ನಾಗ್ಪುರ: ಮಹಾರಾಷ್ಟ್ರದ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಏಕಾಏಕಿ ಕುಸಿದು ಬಿದ್ದ ಘಟನೆ ಯಮತ್ಮಾಳ್ ನಲ್ಲಿ ನಡೆದಿದೆ. ಯವತ್ಮಾಳ್ ಜಿಲ್ಲೆಯಲ್ಲಿ ಮೈತ್ರಿ ಪಕ್ಷ ಸಿಎಂ ಏಕನಾಥ್ ಶಿಂಧೆ ಬಣದ ಅಭ್ಯರ್ಥಿ ರಾಜಶ್ರೀ ಅವರ ಪರವಾಗಿ ಭಾಷಣ ಮಾಡುತ್ತಿದ್ದ ನಿತಿನ್ ಗಡ್ಕರಿ ಅವರು ವೇದಿಕೆಯಲ್ಲೇ ಕುಸಿಯಲು ಆರಂಭಿಸಿದ್ದರ...
ಬೆಳೆ ಬೆಲೆ ಮತ್ತು ನದಿಗಳ ಜೋಡಣೆ ವಿಷಯದ ಬಗ್ಗೆ ತಮಿಳುನಾಡಿನ ಸುಮಾರು 200 ರೈತರು ನವದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಆತ್ಮಹತ್ಯೆ ಮಾಡಿಕೊಂಡ ರೈತರ ತಲೆಬುರುಡೆಗಳು ಮತ್ತು ಮೂಳೆಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು. ಕೃಷಿಯಲ್ಲಿ ಆದಾಯವನ್ನು ದ್ವಿಗುಣಗೊಳಿಸುವುದಾಗಿ ...
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪ್ರಧಾನಿ ನರೇಂದ್ರ ಮೋದಿಯವರ 'ಮಂಗಳಸೂತ್ರ' ಹೇಳಿಕೆಗೆ ತಿರುಗೇಟು ನೀಡಿದ್ದು, ತಮ್ಮ ಕುಟುಂಬದ ಮಹಿಳೆಯರು ದೇಶಕ್ಕಾಗಿ ಹೇಗೆ ತ್ಯಾಗ ಮಾಡಿದ್ದಾರೆ ಎಂಬುದನ್ನು ವಿವರಿಸಿ ಎದಿರೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ ವಾದ್ರಾ, "ಕ...
ವಿದ್ಯುನ್ಮಾನ ಮತದಾನ ಯಂತ್ರಗಳ (ಇವಿಎಂ) ಮೂಲಕ ಚಲಾವಣೆಯಾದ ಮತಗಳನ್ನು ವಿವಿಪ್ಯಾಟ್ ಬಳಸಿ ಸಂಪೂರ್ಣವಾಗಿ ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿರುವ ಹಲವಾರು ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ಬುಧವಾರ ತನ್ನ ತೀರ್ಪನ್ನು ಪ್ರಕಟಿಸಲಿದೆ. ಮತದಾರರ ಮತಗಳನ್ನು ನಿಖರವಾಗಿ ದಾಖಲಿಸಲಾಗಿದೆಯೇ ಎಂದು ಪರಿಶೀಲಿಸಲು ವಿವಿಪ್ಯಾಟ್ ಸ್ವಾಯತ್ತ ವಿಧಾನ...
ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯ ಮಾನೇರ್ ನದಿಗೆ ಅಡ್ಡಲಾಗಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯ ಒಂದು ಭಾಗ ಸೋಮವಾರ ಮತ್ತು ಮಂಗಳವಾರ ಮಧ್ಯರಾತ್ರಿ ಪ್ರತಿಕೂಲ ಹವಾಮಾನದಿಂದಾಗಿ ಕುಸಿದಿದೆ ಎಂದು ವರದಿಯಾಗಿದೆ. ಈ ಪ್ರದೇಶದಲ್ಲಿ ಭಾರಿ ಮಳೆ ಮತ್ತು ಬಲವಾದ ಗಾಳಿಯ ನಡುವೆ ಸಂಭವಿಸಿದ ಘಟನೆಯಲ್ಲಿ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಪೆದ್ದಪಲ್...
ಕೇರಳದ ಆಡಳಿತಾರೂಢ ಎಡ ಪ್ರಜಾಸತ್ತಾತ್ಮಕ ರಂಗ (ಎಲ್ ಡಿಎಫ್) ಸರ್ಕಾರದ ಬೆಂಬಲಿತ ಸ್ವತಂತ್ರ ಶಾಸಕ ಪಿ.ವಿ.ಅನ್ವರ್ ಅವರು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು "ಕೆಳಮಟ್ಟದ ನಾಗರಿಕ" ಎಂದು ಕರೆಯುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದಾರೆ. ಮಂಗಳವಾರ ಪಾಲಕ್ಕಾಡ್ ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ನಿಲಂಬೂರ್ ಶಾಸಕ,...
ಸುಫಾರಿ ಹಂತಕರ ಗುಂಪೊಂದು ಕುಟುಂಬದ ನಾಲ್ವರು ಸದಸ್ಯರನ್ನು ಕೊಲೆ ಮಾಡಿದ ಭಯಾನಕ ಘಟನೆ ಮಹಾರಾಷ್ಟ್ರದ ಗದಗದಲ್ಲಿ ನಡೆದಿದೆ. ಆಸ್ತಿ ವಿವಾದದಿಂದಾಗಿ ಕುಟುಂಬದ ಕೊಲೆಗೆ ಖತರ್ನಾಕ್ ಪ್ಲ್ಯಾನ್ ಮಾಡಿದ್ದ ಪ್ರಮುಖ ಆರೋಪಿ ವಿನಾಯಕ್ ಬಾಕಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಹಿರಿಯ ಪೊಲೀಸ್ ಅಧಿಕಾರಿ ಬಿ.ಎಸ್.ನೇಮಗೌಡ ಮಾತನಾಡಿ, ಏಪ್ರಿ...
ಕೇರಳದ ವಡಕರಾದಲ್ಲಿ ಮಾಜಿ ಆರೋಗ್ಯ ಸಚಿವೆ ಶೈಲಜಾ ಟೀಚರ್ ಅವರು ಕಾಂಗ್ರೆಸ್ ಮುಖಂಡ ಮತ್ತು ಯುಡಿಎಫ್ ಅಭ್ಯರ್ಥಿ ಶಫಿ ಪರಂಬಿಲ್ ವಿರುದ್ಧ ಪ್ರತಿಷ್ಠೆಯ ಕಣದಲ್ಲಿದ್ದಾರೆ. ಈ ಕ್ಷೇತ್ರದಲ್ಲಿ ಇಬ್ಬರೂ ನಾಯಕರ ಪೋಸ್ಟರ್ ಗಳು ತುಂಬಿದ್ದು, ಬಿಜೆಪಿಯ ಯುವ ಅಭ್ಯರ್ಥಿ ಪ್ರಫುಲ್ ಕೃಷ್ಣ ಅವರು ಕಡಿಮೆ ಕಾಣಿಸಿಕೊಂಡಿದ್ದಾರೆ. ಹೋರಾಟವು ಹೆಚ್ಚಾಗಿ ಎಲ್ ಡಿಎ...
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಕಡಿತಗೊಳಿಸಿ, ಅದನ್ನು ಮುಸ್ಲಿಮರಿಗೆ ಹಂಚಲು ಕಾಂಗ್ರೆಸ್ ಉದ್ದೇಶಿಸಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಕಾಂಗ್ರೆಸ್ ಪಕ್ಷವೇನಾದರೂ ಅಧಿಕಾರಕ್ಕೆ ಬಂದರೆ, ಜನರ ಸಂಪತ್ತನ್ನು ಮುಸ್ಲಿಮರಿಗೆ ಹಂಚಲಿದೆ ಎಂಬ ವಿವಾದಾತ್ಮಕ ಹೇಳಿಕೆಯನ್ನು ಎರಡು ದಿನಗಳ ಹಿಂದೆಯಷ್ಟೇ ಮೋದಿ ನೀಡ...
ತೆಲಂಗಾಣ: ಹೆದ್ದಾರಿಯಲ್ಲಿ ಕೆಟ್ಟು ನಿಂತ ಟ್ರಕ್ ನಡಿಗೆ ಕಾರೊಂದು ವೇಗವಾಗಿ ನುಗ್ಗಿದ ಪರಿಣಾಮ ಕಾರಿನಲ್ಲಿದ್ದ ದಂಪತಿ ಸಾವನ್ನಪ್ಪಿದ ಘಟನೆ ತೆಲಂಗಾಣದ ಸೂರ್ಯಪೇಟ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಎಸ್.ನವೀನ್ ರಾಜ್ (29) ಮತ್ತು ಅವರ ಪತ್ನಿ ಭಾರ್ಗವಿ (27)ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ: ಮಹಿಳೆ...