ಬಿಹಾರದಲ್ಲಿ ಪಶುಪತಿ ಪರಾಸ್ ಅವರನ್ನು ಬದಿಗಿಟ್ಟು ಎನ್ ಡಿಎ ತನ್ನ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಿದೆ. ಹೀಗಾಗಿ ರಾಷ್ಟ್ರೀಯ ಜನತಾ ದಳ (ಆರ್ ಜೆಡಿ) ಹೊಸ ಸವಾಲುಗಳನ್ನು ಎದುರಿಸುತ್ತಿದೆ. ಒಂದು ಕಾಲದಲ್ಲಿ ನಿತೀಶ್ ಕುಮಾರ್ ಅವರ ಆಪ್ತರಾಗಿದ್ದ ಜೆಡಿಯು ಶಾಸಕಿ ಬಿಮಾ ಭಾರತಿ ಶನಿವಾರ ಪಕ್ಷವನ್ನು ತೊರೆದು ಲಾಲು ಯಾದವ್ ಅವರ ಆರ್ ಜೆಡಿಗ...
ದಿಲ್ಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಡಿ ಕಸ್ಟಡಿಯಲ್ಲಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೀಡಿರುವ ಸಂದೇಶವನ್ನು ಅವರ ಪತ್ನಿ ಸುನೀತಾ ಓದುತ್ತಿರುವ ವೀಡಿಯೋವನ್ನು ಆಪ್ ಪೋಸ್ಟ್ ಮಾಡಿದ ಬೆನ್ನಲ್ಲೇ ಪಕ್ಷದ ದಿಲ್ಲಿ ಕಚೇರಿಯನ್ನು ಪೊಲೀಸರು ಎಲ್ಲಾ ಕಡೆಗಳಿಂದ ಸೀಲ್ ಮಾಡಿದ್ದಾರೆಂದು ಆಪ್ ನಾಯಕರು ಆರೋಪಿಸಿದ್ದಾರೆ. ...
ಗುಜರಾತ್ನ ವಡೋದರ ಲೋಕಸಭಾ ಕ್ಷೇತ್ರದ ಹಾಲಿ ಬಿಜೆಪಿ ಸಂಸದೆ ಹಾಗೂ ಮುಂಬರುವ ಚುನಾವಣೆಗೆ ಟಿಕೆಟ್ ಪಡೆದುಕೊಂಡಿದ್ದ ರಂಜನ್ ಭಟ್, ಕಣದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ. ಅವರನ್ನು ವಡೋದರ ಲೋಕಸಭಾ ಕ್ಷೇತ್ರದಿಂದ ಮತ್ತೆ ಕಣಕ್ಕಿಳಿಸುವ ಬಿಜೆಪಿ ನಿರ್ಧಾರವನ್ನು ಪ್ರತಿಭಟಿಸಿ ನಗರದ ವಿವಿಧ ಭಾಗಗಳಲ್ಲಿ ಬ್ಯಾನರ್ಗಳು ಪ್ರತ್ಯಕ್ಷವಾಗಿದ್ದವು...
ಹಿಮಾಚಲ ಪ್ರದೇಶದ ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್ನ ಆರು ಮಂದಿ ಬಿಜೆಪಿಗೆ ಸೇರಿದ್ದಾರೆ. ಇಲ್ಲಿರುವ ಏಕೈಕ ರಾಜ್ಯಸಭೆ ಸ್ಥಾನಕ್ಕೆ ಕಳೆದ ತಿಂಗಳು ನಡೆದ ಚುನಾವಣೆಯಲ್ಲಿ, ಈ ಆರು ಮಂದಿ ಬಿಜೆಪಿ ಅಭ್ಯರ್ಥಿ ಪರ ಮತ ಚಲಾಯಿಸಿದ್ದರು. ಆ ಬಳಿಕ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಪಕ್ಷದ ವಿಪ್ ಉಲ್ಲಂಘಿಸಿದ್ದ ಆರೋ...
ದೆಹಲಿ ಅಬಕಾರಿ ನೀತಿ ಹಗರಣದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್ಎಸ್ ನಾಯಕಿ ಕೆ.ಕವಿತಾ ರ ಇ.ಡಿ. ಕಸ್ಟಡಿ ಅವಧಿಯನ್ನು ಮಾ. 26 ವಿಸ್ತರಿಸಿ ದೆಹಲಿ ನ್ಯಾಯಾಲಯ ಶನಿವಾರ ಆದೇಶಿಸಿದೆ. ಚುನಾವಣೆಯ ವೇಳೆ ವಿರೋಧ ಪಕ್ಷಗಳ ನಾಯಕರನ್ನು ಬಂಧಿಸುವುದು ತಪ್ಪು ಕವಿತಾ ಪ್ರತಿಕ್ರಿಯಸಿದ್ದಾರೆ. ಬಿಆರ್ಎಸ್ ನಾಯಕಿ ಕೆ.ಕವಿತಾರನ್ನು ಇ.ಡಿ ಅಧಿಕಾರ...
ತಿರುವನಂತಪುರಂ: ಕೇರಳದ ದೇವಸ್ಥಾನಗಳ ಉತ್ಸವಗಳಲ್ಲಿ ಆನೆಗಳನ್ನು ಹೆಚ್ಚಾಗಿ ಬಳಸುತ್ತಾರೆ. ಆನೆಯ ಮೇಲೆ ಕುಳಿತು ಮೆರವಣಿಗೆ ಮಾಡುವುದು ಸರ್ವೇ ಸಾಮಾನ್ಯವಾಗಿದೆ. ಆದ್ರೆ ಇತ್ತೀಚೆಗೆ, ಆನೆಗಳು ತಿರುಗಿಬೀಳುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಮಾರ್ಷ್ 22ರಂದು ಈ ಘಟನೆ ನಡೆದಿದ್ದು, ಕೇರಳದ ತ್ರಿಶ್ಯೂರ್ ಅರಟ್ಟುಪುಳದಲ್ಲಿ ಉಪಚಾರಮ್ ಚೋಲ್ಲಾ...
ಇಂಡಿಯನ್ ಪ್ರೀಮಿಯರ್ ಲೀಗ್(IPL) ನ ಮೊದಲ ಪಂದ್ಯದಲ್ಲಿ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದು, ಮ್ಯಾಚ್ ನಲ್ಲಿ RCB ಮ್ಯಾಚ್ ಸೋತರೂ, ಹಳೆಯ ಗೆಳೆಯರಾದ ವಿರಾಟ್ ಕೊಹ್ಲಿ ಮತ್ತು ಎಂ.ಎಸ್.ಧೋನಿ ಕ್ರಿಕೆಟ್ ಮೈದಾನದಲ್ಲಿ ಹೆಗಲ ಮೇಲೆ ಕೈ ಹಾಕಿಕೊಂಡು ಮಾತನಾಡುತ್ತಿರುವ ಫೋಟೋಗಳು...
ಮುಂಬರುವ ಲೋಕಸಭಾ ಚುನಾವಣೆ ಮತ್ತು ಒಡಿಶಾದಲ್ಲಿ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಹಿರಿಯ ಬಿಜು ಜನತಾ ದಳ (ಬಿಜೆಡಿ) ಮುಖಂಡ ಭರ್ತೃಹರಿ ಮಹತಾಬ್ ಅವರು ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರವನ್ನು ಎದುರಿಸಲು ಪಕ್ಷದ ಬದ್ಧತೆಯ ಕೊರತೆಯ ಬಗ್ಗೆ ಅವರು ಅಸಮಾಧಾನಗೊಂಡಿದ್ದರಿಂದ ಅವರು ರಾಜೀನಾಮೆ ನೀಡಲು ನ...
ತೆಲಂಗಾಣ ಡ್ರಗ್ಸ್ ಕಂಟ್ರೋಲ್ ಅಡ್ಮಿನಿಸ್ಟ್ರೇಷನ್ ತಂಡವು ನಡೆಸಿದ ಕಾರ್ಯಾಚರಣೆಯಲ್ಲಿ ಸಂಗಾರೆಡ್ಡಿ ಜಿಲ್ಲೆಯಲ್ಲಿ ಅಕ್ರಮ ಔಷಧ ತಯಾರಿಕಾ ಘಟಕವನ್ನು ಭೇದಿಸಿದ್ದು, 8.99 ಕೋಟಿ ರೂ.ಮೌಲ್ಯದ ನಿಷೇಧಿತ ಔಷಧಿಯನ್ನು ವಶಪಡಿಸಿಕೊಂಡಿದೆ. ಮಾದಕವಸ್ತು ಅಧಿಕಾರಿಗಳು, ನಿಷೇಧ ಮತ್ತು ಅಬಕಾರಿ ಇಲಾಖೆಯ ಜಂಟಿ ಕಾರ್ಯಾಚರಣೆಯಲ್ಲಿ, ಐಡಿಎ ಬೊಲ್ಲಾರಂನಲ್...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನಕ್ಕೆ ಸಂಬಂಧಿಸಿದಂತೆ ಹಿರಿಯ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಎನ್ಐ ಜೊತೆ ಮಾತನಾಡಿದ ರಮೇಶ್, "ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್ ಮತ್ತು ದೆಹಲಿ ಮುಖ್ಯಮಂತ್ರಿಯ ಬಂಧನವು ಪ್ರಜಾಪ್ರಭುತ್ವ ಮತ್ತು ನಮ್ಮ ಸಂವಿಧಾನದ ಮೇಲಿನ ದಾಳಿಯಾಗಿದ...