ಪಶ್ಚಿಮ ಬಂಗಾಳ: 2024 ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರ ಆರಂಭಿಸಿದೆ. ಈ ನಡುವೆ ಪಶ್ಚಿಮ ಬಂಗಾಳದ ಬಿಷ್ಣುಪುರ ಕ್ಷೇತ್ರ ಇಡೀ ದೇಶದ ಗಮನ ಸೆಳೆದಿದೆ. ಇಲ್ಲಿ ವಿಚ್ಚೇದಿತ ದಂಪತಿ ಬೇರೆ ಬೇರೆ ಪಕ್ಷಗಳಿಂದ ಒಂದೇ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಬಂಕುರಾ ಜಿಲ್ಲೆಯ ಬಿಷ್ಣುಪುರ ಲೋಕಸಭಾ ಕ್...
ಅಂತರರಾಷ್ಟ್ರೀಯ ಕಡಲ ಗಡಿ ರೇಖೆಯನ್ನು ದಾಟಿದ್ದಕ್ಕಾಗಿ ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯ 22 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ. ಮೀನುಗಾರರು ಶನಿವಾರ 74 ದೋಣಿಗಳಲ್ಲಿ ಶ್ರೀಲಂಕಾದ ನೆಡುಂಥೀವು ದ್ವೀಪದ ಬಳಿ ಮೀನುಗಾರಿಕೆಗೆ ತೆರಳಿದ್ದರು. ಆಗ ಅವರನ್ನು ಶ್ರೀಲಂಕಾದ ನೌಕಾಪಡೆಯಿಂದ ಸುತ್ತುವರೆದಿದ್ದಾರೆ. ಅಧಿಕಾರಿಗಳು ಮೂರು ...
ಹರಿಯಾಣದ ಸೋನಿಪತ್ ನ ಡಾಬಾದ ಹೊರಗೆ ಮದ್ಯದ ಉದ್ಯಮಿಯೊಬ್ಬರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಮೃತನನ್ನು ಸುಂದರ್ ಮಲಿಕ್ ಎಂದು ಗುರುತಿಸಲಾಗಿದ್ದು, ಕೊಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗುಲ್ಶನ್ ಧಾಬಾ ಹಿಂಭಾಗದ ಪಾರ್ಕಿಂಗ್ ಸ್ಥಳದಲ್ಲಿ ಇಬ್ಬರು ವ್ಯಕ್ತಿಗಳು ಸುಂದರ್ ಮಲಿಕ್ ಮೇಲೆ ಬೇಕಾಬಿಟ್ಟಿ ಗುಂಡು ಹಾರಿಸುತ್ತಿರುವುದನ್ನು ಸಿ...
ಭಾರತದ ಮಾಜಿ ಕ್ರಿಕೆಟಿಗ ಮತ್ತು ಐಪಿಎಲ್ ಸ್ಟಾರ್ ಯೂಸುಫ್ ಪಠಾಣ್ ಇಂದು ಮಮತಾ ಬ್ಯಾನರ್ಜಿ ಅವರ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಗೆ ಸೇರುವ ಮೂಲಕ ರಾಜಕಾರಣಿಯಾಗಿ ತಮ್ಮ ಹೊಸ ಇನ್ನಿಂಗ್ಸ್ ಪ್ರಾರಂಭಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಠಾಣ್ ಅವರು ಬೆರ್ಹಾಂಪೋರ್ (ಬಹ್ರಾಂಪುರ) ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಪಶ...
ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ತಮ್ಮ ಸಾರ್ವಜನಿಕ ಸಭೆಗಳನ್ನು ತೀವ್ರಗೊಳಿಸಿವೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಭಾನುವಾರ ಬಾಪಟ್ಲಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಎನ್ ಡಿಎ ಜೊತೆ ಕೈಜೋಡಿಸಿದ್ದಕ್ಕಾಗಿ ಎನ್.ಚಂದ್ರಬಾಬು ನಾಯ್ಡು ವಿರುದ್ಧ ವಾಗ್ದಾಳಿ ನಡೆಸ...
ಲೋಕಸಭಾ ಚುನಾವಣೆ ಹತ್ತಿರ ಆಗುತ್ತಿದ್ದಂತೆ ರಾಜಕೀಯ ಪಕ್ಷಗಳು ತಮ್ಮ ಪ್ರಚಾರಗಳನ್ನು ತೀವ್ರಗೊಳಿಸುತ್ತಿವೆ. ಮತದಾರರನ್ನು ಸೆಳೆಯುವ ಪ್ರಯತ್ನದಲ್ಲಿ ವಿವಿಧ ಪಕ್ಷಗಳ ನಾಯಕರು ದೊಡ್ಡ ರ್ಯಾಲಿಗಳನ್ನು ನಡೆಸುತ್ತಿದ್ದಾರೆ ಮತ್ತು ಬೃಹತ್ ಜನಸಮೂಹವನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಚುನಾವಣೆ...
ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ವೈದ್ಯರೊಬ್ಬರು ನಗ್ನವಾಗಿ ತಿರುಗಾಡುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕುಡಿತದ ಮತ್ತಿನಲ್ಲಿದ್ದ ವೈದ್ಯರು ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ಥಳೀಯರ ಪ್ರಕಾರ ಈ ವೈದ್ಯರು ಮಾದಕ ವ್ಯಸನಿಯಾಗಿದ್ದು, ಔರಂಗಾಬಾದ್ ನಿಂದ 20 ಕಿ.ಮೀ ದೂ...
ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ಕಾರು ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಒಂಬತ್ತು ಜನರು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಜೌನ್ಪುರದ ಗೌರಬಾದ್ಶಹಪುರ ಪ್ರದೇಶದ ಪ್ರಸಾದ್ ಎಂಜಿನಿಯರಿಂಗ್ ಕಾಲೇಜಿನ ಬಳಿ ಮಧ್ಯಾಹ್ನ 2.3...
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳ (ಆರ್ ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಆಪ್ತ ಸಹಾಯಕ ಎಂದು ಕರೆಯಲ್ಪಡುವ ಮರಳು ಗಣಿಗಾರಿಕೆ ಮಾಫಿಯಾ ಸುಭಾಷ್ ಯಾದವ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಿಹಾರದ ಅವರ ಆವರಣದ ಮೇಲೆ ದಾಳಿ ನಡೆಸಿದ ನಂತರ ಬಂಧಿಸಲಾಗಿದೆ. ಆರ್ ಜೆಡಿ ನಾಯಕರೂ ಆಗಿರುವ ಸುಭ...
ರಾಜಸ್ಥಾನದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್ ಪಂಪ್ ಗಳು ಇಂದು ಮುಚ್ಚಲ್ಪಟ್ಟಿದೆ. ಹೀಗಾಗಿ ವಾಹನ ಪ್ರಯಾಣಿಕರಿಗೆ ತೊಂದರೆಯಾಗಿದೆ. ರಾಜಸ್ಥಾನ ಪೆಟ್ರೋಲ್ ಡೀಲರ್ಸ್ ಅಸೋಸಿಯೇಷನ್ ಇಂದು ಬೆಳಿಗ್ಗೆ 6 ಗಂಟೆಯಿಂದ "ಖರೀದಿ ಇಲ್ಲ, ಮಾರಾಟವಿಲ್ಲ" ಎಂದು ಎರಡು ದಿನಗಳ ಮುಷ್ಕರಕ್ಕೆ ಕರೆ ನೀಡಿದೆ. ಹೆಚ್ಚಿನ ವ್ಯಾಟ್ ನಿಂದಾಗಿ ರಾಜ್ಯದಲ್ಲಿ ಹೆಚ್ಚಿನ ...