ತಾನು ಸ್ಪರ್ಧಿಸಿದ್ದ ವಯನಾಡ್ ಮತ್ತು ರಾಯಬರೇಲ್ವಿ ಎರಡು ಕ್ಷೇತ್ರಗಳಲ್ಲೂ ರಾಹುಲ್ ಗಾಂಧಿ ಭಾರೀ ಅಂತರದಿಂದ ಜಯ ಗಳಿಸಿದ್ದು ಇದೀಗ ಅವರು ಯಾವ ಕ್ಷೇತ್ರವನ್ನು ಉಳಿಸಿಕೊಳ್ಳುತ್ತಾರೆ ಮತ್ತು ಯಾವುದನ್ನು ತೊರೆಯುತ್ತಾರೆ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ವಯನಾಡು ಕ್ಷೇತ್ರವನ್ನು ತೊರೆದು ರಾಯ್ ಬರೇಲ್ವಿಯನ್ನು ರಾಹುಲ್ ಗಾಂಧಿ ಉಳಿಸಿಕೊಳ್ಳುವ...
ಆಂಧ್ರಪ್ರದೇಶದ ನಿರ್ಗಮಿತ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಗರಿಷ್ಠವಾಗಿ ಕುಟುಂಬಗಳಿಗೆ, ವೃದ್ಧರು, ಮಹಿಳೆಯರು, ರೈತರು, ಆಟೋ ಚಾಲಕರು ಮತ್ತು ಇತರರಿಗೆ ಕಲ್ಯಾಣವನ್ನು ತಂದಿದ್ದರೂ, ಆಂಧ್ರಪ್ರದೇಶದಲ್ಲಿ ವೈಎಸ್ಆರ್ ಕಾಂಗ್ರೆಸ್ ಏಕೆ ಅವಮಾನಕರ ಸೋಲನ್ನು ಅನುಭವಿಸಿದೆ ಎಂದು ನನಗೆ ತಿಳಿದಿಲ್ಲ ಎಂದು ನೋವಿನಿಂದ ಮಾತನಾಡಿದ್ದಾರೆ. ವೈಎ...
ಉತ್ತರಾಖಂಡದ ಉತ್ತರಕಾಶಿಯ ಸಹಸ್ತ್ರ ತಾಲ್ ಗೆ ಚಾರಣಕ್ಕೆ ತೆರಳಿದ್ದ 22 ಸದಸ್ಯರ ಚಾರಣ ತಂಡವು ಪ್ರತಿಕೂಲ ಹವಾಮಾನದಿಂದಾಗಿ ದಾರಿ ತಪ್ಪಿ ಮಾರ್ಗದಲ್ಲಿ ಸಿಕ್ಕಿಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. ಈ ಕುರಿತು ಉತ್ತರಕಾಶಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮೆಹರ್ಬನ್ ಸಿಂಗ್ ಬಿಶ್ತ್ ಮಾತನಾಡಿ, ಕರ್ನಾಟಕದ 18 ಸದಸ್ಯರು, ಮಹಾರಾಷ್ಟ್ರದ ಒಬ...
ಕಳೆದ 10 ವರ್ಷಗಳಲ್ಲಿ ಕೇಸರಿ ಪಕ್ಷದ ದ್ವೇಷ ರಾಜಕಾರಣ ಮತ್ತು ಜನರಿಗೆ ನೀಡಿದ ಸುಳ್ಳು ಭರವಸೆಗಳ ಪರಿಣಾಮವಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತನ್ನ ನಿರೀಕ್ಷೆಗಿಂತ ಕಡಿಮೆ ಸಂಖ್ಯೆಯನ್ನು ಪಡೆದಿದೆ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಒವೈಸಿ ಹೇಳಿದ್ದಾರೆ. ಹೈದರಾಬಾದ್ ಲೋಕಸಭಾ ಕ್ಷೇತ್ರದಿಂದ ಸತತ ಐದನೇ ಬಾರಿಗೆ ಗೆಲುವು ಸಾಧಿಸಿರುವ ಓವ...
2024 ರ ಲೋಕಸಭಾ ಚುನಾವಣೆಯಲ್ಲಿ, ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟವು ನಿರೀಕ್ಷಿತ ಸಂಖ್ಯೆಯನ್ನು ಪಡೆಯುವಲ್ಲಿ ವಿಫಲವಾಗಿದೆ. ಈ ಕುರಿತು ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡ ಸಚಿನ್ ಪೈಲಟ್ ಅವರು, ಪಶ್ಚಿಮ ಬಂಗಾಳ, ಹರಿಯಾಣ ಮತ್ತು ರಾಜಸ್ಥಾನದಂತಹ ರಾಜ್ಯಗಳು ಬಿಜೆಪಿಯನ್ನು ತಿರಸ್ಕರಿಸಿವೆ ಎಂದು ಹೇಳಿದರು. "ಮಂದಿರ-ಮಸೀದಿ" ಮತ್ತು "ಹಿಂ...
ಪಶ್ಚಿಮ ಬಂಗಾಳ, ಅಸ್ಸಾಂ, ಮಹಾರಾಷ್ಟ್ರ, ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶದಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಘೋಷಿಸಿದೆ. ಪೂರ್ವ ಉತ್ತರ ಪ್ರದೇಶ, ಗೋವಾ, ಮಹಾರಾಷ್ಟ್ರ, ಕರಾವಳಿ ಆಂಧ್ರಪ್ರದೇಶ ಮತ್ತು ತೆಲಂಗಾಣ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದ್ದು, ಪಶ್ಚ...
83ರ ಹರೆಯದ ಶರದ್ ಪವಾರ್ ಈಗ ಹನ್ನೊಂದು ತಿಂಗಳ ಬಳಿಕ ಫೀನಿಕ್ಸ್ನಂತೆ ಎದ್ದು ಬಂದಿದ್ದಾರೆ. ಕಳೆದ ವರ್ಷ ಸೋದರ ಪುತ್ರ ಅಜಿತ ಪವಾರ್ ಪಕ್ಷದ ಹೆಸರು ಮತ್ತು ಚಿಹ್ನೆ ಕಿತ್ತುಕೊಂಡ ಬಳಿಕ ಮಹಾರಾಷ್ಟ್ರದ ಹಿರಿಯ ರಾಜಕಾರಣಿ ಶರದ್ ಪವಾರ್ ಯುಗ ಮುಗಿಯಿತು ಎಂದೇ ಭಾವಿಸಲಾಗಿತ್ತು. ಬೆರಳೆಣಿಕೆಯಷ್ಟು ನಾಯಕರು ಮತ್ತು ಶಾಸಕರು ಅವರ ಜೊತೆಯಲ್ಲಿದ್ದರು. ...
ಉತ್ತರ ಬಿಹಾರದ ಸಮಸ್ತಿಪುರ ಲೋಕಸಭಾ ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿ 25 ವರ್ಷ ಶಾಂಭವಿ ಚೌಧರಿ ಗೆಲುವು ಸಾಧಿಸಿದ್ದಾರೆ. ಸಚಿವ ಈಶ್ವರ್ ಖಂಡ್ರೆ ಪುತ್ರ 26 ವರ್ಷದ ಸಾಗರ ಖಂಡ್ರೆ ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲವು ಸಾಧಿಸಿದ್ದಾರೆ. ಈ ಮೂಲಕ ಇವರಿಬ್ಬರು ದೇಶದ ಅತ್ಯಂತ ಕಿರಿಯ ಸಂಸದರಾಗಿ ಹೊರಹೊಮ್ಮಿದ್ದು, ಇತಿಹಾಸ ಸೃಷ್ಟಿಸಿದ್ದಾರ...
ಬಿಜೆಪಿ ನೇತೃತ್ವದ ಎನ್ಡಿಎ ಕೇರಳದಲ್ಲಿ ಮೊದಲ ಖಾತೆಯನ್ನು ತೆರೆದಿದೆ. ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ನಟ ಸುರೇಶ್ ಗೋಪಿ ಗೆಲುವು ಸಾಧಿಸಿದ್ದಾರೆ. ಈ ಕ್ಷೇತ್ರದಲ್ಲಿ ಸುರೇಶ್ ಗೋಪಿ 73,954 ಮತಗಳ ಅಂತರ ಗೆಲುವು ಸಾಧಿಸಿದ್ದಾರೆ. 'ಪ್ರಧಾನಿ ನರೇಂದ್ರ ಮೋದಿ ನನ್ನ ರಾಜಕೀಯ ಗುರು. ನಾನು ಪ್ರಣಾಳಿಕೆಯನ್ನಷ್ಟೇ ನಂಬಿ ...
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ವಂತ ಬಹುಮತ ಪಡೆದಿಲ್ಲ. ಬಿಜೆಪಿ ಗೆಲುವು ಸಾಧಿಸಿದ ಕ್ಷೇತ್ರಗಳ ಪೈಕಿ 20ರಲ್ಲಿ 10,000ಕ್ಕೂ ಕಡಿಮೆ ಮತಗಳ ಅಂತರದಿಂದ ಗೆದ್ದಿದೆ. ಕಾಂಗ್ರಸ್ ಗೆಲುವು ಸಾಧಿಸಿರುವ 97 ಕ್ಷೇತ್ರಗಳಲ್ಲಿ ನಾಲ್ಕರಲ್ಲಿ ಗೆಲುವಿನ ಪ್ರಮಾಣ 2000ಕ್ಕಿಂತಲೂ ಕಡಿಮೆ ಇದೆ. 11 ಕ್ಷೇತ್ರಗಳಲ್ಲಿ ಬಿಜೆಪಿಯ ಅಂತ...