ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ ಬಡ ಮಹಿಳೆಯರಿಗೆ ಹಣ ವರ್ಗಾವಣೆ, ಯುವಕರಿಗೆ ಉದ್ಯೋಗ, ಜಾತಿ ಗಣತಿಗೆ ಆದ್ಯತೆ ನೀಡಲಾಗಿದೆ. ಸರ್ಕಾರಿ ಹಾಗೂ ಕೇಂದ್ರ ಸ್ವಾಮ್ಯದ ಉದ್ಯೋಗಗಳಲ್ಲಿ ಗುತ್ತಿಗೆ ರದ್ದುಗೊಳಿಸಿ, ಶಾಶ್ವತ ಉದ್ಯೋಗಗಳನ್ನಾಗಿಸುವ ಭರವಸೆ ನೀಡಲಾಗಿದೆ...
ರಾಜಸ್ಥಾನ: ಕಳೆದ ವರ್ಷ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ವಿದ್ಯಾರ್ಥಿನಿಗೆ ಬೋರ್ಡ್ ಪರೀಕ್ಷೆಗೆ ಹಾಜರಾಗಲು ಅನುಮತಿ ನಿರಾಕರಿಸಿದ ಅಮಾನವೀಯ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ವರದಿಗಳ ಪ್ರಕಾರ ಅತ್ಯಾಚಾರಕ್ಕೊಳಗಾದ ವಿದ್ಯಾರ್ಥಿನಿಯು ಪರೀಕ್ಷೆಗೆ ಹಾಜರಾದರೆ "ಇಲ್ಲಿನ ವಾತಾವರಣ ಹಾಳಾಗುತ್ತದೆ" ಎನ್ನುವ ಕಾರಣಕ್ಕೆ ಪರೀಕ್ಷೆಗೆ ಅವಕಾಶ ನೀಡದೇ ...
ಲಕ್ನೋ: ಪ್ರಿಯಕರನನ್ನು ಮನೆಯಲ್ಲೇ ಇಟ್ಟುಕೊಳ್ಳಬೇಕು ಎಂದು ಪಟ್ಟು ಹಿಡಿದ 3 ಮಕ್ಕಳ ತಾಯಿಯೊಬ್ಬಳು ವಿದ್ಯುತ್ ಕಂಬಕ್ಕೆ ಏರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಗೋರಖ್ಪುರದ ಪಿಪ್ರೈಚ್ ನಗರದಲ್ಲಿ ನಡೆದಿದೆ. ಮಹಿಳೆ ವಿವಾಹಿತೆಯಾಗಿದ್ದು, ಮೂವರು ಮಕ್ಕಳಿದ್ದರೂ ತನ್ನ ಪಕ್ಕದ ಊರಿನ ವ್ಯಕ್ತಿಯನ್ನು ಪ್ರೀತಿಸುತ್ತಿದ್ದಳು. ಗ...
ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾ ಮಾಡುವಂತೆ ಕೋರಿ ಸಲ್ಲಿಸಲಾದ ಮತ್ತೊಂದು ಮನವಿಯನ್ನು ಸತತ ಮೂರನೇ ಬಾರಿಗೆ ದೆಹಲಿ ಹೈಕೋರ್ಟ್ ತಿರಸ್ಕಾರ ಮಾಡಿದೆ. ಹಂಗಾಮಿ ಮುಖ್ಯ ನ್ಯಾ. ಮನಮೋಹನ್ ನೇತೃತ್ವದ ಪೀಠವು ಪ್ರಜಾಪ್...
ಮೇಘಾಲಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಸಿಎಎ ವಿರುದ್ಧ ಮಾರ್ಚ್ 27ರಂದು ನಡೆದ ಪ್ರತಿಭಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯ ಬಳಿಕ ಬಾಂಗ್ಲಾದೇಶದ ಜೊತೆ ಗಡಿ ಹಂಚಿಕೊಂಡಿರುವ ಮೇಘಾಲಯ ರಾಜ್ಯದ ಹಲವಾರು ಗ್ರಾಮಗಳಲ್ಲಿ ಉದ್ವಿಗ್ನತೆ ಹೆಚ್ಚುತ್ತಿದೆ. ಸಿಎಎ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಖಾಸಿ ವಿದ್ಯಾರ್ಥಿ ಸಂಘವ...
ಗರ್ಭಿಣಿ ಮಹಿಳೆಯೊಬ್ಬರು ಚಲಿಸುತ್ತಿದ್ದ ರೈಲಿನಲ್ಲಿಯೇ ಮಗುವಿಗೆ ಜನ್ಮ ನೀಡಿರುವ ಘಟನೆ ಪ್ರಯಾಗ್ ರಾಜ್ ನ ದುರಂತೋ ಎಕ್ಸ್ ಪ್ರೆಸ್ ನಲ್ಲಿ ನಡೆದಿದೆ. ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ವೇಳೆ ಟಿಕೆಟ್ ತಪಾಸಣಾ ಸಿಬ್ಬಂದಿ ಹಾಗೂ ಪ್ರಯಾಣಿಕರು ಆಕೆಯ ನೆರವಿಗೆ ಧಾವಿಸಿದ್ದಾರೆ. ಮಹಿಳೆ ರೈಲಿನಲ್ಲಿಯೇ ಹೆರಿಗೆಯಾಗಿದ್ದು, ತಾಯಿ, ಮಗು ಆರೋಗ್ಯ...
ವಯನಾಡ್: ಲೋಕಸಭಾ ಚುನಾವಣೆ ಹಿನ್ನೆಲೆ ಕೇರಳದ ವಯನಾಡ್ ನಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಪ್ರಿಯಾಂಕಾ ಗಾಂಧಿ ಅವರೊಂದಿಗೆ ರಾಹುಲ್ ರೋಡ್ ಶೋ ನಡೆಸಿದರು. ರೋಡ್ ಶೋನಲ್ಲಿ ಭಾರೀ ಜನಸ್ತೋಮ ನೆರೆದಿರುವುದು ವಿಶೇಷವಾಗಿತ್ತು. 2019ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂ...
ಜೈಪುರ: ಅತ್ಯಾಚಾರ ಸಂತ್ರಸ್ತೆಯ ಬಳಿ ವಿವಸ್ತ್ರವಾಗಿ ಗಾಯಗಳನ್ನು ತೋರಿಸುವಂತೆ ಹೇಳಿದ ಆರೋಪದ ಮೇಲೆ ರಾಜಸ್ಥಾನದ ಕರೌಲಿ ಜಿಲ್ಲೆಯ ಮ್ಯಾಜಿಸ್ಟ್ರೇಟ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಇಂದು ತಿಳಿಸಿದ್ದಾರೆ. ಉಪ ಎಸ್ಪಿ (ಎ ಟಿ-ಎಸ್ ಸಿ) ಸೆಲ್ ಮಿನಾ ಮೀನಾ ಮಾತನಾಡಿ, ಮಾರ್ಚ್ 30ರಂದು ಹಿಂಡೌನ್ ನ್ಯಾಯಾಲಯ...
ತಿರುವನಂತಪುರಂ: ಕೇರಳದ ದಂಪತಿ ಹಾಗೂ ಅವರ ಸ್ನೇಹಿತನ ಮೃತದೇಹ ಅರುಣಾಚಲ ಪ್ರದೇಶದ ಹೊಟೇಲ್ ವೊಂದರ ಕೊಠಡಿಯಲ್ಲಿ ಪತ್ತೆಯಾಗಿದ್ದು, ವಿದ್ಯಾವಂತರಾಗಿರುವ ಇವರು ಮಾಟ ಮಂತ್ರದ ಮೋಡಿಗೆ ಬಲಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. ನಿಗೂಢ ಸ್ಥಿತಿಯಲ್ಲಿ ಸಾವನ್ನಪ್ಪಿರುವ ಮೂವರ ಮೃತದೇಹಗಳನ್ನು ಅರುಣಾಚಲ ಪ್ರದೇಶದ ಲೋವರ್ ಸುಬನ್ಸಿರಿ ಜಿಲ್ಲೆಯ ಪೊಲೀಸರ...
ನವದೆಹಲಿ: ಬಿಜೆಪಿ 400 ಸ್ಥಾನ ಗೆದ್ದರೆ ಸಂವಿಧಾನ ಬದಲಾವಣೆಯ ಬಗ್ಗೆ ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ರಾಜಸ್ಥಾನದ ನಾಗೂರ್ ನ ಬಿಜೆಪಿ ಅಭ್ಯರ್ಥಿ ಜ್ಯೋತಿ ಮಿರ್ದಾ ಅವರು ಕೂಡ ಸಂವಿಧಾನ ಬದಲಾವಣೆಯ ಮಾತುಗಳನ್ನಾಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮುಂದೆ ಕಠಿಣ ನಿರ್ಧಾರಗಳನ್ನು ತೆ...