ಈ ಬಾರಿ ಹತ್ತು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದು ಗಮನ ಸೆಳೆಯುತ್ತಿರುವವರು ರಕೀಬುಲ್ ಹುಸೇನ್. ಅಸ್ಸಾಂ ಲ್ಲಿ ದುಬ್ರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು ಮೂರನೇ ಸ್ಥಾನಕ್ಕೆ ಇಳಿಸಿ ಹತ್ತು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಪ್ರಚಂಡ ಜಯ ಗಳಿಸಿದ್ದಾರೆ. ದೊಡ್ಡ ಲೋಕಸಭಾ ಕ್ಷೇತ್ರವಾದ ದುಬ್ರಿಯಲ್ಲಿ ಒಂದು ಗ್ರಾಮದಿಂದ ಇನ್ನ...
ಪ್ರಬಲ ವಿಪಕ್ಷ ಆಡಳಿತ ಪಕ್ಷದ ಮೇಲೆ ಬೀರುತ್ತಿರುವ ಪ್ರಭಾವದ ಮೊದಲ ಮುನ್ಸೂಚನೆ ಸಿಕ್ಕಿದೆ. ಅಗ್ನಿವೀರ್ ಯೋಜನೆಯಲ್ಲಿ ಮಾರ್ಪಾಡುಗಳನ್ನು ಮಾಡುವಂತೆ ನಾವು ಕೋರುತ್ತಿದ್ದೇವೆ ಎಂದು ನಿತೀಶ್ ಕುಮಾರ್ ರ ಜೆಡಿಯು ಪಕ್ಷದ ವಕ್ತಾರ ಕೆ ಸಿ ತ್ಯಾಗಿ ಹೇಳಿದ್ದಾರೆ. ಅಗ್ನಿವೀರ ಯೋಜನೆಯ ಮಾರ್ಪಾಡು ಮಾಡುವ ಬಗ್ಗೆ ಕಾಂಗ್ರೆಸ್ ಪ್ರಚಾರ ಮಾಡಿತ್ತು. ...
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ರ (ಪಿಡಿಎ ಪಿಚ್ಡಾ, ದಲಿತ್, ಅಲ್ಪಸಂಖ್ಯಾಕ್) ಕೇಂದ್ರಿತ ಚುನಾವಣಾ ತಂತ್ರಗಾರಿಕೆ ಉತ್ತರ ಪ್ರದೇಶದಲ್ಲಿ ನಿರೀಕ್ಷೆಗೂ ಮೀರಿದ ಪ್ರತಿಫಲ ನೀಡಿದ್ದು, ಪಕ್ಷದಿಂದ ಹೊಸದಾಗಿ ಆಯ್ಕೆಯಾದ ಸಂಸದರ ಪೈಕಿ ಶೇಕಡ 86ರಷ್ಟು ಮಂದಿ ಹಿಂದುಳಿದ ವರ್ಗ, ದಲಿತ ಮತ್ತು ಮುಸ್ಲಿಂ ಸಮುದಾಯಕ್ಕೆ ಸೇರಿದವರು. ಸಮಾಜವಾ...
ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರ ಪ್ರಮಾಣವಚನವನ್ನು ಜೂನ್ 12 ಕ್ಕೆ ಮುಂದೂಡಲಾಗಿದೆ ಎಂದು ಮೂಲಗಳು ಇಂಡಿಯಾ ಟುಡೇಗೆ ತಿಳಿಸಿವೆ. ಈ ಮೊದಲು ಅವರು ಜೂನ್ 9 ರಂದು ಪ್ರಮಾಣವಚನ ಸ್ವೀಕರಿಸುವ ನಿರೀಕ್ಷೆಯಿತ್ತು. ನರೇಂದ್ರ ಮೋದಿ ಅವರು ಶನಿವಾರ (ಜೂನ್ 8) ದಾಖಲೆಯ ಮೂರನೇ ಅವಧಿಗೆ ಭಾರತ...
ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಮತ್ತು ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಸೇರಿದಂತೆ ವಿದೇಶಿ ನಾಯಕರು ಭಾಗವಹಿಸಲಿದ್ದಾರೆ ಎಂದು ಏಜೆನ್ಸಿಗಳು ವರದಿ ಮಾಡಿವೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ 293 ಸ್ಥಾನಗಳನ್...
ಲೋಕಸಭಾ ಚುನಾವಣೆಗಳು ಮುಗಿದು ಫಲಿತಾಂಶ ಪ್ರಕಟಗೊಂಡಿದೆ. ಎಲ್ಲಾ ಎನ್ಡಿಎ ನಾಯಕರು ಪ್ರಧಾನಿಯನ್ನು ತಮ್ಮ ಪ್ರಧಾನಿ ಅಭ್ಯರ್ಥಿಯಾಗಿ ಮೋದಿಯವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ. ಅನಿರೀಕ್ಷಿತ ಚುನಾವಣಾ ತೀರ್ಪಿನ ನಂತರ ನಿತೀಶ್ ಕುಮಾರ್ ಅವರ ಜೆಡಿಯು ಮತ್ತು ಎನ್ ಚಂದ್ರಬಾಬು ನಾಯ್ಡು ಅವರ ಟಿಡಿಪಿ ಕ್ರಮವಾಗಿ 12 ಮತ್ತು 16 ಸ್ಥಾನಗಳ...
ಒಟ್ಟು 147 ಸ್ಥಾನಗಳಲ್ಲಿ 78 ಸ್ಥಾನಗಳನ್ನು ಗೆಲ್ಲುವ ಮೂಲಕ ಭಾರತೀಯ ಜನತಾ ಪಕ್ಷ (ಬಿಜೆಪಿ) ಒಡಿಶಾದ ರಾಜಕೀಯ ರಂಗಕ್ಕೆ ಐತಿಹಾಸಿಕ ತಿರುವು ನೀಡಿದೆ. ಇದು ನವೀನ್ ಪಟ್ನಾಯಕ್ ಅವರ ಬಿಜು ಜನತಾ ದಳದ (ಬಿಜೆಡಿ) 24 ವರ್ಷಗಳ ಆಡಳಿತವನ್ನು ಬುಡಮೇಲು ಮಾಡಿತು. ಪಟ್ನಾಯಕ್ ಅವರು ತಮ್ಮ ರಾಜೀನಾಮೆ ಪತ್ರಗಳನ್ನು ಒಡಿಶಾ ರಾಜ್ಯಪಾಲರಿಗೆ ಸಲ್ಲಿಸಿದ್ದು, ಮ...
ಸಿಎಎ ಮತ್ತು ಎನ್ಆರ್ಸಿ ವಿರುದ್ಧ ನಿರಂತರವಾಗಿ ಪ್ರತಿಭಟಿಸುತ್ತಾ ಬಂದದ್ದ ದ.ಕ. ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಮಿಳುನಾಡಿನ ತಿರುವಳ್ಳೂರ್ ಲೋಕಸಭೆ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಒಟ್ಟು ಮತರಾರರಲ್ಲಿ ಶೇ.56ರಷ್ಟು ಮತದಾರರು ಸಸಿಕಾಂತ್ ಪರವಾಗಿ ಮತ ಚಲಾಯಿಸಿದ್ಧಾರೆ. ಬಿಜೆಪಿ ಅಭ್ಯರ್ಥಿಯನ್ನು 5,7...
ಮಹಾರಾಷ್ಟ್ರದಲ್ಲಿ ಮತ್ತೆ ಅಧಿಕಾರ ಬದಲಾವಣೆಯಾಗುವ ಸೂಚನೆಗಳು ಕಾಣುತ್ತಿವೆ. ಉದ್ದವ್ ಠಾಕ್ರೆ ಪಕ್ಷವನ್ನು ವಿಭಜಿಸಿ ಬಿಜೆಪಿಯೊಂದಿಗೆ ಸೇರಿಕೊಂಡಿದ್ದ ಶಿಂಧೆ ಬಣ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕ್ಷೀಣ ಬೆಂಬಲ ಕಂಡಿರುವಂತೆಯೇ ಇದೀಗ ಗೆದ್ದ ಆ ಬಣದ ಲೋಕಸಭಾ ಸದಸ್ಯರು ಉದ್ದವ್ ಠಾಕ್ರೆ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ವರದಿಯಾಗಿದೆ. ಕೇಂದ್...
ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ ಆಗಿರುವ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ದೇವೇಂದ್ರ ಫಡ್ನವಿಸ್ ಮುಂದಾಗಿದ್ದಾರೆ. ಪಕ್ಷದ ಬಲವರ್ಧನೆಯಲ್ಲಿ ಪೂರ್ಣವಾಗಿ ತೊಡಗಿಸಿಕೊಳ್ಳುವುದಕ್ಕಾಗಿ ತಾನು ರಾಜೀನಾಮೆ ನೀಡುತ್ತಿದ್ದೇನೆ ಎಂದವರು ಹೇಳಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲ...