ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಮುಖಂಡ ಅರವಿಂದ್ ಕೇಜ್ರಿವಾಲ್ ಅವರು ಹರಿಯಾಣದ ಕುರುಕ್ಷೇತ್ರದಲ್ಲಿ ರಸ್ತೆ ಅಪಘಾತದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಜೂನ್ 4 ರಂದು ಮೋದಿ ಸರ್ಕಾರ ರಚನೆಯಾಗುವುದಿಲ್ಲ ಎಂದು ಪ್ರತಿಪಾದಿಸಿದ್ದು ಎನ್ ಡಿಎ ಮೈತ್ರಿಕೂಟಕ್ಕೆ ಮತ ಚಲಾಯಿಸುವಂ...
ಪ್ರಧಾನಿ ಮೋದಿ ಪಾಲಿಗೆ ರಾಹುಲ್ ಗಾಂಧಿ ಕಬ್ಬಿಣದ ಕಡಲೆಯಾಗುತ್ತಿದ್ದಾರೆ. ದೇಶದ ಏರ್ ಪೋರ್ಟ್ ಗಳನ್ನು ಅದಾನಿಗೆ ಕೊಡಲು ನರೇಂದ್ರ ಮೋದಿಯವರಿಗೆ ಎಷ್ಟು ಟೆಂಪೋ ಹಣ ಲಭಿಸಿದೆ ಎಂದು ಅವರು ಖಾರವಾಗಿ ಪ್ರಶ್ನಿಸಿದ್ದಾರೆ. ಅಂಬಾನಿ ಮತ್ತು ಅದಾನಿಗಳು ಕಾಂಗ್ರೆಸ್ಸಿಗೆ ಅರ್ಧ ರಾತ್ರಿ ಟೆಂಪೋಗಳಲ್ಲಿ ಕಪ್ಪು ಹಣವನ್ನು ನೀಡಿದ್ದಾರೆ ಎಂದು ದಿನಗಳ ಹಿಂದೆ ...
ಪತಂಜಲಿ ಉತ್ಪನ್ನಗಳ ದಾರಿ ತಪ್ಪಿಸುವ ಜಾಹೀರಾತುಗಳನ್ನು ವಾಪಸ್ ಪಡೆಯಲು ಯಾವ ಕ್ರಮಕೈಗೊಳ್ಳಲಾಗಿದೆ ಎಂಬುದನ್ನು ವಿವರಿಸುವ ಅಫಿಡವಿಟ್ ಸಲ್ಲಿಸಲು ಪತಂಜಲಿ ಸಂಸ್ಥೆಗೆ ನ್ಯಾಯಾಲಯವು ಮೂರು ವಾರಗಳ ಕಾಲಾವಕಾಶ ನೀಡಿದೆ. ಯೋಗ ಕ್ಷೇತ್ರದಲ್ಲಿ ರಾಮ್ ದೇವ್ ಮಾಡಿದ್ದನ್ನು ಪತಂಜಲಿಯಲ್ಲಿ ಪರಿಗಣಿಸಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪರವಾ...
ಭಾರತೀಯ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ಎಸ್ ಯುವಿ (SUV Cars) ವಿಭಾಗಕ್ಕೆ ಭಾರೀ ಬೇಡಿಕೆಯಿದೆ. ಸದ್ಯದ ಮಟ್ಟಿಗೆ ಕೆಲವೇ ಕೆಲವು ಬ್ಯಾಚ್ ಬ್ಯಾಕ್ ವಾಹನಗಳು ಮಾತ್ರ ಎಸ್ ಯುವಿಗಳಿಗೆ ಸ್ಪರ್ಧೆಯನ್ನು ನೀಡುತ್ತಿವೆ. ಅವುಗಳಲ್ಲಿ ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಮತ್ತು ಟಾಟಾ ಟಿಯಾಗೊ (TATA Tiago) ಪ್ರಮುಖ ಕಾರುಗಳಾ...
ದೆಹಲಿ: ಸಾರ್ವಜನಿಕರು ಪ್ರಯಾಣಿಸುತ್ತಿದ್ದ ಸಾರಿಗೆ ಬಸ್ ನಲ್ಲಿ ಇಬ್ಬರು ಜೋಡಿಗಳು ಮೈಮರೆದು ಅಸಭ್ಯವಾಗಿ ನಡೆದುಕೊಂಡ ಘಟನೆ ಒಡಿಶಾದ ರೂರ್ಕೆಲಾದಲ್ಲಿ ನಡೆದಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದೆಹಲಿ ಸಾರಿಗೆ ಸಂಸ್ಥೆಯ (ಡಿಟಿಸಿ) ಬಸ್ ನಲ್ಲಿ ಈ ಘಟನೆ ನಡೆದಿದ್ದು, ಜೋಡಿ ಬಸ್ ನಲ್ಲೇ ಲೈಂಗಿಕತೆಯಲ್ಲಿ ತೊಡಗಿದ...
ವಿಚ್ಛೇದಿತ ಪತ್ನಿ ದಾಖಲಿಸಿದ್ದ ನಾಲ್ಕು ವರ್ಷಗಳ ಹಿಂದಿನ ಕೌಟುಂಬಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಹಾಗೂ ಲೋಕಸಭಾ ಸಂಸದ ಅನುಭವ್ ಮೊಹಾಂತಿ ವಿರುದ್ಧ ಒಡಿಶಾದ ಕಟಕ್ ಜಿಲ್ಲೆಯ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಹೊರಡಿಸಿದೆ. ಮೊಹಾಂತಿ ಎರಡನೇ ಬಾರಿಗೆ ನ್ಯಾಯಾಲಯಕ್ಕೆ ಹಾಜರಾಗಲು ವಿಫಲವಾದ ನಂತರ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ...
ದೆಹಲಿಯ ದೀಪ್ ಚಂದ್ ಬಂಧು ಆಸ್ಪತ್ರೆ, ಜಿಟಿಬಿ ಆಸ್ಪತ್ರೆ, ದಾದಾ ದೇವ್ ಆಸ್ಪತ್ರೆ, ಹೆಡ್ಗೆವಾರ್ ಆಸ್ಪತ್ರೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಈ ಕುರಿತು ತನಿಖೆ ನಡೆಯುತ್ತಿದೆ. ಈ ಮಧ್ಯೆ, ಬೆದರಿಕೆ ಮೇಲ್ ಮೂಲವನ್ನು ಪತ್ತೆಹಚ್ಚಲು ದೆಹಲಿ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ರಾಷ್ಟ್ರ ರಾಜಧಾನಿಯ ನಾಲ್ಕು ಆಸ್ಪತ್ರೆ...
ಮುಂಬೈ: ಧೂಳು ಬಿರುಗಾಳಿ ಮತ್ತು ಮಳೆಯಿಂದಾಗಿ ಮುಂಬೈನ ಘಾಟ್ಕೋಪರ್ ಪ್ರದೇಶದ ಪೆಟ್ರೋಲ್ ಪಂಪ್ ಮೇಲೆ 100 ಅಡಿ ಉದ್ದದ ಅಕ್ರಮ ಜಾಹೀರಾತು ಹೋರ್ಡಿಂಗ್ ಬಿದ್ದು 12 ಮಂದಿ ಸಾವನ್ನಪ್ಪಿ, 70ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ನಡೆದಿದೆ. ಘಾಟ್ಕೋಪರ್ ಹೋರ್ಡಿಂಗ್ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 12 ಕ್ಕೆ ಏರಿದೆ ಎಂದು ಬಿಎಂಸಿ ತಿಳಿಸಿದೆ. ...
ಬಿಹಾರದ ಮಾಜಿ ಉಪಮುಖ್ಯಮಂತ್ರಿ ಮತ್ತು ಬಿಜೆಪಿ ಹಿರಿಯ ಮುಖಂಡ ಸುಶೀಲ್ ಕುಮಾರ್ ಮೋದಿ ನಿಧನರಾಗಿದ್ದಾರೆ. ಇವರಿಗೆ 72 ವಯಸ್ಸಾಗಿತ್ತು. ಈ ವರ್ಷದ ಏಪ್ರಿಲ್ ನಲ್ಲಿ, ಮಾಜಿ ಉಪಮುಖ್ಯಮಂತ್ರಿ ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಭಾಗವಹಿಸುವುದಿಲ್ಲ ಎಂದು ಅಂದು ಮಾಹಿತಿ ನೀಡಿದ್ದರು. ಬಿಹಾರದ ರಾಜಕೀಯ ಇತ...
ಮುಂಬೈ ಹೋರ್ಡಿಂಗ್ ಕುಸಿತದ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 14 ಕ್ಕೆ ತಲುಪಿದೆ. 74 ಕ್ಕೂ ಹೆಚ್ಚು ಜನರನ್ನು ಇಲ್ಲಿಯವರೆಗೆ ರಕ್ಷಿಸಲಾಗಿದೆ. ಕುಸಿದ ಜಾಹೀರಾತು ಫಲಕದ ಅವಶೇಷಗಳನ್ನು ಉತ್ಖನನ ಮಾಡಲು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್ಡಿಆರ್ ಎಫ್) ರಾತ್ರಿಯಿಡೀ ಶ್ರಮಿಸಿತು. ಮಂಗಳವಾರ ಬೆಳಿಗ್ಗೆ ಛೇಡಾ ನಗರ ಮೂಲದ ಪೆಟ್ರೋ...