ವಾರಣಾಸಿ: ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು 6000ಕ್ಕೂ ಹೆಚ್ಚು ಮತಗಳಿಂದ ಮುನ್ನಡೆಯನ್ನು ಸಾಧಿಸಿದ್ದಾರೆ. ಈ ಕುರಿತಂತೆ ಚುನಾವಣಾ ಆಯೋಗದಿಂದ ಮಾಹಿತಿ ನೀಡಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ವಿರುದ್ಧ 6,000 ಕ್ಕೂ ಹೆಚ್ಚು ಮತಗಳಿಂದ ಹಿಂದುಳಿದಿದ್ದಾರೆ ಎಂದು ಚುನಾವ...
ಕೇರಳದ ತಿರುವನಂತಪುರಂ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ವಿಶ್ವಸಂಸ್ಥೆಯ ಮಾಜಿ ರಾಜತಾಂತ್ರಿಕರಾಗಿರುವ ತರೂರ್ 2009ರಿಂದ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಇಂಡಿಯಾ ಟುಡೇ ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ...
2024 ರ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕೇರಳದ ವಯನಾಡ್ ಮತ್ತು ಉತ್ತರ ಪ್ರದೇಶದ ರಾಯ್ ಬರೇಲಿ ಎರಡು ಲೋಕಸಭಾ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ವಯನಾಡ್ನಲ್ಲಿ, ಹಾಲಿ ಸಂಸದರೂ ಆಗಿರುವ ಕಾಂಗ್ರೆಸ್ ನಾಯಕ 103 ಮತಗಳಿಂದ ಮುಂದಿದ್ದರೆ, ಪಕ್ಷದ ಭದ್ರಕೋಟೆಯಾದ ರಾಯ್ ಬರೇಲಿಯಲ್ಲಿ ...
ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐಗೆ ಬೇಹುಗಾರಿಕೆ ನಡೆಸಿದ ಅಪರಾಧಕ್ಕಾಗಿ ಬ್ರಹ್ಮೋಸ್ ಏರೋಸ್ಪೇಸ್ನ ಮಾಜಿ ಇಂಜಿನಿಯರ್ ನಿಶಾಂತ್ ಅಗರ್ವಾಲ್ ಎಂಬಾತ ಜೀವಾವಧಿ ಶಿಕ್ಷೆ ಒಳಗಾಗಿದ್ದಾನೆ. ಆತನನ್ನು 2018 ರಲ್ಲಿ ಮಿಲಿಟರಿ ಗುಪ್ತಚರ ಮತ್ತು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳಗಳು ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸ...
ಜೂನ್ ಒಂದರಂದು ಬಿಡುಗಡೆಗೊಳಿಸಿದ ಎಕ್ಸಿಟ್ ಪೋಲ್ ನಲ್ಲಿ ಬದಲಾವಣೆಯನ್ನು ಮಾಡಿ ಪುನಃ ಎಕ್ಸಿಟ್ ಪೋಲ್ ಪ್ರಸಾರ ಮಾಡಿ ಝೀ ನ್ಯೂಸ್ ಅಚ್ಚರಿ ಹುಟ್ಟಿಸಿದೆ. ಜೂನ್ ಒಂದರಂದು ಬಿಡುಗಡೆಗೊಂಡ ಎಕ್ಸಿಟ್ ಪೋಲ್ ನಲ್ಲಿ ತೋರಿಸಿದಕ್ಕಿಂತ ಎನ್ಡಿಎಗೆ 78 ಸ್ಥಾನಗಳು ಕಡಿಮೆಯಾಗಬಹುದೆಂದು ಇದೀಗ ಬಿಡುಗಡೆಗೊಳಿಸಲಾದ ಎಕ್ಸಿಟ್ ಪೋಲ್ ನಲ್ಲಿ ಝೀ ನ್ಯೂಸ್ ತೋರಿಸಿ...
ಚುನಾವಣಾ ಆಯುಕ್ತರು ಯಾವತ್ತೂ ನಾಪತ್ತೆಯಾಗಿಲ್ಲ. ಸದಾ ಇಲ್ಲಿದ್ದರು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಇಂದು ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣ ಟ್ರೋಲ್ ಗಳಲ್ಲಿ ನಮ್ಮನ್ನು ಲಾಪತಾ ಜಂಟಲ್ಮೆನ್ ಎಂದು ಹೇಳಲಾಗುತ್ತಿದೆ ಎಂದು ತಮ್ಮ ಬಗ್ಗೆ ಹೇಳಿಕೊಂಡಿದ್ದಾರೆ. ಈ ಬಾರಿಯ ಲೋಕಸಭಾ ...
ಲೋಕಸಭಾ ಚುನಾವಣೆ ಹೊರಬಿದ್ದ 15 ದಿನಗಳಲ್ಲಿ ಶಿವಸೇನೆ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್ ಠಾಕ್ರೆ, ಮೋದಿ ಸರ್ಕಾರವನ್ನು ಸೇರಿಕೊಳ್ಳಲಿದ್ದಾರೆ ಎಂದು ಅಮರಾವತಿ ಶಾಸಕ ರವಿ ರಾಣಾ ಭವಿಷ್ಯ ನುಡಿದಿದ್ದಾರೆ. “ಮೋದೀ ಜಿ ಮತ್ತೆ ಪ್ರಧಾನಿಯಾದ 15 ದಿನಗಳಲ್ಲಿ ಉದ್ಧವ್ ಠಾಕ್ರೆ ಅವರು ಮೋದಿ ಸರ್ಕಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ...
ಲಕ್ನೋ: ವೈದ್ಯರೊಬ್ಬರ ಮನೆಗೆ ನುಗ್ಗಿದ ಕಳ್ಳ ಕಳ್ಳತನಕ್ಕೂ ಮೊದಲು ಸ್ವಲ್ಪ ಹೊತ್ತು ಮಲಗಿದ್ದು, ಆದ್ರೆ ಬೆಳಿಗ್ಗೆಯಾದರೂ ಎಚ್ಚರವಾಗದ ಕಾರಣ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ಗಾಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಇಂದಿರಾ ನಗರದ ಸೆಕ್ಟರ್-- 20ರಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಡಾ.ಸುನೀಲ್ ಪಾಂಡೆ ಎಂಬವರ ಮನೆಯಲ್ಲಿ ಯಾರೂ ಇ...
ಕ್ಯಾಲಿಫೋರ್ನಿಯಾದ ತಮ್ಮ ತೋಟದ ಮನೆಯಲ್ಲಿ ಮಾಧ್ಯಮ ಉದ್ಯಮಿ ರೂಪರ್ಟ್ ಮುರ್ಡೋಕ್ ತಮ್ಮ 93 ನೇ ವಯಸ್ಸಿನಲ್ಲಿ ಐದನೇ ಬಾರಿಗೆ ತಮ್ಮ 67 ವರ್ಷದ ಗೆಳತಿಯನ್ನು ವಿವಾಹವಾದರು. ಸುದ್ದಿ ಸಂಸ್ಥೆ ಎಎಫ್ಪಿ ವರದಿಯ ಪ್ರಕಾರ, ಮುರ್ಡೋಕ್ ನಿವೃತ್ತ ಜೀವಶಾಸ್ತ್ರಜ್ಞೆ ಎಲೆನಾ ಜುಕೋವಾ ಅವರನ್ನು ವಿವಾಹವಾಗಿದ್ದಾರೆ. ಮಾಜಿ ಪೊಲೀಸ್ ಅಧಿಕಾರಿ ಆನ್ ಲೆಸ್...
ಪನ್ವೇಲ್ ನಲ್ಲಿ ನಟ ಸಲ್ಮಾನ್ ಖಾನ್ ಅವರ ಕಾರಿನ ಮೇಲೆ ದಾಳಿ ನಡೆಸಲು ಯೋಜಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೋರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಹರಿಯಾಣ ಪೊಲೀಸರು ಹಂಚಿಕೊಂಡ ಮಾಹಿತಿಯ ಆಧಾರದ ಮೇಲೆ ಅವರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ ನಾಲ್ವರು ಸದಸ್ಯರನ್ನು ಪೊಲೀಸರು ಶನಿವಾ...