2024ರ ಲೋಕಸಭೆ ಚುನಾವಣೆ ಹಲವು ವಿದ್ಯಮಾನಗಳಿಗೆ ಸಾಕ್ಷಿಯಾಗಿದೆ. ಕರ್ನಾಟಕದಲ್ಲಿ ಸಚಿವರ ಮಕ್ಕಳೂ ಕೂಡ ಸ್ಪರ್ಧಿಸಿದ್ದು, ಅವರ ರಾಜಕೀಯ ಭವಿಷ್ಯ ಬಹಿರಂಗಗೊಂಡಿದೆ. ಯಾರು ಗೆದ್ರು..? ಯಾರು ಸೋತ್ರು..? ಇಲ್ಲಿದೆ ನೋಡಿ ಮಾಹಿತಿ. ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಸತತ ಸೋಲಿನಿಂದ ಕಂಗೆಟ್ಟಿದ್ದ ಕಾಂಗ್ರೆಸ್ ಈ ಚುನಾವಣೆಯಲ್ಲಿ ಸಚಿವ ಶಿವಾನಂದ...
ಗುಜರಾತ್ನ ಗಾಂಧಿನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಮಿತ್ ಶಾ ಅವರು ಆರು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಿದ್ದಾರೆ. ಕಳೆದ ಬಾರಿ ಅಮಿತ್ ಶಾ 5.57 ಲಕ್ಷ ಅಧಿಕ ಮತಗಳ ಅಂತರದಲ್ಲಿ ಅಮಿತ್ ಶಾ ಗೆಲುವು ಸಾಧಿಸಿದ್ದರು. ಈ ಬಾರಿ ಗೆಲುವಿನ ಅಂತರವನ್ನು ಅಮಿತ್ ಶಾ ಮತ್ತಷ್ಟು ಹೆಚ್ಚಿಸಿಕೊಂಡಿದ್ದಾರೆ. ಈವರೆಗೆ ಚುನಾವಾಣಾ ಆಯೋ...
ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರದಲ್ಲಿ 1.7 ಲಕ್ಷ ಜನರು ನೋಟಾ ಆಯ್ಕೆಯನ್ನು ಒತ್ತಿದ್ದಾರೆ. ಇದರೊಂದಿಗೆ ಚುನಾವಣಾ ಇತಿಹಾಸದಲ್ಲೇ ಕ್ಷೇತ್ರವೊಂದರಲ್ಲಿ ಅತಿಹೆಚ್ಚು ನೋಟಾ ಮತ ಪ್ರಯೋಗವಾದಂತಾಗಿದೆ. ಸದ್ಯದ ಮಾಹಿತಿ ಪ್ರಕಾರ, ಬಿಜೆಪಿ ಅಭ್ಯರ್ಥಿ ಶಂಕರ್ ಲಲ್ವಾನಿ 9,90,698 ಮತ ಗಳಿಸಿದ್ದಾರೆ. ಅವರ ಹತ್ತಿರದ ಪ್ರತಿಸ್ಪರ್ಧಿ ಬಹುಜನ ...
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗೆಲ್ಲುವ ಬಿಜೆಪಿಯ ಕನಸು ಭಗ್ನವಾಗಿದೆ. ಎನ್ ಡಿಎ ಮೈತ್ರಿ ಕೂಟ 297 ಸ್ಥಾನಗಳನ್ನು ಪಡೆದು ಮುನ್ನಡೆ ಸಾಧಿಸಿದ್ದರೂ, ಬಿಜೆಪಿ ಸ್ವಂತ ಬಲದಿಂದ ಬಹುಮತ ಪಡೆಯುವಲ್ಲಿ ವಿಫಲವಾಗಿದೆ. ಹೀಗಾಗಿ ಸರ್ಕಾರ ರಚನೆಯಲ್ಲಿ ಇದರ ಲಾಭವನ್ನು ಇಂಡಿಯಾ ಒಕ್ಕೂಟ ಪಡೆದುಕೊಳ್ಳಲಿದೆಯೇ ಎನ್ನುವ ಅನುಮಾನಗಳು ...
ಕೇರಳದ ತ್ರಿಶ್ಶೂರ್ ಲೋಕಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ಸುರೇಶ್ ಗೋಪಿ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿಗೆ ಕೇರಳದಲ್ಲಿ ಬಿಜೆಪಿ ಖಾತೆ ತೆರೆದಿದೆ. ಈ ಬಾರಿ ತ್ರಿಶ್ಶೂರ್ ಲೋಕಸಭಾ ಕ್ಷೇತ್ರ ಭಾರೀ ಕುತೂಹಲಕ್ಕೆ ಕಾರಣವಾಗಿತ್ತು. ನಟ, ರಾಜಕಾರಣಿ, ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಇದೀಗೆ ಭರ್ಜರಿ ಗೆಲುವು ದಾಖಲಿಸುವ ಮೂಲಕ ಬಿಜೆ...
ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಮತ್ತು ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ನೇತೃತ್ವದ ಎನ್ಡಿಎ ವಿರೋಧ ಬಣದ ಸದಸ್ಯರ ಸೀಟು ಹಂಚಿಕೆ ಮಾತುಕತೆ ವಿಫಲವಾದ ನಂತರ ರಾಜ್ಯದಲ್ಲಿ ಪ್ರತಿಸ್ಪರ್ಧಿಗಳಾಗಿ ಸ್ಪರ್ಧಿಸುತ್ತಿದ್ದರೂ, ರಾಜ್ಯದ 42 ಲೋಕಸಭಾ ಸ್ಥಾನಗಳಿಗೆ ಸ್ಪರ್ಧೆಯಲ್ಲಿವೆ. ತನ್ನ ಪ್ರತಿಸ್ಪರ್ಧಿಗೆ ಆರಂಭಿಕ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಪಕ್ಷ ನೇತೃತ್ವದ ಮೈತ್ರಿಕೂಟವು 272 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ ಎಂದು ಆರಂಭಿಕ ಮತ ಎಣಿಕೆಗಳು ತೋರಿಸಿದ್ದರಿಂದ ಭಾರತೀಯ ಷೇರು ಮಾರುಕಟ್ಟೆಗಳು ಇಂದು 6,000 ಪಾಯಿಂಟ್ ಗಳಿಗಿಂತ ಹೆಚ್ಚು ಕುಸಿದಿದೆ. ಆದರೆ ಗೆಲುವಿನ ವ್ಯಾಪ್ತಿ ಸ್ಪಷ್ಟವಾಗಿಲ್ಲ ಮತ್ತು ಅದರ ಮುನ್ನಡೆ ಚುನಾವಣೋತ...
ಇಂದು ಉತ್ತರ ಪ್ರದೇಶದಲ್ಲಿ ಇಂಡಿಯಾ ಮೈತ್ರಿಕೂಟವು ಅಚ್ಚರಿಯ ಬೆಳವಣಿಗೆಗೆ ಕಾರಣವಾಗಿದೆ. ಬಿಜೆಪಿ ನೇತೃತ್ವದ ಎನ್ಡಿಎ ವಿರುದ್ಧ ಉತ್ತರ ಪ್ರದೇಶದಲ್ಲಿ ಇಂಡಿಯಾ ಮೈತ್ರಿಕೂಟದ ಬಣವು ನಿರೀಕ್ಷೆಗಿಂತ ಉತ್ತಮ ಪ್ರದರ್ಶನವನ್ನು ನೀಡುತ್ತಿದೆ ಎಂದು ಆರಂಭಿಕ ಫಲಿತಾಂಶಗಳು ತೋರಿಸಿದೆ. ಉತ್ತರ ಪ್ರದೇಶದ 80 ಲೋಕಸಭಾ ಸ್ಥಾನಗಳ ಪೈಕಿ 41ರಲ್ಲಿ ಬಿಜೆಪಿ ಮು...
ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾರೀ ಹಿನ್ನಡೆಯಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಮುನ್ನಡೆ ಸಾಧಿಸುತ್ತಿದ್ದಾರೆ. ಮಾಹಿತಿ ಪ್ರಕಾರ ನರೇಂದ್ರ ಮೋದಿ ಅವರ ವಿರುದ್ಧ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಭಾರೀ ಮುನ್ನಡೆಯತ್ತ ಸಾಗುತ್ತಿದ್ದಾರೆ ಎನ್ನಲಾಗಿದೆ. * ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ – 18...
ಉತ್ತರ ಪ್ರದೇಶದಲ್ಲಿ ಬಿಜೆಪಿ ಹಿನ್ನಡೆ ಸಾಧಿಸಿದ್ದು, ಇಂಡಿಯಾ ಮೈತ್ರಿಕೂಟ ಉತ್ತರ ಪ್ರದೇಶದಲ್ಲಿ ಭಾರೀ ಮುನ್ನಡೆ ಸಾಧಿಸಿದೆ ಉತ್ತರ ಪ್ರದೇಶದ 39 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ, ಕಾಂಗ್ರೆಸ್ ಮತ್ತು ಎಸ್ಪಿ ಮೈತ್ರಿ ಕೂಟಕ್ಕೆ 41 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ರಾಯ್ ಬರೇಲಿ ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ...