ಭೂಗತ ಪಾತಕಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು. ಹೀಗಾಗಿ ಉತ್ತರ ಪ್ರದೇಶ ಸರ್ಕಾರವು ರಾಜ್ಯಾದ್ಯಂತ ಸೆಕ್ಷನ್ 144 ಅನ್ನು ವಿಧಿಸಿದ್ದು, ಮೌ, ಬಾಂಡಾ, ಗಾಜಿಪುರ, ಬಾಲಿಯಾ ಮತ್ತು ಪ್ರಯಾಗ್ರಾಜ್ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಅನ್ಸಾರಿ ಅವರ ...
ತಮಿಳುನಾಡಿನ ಮೆಟ್ಟೂರು ಮೂಲದ 65 ವರ್ಷದ ಟೈರ್ ರಿಪೇರಿ ಅಂಗಡಿ ಮಾಲೀಕ ಕೆ.ಪದ್ಮರಾಜನ್ ಅವರು ಭಾರತೀಯ ರಾಜಕೀಯ ಕ್ಷೇತ್ರದಲ್ಲಿ ತಮ್ಮ ಅಸಾಧಾರಣ ಪ್ರಯತ್ನದಿಂದ ರಾಷ್ಟ್ರದ ಗಮನ ಸೆಳೆದಿದ್ದಾರೆ. 1988 ರಲ್ಲಿ ಮೊದಲ ಬಾರಿಗೆ ಚುನಾವಣಾ ಸ್ಪರ್ಧೆಗೆ ಇಳಿದಾಗಿನಿಂದ 238 ಬಾರಿ ಗಮನಾರ್ಹ ಸೋಲನ್ನು ಅನುಭವಿಸಿದರೂ, ಪದ್ಮರಾಜನ್ ಮುಂಬರುವ ಲೋಕಸಭಾ ಚುನಾವಣ...
ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದೆ. ಸೆಲೆಬ್ರೀಟಿಗಳು ರಾಜಕೀಯ ಕ್ಷೇತ್ರಕ್ಕೆ ಕಾಲಿಡುತ್ತಿದ್ದಾರೆ. ಹೀಗಾಗಿ ಮಹಾರಾಷ್ಟ್ರದ ರಾಜಕೀಯ ಕ್ಷೇತ್ರ ರಂಗೇರುತ್ತಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ ಕಪೂರ್ ಕುಟುಂಬದ ಇಬ್ಬರು ಪ್ರಮುಖ ನಟಿಯರಾದ ಕರಿಷ್ಮಾ ಕಪೂರ್ ಮತ್ತು ಕರೀನಾ ಕಪೂರ್ ಖಾನ್ ಅವರು ಏಕನಾಥ್ ಶಿಂಧೆ ಅವರ ಶಿವಸೇನೆ ಪಕ್ಷಕ್ಕೆ ಸೇರುವ ಮೂ...
ನಟಿ ಕಂಗನಾ ರಾವತ್ ವಿರುದ್ಧ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನಾಟೆ ಅವರ ಸಾಮಾಜಿಕ ಮಾಧ್ಯಮದಲ್ಲಿ ಮಾಡಿದ ಅವಹೇಳನಕಾರಿ ಪೋಸ್ಟ್ ಬಗ್ಗೆ ತನಿಖೆ ನಡೆಸುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದಾರೆ. ಬಿಜೆಪಿ ನಾಯಕಿ ಮತ್ತು ದೆಹಲಿಯ ಲೋಕಸಭಾ ಅಭ್ಯರ್ಥಿ ಬಾನ್ಸುರಿ ಸ್ವರಾಜ್ ಅವರು ಲೆಫ್ಟ...
ಭೂಗತ ಪಾತಕಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಉತ್ತರ ಪ್ರದೇಶ ಸರ್ಕಾರವು ಮೌ, ಗಾಜಿಪುರದಲ್ಲಿ ಸೆಕ್ಷನ್ 144 ಅನ್ನು ವಿಧಿಸಿದ್ರೆ ಗ್ಯಾಂಗ್ ಸ್ಟಾರ್ ವ್ಯಾಪಕ ಪ್ರಭಾವ ಹೊಂದಿದ್ದ ಗಾಜಿಯೋರ್, ಬಾಲಿಯಾ ಮತ್ತು ಪ್ರಯಾಗ್ರಾಜ್ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾ...
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ 2024 ರ ಲೋಕಸಭಾ ಚುನಾವಣೆಗೆ ಎಂಟು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಏಳು ಹಾಲಿ ಸಂಸದರು ಸೇರಿದ್ದಾರೆ. ಮುಂಬೈ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲಿರುವ ರಾಹುಲ್ ಶೆವಾಲೆ ಮತ್ತು ಕೊಲ್ಹಾಪುರ ಕ್ಷೇತ್ರದಿಂದ ಸ್ಪರ್ಧಿಸಲಿರುವ ಸಂಜಯ್ ಮಾ...
ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಕಸ್ಟಡಿ ರಿಮಾಂಡ್ ಪೂರ್ಣಗೊಳಿಸಿದ ನಂತರ ಇಂದು ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಬಂಧಿಸಿರುವ ಹಿ...
1996ರಲ್ಲಿ ಮಾದಕವಸ್ತು ಪ್ರಕರಣದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ದೋಷಿ ಎಂದು ಗುಜರಾತ್ ನ ಪಾಲನ್ಪುರ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ. ಭಟ್ ಅವರು ಬನಸ್ಕಾಂತದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಅವಧಿಯಲ್ಲಿ ಪಾಲನ್ಪುರದ ಹೋಟೆಲ್ ಕೋಣೆಯಲ್ಲಿ 1.5 ಕೆಜಿ ಅಫೀಮು ನೆಡುವ ಮೂಲಕ ವಕೀಲ ಸುಮರ್ಸಿಂಗ್ ರಾಜ್ಪುರೋಹಿತ್ ಅವರ...
ವೃದ್ಧೆಯೊಬ್ಬರನ್ನು ಮೊಮ್ಮಗ ಮತ್ತು ಆತನ ಪತ್ನಿ ಥಳಿಸಿದ ಘಟನೆ ಭೋಪಾಲ್ನಲ್ಲಿ ನಡೆದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ ದಂಪತಿಯನ್ನು ಬಂಧಿಸಲಾಗಿದೆ. ವೃದ್ಧೆ ತಯಾರಿಸಿದ ಆಹಾರ ಇಷ್ಟವಾಗದ ಕಾರಣ ಆರೋಪಿಗಳು ಆಕೆಯನ್ನು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ವೃದ್ಧ ಮಹಿಳೆಯ ಮೇಲೆ ಪುರುಷ ಮತ್ತು ಮಹಿಳೆ ನಿರ್ದಯ...
ಮಧ್ಯಪ್ರದೇಶದ ಭೋಪಾಲ್ ಜಿಲ್ಲೆಯಲ್ಲಿ 28 ವರ್ಷದ ಮಹಿಳೆಯೊಬ್ಬಳು ತನ್ನ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ಕೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪೊಲೀಸ್ ವರದಿಗಳ ಪ್ರಕಾರ, ಸಂಗೀತಾ ಯಾದವ್ ಎಂದು ಗುರುತಿಸಲ್ಪಟ್ಟ ಮಹಿಳೆ ತನ್ನ ಒಂದೂವರೆ ವರ್ಷದ ಮೂರನೇ ಮಗಳನ್ನು ನೇಣಿಗೆ ಹಾಕಲು ಪ್ರಯತ್ನಿಸಿದ್ದಾಳೆ. ಪವಾಡಸದ...