ತಾನು ಇಸ್ಲಾಮಿನ ವಿರೋಧಿಯಲ್ಲ, ಮುಸ್ಲಿಂ ಮೀಸಲಾತಿಯ ವಿರೋಧಿಯೂ ಅಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಟೈಮ್ಸ್ ನೌ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ ಅವರು ಹಲವು ವಿಷಯಗಳ ಮೇಲೆ ಬೆಳಕು ಚೆಲ್ಲಿದ್ದಾರೆ. ಮುಸ್ಲಿಂ ದ್ವೇಷದ ಭಾಷಣಕ್ಕಾಗಿ ಕಳೆದೆರಡು ವಾರಗಳಿಂದ ತೀವ್ರ ಚರ್ಚೆಗೆ ಮತ್ತು ಟೀಕೆಗೆ ಒಳಗಾಗಿರುವ ಪ್ರಧಾನಿ ಇದೀಗ ತಾನು ಮು...
ಮಾವಿನ ತೋಟದ ಸುತ್ತ ಸಿಸಿ ಕ್ಯಾಮೆರಾ.. ತರಬೇತಿ ಹೊಂದಿದ ನಾಯಿಗಳ ಕಾವಲು ಮತ್ತು ಕಾವಲುಗಾರರ ದಂಡೇ ಸುತ್ತುವರಿದಿರುವ ಸನ್ನಿವೇಶವನ್ನು ನೋಡಿದ್ದೀರಾ..? ಮಾವಿನ ತೋಟಕ್ಕೆ ಇಂತಹದ್ದೊಂದು ಕಾವಲು ಯಾಕೆ ಎಂಬ ಪ್ರಶ್ನೆ ನಿಮ್ಮಲ್ಲೂ ಇರಬಹುದು. ಆದರೆ ಬಿಹಾರ, ಒರಿಸ್ಸಾ, ತೆಲಂಗಾಣ, ಆಂಧ್ರ ಪ್ರದೇಶ ಮುಂತಾದ ಕಡೆ ಮಾವಿನ ತೋಟವನ್ನು ಕಣ್ಣಿಗೆ ಎಣ್ಣೆ ಹಚ...
ಮುಸ್ಲಿಮರು ಮೀಸಲಾತಿಗೆ ಅರ್ಹರಲ್ಲವೇ..? ಬಿಜೆಪಿ ಇಡೀ ಸಂವಿಧಾನವನ್ನೇ ನಾಶ ಮಾಡಲು ಹೊರಟಿದೆ. ಸಂವಿಧಾನ ಹೇಳುವ ಮೀಸಲಾತಿಗೆ ಬಿಜೆಪಿ ವಿರುದ್ಧವಾಗಿದೆ. ಆದ್ದರಿಂದಲೇ ಸಂವಿಧಾನ ಮತ್ತು ಮೀಸಲಾತಿಯನ್ನು ಕಿತ್ತುಹಾಕಲು ಅದು ಬಯಸಿದೆ ಎಂದು ಆರ್ ಜೆ ಡಿ ಮುಖಂಡ ಲಾಲೂ ಪ್ರಸಾದ್ ಯಾದವ್ ಹೇಳಿದ್ದಾರೆ. ಬಿಜೆಪಿ ಮುಸ್ಲಿಂ ಮೀಸಲಾತಿಯನ್ನು ತೀವ್ರವಾಗಿ...
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮತ್ತೆ ದ್ವೇಷ ಭಾಷಣ ಮಾಡಿದ್ದಾರೆ. ಮೋದಿ ವಿರುದ್ಧ 'ವೋಟು ಜಿಹಾದ್' ಮಾಡುವಂತೆ ಕಾಂಗ್ರೆಸ್ ಹಲವರಲ್ಲಿ ಹೇಳಿದೆ ಎಂದು ಅವರು ಮಧ್ಯಪ್ರದೇಶದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಹೇಳಿದ್ದಾರೆ. ವೋಟು ಜಿಹಾದ್ ಅನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಕೂಡ ಅವರು ಹೇಳಿದ್ದಾರೆ. ಭಾರತದ ವಿರುದ್ಧ ಜಿಹಾದ್ ಮ...
ಕಾಸರಗೋಡು: ಜಿಲ್ಲೆಯ ಮಂಜೇಶ್ವರದ ಕುಂಜತ್ತೂರು ಬಳಿ ಆ್ಯಂಬುಲೆನ್ಸ್ ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಶ್ರೀನಾಥ, ಶರತ್ ಮೆನನ್ ಸೇರಿದಂತೆ ಮೂವರು ಸಾವನ್ನಪ್ಪಿದವರು ಎಂದು ಗುರುತಿಸಲಾಗಿದೆ. ಮೃತರು ಕೇರಳದ ತ್ರಿಶೂರು ಜಿಲ್ಲೆ ಗುರುವಾಯೂರು ನಿವಾಸಿಗಳಾಗಿದ್ದಾರೆ. ಕಾಸರಗೋಡಿನಿಂದ ಮ...
ಅಹಮದಾಬಾದ್: ಅಚ್ಚರಿಯ ಘಟನೆಯೊಂದರಲ್ಲಿ ಗುಜರಾತ್ ನ ಝಲೋದ್ ತಾಲೂಕಿನ ಖರಸಾನಾ ಗ್ರಾಮದ ವಿದ್ಯಾರ್ಥಿನಿಯೊಬ್ಬಳು 200 ಅಂಕಗಳಿಗೆ ನಡೆದ ಪರೀಕ್ಷೆಯಲ್ಲಿ ಎರಡು ವಿಷಯದಲ್ಲಿ 211 ಮತ್ತು 212 ಅಂಕಗಳನ್ನು ಗಳಿಸಿದ ಘಟನೆ ನಡೆದಿದೆ. ವಂಶಿಬೆನ್ ಮನೀಶ್ ಭಾಯ್ ಎಂಬ ನಾಲ್ಕನೇ ತರಗತಿ ವಿದ್ಯಾರ್ಥಿನಿ ಗುಜರಾತಿ ಮತ್ತು ಗಣಿತದಲ್ಲಿ ಕ್ರಮವಾಗಿ 211 ...
ಉತ್ತರ ಪ್ರದೇಶದ ಬಿಜ್ನೋರ್ ನಲ್ಲಿ ಮಹಿಳೆಯೊಬ್ಬಳು ತನ್ನ ಗಂಡನಿಗೆ ಚಿತ್ರಹಿಂಸೆ ನೀಡಿ ಅವನನ್ನು ಕಟ್ಟಿಹಾಕಿದ ನಂತರ ಸಿಗರೇಟಿನಿಂದ ದೇಹದ ಭಾಗಗಳನ್ನು ಸುಟ್ಟುಹಾಕಿದ ಆರೋಪದ ಮೇಲೆ ಬಂಧಿಸಲಾಗಿದೆ. ಮೆಹರ್ ಜಹಾನ್ ಎಂದು ಗುರುತಿಸಲ್ಪಟ್ಟ ಮಹಿಳೆಯನ್ನು ಆಕೆಯ ಪತಿ ನೀಡಿದ ದೂರಿನ ಮೇರೆಗೆ ಸಿಯೋಹರಾ ಜಿಲ್ಲಾ ಪೊಲೀಸರು ಬಂಧಿಸಿದ್ದರು. ಪತ್ನಿ ಮೆಹ...
ಇತ್ತೀಚಿನ ಆಲಿಕಲ್ಲು ಮಳೆಯಿಂದ ಹಾನಿಗೊಳಗಾದ ಜನರಿಗೆ ಮಣಿಪುರ ಸರ್ಕಾರವು ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ (ಎಸ್ಡಿಆರ್ ಎಫ್) 6.90 ಕೋಟಿ ರೂ.ಗಳ ಪರಿಹಾರ ಪ್ಯಾಕೇಜ್ ಘೋಷಿಸಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್, ಇತ್ತೀಚಿನ ಆಲಿಕಲ್ಲು ಮಳೆಯಿಂದಾಗಿ 15,425 ಕ್ಕೂ ಹೆಚ್ಚು ಮನೆಗಳಿಗೆ...
ಕಳೆದ ವರ್ಷ ಫೆಬ್ರವರಿಯಲ್ಲಿ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಖ್ಯ ಎಂಜಿನಿಯರ್ ವೀರೇಂದ್ರ ರಾಮ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದ್ದರು. ಕೇವಲ 10,000 ರೂ.ಗಳ ಲಂಚ ಸ್ವೀಕರಿಸಿದ ಆರೋಪದ ಮೇಲೆ ರಾಮ್ ಅವರನ್ನು ಬಂಧಿಸಲಾಗಿತ್ತು. ಅಧಿಕಾರಶಾಹಿ ಶ್ರೇಣಿಯಲ್ಲಿ ಕೆಳಮಟ್ಟದ ಸ್ಥಾನಮಾನವನ್ನು ಹೊಂದಿರುವ ರಾಮ್, ಭ್ರಷ್ಟ ಸರ್...
ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಮಂಗಳವಾರ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಹಮದಾಬಾದ್ ನಲ್ಲಿ ಮತ ಚಲಾಯಿಸಿದರು. 10 ರಾಜ್ಯಗಳಲ್ಲಿ ಮತದಾನ ಶಾಂತಿಯುತವಾಗಿದ್ದರೆ, ಪಶ್ಚಿಮ ಬಂಗಾಳದ ಜಂಗಿಪುರ ಕ್ಷೇತ್ರದಲ್ಲಿ ಘರ್ಷಣೆಗಳು ವರದಿಯಾಗಿವೆ. ಗುಜರಾತ್ ನ ಅಹಮದಾಬಾದ್ ನ ಮತಗಟ್ಟೆಯಲ್ಲಿ...