"ರಾಜಕೀಯ ಮಾತ್ರವಲ್ಲ, ಸಾಮಾಜಿಕ ಜಾಲತಾಣಗಳಲ್ಲಿಯೂ ನಾವು ಕಳೆದು ಹೋಗಿ ಅಸ್ಮಿತೆಗಾಗಿ ಹುಡುಕುತ್ತಿದ್ದೇವೆ" ಎಂದು ನಟಿ ವಿದ್ಯಾ ಬಾಲನ್ ಹೇಳಿದ್ದಾರೆ. ಧಾರ್ಮಿಕ ಕಟ್ಟಡಕ್ಕೆ ದೇಣಿಗೆ ನೀಡುವುದಿಲ್ಲ. ಆಸ್ಪತ್ರೆ, ಶಾಲೆ ಅಥವಾ ಶೌಚಾಲಯಕ್ಕೆ ನಾನು ಖುಷಿಯಿಂದ ದೇಣಿಗೆ ನೀಡುವೆ ಎಂದು ವಿದ್ಯಾ ಬಾಲನ್ ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡ...
ತೆಲಂಗಾಣ : ಕೆಟ್ಟು ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿ, ನಾಲ್ವರು ಗಾಯಗೊಂಡ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ನಲ್ಗೊಂಡದಲ್ಲಿ ನಡೆದಿದೆ. ಘಟನೆಯಲ್ಲಿ ಹೈದರಾಬಾದ್ ನ ನಾಲ್ವರು ಪುರುಷರು, ಮಹಿಳೆ ಮತ್ತು ಹೆಣ್ಣು ಮಗು ಸೇರಿ ಆರು ಮಂದಿ ಜೀವ ಕಳೆದುಕೊಂಡಿದ್ದಾರೆ. ಅವರು ವಿಜಯವಾಡಕ್ಕೆ ತೆರಳುತ...
ಮಧ್ಯಪ್ರದೇಶ: ವಿವಾಹ ಕಾರ್ಯಕ್ರಮ ನಡೆಸಲು ತೆರಳಿದ್ದ ಅರ್ಚಕರೊಬ್ಬರೊಬ್ಬರನ್ನು ಯುವಕರು ಹುಡುಗಾಡಿಕೆ ತೋರಿ ಅವಮಾನಿಸಿರುವ ಘಟನೆ ಆಂಧ್ರ ಪ್ರದೇಶದ ಕಾಕಿನಾಡ ಜಿಲ್ಲೆಯ ಉ.ಕೊತ್ತಪಲ್ಲಿ ಮಂಡಲದ ಮುಳಪೇಟ ಗ್ರಾಮದಲ್ಲಿ ನಡೆದಿದೆ. ಪುರೋಹಿತರು ಮದುವೆ ಶಾಸ್ತ್ರ ನಡೆಸುತ್ತಿದ್ದಾಗ ಕೆಲ ಯುವಕರು ಖಾಲಿ ಕ್ಯಾರಿ ಬ್ಯಾಗ್ ಗಳನ್ನು ಅರ್ಚಕರ ಮುಖಕ್ಕೆ ಹಾ...
ಗುಣಮಟ್ಟದ ಕಾಳಜಿಯಿಂದಾಗಿ ಎಂಡಿಎಚ್ ಮತ್ತು ಎವರೆಸ್ಟ್ ಬ್ರಾಂಡ್ ಗಳಿಂದ ಉತ್ಪನ್ನಗಳನ್ನು ಹಿಂತೆಗೆದುಕೊಂಡ ನಂತರ ಸಿಂಗಾಪುರ ಮತ್ತು ಹಾಂಗ್ ಕಾಂಗ್ ಗೆ ಹೋಗುವ ಮಸಾಲೆ ಸರಕುಗಳಲ್ಲಿ ಎಥಿಲೀನ್ ಆಕ್ಸೈಡ್ (ಇಟಿಒ) ಗಾಗಿ ಕಡ್ಡಾಯ ಪರೀಕ್ಷೆಯನ್ನು ಭಾರತೀಯ ಸ್ಪೈಸ್ ಬೋರ್ಡ್ ಆಫ್ ಇಂಡಿಯಾ ಘೋಷಿಸಿದೆ. ಸಮಸ್ಯೆಯ ಮೂಲ ಕಾರಣವನ್ನು ಕಂಡುಹಿಡಿದು ಸರಿಪಡಿ...
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದಕ್ಕಾಗಿ ಬಿಜೆಪಿ ಮುಖಂಡ ಮತ್ತು ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ತೃಣಮೂಲ ಕಾಂಗ್ರೆಸ್ನ ಮಹಿಳಾ ವಿಭಾಗ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (ಎನ್ಸಿಡಬ್ಲ್ಯೂ) ಪತ್ರ ಬರೆದಿದೆ. ರಾಜ್ಯ ಸಚಿವೆ ಮತ...
ಮಹಾದೇವ್ ಆನ್ ಲೈನ್ ಗೇಮಿಂಗ್ ಮತ್ತು ಬೆಟ್ಟಿಂಗ್ ಅಪ್ಲಿಕೇಶನ್ ನ ಅಂಗಸಂಸ್ಥೆಯಾದ ಫೈರ್ ಪ್ಲೇ ಅಪ್ಲಿಕೇಶನ್ನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ರ ಆವೃತ್ತಿಯನ್ನು ಅಕ್ರಮವಾಗಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ತಮನ್ನಾ ಭಾಟಿಯಾ ಅವರಿಗೆ ಮಹಾರಾಷ್ಟ್ರ ಸೈಬರ್ ಇಲಾಖೆ ಸಮನ್ಸ್ ನೀಡಿದೆ. 'ಬಾಹುಬಲಿ'ಯಂತಹ ಚಿತ್...
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜನತಾದಳ-ಯುನೈಟೆಡ್ (ಜೆಡಿಯು) ಗೆ ಸಂಬಂಧಿಸಿದ ಯುವ ನಾಯಕನನ್ನು ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಗುಂಡಿಕ್ಕಿ ಕೊಲ್ಲಲಾಗಿದೆ. ಪಾಟ್ನಾ ಜಿಲ್ಲೆಯ ಪಾರ್ಸಾ ಬಜಾರ್ ಗ್ರಾಮದ ಬಳಿ ಬೈಕ್ ಗಳಲ್ಲಿ ಬಂದ ನಾಲ್ವರು ಅಪರಿಚಿತ ದಾಳಿಕೋರರು ಸೌರಭ್ ರನ್ನು ಕೊಂದಿದ್ದಾರೆ. ಅವರು ಮುನ್ಮುಮ್ ಕುಮಾರ್ ...
ದೆಹಲಿಯ ಇಂಡಿಯಾ ಗೇಟ್ ಬಳಿ ಐಸ್ ಕ್ರಿಂ ಮಾರಾಟಗಾರನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಮೃತನನ್ನು ಪ್ರಭಾಕರ್ (25) ಎಂದು ಗುರುತಿಸಲಾಗಿದ್ದು, ಬುಧವಾರ ತಡರಾತ್ರಿ ಚಾಕುವಿನಿಂದ ಹಲ್ಲೆ ನಡೆಸಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದಾನೆ. ಹಲ್ಲೆಯ ಬಗ್ಗೆ ಮಾಹಿತಿ ಪಡೆದ ನಂತರ, ಅಧಿಕಾರಿಗಳು ಸಂತ್ರಸ್ತನನ್ನು ಆಸ್ಪತ್ರೆಗೆ ಕರೆದೊಯ್ದರು,...
ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಮ್ಮನ್ನು ದೇಶಭಕ್ತರೆಂದು ಕರೆಸಿಕೊಳ್ಳುವವರು ಜಾತಿಗಣತಿಯ ಎಕ್ಸ್-ರೇ ಯಿಂದ ಭಯಗೊಂಡಿದ್ದಾರೆ ಎಂದರಲ್ಲದೆ ಜಾತಿಗಣತಿ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದಿದ್ದಾರೆ. ಸಾಮಾಜಿಕ ನ್ಯಾಯ ಸಮ್ಮೇಳನದಲ್ಲಿ ಮಾತನಾಡಿದ ರಾಹುಲ್, ಅನ್ಯ...
ವಿವಿಪ್ಯಾಟ್ ಸ್ಲಿಪ್ಗಳನ್ನೂ ಶೇಕಡಾ 100ರಷ್ಟು ಎಣಿಕೆ ಮಾಡಬೇಕೆಂದು ಕೋರಿದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, "ಉತ್ತರಗಳು ಸಿಕ್ಕಿವೆ, ತೀರ್ಪು ಕಾಯ್ದಿರಿಸಲಾಗಿದೆ. ಈಗಿನ ವ್ಯವಸ್ಥೆಯನ್ನು ಬಲಪಡಿಸಲು ಏನು ಮಾಡಬಹುದೆಂದು ನೋಡೋಣ" ಎಂದು ಹೇಳಿದೆ. ಚುನಾವಣೆಗಳಿಗೆ ತಾನು ನಿಯಂತ್ರಣಾ ಪ್ರಾಧಿಕಾರವಲ್ಲ ಹಾಗೂ ಚುನಾವಣಾ ಆಯೋಗಕ್ಕೆ ಅದರ ಕಾ...