ಪಶ್ಚಿಮ ಬಂಗಾಳದಲ್ಲಿ ಸಿಎಎ ಮತ್ತು ಎನ್ಆರ್ಸಿ ಅನುಷ್ಠಾನಕ್ಕೆ ವಿರೋಧ ವ್ಯಕ್ತಪಡಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ‘ನಮ್ಮ ತೃಣಮೂಲ ಕಾಂಗ್ರೆಸ್ ಪಕ್ಷ ಏಕರೂಪ ನಾಗರಿಕ ಸಂಹಿತೆಯನ್ನು ಅನುಮತಿಸುವುದಿಲ್ಲ’ ಎಂದು ಹೇಳಿದ್ದಾರೆ. ಈದ್-ಉಲ್-ಫಿತರ್ ಸಂದರ್ಭದಲ್ಲಿ ಕೋಲ್ಕತ್ತಾದ ಮಸೀದಿಯಲ್ಲಿ ಮುಸ್ಲಿಂ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಮು...
ತೆರೆದ ಬಾವಿಯಲ್ಲಿ ಬಿದ್ದ ಬೆಕ್ಕನ್ನು ರಕ್ಷಿಸಲು ಹೋದ ಒಂದೇ ಕುಟುಂಬದ ಐವರು ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ನೇವಾಸಾ ತಾಲೂಕಿನ ವಕಾಡಿ ಗ್ರಾಮದಲ್ಲಿ ನಡೆದಿದೆ. ಬಾವಿಗೆ ಬೆಕ್ಕು ಬಿದ್ದಿತ್ತು. ಅದನ್ನ ರಕ್ಷಿಸಲು ಮೊದಲು ಒಬ್ಬರು ಇಳಿದಿದ್ದರು. ಇವರನ್ನು ರಕ್ಷಿಸಲು ಮತ್ತೊಬ್ಬರು ಬಾವಿಗೆ ಹಾರಿದ್ದಾರೆ. ಹೀಗೆ ಆರು ಜನರು ಬಾವಿಗೆ ಹಾರಿದ್ದರು....
ಲೋಕಸಭಾ ಚುನಾವಣೆ ಬಗ್ಗೆ ಗಿಳಿ ಶಾಸ್ತ್ರ ಹೇಳುತ್ತಿದ್ದ ವ್ಯಕ್ತಿಯನ್ನು ಹಾಗೂ ಗಿಳಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ತಮಿಳುನಾಡಿನ ಕಡಲೂರಿನಲ್ಲಿ ನಡೆದಿದೆ. 81 ವರ್ಷದ ಸೆಲ್ವರಾಜ್ ಎಂಬಾತ ತಮಿಳುನಾಡಿನ ಕಡಲೂರು ಲೋಕಸಭಾ ಕ್ಷೇತ್ರದಲ್ಲಿ ಯಾರು ಗೆಲ್ಲುತ್ತಾರೆ ಎಂಬ ಭವಿಷ್ಯ ನುಡಿದಿದ್ದ. ಆತನ ಗಿಳಿ ತೆಗೆದುಕೊಟ್ಟ ಕಾರ್ಡ್ ಪ್ರಕಾರವ...
ಆಮ್ ಆದ್ಮಿ ಪಕ್ಷದ ಶಾಸಕ ಅಮನತುಲ್ಲಾ ಖಾನ್ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಜಾಮೀನು ರಹಿತ ವಾರಂಟ್ ಹೊರಡಿಸಿದೆ. ದೆಹಲಿ ವಕ್ಫ್ ಬೋರ್ಡ್ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನ್ ಈ ಹಿಂದೆ ಹೊರಡಿಸಿದ್ದ ಸಮನ್ಸ್ ತಪ್ಪಿಸಿಕೊಂಡ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಜಾರಿ ನಿರ್ದೇಶನಾಲಯದ ದೂರಿನ ಆಧಾರದ ಮೇಲೆ ಈಗಾಗಲೇ...
ಟೆಸ್ಲಾ ಸಿಇಒ ಎಲೋನ್ ಮಸ್ಕ್ ತಮ್ಮ ಮುಂಬರುವ ಭಾರತ ಪ್ರವಾಸ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡುವ ಉದ್ದೇಶವನ್ನು ದೃಢಪಡಿಸಿದ್ದಾರೆ. ಇತ್ತೀಚಿನ ಸಾಮಾಜಿಕ ಮಾಧ್ಯಮ ಪೋಸ್ಟ್ ನಲ್ಲಿ, ಮಸ್ಕ್ ಭೇಟಿಯ ಬಗ್ಗೆ ತಮ್ಮ ಉತ್ಸುಕತೆಯನ್ನು ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿಯನ್ನು ಭೇಟಿಯಾಗಲು ಎದುರು ನೋಡುತ್ತಿದ್ದೇನೆ" ಎಂದಿದ್ದಾರೆ....
ಭಾರತದಲ್ಲಿ ನಿಷೇಧಿಸಿರುವ ಪಿಟ್ ಬುಲ್ ನಾಯಿಯ ದಾಳಿಗೆ ಬಾಲಕ ಗಂಭೀರ ಗಾಯಗೊಂಡ ಘಟನೆ ದೆಹಲಿಯ ಗಾಜಿಯಾಬಾದ್ ನಲ್ಲಿ ನಡೆದಿದೆ. ಗಾಯಳು ಬಾಲಕನನ್ನು ಅಲ್ತಾಫ್ ಎಂದು ಎಂದು ಗುರುತಿಸಲಾಗಿದೆ. ಬಾಲಕನನ್ನುಆಕ್ರಮಣಕಾರಿ ಪಿಟ್ ಬುಲ್ ನಾಯಿ ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ಬಾಲಕ ನೆಲಕ್ಕೆ ಬಿದ್ದು ನಾಯಿಯಿಂದ ತಪ್ಪಿಸಲು ಪ್ರಯತ್ನಿಸುತ್ತಿದ್ದ. ಆ...
ಪಾಳುಬಿದ್ದ ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ಹೋದ ಐವರು ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಹ್ಮದ್ ನಗರದಲ್ಲಿ ನಡೆದಿದ್ದು, ಬೆಕ್ಕನ್ನು ರಕ್ಷಿಸಲು ಒಬ್ಬರಾದ ಬಳಿಕ ಒಬ್ಬರು ಬಾವಿಗೆ ಹಾರಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪಾಳುಬಿದ್ದ ಬಾವಿಯನ್ನು ಜೈವಿಕ ಅನಿಲ ಪಿಟ್ ಆಗಿ ಬಳಸಲಾಗುತ್ತಿದ್ದು, ಬಹಳ ದಿನಗಳಿಂದಲೂ ಈ ಬಾವಿಯನ್ನು ...
ಮುಂಬರುವ ಶೈಕ್ಷಣಿಕ ವರ್ಷದಲ್ಲಿ ವಿವಿಧ ವಿಭಾಗಗಳಿಗೆ ಎನ್ಸಿಇಆರ್ ಟಿ ಪಠ್ಯಪುಸ್ತಕ ಪಠ್ಯಕ್ರಮದಲ್ಲಿ ಹೆಚ್ಚಿನ ಹೊಸ ಬದಲಾವಣೆಗಳೊಂದಿಗೆ 12 ನೇ ತರಗತಿಯ ರಾಜ್ಯಶಾಸ್ತ್ರ ಪಠ್ಯಪುಸ್ತಕದಲ್ಲಿ ಚೀನಾದೊಂದಿಗಿನ ಭಾರತದ ಗಡಿ ಪರಿಸ್ಥಿತಿಯ ಉಲ್ಲೇಖವನ್ನು ಬದಲಾಯಿಸಲಾಗಿದೆ. ಅಧ್ಯಾಯ 2 ರ ಭಾಗವಾಗಿ, ಸಮಕಾಲೀನ ವಿಶ್ವ ರಾಜಕೀಯ ಪುಸ್ತಕದಲ್ಲಿ ಭಾರತ-ಚೀನಾ...
ನವರಾತ್ರಿಯ ಸಮಯದಲ್ಲಿ ಮೀನು ತಿಂದಿದ್ದಕ್ಕಾಗಿ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ. ತೇಜಸ್ವಿ ಯಾದವ್ ಮತ್ತು ವಿಕಾಸ್ಶೀಲ್ ಇನ್ಸಾನ್ ಪಾರ್ಟಿ (ವಿಐಪಿ) ಮುಖ್ಯಸ್ಥ ಮುಖೇಶ್ ಸಾಹ್ನಿ ಅವರು ಪ್ರಚಾರದ ನಂತರ ಹೆಲಿಕಾಪ್ಟರ್ ನಲ್ಲಿ ಮೀನು ತಿನ್ನುತ್ತಿರುವ ವೀಡಿಯೊವನ್ನು ಪೋಸ್ಟ್ ಮಾಡಿದ ನಂತರ ಬಿಜೆಪಿ ಈ ಪ...
ಬಿಜೆಪಿ ಸಂಸದ ಖಗೆನ್ ಮುರ್ಮು ಮತ್ತು ಬಂಗಾಳದ ಉತ್ತರ ಮಾಲ್ಡಾ ಕ್ಷೇತ್ರದ ಪಕ್ಷದ ಲೋಕಸಭಾ ಅಭ್ಯರ್ಥಿ ಚುನಾವಣಾ ಪ್ರಚಾರದ ಸಮಯದಲ್ಲಿ ಮಹಿಳೆಯೊಬ್ಬರ ಕೆನ್ನೆಗೆ ಚುಂಬಿಸುವ ಮೂಲಕ ವಿವಾದಕ್ಕೆ ಕಾರಣರಾಗಿದ್ದಾರೆ. ಬಿಜೆಪಿ ಅಭ್ಯರ್ಥಿಯು ತಮ್ಮ ಸಂಸದೀಯ ಕ್ಷೇತ್ರದ ಚಂಚಲ್ ನ ಶ್ರೀಹಿಪುರ ಗ್ರಾಮದಲ್ಲಿ ಪ್ರಚಾರ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ. ಖಗೆ...