ಈ ಬಾರಿ 400 ಸೀಟ್ ಗಳನ್ನು ಗೆಲ್ಲುತ್ತೇವೆ ಎಂದು ಬಿಜೆಪಿ ಬಹಿರಂಗವಾಗಿ ಹೇಳಿಕೊಳ್ಳುತ್ತಿದ್ದರೂ ಪರಿಸ್ಥಿತಿಯೂ ಆ ರೀತಿ ಇಲ್ಲ ಎಂದು ಬಿಜೆಪಿಯ ಆಂತರಿಕ ಸಮೀಕ್ಷೆ ಹೇಳಿದೆ. ಉತ್ತರ ಭಾರತದಲ್ಲಿ ಈ ಬಾರಿ ಬಿಜೆಪಿಗೆ ಪೂರಕ ವಾತಾವರಣ ಇಲ್ಲ ಮತ್ತು ವಿಪಕ್ಷಗಳಿಂದ ತೀವ್ರ ಪ್ರತಿರೋಧ ಎದುರಾಗಲಿದೆ ಎಂದು ಬಿಜೆಪಿಯ ಆಂತರಿಕ ಸಮೀಕ್ಷೆ ಹೇಳಿದೆ. ಹರಿಯಾ...
ಗೋವಾ: 5 ವರ್ಷದ ಬಾಲಕಿಯನ್ನು ಅತ್ಯಾಚಾರವೆಸಗಿ ಹತ್ಯೆಮಾಡಿರುವ ಘಟನೆ ಗೋವಾದ ವಾಸ್ಕೋದಲ್ಲಿ ನಡೆದಿದೆ. ಸಂತ್ರಸ್ತೆಯ ಕುಟುಂಬವು ಮೂಲತ ಪಶ್ಚಿಮ ಬಂಗಾಳದವರಾಗಿದ್ದು ವಲಸೆ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ವರದಿಗಳ ಪ್ರಕಾರ, ಶುಕ್ರವಾರ ರಾತ್ರಿ ಬಾಲಕಿಯ ತಂದೆ ಜೊತೆಗೆ ಕೆಲಸಕ್ಕೆ ತೆರಳಿದ್ದು,, ಅವರ ಐದು ವರ್ಷದ ಮಗಳು ಕೂಡ ಅವರೊಂದಿಗೆ ...
ವೇಗವಾಗಿ ಚಲಿಸುತ್ತಿದ್ದ ಕಾರು, ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ದೆಹಲಿಯ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. ಬೈಕ್ ನಲ್ಲಿದ್ದ ಮತ್ತೊಬ್ಬ ಮಹಿಳೆಗೆ ಗಂಭೀರ ಗಾಯಗಳಾಗಿವೆ. ಗ್ರೇಟರ್ ನೋಯ್ಡಾದ ಜನನಿಬಿಡ ಕ್ರಾಸಿಂಗ್ ಪಾರಿ ಚೌಕ್ ಬಳಿ ಮಧ್ಯರಾತ್ರಿಯಲ್ಲಿ ಈ ಘಟನೆ ನಡೆದಿದೆ. ಸುರೇಂದ್ರ ತನ್ನ ಸಹೋದರ...
ಸ್ಟಾರ್ ಪ್ರಚಾರಕರು ತಮ್ಮ ಪಕ್ಷದಿಂದ ಮಾತ್ರ ಇರಬಹುದು ಮತ್ತು ಇತರ ಪಕ್ಷಗಳ ನಾಯಕರು ಆ ಪಟ್ಟಿಯಲ್ಲಿ ಕಾಣಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಮಹಾರಾಷ್ಟ್ರದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಬರೆದ ಪತ್ರದ ನಂತರ ಬಿಜೆಪಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನು ರಾಜ್ಯದಲ್ಲಿ ಲೋಕಸಭಾ ಚುನಾವಣೆ...
ಕೊಯಮತ್ತೂರಿಗೆ ಮೀಸಲಾಗಿದ್ದ ವ್ಯವಹಾರ ಹೂಡಿಕೆಯನ್ನು ಗುಜರಾತ್ ಗೆ ತಿರುಗಿಸಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಆರೋಪಿಸಿದ್ದಾರೆ. ಕೊಯಮತ್ತೂರಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸಿದ್ದ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಡಿಎಂಕೆ ಮುಖ್ಯ...
ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಅವರು "ಅಯೋಧ್ಯೆಯ ರಾಮ ಮಂದಿರಕ್ಕೆ ಇನ್ನೂ ಭೇಟಿ ನೀಡಿಲ್ಲ" ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ರಾಮ ಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭದ ಬಗ್ಗೆ ಕಾಂಗ್ರೆಸ್ ಸಂಸದರು ಅದೇ ಗೌರವವನ್ನು ತೋರಿಸಬೇಕಾಗಿತ್ತು ಎಂದು ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶರ್ಮಾ,...
ಮಧ್ಯಪ್ರದೇಶ: 6 ವರ್ಷದ ಬಾಲಕನೋರ್ವ ತೆರೆದ ಬೋರ್ ವೆಲ್ ಗೆ ಬಿದ್ದಿರುವ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ. ಆತನನ್ನು ಬೋರ್ ವೆಲ್ ನಿಂದ ಹೊರ ತೆಗೆಯಲು ಕಾರ್ಯಾಚರಣೆ ಆರಂಭಗೊಂಡಿದೆ. ರೇವಾ ಜಿಲ್ಲೆಯ ಕೃಷಿ ಭೂಮಿಯೊಂದರಲ್ಲಿ ಈ ಘಟನೆ ನಡೆದಿದೆ. 6 ವರ್ಷದ ಬಾಲಕ ಆಟವಾಡುತ್ತಾ ತೆರೆದ ಕೊಳವೆ ಬಾವಿಗೆ ಆಕಸ್ಮಿಕವಾಗಿ ಬಿದ್ದಿದ್ದ...
ಚಾಮರಾಜನಗರ: ರಾಜ್ಯದ ಜನತೆ ಬರಗಾಲಕ್ಕೆ ತುತ್ತಾಗಿದ್ದಾರೆ. ನಮ್ಮ ಜನ ಕಟ್ಟಿದ ತೆರಿಗೆಯಲ್ಲಿನ ಪಾಲು ನಮಗೆ ವಾಪಾಸ್ ಕೊಡಿ, ಬರಗಾಲಕ್ಕೆ ನಮ್ಮ ಪಾಲಿನ ಪರಿಹಾರದ ಹಣ ಕೊಡಿ ಎಂದು ನಾವು ಪತ್ರ ಬರೆದು ಹೋರಾಟ ಮಾಡಿದರೂ ಮೋದಿ ಸರ್ಕಾರ ನಮ್ಮ ಪಾಲಿನ ನಯಾಪೈಸೆ ಕೊಡಲಿಲ್ಲ. ಇಂಥವರಿಗೆ ಮತ ಹಾಕಿದ್ರೆ ಆ ಮತಕ್ಕೆ ಗೌರವ ಬರುತ್ತದೆಯಾ? ಎಂದು ಸಿಎಂ ಸಿದ್ದರಾ...
ವಾರಣಾಸಿಯ ಕಾಶಿ ವಿಶ್ವನಾಥ ದೇವಾಲಯದಲ್ಲಿ ಕರ್ತವ್ಯದ ಮೇಲೆ ನಿಯೋಜನೆಗೊಂಡಿರುವ ಪೊಲೀಸ್ ಅಧಿಕಾರಿಗಳಿಗೆ ಅರ್ಚಕರ ಧಿರಿಸು ನೀಡಲಾಗಿದೆ. ಪೊಲೀಸ್ ಅಧಿಕಾರಿಗಳು ತಮ್ಮ ಸಮವಸ್ತ್ರದ ಬದಲು ಬೇರೆ ವಸ್ತ್ರ ತೊಡಲು ಅವಕಾಶ ನೀಡಿದರೆ ಭದ್ರತಾ ಅಪಾಯವುಂಟಾಗುವ ಸಾಧ್ಯತೆ ಇದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಎಚ್ಚರಿಸಿದ್ದಾರೆ. ಈ ಕ...
ಅಕ್ಕಿಯಿಂದ ಹಿಡಿದು ಪೆಟ್ರೋಲ್ ವರೆಗೆ ಪ್ರತಿಯೊಂದೂ ತುಟ್ಟಿಯಾಗಿರುವ ಈ ದಿನಗಳಲ್ಲಿ ಬದುಕು ಸುಲಭ ಅಲ್ಲ. ಅದರಲ್ಲೂ ನಗರ ಪ್ರದೇಶದ ಜೀವನವಂತೂ ಇನ್ನೂ ತುಟ್ಟಿ. ಶಾಲೆಗಳು ಕೂಡ ಹಾಗೆಯೇ. ವರ್ಷಂಪ್ರತಿ ತಮ್ಮ ಫೀಸುಗಳನ್ನು ಹೆಚ್ಚಿಸುತ್ತಾ ಹೋಗುತ್ತಲೂ ಇವೆ. ಈ ನಡುವೆ ಹರಿಯಾಣದ ಗುರುಗ್ರಾಮದ ಉದಿತ್ ಭಂಡಾರಿ ಎಂಬ ವ್ಯಕ್ತಿಯೊಬ್ಬರು ಎಕ್ಸ್ ಖಾತೆಯಲ್ಲ...