ಗುರುಗ್ರಾಮ: ಪಹಲ್ಗಾಮ್ ನಲ್ಲಿ ಉಗ್ರರು 26 ಮಂದಿ ಪ್ರವಾಸಿಗರನ್ನು ಹತ್ಯೆ ಮಾಡಿರುವ ವಿಚಾರವಾಗಿ ಬಿಜೆಪಿ ರಾಜ್ಯ ಸಭಾ ಸದಸ್ಯರೊಬ್ಬರು ನಾಲಿಗೆ ಹರಿಯಬಿಟ್ಟಿದ್ದು, ಉಗ್ರರ ದಾಳಿಯನ್ನು ಮಹಿಳೆಯರು ಹಿಮ್ಮೆಟ್ಟಿಸಬೇಕಿತ್ತು ಎನ್ನುವ ಮೂಲಕ, ಉಗ್ರರ ದಾಳಿಯಲ್ಲಿ ತಮ್ಮವರನ್ನು ಕಳೆದುಕೊಂಡು ನೋವಿನಲ್ಲಿರುವ ಮಹಿಳೆಯರಿಗೆ ನೋವುಂಟು ಮಾಡಿದ್ದಾರೆ. ರಾ...
ಲಕ್ನೋ: ಸರ್ಕಾರಿ ವೈದ್ಯರೊಬ್ಬರು ಮಹಿಳೆಯಂತೆ ವೇಷ ಧರಿಸಿ ಇತರ ಪುರುಷರೊಂದಿಗೆ ಲೈಂಗಿಕತೆಯ ಅಶ್ಲೀಲ ವಿಡಿಯೋಗಳನ್ನು ಮಾಡಿ ಪೋರ್ನ್ ವೆಬ್ ಸೈಟ್ ಗಳಿಗೆ ಅಪ್ ಲೋಡ್ ಮಾಡಿರುವ ಬಗ್ಗೆ ಅವರ ಪತ್ನಿಯೇ ಗಂಭೀರ ಆರೋಪ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಸಂತ್ ಕಬೀರ್ ನಗರದ ಜಿಲ್ಲಾ ಸಮುದಾಯ ಆರೋಗ್ಯ ಕೇಂದ್ರದ ಮೇಲ್ವಿ...
ಕೋಲ್ಕತ್ತಾ: “ನಾನು ಚಿಪ್ಸ್ ಕದ್ದಿಲ್ಲ” ಎಂದು ಡೆತ್ ನೋಟ್ ಬರೆದು 7ನೇ ತರಗತಿಯ ಬಾಲಕ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಪಶ್ಚಿಮ ಬಂಗಾಳದ ಮೇದಿನಿಪುರದಲ್ಲಿ ನಡೆದಿದೆ. ಭಾನುವಾರ ತಿಂದಿ ಖರೀದಿಸಲೆಂದು ಬಾಲಕ ಅಂಗಡಿಗೆ ಹೋಗಿದ್ದ. ಆ ವೇಳೆ ಅಂಗಡಿಯಲ್ಲಿ ಯಾರೂ ಇರಲಿಲ್ಲ.. ಹೀಗಾಗಿ ಹೊರಗಿದ್ದ ಚಿಪ್ಸ್ ಪ...
ನವದೆಹಲಿ: ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾದ ಹಿನ್ನೆಲೆ ಆಂಧ್ರಪ್ರದೇಶದಲ್ಲಿ ಮಾಸ್ಕ್ ಧರಿಸುವಿಕೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಜಾರಿ ಮಾಡಿದೆ. ಜನರ ಗುಂಪು, ಸಭೆ ಸಮಾರಂಭಗಳಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಮಾಸ್ಕ್ (Mask) ಧರಿಸುವಂತೆ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಪ್ರಕಟಿಸಿದೆ. ದೇಶದಲ್ಲಿ ಮತ್ತೆ ನಿಧಾನಗತಿಯಲ್ಲಿ ...
ಬೆಂಗಳೂರು: ಕನ್ನಡದ ಪ್ರಸಿದ್ಧ ಲೇಖಕಿ ಬಾನು ಮುಷ್ತಾಕ್ ಅವರಿಗೆ ಪ್ರತಿಷ್ಟಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಲಭಿಸಿದೆ. ಅವರು ಬರೆದಿದ್ದ ಹಸೀನಾ ಮತ್ತು ಇತರ ಕತೆಗಳು ಕೃತಿಯನ್ನ ದೀಪಾ ಭಸ್ತಿ ಇಂಗ್ಲಿಷ್ ಗೆ ಅನುವಾದ ಮಾಡಿದ್ದರು. ಈ ಕೃತಿ ಈಗ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಪಾತ್ರವಾಗಿದೆ. ಬೂಕರ್ ಪ್ರಶಸ್ತಿಗೆ ಬಾನು ಮುಷ್ತಾಕ್...
ನವದೆಹಲಿ: ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಮಧ್ಯ ಪ್ರದೇಶ ಬಿಜೆಪಿ ಸಚಿವ ಕುನ್ವಾರ್ ವಿಜಯ್ ಶಾ (Vijay Shah) ಅವರನ್ನು ಸುಪ್ರೀಂ ಕೋರ್ಟ್(Supreme Court) ಇಂದು ತೀವ್ರ ತರಾಟೆಗೆ ತೆಗೆದುಕೊಂಡಿತು. ಕರ್ನಲ್ ಸೋಫಿಯಾ ಖುರೇಷಿ(Colonel Sophia Qureshi) ಬಳಿ ಕ್ಷಮೆಯಾಚಿಸು...
ಹೈದರಾಬಾದ್: ಹೈದರಾಬಾದ್ ನ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ ಸಮೀಪದದ ಕಟ್ಟಡವೊಂದರಲ್ಲಿ ಭಾನುವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಈ ಬೆಂಕಿ ಅವಘಡದಲ್ಲಿ ಇಬ್ಬರು ಮಕ್ಕಳ ಸಹಿತ 17 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಬೆಂಕಿ ನಿಯಂತ್ರಿಸಲು ಸ್ಥಳಕ್ಕೆ ಒಟ್ಟು 11 ಅಗ್ನಿಶಾಮಕ ವಾಹನಗಳು ದೌಡಾಯಿಸಿ, ಕಾರ್ಯಾಚರಣೆ ನಡೆಸಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಯುವತಿಯೊಬ್ಬರು ಪಂಜಾಬ್ ನಲ್ಲಿ ನಿಗೂಧವಾಗಿ ಸಾವನ್ನಪ್ಪಿರುವ ಘಟನೆ ನಿನ್ನೆ(ಮೇ 17) ಸಂಜೆ ನಡೆದಿದೆ. ಏರೋಸ್ಪೇಸ್ ನ ಉದ್ಯೋಗಿಯಾಗಿರುವ ಆಕಾಂಕ್ಷಾ ಎಸ್. ನಾಯರ್(22) ಮೃತಪಟ್ಟ ಯುವತಿಯಾಗಿದ್ದಾರೆ. ಪೊಲೀಸರು ನೀಡಿರುವ ಮಾಹಿತಿಗಳ ಪ್ರಕಾರ 3ನೇ ಮಹಡಿಯಿಂದ ಬಿದ್ದ...
ತಾಯಿಯ ಚಿನ್ನಾಭರಣಕ್ಕಾಗಿ ಗಲಾಟೆ ಮಾಡಿದ ವ್ಯಕ್ತಿಯೊಬ್ಬ ತಾಯಿ ಅಂತ್ಯಸಂಸ್ಕಾರಕ್ಕಾಗಿ ಮಾಡಲಾಗಿದ್ದ ಚಿತೆಯ ಮೇಲೆ ಹತ್ತಿ ಅಂತ್ಯಸಂಸ್ಕಾರಕ್ಕೆ ಅಡ್ಡಿಪಡಿಸಿರುವ ವಿಲಕ್ಷಣ ಘಟನೆ ರಾಜಸ್ಥಾನದ ಲೀಲಾ ಕಾ ಬಸ್ ಕಿ ಧನಿ ಗ್ರಾಮದಲ್ಲಿ ನಡೆದಿದೆ. ಮೇ 3 ರಂದು ರಾಜಸ್ಥಾನದ ಲೀಲಾ ಕಾ ಬಸ್ ಕಿ ಧನಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸ...
ಕೇರಳದ ಮಹಿಳೆಯೊಬ್ಬರು ತಮ್ಮ 7 ಸದಸ್ಯರ ಕುಟುಂಬದೊಂದಿಗೆ ಕ್ಯಾರವಾನ್ ನಲ್ಲಿ ಲಡಾಖ್ ಗೆ ಪ್ರವಾಸ ಆರಂಭಿಸಿದ್ದಾರೆ. ತಮ್ಮ ಕುಟುಂಬದ 3 ವರ್ಷದ ಮಗು ಸೇರಿದಂತೆ ಒಟ್ಟು ಏಳು ಜನರನ್ನು ಕರೆದುಕೊಂಡು ಲಡಾಖ್ ಪ್ರವಾಸ ಆರಂಭಿಸಿದ್ದು, ತಮ್ಮ ಪ್ರವಾಸದ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. aitohumanizetextconverter.com ಪುಥೆಟ್ಟು ಟ್...