ದಿಲ್ಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮ್ಮ ಮಧ್ಯಂತರ ಜಾಮೀನನ್ನು ಒಂದು ವಾರ ವಿಸ್ತರಿಸಬೇಕು ಎಂದು ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ರಿಜಿಸ್ಟ್ರಿ ಸ್ವೀಕರಿಸಲು ನಿರಾಕರಿಸಿದೆ. ಕೇಜ್ರಿವಾಲ್ ರಿಗೆ ಸಾಮಾನ್ಯ ಜಾಮೀನಿಗಾಗಿ ಅರ್ಜಿ ಸಲ್ಲಿಸಲು ...
ಮೂರು ಹೊಸ ಕ್ರಿಮಿನಲ್ ಕಾನೂನುಗಳಿಗೆ ಭಾರತೀಯ ನ್ಯಾಯ ಸುರಕ್ಷಾ ಸಂಹಿತಾ, ಭಾರತೀಯ ನ್ಯಾಯ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ ಎಂಬ ಹಿಂದಿ ಹೆಸರು ನೀಡಿರುವುದನ್ನು ಪ್ರಶ್ನಿಸಿ ಕೇರಳ ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಕೆಯಾಗಿದೆ. ಕೇಂದ್ರ ಸರಕಾರದ ಕ್ರಮವು ‘ಭಾಷಾ ಸಾಮ್ರಾಜ್ಯಶಾಹಿ ಎಂದು ಅರ್ಜಿಯಲ್ಲಿ ಉ...
ವಿದ್ಯಾರ್ಥಿ ಹೋರಾಟಗಾರ ಶರ್ಜೀಲ್ ಇಮಾಮ್ಗೆ ದಿಲ್ಲಿ ಹೈಕೋರ್ಟ್ ಬುಧವಾರ ಜಾಮೀನು ಮಂಜೂರುಗೊಳಿಸಿದೆ. ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಆಲಿಘರ್ ಮುಸ್ಲಿಂ ವಿವಿ ಮತ್ತು ದಿಲ್ಲಿಯ ಜಾಮಿಯಾ ಮಿಲಿಯಾ ವಿವಿಯಲ್ಲಿ ಪ್ರಚೋದನಕಾರಿ ಭಾಷಣಗಳನ್ನು ಮಾಡಿದ ಆರೋಪಗಳು ಅವರ ಮೇಲಿವೆ. ವಿಚಾರಣಾ ನ್ಯಾಯಾಲಯವು ಜಾಮೀನು ನಿರಾಕರಿಸಿ ಹೊರಡಿಸಿದ್ದ ಆ...
ಮನೆಯೊಳಗೆ ಬೀದಿನಾಯಿ ನುಗ್ಗಿದ್ದಕ್ಕೆ ವ್ಯಕ್ತಿಯೋರ್ವ ತುರ್ತು ಸಹಾಯವಾಣಿ 100ಕ್ಕೆ ಡಯಲ್ ಮಾಡಿದ ಘಟನೆ ನಡೆದಿದ್ದು, ತಾವು ಅಪಾಯದಲ್ಲಿದ್ದು, ರಕ್ಷಿಸುವಂತೆ ವ್ಯಕ್ತಿ ಪೊಲೀಸರಿಗೆ ತಿಳಿಸಿದ್ದು, ಪೊಲೀಸರು ಸ್ಥಳಕ್ಕೆ ಬಂದ ವೇಳೆ ಮನೆಯೊಳಗೆ ಬೀದಿನಾಯಿ ಕುಳಿತಿರುವುದು ಕಂಡು ಬಂದಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ...
ಮಾನವ ಕಳ್ಳಸಾಗಣೆ ಮತ್ತು ವಂಚನೆ ಆರೋಪದ ಮೇಲೆ ಸೋಮವಾರ ಬಂಧಿಸಲ್ಪಟ್ಟ ವಿವಾದಾತ್ಮಕ ಯೂಟ್ಯೂಬರ್ ಬಲ್ವಂತ್ ಕಟಾರಿಯಾ ಅಲಿಯಾಸ್ ಬಾಬಿ ಕಟಾರಿಯಾ ಅವರನ್ನು ನಗರ ನ್ಯಾಯಾಲಯವು ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತನಿಂದ 20 ಲಕ್ಷ ನಗದು, ಕೆಲವು ದಾಖಲೆಗಳು ಮತ್ತು ನಾಲ್ಕು ಮೊಬೈಲ್ ಫೋನ್ ಗಳನ್ನು ವ...
ಆಗ್ರಾದ ರಾಜಾ ಕಿ ಮಂಡಿ ನಿಲ್ದಾಣದಲ್ಲಿ ರೈಲು ಡಿಕ್ಕಿ ಹೊಡೆದ ಪರಿಣಾಮ ರಾಣಿ ಎಂಬ 38 ವರ್ಷದ ಮಹಿಳೆ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ರಾಣಿ ತನ್ನ ಲಿವ್-ಇನ್ ಸಂಗಾತಿ ಕಿಶೋರ್ ಅವರೊಂದಿಗೆ ತೀವ್ರ ವಾಗ್ವಾದದಲ್ಲಿ ತೊಡಗಿದ್ದಳು. ಈ ಮಧ್ಯೆ ಅವನನ್ನು ಹೆದರಿಸಲು ರೈಲ್ವೆ ಹಳಿಗಳ ಮೇಲೆ ಹಾರಿದ್ದಾಳೆ. ಕೆಲವೇ ನಿಮಿಷಗಳಲ...
ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯ ಬೋಡಾಲ್ ಕಛರ್ ಗ್ರಾಮದಲ್ಲಿ ಬುಧವಾರ ಒಂದೇ ಕುಟುಂಬದ ಎಂಟು ಸದಸ್ಯರು ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾನಸಿಕ ಅಸ್ವಸ್ಥರಾಗಿದ್ದ ಕುಟುಂಬದ ಸದಸ್ಯರೊಬ್ಬರ ಕಾರಣದಿಂದಾಗಿ ಈ ಸಾವು ಸಂಭವಿಸಿದೆ ಎಂದು ಚಿಂದ್ವಾರದ ಪೊಲೀಸ್ ವರಿಷ್ಠಾಧಿಕಾರಿ ಮನೀಶ್ ಖತ್ರಿ ದೃಢಪಡಿಸಿದ...
ಪುಣೆಯಲ್ಲಿ ಮೇ 19 ರಂದು ಇಬ್ಬರು ಐಟಿ ವೃತ್ತಿಪರರ ಸಾವಿಗೆ ಕಾರಣವಾದ ಭೀಕರ ಅಪಘಾತದ ಸಮಯದಲ್ಲಿ ಹದಿಹರೆಯದ ಬಾಲಕ ಪೋರ್ಷೆ ಕಾರನ್ನು ಚಾಲನೆ ಮಾಡುತ್ತಿದ್ದನೆಂದು ಆತನ ಸ್ನೇಹಿತ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸುಮಾರು ಆರು ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಆರೋಪಿ ಅಪ್ರಾಪ್ತನ ಸ್ನೇಹಿತನ ಹೇಳಿಕೆಯನ್ನು ಪುಣೆ ಅಪ...
ರೆಮಲ್ ಚಂಡಮಾರುತವು ಮಿಜೋರಾಂನ ಐಜ್ವಾಲ್ನ ಮೆಲ್ಥಮ್, ಹ್ಲಿಮೆನ್, ಫಾಲ್ಕಾನ್ ಮತ್ತು ಸೇಲಂ ವೆಂಗ್ ಪ್ರದೇಶಗಳಲ್ಲಿ ಕನಿಷ್ಠ 27 ಜನರನ್ನು ಬಲಿ ತೆಗೆದುಕೊಂಡಿದೆ. ಬಾಂಗ್ಲಾದೇಶ ಮತ್ತು ಪಕ್ಕದ ಪಶ್ಚಿಮ ಬಂಗಾಳಕ್ಕೆ ಭಾನುವಾರ ಅಪ್ಪಳಿಸಿದ 'ರೆಮಲ್' ಚಂಡಮಾರುತದ ನಂತರ ದೇಶದ ಈಶಾನ್ಯ ಪ್ರದೇಶದಲ್ಲಿ ನಿರಂತರ ಮಳೆ ಮತ್ತು ಭೂಕುಸಿತಕ್ಕೆ ಕಾರಣವಾಯಿತು. ...
ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಕಟಿಸುವ ಭರವಸೆ ಜನರಿಗೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಆರ್ಥಿಕ ಸಹಾಯಕ್ಕೆ ಕಾರಣವಾಗಬಹುದೇ ವಿನಹ ಜನ ಪ್ರತಿನಿಧಿ ಕಾಯ್ದೆಯಡಿ ಭ್ರಷ್ಟಾಚಾರಕ್ಕೆ ಕಾರಣವಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯ ವೇಳೆ ಕಾಂಗ್ರೆಸ್ ನೀಡಿದ್ದ ಭರವಸೆಗಳ ಕುರಿತು ಕುರಿತು ಸುಪ್ರೀಂ ಕೋರ್ಟ್ ಈ...