ಮುಂಬೈ: 89 ವರ್ಷ ವಯಸ್ಸಿನ ಹಿರಿಯ ಬಾಲಿವುಡ್ ನಟ ಧರ್ಮೇಂದ್ರ(Dharmendra )ಅವರು ಸೋಮವಾರ ನಿಧನರಾಗಿದ್ದಾರೆ. ಶೋಲೆ, ಚುಪ್ಕೆ-- ಚುಪ್ಕೆ, ಬಾಂಧಿನಿ, ಸತ್ಯಕಾಮ್ ಸೇರಿದಂತೆ 300ಕ್ಕೂ ಅಧಿಕ ಚಿತ್ರಗಳಲ್ಲಿ ಧರ್ಮೇಂದ್ರ ನಟಿಸಿದ್ದಾರೆ. 2004ರಲ್ಲಿ ರಾಜಸ್ಥಾನದ ಬಿಕಾನೇರ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ...
ಲಂಡನ್: ಟಿಪ್ಪು ಸುಲ್ತಾನ್ ವಂಶಸ್ಥೆ ನೂರ್ ಇನಾಯತ್ ಖಾನ್ ಅವರ ಅಂಚೆ ಚೀಟಿಯನ್ನು ಫ್ರಾನ್ಸ್ ಸರ್ಕಾರ ಬಿಡುಗಡೆ ಮಾಡಿದ್ದು, ಈ ಮೂಲಕ ಟಿಪ್ಪು ಸುಲ್ತಾನ್ ವಂಶಸ್ಥರಿಗೆ ಗೌರವ ಸಲ್ಲಿಸಿದೆ. ಫ್ರೆಂಚ್ ಅಂಚೆ ಸೇವೆ, ಲಾ ಪೋಸ್ಟೆಯು ನಾಜಿಗಳ ವಿರುದ್ಧ ಹೋರಾಡಿದವರ ಗೌರವಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದೆ. ಎರಡನೇ ಮಹಾಯುದ್ಧದ ಸಂದರ್ಭದ...
ಬೆಂಗಳೂರು: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನ (ಆರ್ಐಎಲ್) ಎಫ್ ಎಂಸಿಜಿ ಘಟಕವಾದ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್ ಲಿಮಿಟೆಡ್ (ಆರ್ಸಿಪಿಎಲ್), ಸಾಕುಪ್ರಾಣಿಗಳ ಆರೈಕೆ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು "ವ್ಯಾಗೀಸ್" ಎಂಬ ಹೊಸ ಸಾಕುಪ್ರಾಣಿಗಳ ಆಹಾರ ಬ್ರಾಂಡ್ ಅನ್ನು ಬಿಡುಗಡೆ ಮಾಡಿದೆ. "ವ್ಯಾಗಿಸ್" ಸಾಕುಪ್ರಾಣಿಗಳಿಗೆ...
ನವದೆಹಲಿ: ನಾಲ್ಕು ದಶಕದ ಕಾನೂನು ವೃತ್ತಿಯ ಪಯಣದ ಕೊನೆಯಲ್ಲಿ 'ಸಂಪೂರ್ಣ ತೃಪ್ತಿ ಮತ್ತು ಸಂತೃಪ್ತಿ'ಯೊಂದಿಗೆ 'ಕಾನೂನು ವಿದ್ಯಾರ್ಥಿ'ಯಾಗಿ ನಿರ್ಗಮಿಸುತ್ತಿದ್ದೇನೆ' ಎಂದು ಸುಪ್ರೀಂ ಕೋರ್ಟ್ನ ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ(B.R.Gavai ) ಹೇಳಿದರು. ಸುಪ್ರೀಂ ಕೋರ್ಟ್ನ ನಿಯೋಜಿತ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ...
ಸಿನಿಮಾ ಟೈಟಲ್ ಅನಾವರಣದ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಈ ವೇಳೆ ತೆಲುಗಿನ ಖ್ಯಾತ ನಿರ್ದೇಶಕ ರಾಜಮೌಳಿ ದೇವರ ಮೇಲೆಯೇ ಮುನಿಸಿಕೊಂಡ ಘಟನೆ ನಡೆದಿದೆ. ‘ವಾರಣಾಸಿ’ ಟೈಟಲ್ ಅನಾವರಣ ಮಾಡಲು ದೊಡ್ಡ ಸ್ಕ್ರೀನ್ ಹಾಕಲಾಗಿತ್ತು. ಆದರೆ, ತಾಂತ್ರಿಕ ದೋಷ ಕಾಣಿಸಿಕೊಂಡಿತು. ಈ ಕಾರಣದಿಂದಲೇ ಕೆಲವು ಹೊತ್ತು ಟೈಟಲ್ ಟೀಸರ್ ಅನಾವರಣ ಮಾಡಲು...
ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್ ಡಿಎ ಅಭೂತಪೂರ್ವ ಜಯಗಳಿಸಿದೆ. ಇದೀಗ ನಿತೀಶ್ ಕುಮಾರ್ ಕೆಲವೇ ದಿನಗಳಲ್ಲಿ ಬಿಹಾರದ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಜ್ಜಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದೂ ಹೇಳಲಾಗುತ್ತಿದೆ. ನವೆಂಬರ್ 19...
ಪಾಟ್ನಾ: ಬಿಹಾರ ವಿಧಾನ ಸಭಾ ಚುನಾವಣೆಯ ಫಲಿತಾಂಶ ವಾಸ್ತವತೆಗೆ ಯಾವುದೇ ರೀತಿಯಲ್ಲೂ ಹೊಂದಾಣಿಕೆ ಆಗ್ತಾ ಇಲ್ಲ ಎಂದು ಸಿಪಿಐ(ಎಂಎಲ್) ಲಿಬರೇಶನ್ ಪ್ರಧಾನ ಕಾರ್ಯದರ್ಶಿ ದೀಪಾಂಕರ್ ಭಟ್ಟಾಚಾರ್ಯ (Dipankar Bhattacharya) ಅನುಮಾನ ವ್ಯಕ್ತಪಡಿಸಿದ್ದಾರೆ. ಬಿಹಾರದ ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 7.42 ಕೋಟಿ ಹೆಸರುಗಳಿವೆ. ಆದರೆ, ಚುನಾ...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನೌಗಮ್ ಪೊಲೀಸ್ ಠಾಣೆಯಲ್ಲಿ ವೈಟ್ ಕಾಲರ್ ಭಯೋತ್ಪಾದನೆಗೆ ಸಂಬಂಧಿಸಿದಂತೆ ಫರೀದಾಬಾದ್ ನಲ್ಲಿ ಇತ್ತೀಚೆಗೆ ವಶಪಡಿಸಿಕೊಳ್ಳಲಾಗಿದ್ದ ಸ್ಫೋಟಕಗಳ ಸಂಗ್ರಹದಿಂದ ಮಾದರಿಯನ್ನು ಹೊರತೆಗೆಯುವ ಸಂದರ್ಭದಲ್ಲಿ ಸ್ಫೋಟ ಸಂಭವಿಸಿದ್ದು, 6 ಪೊಲೀಸರು ಮೃತಪಟ್ಟಿದ್ದಾರೆ. 27 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಶುಕ್ರವಾರ...
ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿಎ ಅಭೂತಪೂರ್ವ ಗೆಲುವು ಸಾಧಿಸಿದೆ. ಇಂಡಿಯಾ ಒಕ್ಕೂಟದ ಮಹಾಘಟಬಂಧನ್ ಹೀನಾಯ ಸೋಲು ಕಂಡಿದೆ. ಗೆಲುವಿನ ಬೆನ್ನಲ್ಲೇ ರಾಹುಲ್ ಗಾಂಧಿ ಅವರನ್ನು ಗುರಿಯಾಗಿಸಿ ಮೀಮ್ ಗಳು ಹರಿದಾಡುತ್ತಿವೆ. ಬಿಜೆಪಿಯ ಅಸ್ಸಾಂ ಘಟಕ, `ಧನ್ಯವಾದಗಳು ಬಿಹಾರ, 2026ರಲ್ಲಿ ಮತ್ತೊಮ್ಮೆ ಸಂಭ್ರಮಿಸೋಣ' ಎಂದು ಬರೆ...
ಶ್ರೀನಗರ: ವೈಟ್ ಕಾಲರ್ ಭಯೋತ್ಪಾದಕ ಜಾಲ ಪ್ರಕರಣದಲ್ಲಿ ಹರ್ಯಾಣ ಮೂಲದ ಧರ್ಮ ಬೋಧಕನನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫರೀದಾಬಾದ್ ವಿಶ್ವವಿದ್ಯಾಲಯದಿಂದ ಕಾರ್ಯನಿರ್ವಹಿಸುತ್ತಿರುವ ವೈಟ್ ಕಾಲರ್ ಭಯೋತ್ಪಾದಕ ಜಾಲದ ಕುರಿತು ತನಿಖೆ ತೀವ್ರಗೊಳಿಸಲಾಗಿದ್ದು, ಹರಿಯಾಣದ ಮೆವಾತ್ ಮೂಲದ ಧರ್ಮ ಬೋಧಕ ಮೌಲ್ವಿ ಇಯಾಕ್...