ಪತಂಜಲಿಯ ಔಷಧೀಯ ಉತ್ಪನ್ನಗಳ ದಾರಿತಪ್ಪಿಸುವ ಜಾಹೀರಾತುಗಳಿಗೆ ಸಂಬಂಧಿಸಿದಂತೆ ಬಾಬಾ ರಾಮ್ ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರ ಬೇಷರತ್ ಕ್ಷಮೆಯಾಚನೆ ಪತ್ರವನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರ ನ್ಯಾಯಪೀಠವು ಪತಂಜಲಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು...
ಲೋಕಸಭಾ ಚುನಾವಣೆ 2024 ಕ್ಕೆ ಮುನ್ನ, ಕಾಂಗ್ರೆಸ್ ಪಕ್ಷವು ಆಂಧ್ರಪ್ರದೇಶದಲ್ಲಿ ಮುಂಬರುವ ಲೋಕಸಭಾ ಚುನಾವಣೆ ಮತ್ತು ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಲೋಕಸಭೆಗೆ ಆರು ಮತ್ತು ಆಂಧ್ರಪ್ರದೇಶದ ವಿಧಾನಸಭಾ ಸ್ಥಾನಗಳಿಗೆ 12 ಅಭ್ಯರ್ಥಿಗಳ ಹೆಸರನ್ನು ಪಕ್ಷ ಘೋಷಿಸಿದೆ. ಈ ಮಧ್ಯೆ ರಾಷ್ಟ್ರೀಯ ಜನತಾ ದಳ (ಆರ್ ಜ...
ಇತ್ತೀಚೆಗಷ್ಟೇ ಸುಮಾರು 3 ಲಕ್ಷ ಚಂದಾದಾರರನ್ನು ಹೊಂದಿದ್ದ ‘ಬೋಲ್ತಾ ಹಿಂದೂಸ್ತಾನ್’ ಸುದ್ದಿ ಚಾನೆಲನ್ನು ಸರ್ಕಾರದ ನಿರ್ದೇಶನದಂತೆ ನಿರ್ಬಂಧಿಸಲಾಗಿತ್ತು. ಇದೀಗ ಈ ಎರಡೂ ಹಿಂದಿ ಚಾನೆಲ್ಗಳನ್ನು ನಿರ್ಬಂಧಿಸಲು ಸೂಚನೆ ನೀಡಲಾಗಿದೆ. ಸದ್ಯ, ಇನ್ನೂ ಚಾನೆಲ್ಗಳನ್ನು ನಿರ್ಬಂಧಿಸಲಾಗಿಲ್ಲ. ಇತ್ತೀಚೆಗಷ್ಟೇ, ಸುಮಾರು 3 ಲಕ್ಷ ಚಂದಾದಾರರನ್ನು ಹ...
ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಒಡೆತನದ ಪ್ರತಿಯೊಂದು ಆಸ್ತಿಯ ವಿವರ ತಿಳಿಯುವ ಸಂಪೂರ್ಣ ಹಕ್ಕು ಮತದಾರರಿಗಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸಾರ್ವಜನಿಕ ಹುದ್ದೆಗೆ ಅಭ್ಯರ್ಥಿತನಕ್ಕೆ ಅಪ್ರಸ್ತುತವಾದ ವಿಚಾರಗಳ ಕುರಿತಂತೆ ಅಭ್ಯರ್ಥಿಗಳಿಗೆ ಗೌಪ್ಯತೆಯ ಹಕ್ಕಿದೆ ಎಂದು ನ್ಯಾಯಾಲಯ ಹೇಳಿದೆ. “ಒಬ್ಬ ಅಭ್ಯರ್ಥಿಯ ಖಾಸಗಿ ಬದುಕಿನ...
ಲವ್ ಜಿಹಾದ್ ಆರೋಪ ಹೊರಿಸಿ ಮಹಾರಾಷ್ಟ್ರದಲ್ಲಿ ಮುಸ್ಲಿಂ ಯುವಕನನ್ನು ಮನಸೋ ಇಚ್ಛೆ ಥಳಿಸಿದ ಘಟನೆ ನಡೆದಿದೆ. ಪುಣೆಯ ಸಾವಿತ್ರಿಬಾಯಿ ಪುಲೆ ವಿಶ್ವವಿದ್ಯಾಲಯದ 19 ವರ್ಷದ ವಿದ್ಯಾರ್ಥಿಯ ಮೇಲೆ ಈ ಕ್ರೌರ್ಯ ಎಸಗಲಾಗಿದೆ. ಈತ ಕ್ಯಾಂಟೀನ್ ನಲ್ಲಿ ಆಹಾರ ಸೇವಿಸಿ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಹೊರ ಬರುತ್ತಿದ್ದ. ಆಗ ದುಷ್ಕರ್ಮಿಗಳ ಗುಂಪು ಯುವಕನ...
ಉಡುಪಿ: ಮಂಗಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿ ಏಪ್ರಿಲ್ 14ರಂದು ಸಂಜೆ ನಡೆಯಲಿರುವ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದು, ಈ ಸಮಾವೇಶದಲ್ಲಿ ಲಕ್ಷ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿಯಾಗಲಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಉಡುಪಿಯಲ್ಲಿ ಈ ಸಂಬಂಧ ಪ್ರತಿಕ್ರಿಯಿಸಿದ ಅವರು, ಪ್ರಧಾನಿ ಮೋದಿಯವರ ಕಾರ...
ಉತ್ತರ ಕನ್ನಡ: ರಸ್ತೆ ಬದಿ ಮಲಗಿದ್ದವರ ಮೇಲೆಯೇ ಕಾರೊಂದು ಹರಿದ ಪರಿಣಾಮ 7 ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಶಿರಸಿ ಕುಮಟಾ ರಸ್ತೆಯ ಹೀಪ್ನಳ್ಳಿ ಕ್ರಾಸ್ ನಲ್ಲಿ ನಡೆದಿದೆ. ಕುಮಟಾ ರಸ್ತೆಯಲ್ಲಿರುವ ಹೀಪ್ನಳ್ಳಿ ಕ್ರಾಸ್ ನಲ್ಲಿ ರಸ್ತೆ ಕೆಲಸವನ್ನು ಮಾಡಿದ ಬಳಿಕ ಕಾರ್ಮಿಕರೆಲ್ಲರೂ ವಿಶ್ರಾಂತಿಗೆಂದು ರಸ್ತೆ ಬದಿಯಲ್ಲೇ...
ಪುಣೆ: ಸಂಸ್ಥೆಯೊಂದಕ್ಕೆ ಪೂರೈಕೆಯಾದ ಸಮೋಸಗಳಲ್ಲಿ ಕಾಂಡೋಮ್, ಗುಟ್ಕಾ ಮತ್ತು ಕಲ್ಲುಗಳು ಪತ್ತೆಯಾದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಉಪ ಗುತ್ತಿಗೆ ಪಡೆದ ಸಂಸ್ಥೆ ಹಾಗೂ ಇಬ್ಬರು ಕಾರ್ಮಿಕರು ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪುಣೆ ಯ ಪಿಂಪ್ರಿ ಚಿಂಚ್ ವಾಡ್ ನಲ್ಲಿರುವ ಪ್ರಮುಖ ಆಟೋಮೊಬೈಲ್ ಸಂಸ್ಥೆಗೆ ಕ್ಯಾಟಲ...
ಕುಡಿತದ ಮತ್ತಿನಲ್ಲಿ ಕುಡುಕನೋರ್ವ ಪಾರ್ಕ್ ನ ಬೆಂಚ್ ನಲ್ಲಿ ಮಲಗಿದ್ದು, ವೇಳೆ ಬೆಂಚ್ ನ ಸೆರೆಯಲ್ಲಿ ಕುತ್ತಿಗೆ ಸಿಲುಕಿದ ಘಟನೆ ಕಾನ್ಪುರದ ರಾಮಲೀಲಾ ಪಾರ್ಕ್ ನಲ್ಲಿ ನಡೆದಿದೆ. ಬೆಂಚ್ ನಲ್ಲಿ ಸಿಲುಕಿ ಒದ್ದಾಡಿದ ಕುಡುಕ ನೋವು ತಾಳಲಾರದೇ ಕೂಗಾಡಿದ್ದು, ಆತನ ಬೊಬ್ಬೆ ಕೇಳಿ ಸ್ಥಳದಲ್ಲಿ ಜನ ಜಮಾಯಿಸಿದ್ದಾರೆ. ಕೊನೆಗೆ ಪೊಲೀಸರಿಗೆ ಸ್ಥಳೀಯ...
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಕೋಟ್ಯಂತರ 'ಬಿಲಿಯನೇರ್ ಸ್ನೇಹಿತರ' ಸಾಲವನ್ನು ಮನ್ನಾ ಮಾಡಿದ್ದಾರೆ ಎಂದು ಆರೋಪಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಈಗ ಸಾಮಾನ್ಯ ಜನರಿಗೆ ಸರ್ಕಾರದ ಬೊಕ್ಕಸವನ್ನು ತೆರೆಯುವ ಸಮಯ ಬಂದಿದೆ ಎಂದು ಪ್ರತಿಪಾದಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕೆಲವು ಶತಕೋಟ್ಯಾಧಿಪತಿಗಳ 16 ಲಕ್ಷ ಕ...