕಾನ್ಸ್ ಟೇಬಲ್ ಗೆ ಗಾಯಕ-ಸಂಯೋಜಕ ವಿಶಾಲ್ ದದ್ಲಾನಿ ಸಹಾಯ ಮಾಡಲು ಮುಂದಾಗಿದ್ದಾರೆ. ವಿಶಾಲ್ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಟಿಪ್ಪಣಿಯನ್ನು ಹಂಚಿಕೊಂಡಿದ್ದಾರೆ ಮತ್ತು ಸಿಐಎಸ್ಎಫ್ ಕಾನ್ಸ್ ಟೇಬಲ್ ಗೆ ತಮ್ಮ ಬೆಂಬಲವನ್...
ಬಾಲಿವುಡ್ ನಟಿ ಮತ್ತು ಬಿಜೆಪಿ ಸಂಸದೆಯಾಗಿರುವ ಕಂಗನಾರಣಾವತ್ ಅವರಿಗೆ ಕಪಾಲಮೋಕ್ಷ ಮಾಡಿದ ಸಿಐಎಸ್ಎಫ್ ಮಹಿಳಾ ಕಾನ್ಸ್ಟೇಬಲ್ ಕುಲುವಿಂದರ್ ಕೌರ್ ಅವರನ್ನು ಬಂಧಿಸಲಾಗಿದೆ. ಕಪಾಳ ಮೋಕ್ಷ ಘಟನೆಯ ಬೆನ್ನಿಗೆ ಅವರನ್ನು ಹುದ್ದೆಯಿಂದ ವಜಾ ಮಾಡಲಾಗಿತ್ತು. ದಿನದ ಹಿಂದೆ ದೆಹಲಿಗೆ ಹೋಗುವುದಕ್ಕಾಗಿ ಮೊಹಾಲಿ ವಿಮಾನ ನಿಲ್ದಾಣಕ್ಕೆ ನಟಿ ಬಂದಿದ್ದಾಗ ಈ ಘ...
ಇವಿಎಂ ಸತ್ತಿದೆಯೇ ಅಥವಾ ಜೀವಂತವಾಗಿದೆಯೇ ಎಂದು ನರೇಂದ್ರ ಮೋದಿ ಪ್ರಶ್ನಿಸುವ ಮೂಲಕ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ವಿರೋಧ ಪಕ್ಷಗಳು ಈ ಬಾರಿ ಇವಿಎಂ ಅಂತ್ಯಕ್ರಿಯೆ ಮಾಡುತ್ತಾರೆ ಎಂದು ನಾನು ಅಂದುಕೊಂಡಿದ್ದೆ ಎಂದು ಲೇವಡಿ ಮಾಡಿದ್ದಾರೆ. ಎನ್ಡಿಎ ಸಂಸದೀಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ವಿರೋಧ ಪಕ್ಷಗಳು ಯಾ...