ಕೋವಿಶೀಲ್ಡ್ ಲಸಿಕೆ ಅಡ್ಡ ಪರಿಣಾಮವನ್ನು ಬೀರಬಹುದು ಎಂದು ಬ್ರಿಟಿಷ್ ಫಾರ್ಮಾ ಸಂಸ್ಥೆ ಅಸ್ಟ್ರಾಜೆನೆಕಾ ಹೇಳಿದ ನಂತರ ಜನರಲ್ಲಿ ಭೀತಿ ಮೂಡಿದ್ದು, ವಿವಿಧೆಡೆಗಳಲ್ಲಿ ಹಲವಾರು ಚರ್ಚೆಗಳು ಆರಂಭವಾಗಿದೆ. ಈ ನಡುವೆ ಶಿಕ್ಷಣ ಸಂಸ್ಥೆಯೊಂದರ ಹೆಸರಿನಲ್ಲಿ ಹೊರಡಿಸಲಾಗಿರುವ ಸೂಚನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚಿಕ್ಕಬಳ್ಳಾಪುರದಲ್ಲಿರು...
ದೇವಾಲಯದ ಒಳಗೆ ಪ್ರವೇಶಿಸುವ ವಿಚಾರವಾಗಿ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ಎರಡು ಜಾತಿ ಗುಂಪುಗಳ ನಡುವೆ ಘರ್ಷಣೆಗಳು ನಡೆದ ಘಟನೆ ನಡೆದಿದೆ. ದೀವಟ್ಟಿಪಟ್ಟಿಯ ಅಮ್ಮನ್ ದೇವಸ್ಥಾನದಲ್ಲಿ ಚಿತ್ತಿರೈ ಉತ್ಸವಕ್ಕೆ ಸಿದ್ಧತೆಗಳು ನಡೆದಿದ್ದವು. ದೇವಾಲಯಕ್ಕೆ ಪ್ರವೇಶಿಸಲು ಮತ್ತು ಪ್ರಾರ್ಥಿಸಲು ಅವಕಾಶ ನೀಡಬೇಕು ಎಂದು ಒಂದು ಸಮುದಾಯದ ಜನರು ಒತ್ತಾ...
ಮಣಿಪುರದ ಚುರಾಚಂದ್ ಪುರ ಜಿಲ್ಲೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಐವರು ಶಸ್ತ್ರಸಜ್ಜಿತ ವ್ಯಕ್ತಿಗಳು ದರೋಡೆ ಮಾಡಿದ ಘಟನೆ ನಡೆದಿದೆ. ದರೋಡೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಬ್ಯಾಂಕಿಗೆ ಧಾವಿಸಿದರು. ಆದರೆ ಶಂಕಿತರು ಈಗಾಗಲೇ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಅವರು ಹೇಳಿದರು. ಈ ವಿಷಯದಲ್ಲಿ ದಾಖಲಾದ ಎಫ್ಐಆರ್ ಪ್ರಕಾರ, ...
ಆಂಧ್ರಪ್ರದೇಶದ ಖಮ್ಮಂನಲ್ಲಿ ವ್ಯಕ್ತಿಯೊಬ್ಬನನ್ನು ತೆಲಂಗಾಣ ಪೊಲೀಸರು ಗುರುವಾರ ಬಂಧಿಸಿದ್ದು, ಆತನಿಂದ ಭಾರೀ ಪ್ರಮಾಣದ ನಗದು ಮತ್ತು ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಕೂಲಂಕುಷವಾಗಿ ಪರಿಶೀಲಿಸಿದ ಪೊಲೀಸರು 20 ಲಕ್ಷ ನಗದು ಮತ್ತು 275 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಶಂಕಿತನನ್ನು ಆಂಧ್ರಪ್ರದೇಶದ ಜಗ್ಗಯ...
ಮೇ 19, 2023 ರ ವೇಳೆಗೆ ಚಲಾವಣೆಯಲ್ಲಿದ್ದ 2,000 ರೂ.ಗಳ ನೋಟುಗಳಲ್ಲಿ ಶೇಕಡಾ 97.76 ರಷ್ಟು ವಾಪಸ್ಸಾಗಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ ಬಿಐ) ತಿಳಿಸಿದೆ. 2023 ರ ಮೇ 19 ರಂದು 2000 ರೂ.ಗಳ ನೋಟುಗಳನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದಾಗ ವ್ಯವಹಾರದ ಕೊನೆಯಲ್ಲಿ 3.56 ಲಕ್ಷ ಕೋಟಿ ರೂ.ಗಳಷ್ಟಿದ್ದ ಚಲಾವಣೆಯಲ್ಲಿರುವ...
ರಾಹುಲ್ ಗಾಂಧಿ ಅವರ ಉಮೇದುವಾರಿಕೆ ಕುರಿತು ದೀರ್ಘಕಾಲದಿಂದ ಇದ್ದ ಸಸ್ಪೆನ್ಸ್ ಗೆ ಕಾಂಗ್ರೆಸ್ ಇಂದು ತೆರೆ ಎಳೆದಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಅಮೇಥಿ ಮತ್ತು ರಾಯ್ ಬರೇಲಿಯ ನಾಮನಿರ್ದೇಶನ ಪ್ರಕ್ರಿಯೆ ಇಂದು ಕೊನೆಗೊಳ್ಳುತ್ತಿದ್ದಂತೆ ಈ ಪ್ರಕಟಣೆ ಹೊರಬಿದ್ದಿದೆ. ಸ್ಮೃತಿ ಇರಾ...
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 300 ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವುದು ಅಸಾಧ್ಯ ಹಾಗೂ 200ರ ಗಡಿ ದಾಟುವುದೇ ದೊಡ್ಡ ಸವಾಲು ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ಅಭಿಪ್ರಾಯಪಟ್ಟಿದ್ದಾರೆ. ಪಿಟಿಐ ಸಂಪಾದಕರೊಂದಿಗಿನ ಸಂವಾದದಲ್ಲಿ ಶಶಿ ತರೂರ್ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೇರಳ, ತಮಿಳುನಾಡು, ಆಂಧ್ರಪ್ರದೇಶದಲ್ಲಿ ...
ಲೈಂಗಿಕ ಹಗರಣದ ಆರೋಪಿ ಎನ್ ಡಿ ಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ರಕ್ಷಣೆ ಮಾಡುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಮಾಡುತ್ತಿದ್ದಾರೆ. ಇದು ಮೋದಿಯ ಗ್ಯಾರಂಟಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕುಹಕವಾಡಿದ್ದಾರೆ. ಪ್ರಜ್ವಲ್ ರೇವಣ್ಣ ಸಾಕಷ್ಟು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆ. ಇದು ಕೇವಲ ಸೆಕ್ಸ್ ಹಗರಣವಲ್ಲ. ಸ...
ಕೋವಿಶೀಲ್ಡ್ ವ್ಯಾಕ್ಸಿನ್ ನಿಂದ ಗಂಭೀರ ಅಡ್ಡ ಪರಿಣಾಮವಾಗುವುದಕ್ಕೆ ಅವಕಾಶ ಇದೆ ಎಂದು ಕಂಪೆನಿ ಒಪ್ಪಿಕೊಂಡ ಬೆನ್ನಿಗೆ ಕೊರೋನಾ ಸರ್ಟಿಫಿಕೇಟ್ ನಿಂದ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರವನ್ನು ತೆರವುಗೊಳಿಸಲಾಗಿದೆ. ಈಗ ವೆಬ್ ಸೈಟ್ ನಿಂದ ನೀವು ಕೊರೋನಾ ಸರ್ಟಿಫಿಕೇಟ್ ಅನ್ನು ಡೌನ್ಲೋಡ್ ಮಾಡೋ ಹೊರಟರೆ, ಅದರಲ್ಲಿ ಪ್ರಧಾನಿಯ ಚಿತ್ರವಿಲ್ಲದ ಸ...
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. "ದ್ವೇಷ ಭಾಷಣ"ಗಳನ್ನು ಮಾಡುವ ಬದಲು ಕಳೆದ ಹತ್ತು ವರ್ಷಗಳಲ್ಲಿ ನಿಮ್ಮ ಸರ್ಕಾರದ ಸಾಧನೆಗೆಳ ಆಧಾರದ ಮೇಲೆ ಮತ ಕೇಳುವಂತೆ ಮಲ್ಲಿಕಾರ್ಜುನ ಖರ್ಗೆ ಮೋದಿಯವರಿಗೆ ಹೇಳಿದ್ದಾರೆ. ಎನ್.ಡಿ.ಎ ಅಭ್ಯರ್ಥಿಗಳಿಗೆ ಪ್ರಧಾ...