ನವದೆಹಲಿ: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ಬಳಿಯ ನಿರ್ಣಾಯಕ ಸ್ಥಾಪನೆ ಸೇರಿದಂತೆ ಪಾಕಿಸ್ತಾನದ ಅನೇಕ ವಾಯುನೆಲೆಗಳಲ್ಲಿ ಶನಿವಾರ ಮುಂಜಾನೆ ಪ್ರಬಲ ಸ್ಫೋಟಗಳು ವರದಿಯಾಗಿವೆ. ಇದರ ಬೆನ್ನಲ್ಲೇ ಪಾಕಿಸ್ತಾನ ತನ್ನ ಎಲ್ಲಾ ನಾಗರಿಕ ಮತ್ತು ವಾಣಿಜ್ಯ ಸಂಚಾರಕ್ಕೆ ದೇಶದ ವಾಯುಪ್ರದೇಶವನ್ನು ಸ್ಥಗಿತಗೊಳಿಸಿದೆ. ಭಾರತವು ಪಾಕಿಸ್ತಾನದ ಡ್ರೋನ್...
ನವದೆಹಲಿ: ಪಂಜಾಬ್ ನ ಫಿರೋಜ್ ಪುರದಲ್ಲಿ ಇಂದು ರಾತ್ರಿ ಪಾಕಿಸ್ತಾನಿ ಡ್ರೋನ್ ದಾಳಿಯ ಪರಿಣಾಮ ಒಂದೇ ಕುಟುಂಬದ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂವರಿಗೂ ಸುಟ್ಟ ಗಾಯಗಳಾಗಿದ್ದು, ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. "ಮೂವರು ಜನರು ಗಾಯಗೊಂಡಿರುವ ಬಗ್ಗೆ ನಮಗೆ ಮಾಹಿತಿ ಬಂದಿದೆ....
ಶುಕ್ರವಾರ ಸಂಜೆ ಜಮ್ಮು ಮತ್ತು ಕಾಶ್ಮೀರ ಮತ್ತು ಪಂಜಾಬ್ ನಲ್ಲಿ ಪಾಕಿಸ್ತಾನ ಮತ್ತೆ ಡ್ರೋನ್ ದಾಳಿಗೆ ಮುಂದಾಗಿದ್ದು, ಗಡಿಯುದ್ದಕ್ಕೂ ಅನೇಕ ಸ್ಥಳಗಳಲ್ಲಿ ಡ್ರೋನ್ ಗಳು ಕಾಣಿಸಿಕೊಂಡಿವೆ ಮತ್ತು ಶೆಲ್ ದಾಳಿ ನಡೆಯುತ್ತಿವೆ. 11 ಸ್ಥಳಗಳಲ್ಲಿ ಡ್ರೋನ್ ದಾಳಿಗಳನ್ನು ತಡೆಯಲಾಗಿದೆ. ಪಾಕಿಸ್ತಾನ ದಾಳಿ ನಡೆಸಲು ಮುಂದಾದ 11 ಪ್ರದೇಶಗಳು: ...
ನವದೆಹಲಿ: ಪಾಕಿಸ್ತಾನದ ಜೊತೆಗೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ಸಚಿವಾಲಯವು ದೇಶಾದ್ಯಂತ 24 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ಮೇ 15ರವರೆಗೆ ಸ್ಥಗಿತಗೊಳಿಸಿದೆ. ಪಂಜಾಬ್ ನ ಅಮೃತಸರ, ಲುಧಿಯಾನ, ಪಟಿಯಾಲ, ಬಟಿಂಡಾ, ಹಲ್ವಾರಾ ಮತ್ತು ಪಠಾಣ್ ಕೋಟ್, ಹಿಮಾಚಲ ಪ್ರದೇಶದ ಭುಂತರ್, ಶಿಮ್ಲಾ ಮತ್ತು ಕಾಂ...
ನವದೆಹಲಿ: ಜಮ್ಮು ಮತ್ತು ಕಾಶ್ಮೀರ, ರಾಜಸ್ಥಾನ ಮತ್ತು ಪಂಜಾಬ್ ನಾದ್ಯಂತ ಶ್ರೀನಗರದಿಂದ ಜೈಸಲ್ಮೇರ್ ಮತ್ತು ಪಠಾಣ್ ಕೋಟ್ ವರೆಗಿನ 36 ಪಟ್ಟಣಗಳು ಅಥವಾ ನಗರಗಳಲ್ಲಿ ಅಥವಾ ಹತ್ತಿರದ ಭಾರತೀಯ ಮಿಲಿಟರಿ ಸ್ಥಾಪನೆಗಳ ಮೇಲೆ ತಡರಾತ್ರಿ ಪಾಕಿಸ್ತಾನ ಡ್ರೋನ್ ದಾಳಿಗೆ ವಿಫಲ ಯತ್ನ ನಡೆಸಿತ್ತು. ಈ ದಾಳಿಯ ಬಗ್ಗೆ ಕರ್ನಲ್ ಸೋಫಿಯಾ ಖುರೇಷಿ ಮಾಹಿತ...
ನವದೆಹಲಿ: ಪಾಕಿಸ್ತಾನ ತನ್ನ ವಾಯು ಪ್ರದೇಶವನ್ನು ಮುಚ್ಚದೇ ನಾಗರಿಕ ವಿಮಾನವನ್ನು ಗುರಾಣಿಯಾಗಿ ಬಳಸಿತು ಎಂದು ಕೇಂದ್ರ ಸರ್ಕಾರ ಹೇಳಿದೆ. ಇಂದು ದೆಹಲಿಯಲ್ಲಿ ಈ ಸಂಬಂಧ ಪ್ರತಿಕ್ರಿಯಿಸಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಪಾಕಿಸ್ತಾನವು ನಿನ್ನೆ ತನ್ನ ವಾಯು ಪ್ರದೇಶವನ್ನು ಮುಚ್ಚದೇ, ನಾಗರಿಕ ವಿಮಾನಗಳು ಕಾರ್ಯನಿರ್ವಹಿಸಲು ಅವಕಾಶ...
ನವದೆಹಲಿ: ಜುಮ್ಮು ಬಳಿಯ ಭಾರತ—ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯ ಮೂಲಕ ಭಾರತಕ್ಕೆ ನುಸುಳಲು ಯತ್ನಿಸುತ್ತಿದ್ದ 7 ಭಯೋತ್ಪಾದಕರಿಗೆ ಭಾರತೀಯ ಗಡಿಭದ್ರತಾ ಪಡೆ(BSF) ಚಟ್ಟಕಟ್ಟಿದೆ. ಗುರುವಾರ ತಡರಾತ್ರಿ ಸಾಂಬಾ ಸೆಕ್ಟರ್ ನಲ್ಲಿ ಉಗ್ರರು ಒಳನುಸುಳಲು ಯತ್ನಿಸಿದ್ದಾರೆ. ಈ ವೇಳೆ ಸೇನೆ ಕಾರ್ಯಾಚರಣೆ ನಡೆಸಿದೆ. ದಂಧಾರ್ ನಲ್ಲಿರುವ ಪಾಕಿಸ್ತಾನ...
ನವದೆಹಲಿ: ಪಾಕ್ ಕ್ಷಿಪಣಿ ದಾಳಿ ಬೆನ್ನಲ್ಲೇ ಭಾರತ ದೇಶಾದ್ಯಂತ 24 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಹಲವು ಭಾರತೀಯ ವಿಮಾನಯಾನ ಸಂಸ್ಥೆಗಳು ಪ್ರಯಾಣ ಸಲಹೆಗಳನ್ನು ನೀಡಿದ್ದು, ಅದಕ್ಕೆ ಅನುಗುಣವಾಗಿ ಪ್ರಯಾಣಿಕರು ತಮ್ಮ ಪ್ರಯಾಣದ ಯೋಜನೆಯನ್ನು ಪ್ಲ್ಯಾನ್ ಮಾಡಿಕೊಳ್ಳುವ...
ಇಸ್ಲಾಮಾಬಾದ್: ಪಹಲ್ಗಾಮ್ ಉಗ್ರರ ದಾಳಿಗೆ ಭಾರತ ನೀಡಿದ ಪ್ರತ್ಯುತ್ತರಕ್ಕೆ ಪಾಕಿಸ್ತಾನ ಗಡಗಡ ನಡುಗಿದೆ. ನಿನ್ನೆ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ನಿವಾಸದ ಸಮೀಪದಲ್ಲೇ ಭೀಕರ ಸ್ಫೋಟ ಸಂಭವಿಸಿದ್ದು, ಪಾಕ್ ಪ್ರಧಾನಿ ದಾಳಿಯಿಂದ ತಪ್ಪಿಸಿಕೊಳ್ಳಲು ಬಂಕರ್ ನಲ್ಲಿ ಅಡಗಿ ಕುಳಿತಿರುವುದಾಗಿ ವರದಿಯಾಗಿದೆ. ಇಸ್ಲಾಮಾಬಾದ್ ನಲ್ಲಿ ಶೆಹಬಾಜ್ ಶರೀಫ್ ...
ಇಸ್ಲಾಮಾಬಾದ್: ಪಾಕಿಸ್ತಾನದ ವಿರುದ್ಧ ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಕಂದಹಾರ್ ವಿಮಾನ ಹೈಜಾಕ್ ನ ಮಾಸ್ಟರ್ ಮೈಂಡ್ ಅಬ್ದುಲ್ ರೌಫ್ ಅಜರ್ ಸಾವನ್ನಪ್ಪಿದ್ದಾನೆ ಎಂದು ಭಾರತೀಯ ಗುಪ್ತಚರ ಇಲಾಖೆ ಧೃಢಪಡಿಸಿದೆ. ಜೈಶ್-ಎ-ಮೊಹಮದ್ ಸಂಘಟನೆಯ ಅಜರ್ ಮಸೂದ್ ನ ಸಹೋದರನಾಗಿರುವ ಅಬ್ದುಲ್ ರೌಫ್ ಅಜರ್. ಕಂದಹಾರ್ ವಿಮಾನ ಹೈಜಾ...