ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡಿನ ದಾಳಿ ಮಾಡಿದ್ದು ತಾನೇ ಎಂದು ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಹೇಳಿದ್ದಾನೆ. ಅಮೆರಿಕದಲ್ಲಿರುವ ಈ ಮೋಸ್ಟ್ ವಾಟೆಂಡ್ ಗ್ಯಾಂಗ್ ಸ್ಟಾರ್ ಅನ್ಮೋಲ್ ಸೋಷಿಯಲ್ ಮೀಡಿಯಾದಲ್ಲಿ"ದಾಳಿ ಹೊಣೆ ಹೊತ್ತು" ಪೋಸ್ಟ್ ಮಾಡಿದ್ದು, ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ಭ...
ಉತ್ತರ ಪ್ರದೇಶದ ಬಾಂದಾ ಜಿಲ್ಲೆಯಲ್ಲಿ ಫ್ರಾಕ್ ಖರೀದಿಸುವಾಗ 50 ರೂ.ಗಳ ವಿವಾದದ ನಂತರ ವ್ಯಕ್ತಿಯೊಬ್ಬ ಅಂಗಡಿಯವನ ಬೆರಳುಗಳನ್ನು ಕಚ್ಚಿದ ವಿಚಿತ್ರ ಘಟನೆ ನಡೆದಿದೆ. ಬಟ್ಟೆ ಅಂಗಡಿಯಲ್ಲಿ ಬಟ್ಟೆಗಳನ್ನು ಮಾರಾಟ ಮಾಡುವ ಅಂಗಡಿ ಮಾಲೀಕ ಶಿವಚಂದ್ರ ಕಾರ್ವಾರಿಯಾ, ಗಾಯಗೊಂಡವ್ರು. ಅವರ ಅಂಗಡಿಗೆ ಫ್ರಾಕ್ ಖರೀದಿಸಲು ಬಂದ ಗ್ರಾಹಕ ವಿಚಿತ್ರವಾಗಿ ವರ್ತಿ...
ತೆಲಂಗಾಣ: ಬೀದಿ ನಾಯಿಗಳ ದಾಳಿಗೆ ಎರಡೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನ ಗಾಯತ್ರಿ ನಗರದಲ್ಲಿ ನಡೆದಿದೆ. ಎರಡೂವರೆ ವರ್ಷ ವಯಸ್ಸಿನ ಬಾಲಕಿ ದೀಪಾಲಿ ಬೀದಿ ನಾಯಿಯ ದಾಳಿಗೆ ಬಲಿಯಾದವಳಾಗಿದ್ದಾಳೆ. ಶುಕ್ರವಾರ ಮನೆ ಹೊರಗೆ ಆಟವಾಡುತ್ತಿದ್ದ ದೀಪಾಲಿಯ ಮೇಲೆ ಬೀದಿನಾಯಿಗಳು ದಾಳಿ ಮಾಡಿದ್ದು, ಮಗುವನ್ನು ಕಚ್ಚಿ ಎಳೆದಾಡಿವೆ...
30 ವರ್ಷದ ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಪಾಟ್ನರ್ ಮತ್ತು ಅವರ ಮೂರು ವರ್ಷದ ಮಗನನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ನಗರದ ಹೋಟೆಲ್ ಕೋಣೆಯಲ್ಲಿ ನಡೆದಿದೆ. ಸಚಿನ್ ವಿನೋದ್ ಕುಮಾರ್ ರಾವತ್, ನಜ್ನಿನ್ (29) ಮತ್ತು ಅವರ ಮಗ ಯುಗ್ ಅವರ ಶವಗಳು ಎಂಐಡಿಸಿ ಪ್ರದೇಶದ ಗಜಾನನ್ ಕಾಲೋನಿ ಬಳಿಯ ಗೋಲ್ಡನ್ ಕೀ ಹೋಟೆಲ...
ನವದೆಹಲಿ: ಭಾರತದ ಪ್ರಮುಖ ಟೆಲಿಕಾಂ ಆಪರೇಟರ್ ಗಳಾದ ಏರ್ ಟೆಲ್ ಮತ್ತು ಜಿಯೋ ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ತಮ್ಮ ಸೇವಾ ದರ ಏರಿಸುವ ಚಿಂತನೆ ನಡೆಸಿವೆ ಎಂದು ಆಂಟಿಕ್ ಸ್ಟಾಕ್ ಬ್ರೋಕಿಂಗ್ ಪರಿಣತರು ವಿಶ್ಲೇಷಣಾ ವರದಿಯಲ್ಲಿ ತಿಳಿಸಿದ್ದಾರೆ. ಭಾರತದಲ್ಲಿ ಏಪ್ರಿಲ್ 19 ರಿಂದ ಜೂನ್ 1 ರ ತನಕ ಮತದಾನ ನಡೆಯಲಿದ್ದು, ಜೂನ್ 4ರಂದು ಫಲಿ...
ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಭಾನುವಾರ ಮುಂಜಾನೆ ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಯಾರೂ ಸಾವನ್ನಪ್ಪಿಲ್ಲ ಅಥವಾ ಗಾಯಗೊಂಡಿಲ್ಲ. ಮುಂಜಾನೆ 4:51 ರ ಸುಮಾರಿಗೆ ಈ ಘಟನೆ ನಡೆದಿದ್ದು, ಇಬ್ಬರು ವ್ಯಕ್ತಿಗಳು ಗ್ಯಾಲಕ್ಸಿ ಅ...
ವಿಜಯವಾಡ (ಆಂಧ್ರ ಪ್ರದೇಶ): ಚುನಾವಣಾ ರೋಡ್ ಶೋ ವೇಳೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ (Andhra CM Jagan Mohan Reddy) ಅವರ ಮೇಲೆ ಕಿಡಿಗೇಡಿಗಳು ಕಲ್ಲೆಸೆದಿದ್ದು, ಎಡಗಣ್ಣಿನ ಮೇಲ್ಭಾಗದಲ್ಲಿ ತೀವ್ರ ಗಾಯವಾಗಿರುವ ಘಟನೆ ವಿಜಯವಾಡದಲ್ಲಿ (Vijayawada) ನಡೆದಿದೆ. ಆಂಧ್ರದಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳು ಒಟ್ಟೊಟ್ಟಿಗ...
ದೆಹಲಿ: ಲೋಕಸಭೆ ಚುನಾವಣೆಯಲ್ಲಿ 400ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವ ಯೋಜನೆಗಳನ್ನು ರೂಪಿಸಿರುವ ಭಾರತೀಯ ಜನತಾ ಪಕ್ಷ--BJP "ಮೋದಿ ಕಿ ಗ್ಯಾರಂಟಿ" ಎಂಬ ಟ್ಯಾಗ್ ಲೈನ್ ನೊಂದಿಗೆ 'ಸಂಕಲ್ಪ ಪತ್ರ' ಹೆಸರಿನಲ್ಲಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ...
ಚುನಾವಣಾ ಬಾಂಡ್ಗಳ ಪ್ರಕರಣದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ವಕೀಲರಾಗಿದ್ದ ಹರೀಶ್ ಸಾಳ್ವೆಗೆ ಪಾವತಿಸಲಾಗಿರುವ ಶುಲ್ಕದ ವಿವರ ನೀಡಲು ಬ್ಯಾಂಕ್ ನಿರಾಕರಿಸಿದೆ. ವಕೀಲರಿಗೆ ಪಾವತಿಸಿದ ಶುಲ್ಕವು ತೆರಿಗೆದಾರರ ಹಣ ಎಂದು ಪ್ರತಿಪಾದಿಸಲಾಗಿದೆ. ಶುಲ್ಕದ ವಿವರ ಕೋರಿ ಮಾಹಿತಿ ಹಕ್ಕು ಕಾರ್ಯಕರ್ತ ಅಜಯ್ ಬೋಸ್ ಸಲ್ಲಿಸಿದ ಆರ್ಟಿಐ ಅರ್ಜಿಗೆ...
ನೀವು ವಡೆ ಇಷ್ಟ ಪಡುತ್ತೀರೋ ಅಥವಾ ದೋಸೆ ಇಷ್ಟ ಪಡುತ್ತಿರೋ ಎಂಬುದು ಈ ದೇಶದ ಸಮಸ್ಯೆಯಲ್ಲ. ನೀವು ತಮಿಳುನಾಡಿನ ಸಂಸ್ಕೃತಿ ಮತ್ತು ಇತಿಹಾಸವನ್ನು ಇಷ್ಟಪಡುತ್ತೀರಾ ಎಂಬುದೇ ಬಹುಮುಖ್ಯ ಪ್ರಶ್ನೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಟಾಂಗ್ ನೀಡಿದ್ದಾರೆ. ಇಂಡಿಯಾ ಕೂಟದ ಈ ಮಹಾ ರ್ಯಾಲಿಯಲ್ಲಿ ಎಂಟು ಲ...