ಗುಜರಾತ್ ನ ವಡೋದರಾದಲ್ಲಿ 20 ವರ್ಷದ ಕಾನೂನು ವಿದ್ಯಾರ್ಥಿಯೊಬ್ಬ ತನ್ನ ಕಾರನ್ನು ಐದು ಜನರ ಮೇಲೆ ಹರಿಸಿ ಮಹಿಳೆಯನ್ನು ಕೊಂದು, ಇತರರನ್ನು ಗಂಭೀರವಾಗಿ ಗಾಯಗೊಳಿಸಿದ ಮೂರು ದಿನಗಳ ನಂತರ, ಅಪಘಾತಕ್ಕೆ ಕಾರಣವಾದ ಕ್ಷಣಗಳನ್ನು ತೋರಿಸುವ ಸಿಸಿಟಿವಿ ದೃಶ್ಯಾವಳಿಗಳು ಸಿಕ್ಕಿವೆ. ಅಪಘಾತದ ಸಮಯದಲ್ಲಿ ಅವರೊಂದಿಗಿದ್ದ ಆರೋಪಿ ರಕ್ಷಿತ್ ಚೌರಾಸಿಯಾ ಮತ್ತು...
ಪಶ್ಚಿಮ ಬಂಗಾಳದ ರೈಲ್ವೆ ನಿಲ್ದಾಣದಿಂದ ಅಪಹರಿಸಿ ರಾಜಸ್ಥಾನಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ ಮೂರು ವರ್ಷದ ಮಗುವನ್ನು ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ರಕ್ಷಿಸಲಾಗಿದೆ. ರೈಲ್ವೆ ಪೊಲೀಸರು, ರಾಜಸ್ಥಾನ ಪೊಲೀಸರು ಮತ್ತು ಇತರ ಕಾನೂನು ಜಾರಿ ಸಂಸ್ಥೆಗಳೊಂದಿಗೆ ಸೇರಿ ಮಗುವನ್ನು ಯಶಸ್ವಿಯಾಗಿ ಪತ್ತೆಹಚ್ಚಲಾಗಿದೆ ಮತ್ತು ಪ್ರಮುಖ ಕಳ್ಳಸಾಗಣ...
ರಾಜಸ್ಥಾನದ ಕ್ಯಾಬಿನೆಟ್ ಸಚಿವ ಕಿರೋಡಿ ಲಾಲ್ ಮೀನಾ ಅವರು ಜೈಪುರದಲ್ಲಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಯು.ಆರ್.ಸಾಹೂ ಅವರನ್ನು ಭೇಟಿ ಮಾಡಿದರು. ಇನ್ನು ಈ ಸಭೆಯ ಬಗ್ಗೆ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕರು, ಸಚಿವರು ಉನ್ನತ ಪೊಲೀಸ್ ಅಧಿಕಾರಿಯನ್ನು ಕರೆಸುವ ಬದಲು ಏಕೆ ಭೇಟಿ ಮಾಡಿದ್ದಾರೆ ಎಂದು ...
ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ಹರ್ಷವರ್ಧನ್ ಸಪ್ಕಲ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಮೊಘಲ್ ಚಕ್ರವರ್ತಿ ಔರಂಗಜೇಬಲ್ಬ್ ಗೆ ಹೋಲಿಸುವ ಮೂಲಕ ರಾಜಕೀಯ ಬಿರುಗಾಳಿಯನ್ನು ಹುಟ್ಟುಹಾಕಿದ್ದಾರೆ. ಅವರ ಹೇಳಿಕೆಗೆ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಕಾಂಗ್ರೆಸ್ ಮಹಾರಾಷ್ಟ್ರದ ಅಸ್ಮಿತೆಯನ್ನು ಅವಮಾನ...
ಉತ್ತರ ಪ್ರದೇಶದ ಸೀತಾಪುರದಲ್ಲಿ ದೋಣಿ ಮಗುಚಿದ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳಿಗ್ಗೆ 11 ಗಂಟೆ ಸುಮಾರಿಗೆ ಜನರು ಶವವನ್ನು ಅಂತ್ಯಕ್ರಿಯೆಗೆ ಸಾಗಿಸುತ್ತಿದ್ದಾಗ ಈ ಘಟನೆ ನಡೆದಿದೆ. ಅಂತಿಮ ವಿಧಿಗಳನ್ನು ನಡೆಸಲು ದೋಣಿ ನದಿತೀರದ ದಿಬ್ಬವನ್ನು ಸಮೀಪಿಸುತ್ತಿದ್ದಂತೆ, ಅದು ನಿಯಂತ್ರಣವನ್ನು ಕಳೆದುಕೊಂಡು ಪಲ್ಟಿಯಾಗಿದೆ. ಆ...
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ವಿಯೆಟ್ನಾಂ ಮತ್ತು ಇತರ ದೇಶಗಳಿಗೆ ಆಗಾಗ್ಗೆ ಭೇಟಿ ನೀಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಇಂತಹ ಅಘೋಷಿತ ಪ್ರವಾಸಗಳು ವಿರೋಧ ಪಕ್ಷದ ನಾಯಕನಿಗೆ ಯೋಗ್ಯವಲ್ಲ ಎಂದು ಬಿಜೆಪಿ ಹೇಳಿದ್ದು "ರಾಷ್ಟ್ರೀಯ ಭದ್ರತೆ" ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರವಿಶಂಕ...
37 ವರ್ಷದ ಒಎನ್ಜಿಸಿ ಉದ್ಯೋಗಿಯೊಬ್ಬ ತನ್ನ ಇಬ್ಬರು ಅಪ್ರಾಪ್ತ ಪುತ್ರರನ್ನು ಕಲಿಕೆಯಲ್ಲಿ ಹಿಂದುಳಿದಿದ್ದಕ್ಕೆ ಕೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಿಲ್ಲಿಯಲ್ಲಿ ನಡೆದಿದೆ. ಇಬ್ಬರು ಬಾಲಕರ ತಂದೆ ವಿ.ಚಂದ್ರ ಕಿಶೋರ್ ಅವರು ತಮ್ಮ ಮಕ್ಕಳ ಶೈಕ್ಷಣಿಕ ಸಾಧನೆಯಿಂದ ನಿರಾಶೆಗೊಂಡಿದ್ದರಿಂದ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರ...
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು 2025-26ರ ಬಜೆಟ್ ನಲ್ಲಿ ಅಧಿಕೃತ ರೂಪಾಯಿ ಚಿಹ್ನೆಯ ಬದಲಿಗೆ 'ರು' ಎಂಬ ತಮಿಳು ಅಕ್ಷರವನ್ನು ಬಳಸುವ ರಾಜ್ಯದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಈ ಹಿಂದೆ ಇಂಗ್ಲಿಷ್ ನಲ್ಲಿ 'ರೆ' ಬದಲಿಗೆ ತಮಿಳು ಅಕ್ಷರ 'ರು' (ತಮಿಳಿನಲ್ಲಿ ರುಬೈ) ಅನ್ನು ಬಳಸ...
ಜಾತಿ ಆಧಾರಿತ ರಾಜಕೀಯಕ್ಕೆ ತಮ್ಮ ಬಲವಾದ ವಿರೋಧವನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ವ್ಯಕ್ತಿಯ ಮೌಲ್ಯವು ಅವರ ಗುಣಗಳಿಂದ ನಿರ್ಧರಿಸಲ್ಪಡುತ್ತದೆ. ಅವರ ಜಾತಿ, ಧರ್ಮ, ಭಾಷೆ ಅಥವಾ ಲಿಂಗವಲ್ಲ ಎಂದು ಹೇಳಿದ್ದಾರೆ. ನಾಗ್ಪುರದಲ್ಲಿ ನಡೆದ ಸೆಂಟ್ರಲ್ ಇಂಡಿಯಾ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ನ ಘಟಿಕೋತ್ಸವ ಸಮ...
ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯಲ್ಲಿ ಬುಡಕಟ್ಟು ಜನರ ಗುಂಪೊಂದು ವ್ಯಕ್ತಿಯ ಮೇಲೆ ದಾಳಿ ಮಾಡಿ ಅಪಹರಿಸಿ ಕೊಂದಿದೆ. ಇನ್ನು ವ್ಯಕ್ತಿಯನ್ನು ರಕ್ಷಿಸಲು ಪ್ರಯತ್ನಿಸಿದ ಪೊಲೀಸ್ ತಂಡದ ಮೇಲೆ ಕೂಡಾ ದಾಳಿ ನಡೆದಿದ್ದು ಸಹಾಯಕ ಸಬ್ ಇನ್ಸ್ ಪೆಕ್ಟರ್ (ಎಎಸ್ಐ) ಸಾವಿಗೆ ಕಾರಣವಾಗಿದೆ. ಈ ಘಟನೆ ಶನಿವಾರ ನಡೆದಿದೆ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಐವ...