ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಪನ್ವೇಲ್ ನಲ್ಲಿರುವ ಅವರ ತೋಟದ ಮನೆಯ ಬಳಿ ಕೊಲ್ಲುವ ಪ್ರಯತ್ನ ವಿಫಲವಾದ ಪ್ರಕರಣದಲ್ಲಿ ಮುಂಬೈ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಇದು ಐದನೇ ಬಂಧನವಾಗಿದೆ. ಆರೋಪಿ ದೀಪಕ್ ಗೊಗಾಲಿಯಾ ಅಲಿಯಾಸ್ ಜಾನಿ ವಾಲ್ಮೀಕಿಯನ್ನು ರಾಜಸ್ಥಾನದಲ್ಲಿ ಬಂ...
ಭಾರತದ ಕೆಲವು ಭಾಗಗಳಲ್ಲಿ ಪ್ರವಾಹ, ಬಿಸಿಗಾಳಿ ಹೆಚ್ಚಾಗುತ್ತಿದೆ. ಆಸ್ಪತ್ರೆಗಳು ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ ನಿಯಮಿತವಾಗಿ ಅಗ್ನಿಶಾಮಕ ಮತ್ತು ವಿದ್ಯುತ್ ಸುರಕ್ಷತಾ ಲೆಕ್ಕಪರಿಶೋಧನೆಯನ್ನು ಖಚಿತಪಡಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅವರು ಭಾನುವಾರ ತಮ್ಮ ನಿವಾಸದಲ್ಲಿ ನಡೆಸಿದ ಹ...
ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಅರವಿಂದ್ ಕೇಜ್ರಿವಾಲ್ ಅವರು ತಿಹಾರ್ ಜೈಲಿಗೆ ಮರಳಲು ಸಜ್ಜಾಗಿದ್ದಾರೆ. ದೆಹಲಿ ಸಿಎಂ ಅವರ ಮಧ್ಯಂತರ ಜಾಮೀನು ಅರ್ಜಿಗೆ ದೆಹಲಿ ನ್ಯಾಯಾಲಯ ತಕ್ಷಣದ ಪರಿಹಾರವನ್ನು ನಿರಾಕರಿಸಿದೆ. ನ್ಯಾಯಾಲಯವು ಅರ್ಜಿಯ ಮೇಲಿನ ನಿರ್ಧಾರವನ್ನು ಜೂನ್ 5 ಕ್ಕೆ ಮುಂದೂಡಿದೆ. ದೆಹಲಿ ಮುಖ್ಯಮಂತ್ರಿ ...
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಕೂಟಕ್ಕೆ ಬಹುಮತ ಎಂಬ ಚುನಾವಣೋತ್ತರ ಸಮೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ. ಇದು ಎಕ್ಸಿಟ್ ಪೋಲ್ ಅಲ್ಲ, ಮೋದಿ ಮೀಡಿಯಾ ಪೋಲ್, ಮೋದಿ ಫ್ಯಾಂಟಸಿ ಪೋಲ್ ಅಷ್ಟೇ ಎಂದು ಹೇಳಿದ್ದಾರೆ. ಅಲ್ಲದೇ ಇಂಡಿಯಾ ಒಕ್ಕೂಟ 295?, 295 ಸ್ಥಾನ ...
ಗಾಜಿಯಾಬಾದ್: ಬಿಸಿಲಿನ ಬೇಗೆ ತಾಳಲಾರದೇ ಕೋತಿಯೊಂದು ಮರದಿಂದ ಕೆಳಗೆ ಬಿದ್ದ ಘಟನೆ ಉತ್ತರಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದ್ದು, ನೆಲಕ್ಕೆ ಬಿದ್ದ ಕೋತಿಗೆ ಸಾರ್ವಜನಿಕರು ಆರೈಕೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ಮರದಲ್ಲಿದ್ದ ಕೋತಿ ಬಿಸಿಲಿನ ತಾಪಕ್ಕೆ ನಿರ್ಜಲೀಕರಣದಿಂದ ಬಳಲಿ ನೆಲಕ್ಕೆ ಬಿದ್ದಿದೆ ಎನ್ನಲಾಗಿದೆ. ಇದನ್ನೂ ನೋಡಿದ ಸ...
ಚುನಾವಣೋತ್ತರ ಸಮೀಕ್ಷೆ ಸುಳ್ಳು. ಒಂದು ವೇಳೆ ನಿಜವಾದರೆ ತಲೆ ಬೋಳಿಸಿಕೊಳ್ಳುತ್ತೇನೆ ಎಂದು ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸೋಮನಾಥ್ ಭಾರ್ತಿ ಹೇಳಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶಕ್ಕೂ ಮುನ್ನ ಪ್ರಸಾರವಾಗಿರುವ ಚುನಾವಣೋತ್ತರ ಸಮೀಕ್ಷೆಯಲ್ಲಿ ಎನ್ ಡಿಎ ಬಹುಮತ ಪಡೆಯಲಿದೆ ಎಂಬುದನ್ನು ತೋರಿಸಿದೆ. ಈ ಕುರಿತು ಮಾತನಾಡಿದ ಸೋಮನಾಥ್ ಭಾ...
ರಾಜ್ಯದಲ್ಲಿ ತರಕಾರಿಗಳ ಬೆಲೆ ಗಗನಕ್ಕೇರಿದೆ. ಬೀನ್ಸ್ ದರ ಈಗ ₹250 ಆಗಿದೆ. ಕಡಿಮೆ ಬೆಲೆಗೆ ಸಿಗುತ್ತಿದ್ದ ಮೂಲಂಗಿ ₹80ಕ್ಕೆ ಏರಿದೆ. ಎಲ್ಲ ತರಕಾರಿಗಳ ಬೆಲೆಯಲ್ಲಿ ₹20 ಏರಿಕೆಯಾಗಿದೆ. ಕೊತ್ತಂಬರಿ ಮತ್ತು ದಂಟಿನ ಸೊಪ್ಪು ಬೆಲೆ ಏರಿಸಿಕೊಂಡಿದೆ. ಈ ತರಕಾರಿ ಬೆಲೆ ಆಷಾಡ ಮಾಸ ಆರಂಭವಾಗುವವರೆಗೂ ಹೆಚ್ಚಳವಾಗಿರಲಿದೆ ಎನ್ನಲಾಗಿದೆ. ಕಳೆದ ಎರ...
ಪ್ರಧಾನಿ ಮೋದಿಯವರು ಕಾನೂನು ಹಾಗೂ ನಿಯಮಗಳಿಗೆ ಒಳಪಟ್ಟಿಲ್ಲವೇ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಪ್ರಧಾನಿ ನರೇಂದ್ರ ಮೋದಿಯವರ ಧ್ಯಾನಮಂದಿರದ ಭಾವಚಿತ್ರಗಳ ಕುರಿತು ಪ್ರಶ್ನೆ ಎತ್ತಿದ್ದಾರೆ. ಇದರೊಂದಿಗೆ, ಪ್ರಧಾನ ಮಂತ್ರಿಗಳ ಕಾರ್ಯಾಲಯವು ಈ ಕುರಿತು ಉತ್ತರ ನೀಡಬೇಕು ಎಂದೂ ಅವರು ಆಗ್ರಹಿಸಿದ್ದಾರೆ. ಈ ಕುರಿತು ಶನಿ...
ಇಂದು ನಡೆದ ಏಳನೇ ಮತ್ತು ಕೊನೆಯ ಹಂತದ ಲೋಕಸಭಾ ಚುನಾವಣೆ ವೇಳೆ ಪಶ್ಚಿಮ ಬಂಗಾಳದ ಹಲವೆಡೆ ಹಿಂಸಾತ್ಮಕ ಘಟನೆಗಳು ನಡೆದಿವೆ. ಜಾಧವಪುರ ಕ್ಷೇತ್ರದಲ್ಲಿ ಪಕ್ಷ ಕಾರ್ಯಕರ್ತರ ನಡುವೆ ಸಂಘರ್ಷಗಳ ವೇಳೆ ಕಚ್ಚಾ ಬಾಂಬ್ ಗಳನ್ನು ಎಸೆಯಲಾಗಿದ್ದರೆ, ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಮೀಸಲು ಇವಿಎಂ ಒಂದನ್ನು ಗುಂಪೊಂದು ನೀರಿಗೆಸೆದಿದೆ. ಜಾದವಪುರ ಕ್ಷೇ...
ನವದೆಹಲಿ: ಲೋಕಸಭೆ ಚುನಾವಣೆಯ ಕೊನೆಯ ಸುತ್ತಿನ ಮತದಾನದ ದಿನ ಗ್ಯಾಸ್ ಬೆಲೆ ಇಳಿಕೆಯಾಗಿದ್ದು, ಜೂನ್ 1 ರಂದು ಜಾರಿಗೆ ಬರುವಂತೆ ತೈಲ ಮಾರಾಟ ಸಂಸ್ಥೆಗಳು 19 ಕೆ.ಜಿ. ಎಲ್ ಪಿಜಿ ಸಿಲಿಂಡರ್ ನ ಬೆಲೆಯನ್ನು 72 ರೂ. ಕಡಿಮೆ ಮಾಡಿವೆ. ಹೊಸ ಬೆಲೆ 1,787 ರೂ. ಈ ಹೊಸ ಬೆಲೆ ಇಂದಿನಿಂದ ಜಾರಿಗೆ ಬರಲಿದೆ. 14.2 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆ...