ಸೋಷಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು ಜನರು ನಾನಾ ವೇಷಗಳನ್ನು ಧರಿಸುತ್ತಿದ್ದಾರೆ. ಇದೀಗ ಸ್ನೇಹಿತರು ಸೇರಿಕೊಂಡು ಫೇಕ್ ಅಪಹರಣದ ದೃಶ್ಯವನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ವೈರಲ್ ಆಗಿರುವ ವೀಡಿಯೊದಲ್ಲಿ, ಮೊದಲಿಗೆ ನಿಜವಾದ ಅಪಹರಣವನ್ನು ...
ವಾರಣಾಸಿ: ನಾನು ಹಿಂದೂ-ಮುಸ್ಲಿಂ ಎಂದು ರಾಜಕೀಯ ಮಾಡುವುದಿಲ್ಲ. ಹಾಗೆ ಮಾಡಲು ಪ್ರಾರಂಭಿಸಿದ ದಿನ ನಾನು ರಾಜಕೀಯವನ್ನು ತೊರೆಯುತ್ತೇನೆ. ನಾನು ಮುಸ್ಲಿಮರ ಬಗ್ಗೆ ಮಾತ್ರ ಮಾತನಾಡಿಲ್ಲ, ಪ್ರತಿ ಬಡ ಕುಟುಂಬದ ಬಗ್ಗೆಯೂ ಮಾತನಾಡಿದ್ದೇನೆ. ನಾನು ಎಲ್ಲರನ್ನೂ ಸಮಾನವಾಗಿ ಕಾಣುತ್ತೇನೆ. ಇದು ನನ್ನ ನಿರ್ಣಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ...
ನವದೆಹಲಿ: ಆಗಾಗ ವಿವಾದಗಳಿಗೆ ಕಾರಣವಾಗುತ್ತಿದ್ದ ಬಾಲಿವುಡ್ ನಟಿ ರಾಖಿ ಸಾವಂತ್ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಅನಾರೋಗ್ಯದ ಕಾರಣಕ್ಕೆ ಸುದ್ದಿಯಾಗಿದ್ದಾರೆ. ರಾಖಿ ಅನಾರೋಗ್ಯದಿಂದ ಬಳಲುತ್ತಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಖಿ ಸಾವಂತ್ ಅವರಿಗೆ ದಿಢೀರ್ ಆಗಿ ಆರೋಗ್ಯ ಕೈಕೊಟ್ಟಿದೆ. ಅವರು ಆಸ್ಪತ್ರೆಯ ಹಾಸಿಗೆ...
ಗುಜರಾತ್: ನರ್ಮದಾ ನದಿಯಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ಏಳು ಮಂದಿ ನೀರುಪಾಲಾಗಿರುವ ಘಟನೆ ಗುಜರಾತ್ ನ ಪೊಯಿಚಾದಲ್ಲಿ ನಡೆದಿದೆ. ಒಟ್ಟು 8 ಮಂದಿ ನರ್ಮದಾ ನದಿಗೆ ಈಜಲು ಇಳಿದಿದ್ದರು. ಈ ಪೈಕಿ 7 ಮಂದಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದು, ಓರ್ವನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ನರ್ಮದಾ ಜಿಲ್ಲಾ ಪೊಲೀ...
ಗುಜರಾತ್ ನ ಬನಸ್ಕಾಂತ ಜಿಲ್ಲೆಯ ಮನೆಯೊಂದರಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಚಾರ್ಜ್ ಮಾಡುವಾಗ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಜಿಲ್ಲೆಯ ನಿವಾಸಿ ಮಹೇಶ್ ಭಾಯ್ 15 ತಿಂಗಳ ಹಿಂದೆಯಷ್ಟೇ 80,000 ರೂ.ಗೆ ಇ-ಬೈಕ್ ಖರೀದಿಸಿದ್ದರು. ಮಹೇಶ್ ಅವರ ಮಗಳು ಬೈಕಿನ ಬ್ಯಾಟರಿಯನ್ನು ತೆಗೆದು ತ...
ಉತ್ತರ ಪ್ರದೇಶದ ಹಾಪುರದಲ್ಲಿ ಐಪಿಎಲ್ ಬೆಟ್ಟಿಂಗ್ ಗ್ಯಾಂಗ್ ಅನ್ನು ಭೇದಿಸಿದ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 2.47 ಲಕ್ಷ ನಗದು, ಲ್ಯಾಪ್ಟಾಪ್ ಮತ್ತು ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಜೀಮ್ ಮತ್ತು ಅರಾಫತ್ ಕ್ರಿಕೆಟ್ ಲೈವ್ ಗುರು ಅಪ್ಲಿಕೇಶನ್ ಅನ್ನು ಐಪಿಎಲ್ ಸ್ಕೋರ್ ಗಳನ್ನು ಟ್ರ್ಯಾಕ್ ಮಾಡಲ...
ಪೋಕ್ಸೊ ಪ್ರಕರಣದಲ್ಲಿ ಶಿಕ್ಷೆಗೊಳಗಾದ 29 ವರ್ಷದ ಯುವಕ ತೀರ್ಪು ಪ್ರಕಟವಾದ ಕೂಡಲೇ ರಾಜಸ್ಥಾನದ ಅಲ್ವಾರ್ ನ್ಯಾಯಾಲಯದ ಆವರಣದಿಂದ ತಪ್ಪಿಸಿಕೊಂಡ ಘಟನೆ ನಡೆದಿದೆ. ನ್ಯಾಯಾಲಯವು ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಕೂಡಲೇ ಮನೀಶ್ ನ್ಯಾಯಾಲಯದಿಂದ ಪರಾರಿಯಾಗಿದ್ದಾನೆ. ಪೊಲೀಸರು ಮನೀಶ್ ವಿರುದ್ಧ ಐಪಿಸಿ ಸೆಕ್ಷನ್ 354, 354 ಡಿ, 452, 5...
ಬಾಪಟ್ಲಾ ಜಿಲ್ಲೆಯ ಚಿನ್ನಗಂಜಾಂನಿಂದ ಹೈದರಾಬಾದ್ ಗೆ ಹೋಗುತ್ತಿದ್ದ ಬಸ್ ಚಿಲ್ಕಲೂರಿಪೇಟೆಯಲ್ಲಿ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ. ಡಿಕ್ಕಿ ಹೊಡೆದ ನಂತರ ಎರಡು ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಈ ಮಧ್ಯೆ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗುಂಟೂರಿಗೆ ಸ್ಥಳಾಂತರಿಸಲಾಗಿದೆ. ...
ರಾಜಸ್ಥಾನದ ಜುಂಜುನು ಜಿಲ್ಲೆಯ ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನ ಕೊಲಿಹಾನ್ ಗಣಿಯಲ್ಲಿ ಮಂಗಳವಾರ ರಾತ್ರಿ ಲಿಫ್ಟ್ ಕುಸಿದ ಪರಿಣಾಮ ಕೋಲ್ಕತ್ತಾ ವಿಚಕ್ಷಣಾ ತಂಡದ ಸದಸ್ಯರು ಸೇರಿದಂತೆ ಹದಿನಾಲ್ಕು ಜನರನ್ನು ರಕ್ಷಿಸಲಾಗಿದೆ. ಎಂಟು ಜನರನ್ನು ಗಣಿಯಿಂದ ಹೊರತೆಗೆಯಲಾಗಿದ್ದು, ಉಳಿದ 6 ಜನರನ್ನು ಲಿಫ್ಟ್ ನಿಂದ ರಕ್ಷಿಸಲಾಗಿದೆ. ರಾತ್ರಿಯಿಡೀ ರಕ...
ಕಳೆದ ವಾರ ಮೂವರು ಸ್ವತಂತ್ರ ಶಾಸಕರು ತಮ್ಮ ಬೆಂಬಲವನ್ನು ಹಿಂತೆಗೆದುಕೊಂಡ ನಂತರ ಸರ್ಕಾರವು ತನ್ನ ಜನಾದೇಶವನ್ನು ಕಳೆದುಕೊಂಡಿದೆ. ಹೀಗಾಗಿ ಈಗ ಅಲ್ಪಸಂಖ್ಯಾತ ಸರ್ಕಾರವಾಗಿದೆ ಎಂದು ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜನನಾಯಕ್ ಜನತಾ ಪಕ್ಷ (ಜೆಜೆಪಿ) ಮಾಡಿದ ಹೇಳಿಕೆಗಳ ನಡುವೆ ಹರಿಯಾಣದ ಬಿಜೆಪಿ ಸರ್ಕಾರವು ವಿಶ್ವಾಸಮತ ಯಾಚನೆಗೆ ಯೋಜಿಸುತ್ತಿದ...