ಅಬಕಾರಿ ನೀತಿ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 28 ರವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಪಿಎಂಎಲ್ಎ ನ್ಯಾಯಾಲಯ ನೀಡಿದೆ. ಬಂಧನದ ಒಂದು ದಿನದ ನಂತರ ಸಿಎಂ ಕೇಜ್ರಿವಾಲ್ ಅವರನ್ನು 6 ದಿನಗಳ ಕಸ್ಟಡಿಗೆ ಕಳುಹಿಸಲಾಗಿದೆ ಮತ್ತು ರೂಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾ...
ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು 7 ದಿನಗಳ ಕಾಲ ಜಾರಿ ನಿರ್ದೇಶನಾಲಯ(ಇಡಿ) ವಶಕ್ಕೆ ನೀಡಲಾಗಿದೆ. ತಮ್ಮ ಬಂಧನವನ್ನು ಪ್ರಶ್ನಿಸಿ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ನಡುವೆ ಅರ್ಜಿಯನ್ನು ವಾಪಸ್ ಪಡೆದಿದ್ದರು. ಇದಾದ ಬಳಿಕ ದೆಹಲಿಯ ರೂಸ್ ಅವೆನ್ಯೂ ಕೋರ್ಟ್, ಇ.ಡಿ ವಶಕ್ಕೆ ವಹಿಸಿ...
ಚೆನ್ನೈ: ಮೊದಲ ಪಂದ್ಯದಲ್ಲಿ ಆರ್ ಸಿಬಿ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಸೋಲು ಕಂಡಿದೆ. ಚೆನ್ನೈನಲ್ಲಿ ನಡೆದ ಐಪಿಎಲ್ 2024 ರ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಿತು. ಆರ್ ಸಿಬಿ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಗಳ ನಷ್ಟಕ್ಕೆ 173 ರನ್ ಗಳಿಸಿತು. ಆರಂಭಿಕ ಆಟಗಾರರಾಗಿ ಆಗಮಿಸಿದ ವ...
ಹೈದರಾಬಾದ್: ದರೋಡೆ ಮಾಡಲು ಬಂದ ಇಬ್ಬರು ದರೋಡೆಕೋರರನ್ನು ತಾಯಿ ಮಗಳು ಸೇರಿ ಧೈರ್ಯದಿಂದ ಎದುರಿಸಿದ್ದಲ್ಲದೇ ಓರ್ವ ದರೋಡೆಕೋರನನ್ನು ಸೆರೆ ಹಿಡಿದ ಸಿನಿಮೀಯ ಘಟನೆಯೊಂದು ಹೈದರಾಬಾದ್ ನಲ್ಲಿ ನಡೆದಿದೆ. ಗುರುವಾರ ಮಧ್ಯಾಹ್ನ ಹೈದರಾಬಾದ್ ನಲ್ಲಿರುವ ತಾಯಿ ಹಾಗೂ ಮಗಳಿದ್ದ ಮನೆಯಲ್ಲಿ ಕಾಲಿಂಗ್ ಬೆಲ್ ಸದ್ದು ಕೇಳಿತ್ತು. ಡೋರ್ ತೆಗೆದ ವೇಳೆ ಇಬ್...
ದೆಹಲಿ: ಮನೆಯ ಮುಂದೆ ಕಸ ಗುಡಿಸುತ್ತಿದ್ದ ಮಹಿಳೆಯೊಬ್ಬರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ, ದೆಹಲಿಯ ಗೀತಾ ಕಾಲೋನಿಯಲ್ಲಿ ನಡೆದಿದೆ. ಜಾನಕಿ ಕುಮಾರಿ(65) ಮೃತಪಟ್ಟವರಾಗಿದ್ದು, ಇವರು ಗೀತಾ ಕಾಲೋನಿ ನಿವಾಸಿಯಾಗಿದ್ದಾರೆ. ಇವರು ತಮ್ಮ ಮನೆಯ ಮುಂದೆ ಕಸ ಗುಡಿಸುತ್ತಿದ್ದ ವೇಳೆ ಕಾರೊಂದು ಬಂದಿದ್...
ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯ ಗ್ರಾಮವೊಂದರಲ್ಲಿ ಐದು ವರ್ಷದ ಬಾಲಕಿಯನ್ನು ಆಕೆಯ ಚಿಕ್ಕಪ್ಪ ಅಪಹರಿಸಿದ ನಂತರ ಕೊಲೆ ಮಾಡಿದ ಘಟನೆ ನಡೆದಿದೆ. ಆರೋಪಿ ಚಿಕ್ಕಪ್ಪ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಸಂತ್ರಸ್ತೆಯ ಕುಟುಂಬದ ಕೋರಿಕೆಯ ಮೇರೆಗೆ ಗುರುತನ್ನು ತಡೆಹಿಡಿಯಲಾಗಿದ್ದು, ಮಂಗಳವಾರ ಸಂಜೆ ಫರೈರಾ ಗ್ರಾಮದಲ್ಲಿರುವ ತನ್ನ ಮನೆಯಿಂದ ಅಪ...
ತೂತುಕುಡಿ ಜಿಲ್ಲೆ ಸೇರಿದಂತೆ ತಮಿಳುನಾಡಿನ ಕೆಲವು ಭಾಗಗಳಲ್ಲಿ ಶುಕ್ರವಾರ ಬೆಳಗ್ಗೆ ಭಾರೀ ಮಳೆಯಾಗಿದ್ದು, ಹಲವಾರು ಪ್ರದೇಶಗಳು ಜಲಾವೃತವಾಗಿದೆ. ಹೀಗಾಗಿ ವಾಹನ ಪ್ರಯಾಣಿಕರು ತೊಂದರೆಗಳನ್ನು ಎದುರಿಸಿದರು. ಗುರುವಾರ ರಾಜ್ಯದ ಇತರ ಭಾಗಗಳಲ್ಲಿಯೂ ಲಘು ಮಳೆಯಾಗಿತ್ತು. ಭಾರೀ ಮಳೆಯು ತೂತುಕುಡಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ಸುರಿಯಿ...
ಬಿಹಾರದ ಸುಪಾಲ್ ನಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಹಲವಾರು ಮಂದಿ ಕಾರ್ಮಿಕರು ಸಿಕ್ಕಿಬಿದ್ದಿದ್ದಾರೆ. ಕೋಸಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ನಿರ್ಮಾಣ ಹಂತದ ಸೇತುವೆಯ ಸ್ಲ್ಯಾಬ್ ಕುಸಿದಾಗ ಈ ಘಟನೆ ಸಂಭವಿಸಿದೆ. ಓರ್ವ ವ್ಯಕ್ತಿಯ ಸಾವು ಮತ್ತು ಹಲವಾರು ಮಂದಿಗೆ ಆಗಿರುವ ಗಾಯಗಳನ್ನು...
ಆಡಳಿತಾರೂಢ ಬಿಜೆಪಿ ಕಳೆದ ನಾಲ್ಕು ವರ್ಷಗಳಲ್ಲಿ 6,000 ಕೋಟಿ ರೂ.ಗಿಂತ ಹೆಚ್ಚಿನ ದೇಣಿಗೆಗಳನ್ನು ಸಂಗ್ರಹಿಸುವ ಮೂಲಕ ಚುನಾವಣಾ ಬಾಂಡ್ ಯೋಜನೆಯ ಪ್ರಮುಖ ಫಲಾನುಭವಿಯಾಗಿ ಹೊರಹೊಮ್ಮಿದೆ. ಮೇಘಾ ಎಂಜಿನಿಯರಿಂಗ್, ಫ್ಯೂಚರ್ ಗೇಮಿಂಗ್ ಮತ್ತು ರಿಲಯನ್ಸ್ ಸಂಯೋಜಿತ ಕ್ವಿಕ್ ಸಪ್ಲೈ ಸೇರಿದಂತೆ ವಿವಿಧ ಕಾರ್ಪೊರೇಟ್ ಗಳು ಮತ್ತು ವ್ಯಕ್ತಿಗಳು ಈ ಹಣವನ್ನು...
ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರನ್ನು ವಿಶೇಷ ಪಿಎಂಎಲ್ಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಮತ್ತು ವಿಚಾರಣೆಗಾಗಿ ಇಡಿ ಅವರನ್ನು ಕಸ್ಟಡಿಗೆ ಪಡೆಯಲಿದೆ. ದೆಹಲಿಯ ಮದ್ಯ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಆರೋಪದ ಮೇಲೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ ನಂತರ ಎಎಪಿ ಮುಖಂಡ ಗೋಪಾಲ್ ರಾಯ್ ಇಂದು ಬಿಜೆಪಿ ವ...