ತಿಹಾರ್ ಜೈಲಿನಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಕಳುಹಿಸಲಾದ ಮನೆಯಲ್ಲಿ ಬೇಯಿಸಿದ ಆಹಾರದಲ್ಲಿ ಸೇರಿಸಲಾದ ವಸ್ತುಗಳು ಅವರ ಸ್ವಂತ ವೈದ್ಯರು ಸೂಚಿಸಿದ್ದಕ್ಕಿಂತ ಭಿನ್ನವಾಗಿವೆ ಎಂದು ದೆಹಲಿ ನ್ಯಾಯಾಲಯವು ಗಮನಿಸಿದೆ. ಕೇಜ್ರಿವಾಲ್ ರ ವೈದ್ಯರು ಆಲೂಗಡ್ಡೆ, ಅರ್ಬಿ (ಟಾರೊ) ಮತ್ತು ಮಾವಿನಹಣ್ಣುಗಳಂತಹ ಆಹಾರ ಪದಾರ್ಥಗಳನ್ನು...
ರಾಜಸ್ಥಾನದಲ್ಲಿ ಬನ್ಸ್ವಾರದಲ್ಲಿ ನಡೆದ ಬಿಜೆಪಿಯ ಚುನಾವಣಾ ರ್ಯಾಲಿಯಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಟೀಕಿಸುತ್ತಾ ಪ್ರಧಾನಿ ಮೋದಿ ಮುಸ್ಲಿಮರ ಬಗ್ಗೆ ದ್ವೇಷದ ಹೇಳಿಕೆಯನ್ನು ನೀಡಿದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿಗೆ ಪಕ್ಷದ ಪ್ರಣಾಳಿಕೆ ಬಗ್ಗೆ ಚರ್ಚೆಗೆ ಕಾಲಾವಕಾಶ ಕೋರಿದ್ದ...
ಉತ್ತರ ಪ್ರದೇಶದ ಸೀತಾಪುರದ ಪ್ರಾಚಿ ನಿಗಮ್ ಎಂಬ ಹದಿಹರೆಯದ ಬಾಲಕಿ 10ನೇ ತರಗತಿ ಬೋರ್ಡ್ ಪರೀಕ್ಷೆಯಲ್ಲಿ ಶೇಕಡಾ 98.5 ರಷ್ಟು ಅಸಾಧಾರಣ ಅಂಕಗಳೊಂದಿಗೆ ಅಗ್ರ ರ್ಯಾಂಕ್ ಗಳಿಸಿದ್ದಾಳೆ. ಆದ್ರೆ ಅವಳ ಸಾಧನೆಯನ್ನು ಅವಳ ನೋಟವನ್ನು ಗುರಿಯಾಗಿಸಿಕೊಂಡು ತೀರಾ ಕೆಟ್ಟದಾಗಿ ಆನ್ ಲೈನ್ ಟ್ರೋಲಿಂಗ್ ಮಾಡಲಾಗ್ತಿದೆ. ಮುಖದಲ್ಲಿ ಕೂದಲನ್ನು ಹೊಂದಿದ ಹಿ...
ಭಯೋತ್ಪಾದಕರಿಗೆ ಹಣಕಾಸು ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸೋಮವಾರ ಜಮ್ಮು ಮತ್ತು ಕಾಶ್ಮೀರದ ಕನಿಷ್ಠ ಒಂಬತ್ತು ಸ್ಥಳಗಳಲ್ಲಿ ದಾಳಿ ನಡೆಸಿದೆ. ಮೂಲಗಳ ಪ್ರಕಾರ, ಎನ್ಐಎ ತಂಡಗಳು ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ ಪಿಎಫ್) ಸಿಬ್ಬಂದಿಯೊಂದಿಗೆ ದಾಳಿ ನಡೆಸಿದೆ. ಶ್ರೀನಗರದ ...
ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದ ಮೇಲೆ ಇಬ್ಬರು ವ್ಯಕ್ತಿಗಳು ಗುಂಡು ಹಾರಿಸಿದ ಪ್ರಕರಣದಲ್ಲಿ ಜೈಲಿನಲ್ಲಿರುವ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರನ್ನು ಮುಂಬೈ ಪೊಲೀಸರು ಆರೋಪಿ ಎಂದು ಹೆಸರಿಸಿದ್ದಾರೆ. ಇಬ್ಬರು ಆರೋಪಿಗಳಾದ ವಿಕ್ಕಿ ಗುಪ್ತಾ (24) ಮತ್ತು ಸಾಗರ್ ಪಾಲ್ (21) ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದು...
ಬೆಂಗಳೂರು: ಆಭರಣ ಪ್ರಿಯರಿಗೆ ಚಿನ್ನದ ಬೆಲೆ ಏರಿಕೆಯಿಂದ ಆತಂಕ ಸೃಷ್ಟಿಯಾಗಿದೆ. ಕಳೆದೆರಡು ದಿನಗಳಿಂದ ಚಿನ್ನದ ಬೆಲೆ ಕೊಂಚ ಇಳಿಕೆಯಾಗಿದ್ದರೂ, ಹೇಳಿಕೊಳ್ಳುವಂತಹ ವ್ಯತ್ಯಾಸವೇನೂ ಆಗದ ಕಾರಣ, ಅಷ್ಟೊಂದು ಖುಷಿಪಡುವಂತಹ ವಿಚಾರ ಆಗಿರಲಿಲ್ಲ. ಶನಿವಾರ ಸ್ಥಿರವಾಗಿದ್ದ ಚಿನ್ನದ ದರ ಭಾನುವಾರ ತುಸು ಇಳಿಕೆಯಾಗಿತ್ತು. ಇದೀಗ ಸೋಮವಾರ (ಏಪ್ರಿಲ್ 22)...
ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸೇವಾ ಆಯೋಗ (ಡಬ್ಲ್ಯೂಬಿಎಸ್ಸಿ) ರಚಿಸಿದ ಶಾಲಾ ಶಿಕ್ಷಕರ ನೇಮಕಾತಿ ಸಮಿತಿಯನ್ನು ಕಲ್ಕತ್ತಾ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಸುಮಾರು 24,000 ಉದ್ಯೋಗಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ವಿಚಾರಣೆಯ ಸಮಯದಲ್ಲಿ ನ್ಯಾಯಮೂರ್ತಿಗಳಾದ ದೆಬಾಂಗ್ಸು ಬಸಕ್ ಮತ್ತು ಮೊಹಮ್ಮದ್ ಶಬ್ಬರ್ ರಶೀದಿ ...
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿಜೆಪಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ತಮ್ಮನ್ನು ಮತ್ತು ಅವರ ಸೋದರಳಿಯ, ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರನ್ನು ಗುರಿ ಮಾಡಲಾಗುತ್ತಿದೆ ಮತ್ತು ಬೆದರಿಕೆ ಹಾಕಲಾಗುತ್ತಿದೆ ಎಂದು ಹೇಳಿದ್ದಾರೆ. "ಬಿಜೆಪಿ ನನ್ನನ್ನು ಮತ್ತು ಅಭಿಷೇಕ್ ಅವರನ...
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ಕೋಲ್ಕತ್ತಾದಲ್ಲಿ ಪ್ರಕರಣ ದಾಖಲಾಗಿದೆ. ಮಮತಾ ಬ್ಯಾನರ್ಜಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಸಚಿವ ಚಂದ್ರಿಮಾ ಭಟ್ಟಾಚಾರ್ಯ ಅವರು ಅಮಿತ್ ...
ಕೇಂದ್ರ ಸಚಿವ ಮತ್ತು ಪ್ರತಿಸ್ಪರ್ಧಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ವಿರುದ್ಧ ಸುಳ್ಳು ಪ್ರಚಾರ ನಡೆಸಿದ ಆರೋಪದ ಮೇಲೆ ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಲೋಕಸಭಾ ಅಭ್ಯರ್ಥಿ ಶಶಿ ತರೂರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣವನ್ನು ಏಪ್ರಿಲ್ 15 ರಂದು ಇಲ್ಲಿನ ಸೈಬರ್ ಪೊಲೀಸರು ದಾಖಲಿಸಿದ್ದಾರೆ. ಅದರ ವಿವರಗಳನ್ನು ಇಂದು ಮಾತ್ರ ಬ...