ಹಿಮಾಚಲ ಪ್ರದೇಶದ ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್ನ ಆರು ಮಂದಿ ಬಿಜೆಪಿಗೆ ಸೇರಿದ್ದಾರೆ. ಇಲ್ಲಿರುವ ಏಕೈಕ ರಾಜ್ಯಸಭೆ ಸ್ಥಾನಕ್ಕೆ ಕಳೆದ ತಿಂಗಳು ನಡೆದ ಚುನಾವಣೆಯಲ್ಲಿ, ಈ ಆರು ಮಂದಿ ಬಿಜೆಪಿ ಅಭ್ಯರ್ಥಿ ಪರ ಮತ ಚಲಾಯಿಸಿದ್ದರು. ಆ ಬಳಿಕ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಪಕ್ಷದ ವಿಪ್ ಉಲ್ಲಂಘಿಸಿದ್ದ ಆರೋ...
ದೆಹಲಿ ಅಬಕಾರಿ ನೀತಿ ಹಗರಣದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್ಎಸ್ ನಾಯಕಿ ಕೆ.ಕವಿತಾ ರ ಇ.ಡಿ. ಕಸ್ಟಡಿ ಅವಧಿಯನ್ನು ಮಾ. 26 ವಿಸ್ತರಿಸಿ ದೆಹಲಿ ನ್ಯಾಯಾಲಯ ಶನಿವಾರ ಆದೇಶಿಸಿದೆ. ಚುನಾವಣೆಯ ವೇಳೆ ವಿರೋಧ ಪಕ್ಷಗಳ ನಾಯಕರನ್ನು ಬಂಧಿಸುವುದು ತಪ್ಪು ಕವಿತಾ ಪ್ರತಿಕ್ರಿಯಸಿದ್ದಾರೆ. ಬಿಆರ್ಎಸ್ ನಾಯಕಿ ಕೆ.ಕವಿತಾರನ್ನು ಇ.ಡಿ ಅಧಿಕಾರ...
ತಿರುವನಂತಪುರಂ: ಕೇರಳದ ದೇವಸ್ಥಾನಗಳ ಉತ್ಸವಗಳಲ್ಲಿ ಆನೆಗಳನ್ನು ಹೆಚ್ಚಾಗಿ ಬಳಸುತ್ತಾರೆ. ಆನೆಯ ಮೇಲೆ ಕುಳಿತು ಮೆರವಣಿಗೆ ಮಾಡುವುದು ಸರ್ವೇ ಸಾಮಾನ್ಯವಾಗಿದೆ. ಆದ್ರೆ ಇತ್ತೀಚೆಗೆ, ಆನೆಗಳು ತಿರುಗಿಬೀಳುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಮಾರ್ಷ್ 22ರಂದು ಈ ಘಟನೆ ನಡೆದಿದ್ದು, ಕೇರಳದ ತ್ರಿಶ್ಯೂರ್ ಅರಟ್ಟುಪುಳದಲ್ಲಿ ಉಪಚಾರಮ್ ಚೋಲ್ಲಾ...
ಇಂಡಿಯನ್ ಪ್ರೀಮಿಯರ್ ಲೀಗ್(IPL) ನ ಮೊದಲ ಪಂದ್ಯದಲ್ಲಿ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದು, ಮ್ಯಾಚ್ ನಲ್ಲಿ RCB ಮ್ಯಾಚ್ ಸೋತರೂ, ಹಳೆಯ ಗೆಳೆಯರಾದ ವಿರಾಟ್ ಕೊಹ್ಲಿ ಮತ್ತು ಎಂ.ಎಸ್.ಧೋನಿ ಕ್ರಿಕೆಟ್ ಮೈದಾನದಲ್ಲಿ ಹೆಗಲ ಮೇಲೆ ಕೈ ಹಾಕಿಕೊಂಡು ಮಾತನಾಡುತ್ತಿರುವ ಫೋಟೋಗಳು...
ಮುಂಬರುವ ಲೋಕಸಭಾ ಚುನಾವಣೆ ಮತ್ತು ಒಡಿಶಾದಲ್ಲಿ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಹಿರಿಯ ಬಿಜು ಜನತಾ ದಳ (ಬಿಜೆಡಿ) ಮುಖಂಡ ಭರ್ತೃಹರಿ ಮಹತಾಬ್ ಅವರು ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರವನ್ನು ಎದುರಿಸಲು ಪಕ್ಷದ ಬದ್ಧತೆಯ ಕೊರತೆಯ ಬಗ್ಗೆ ಅವರು ಅಸಮಾಧಾನಗೊಂಡಿದ್ದರಿಂದ ಅವರು ರಾಜೀನಾಮೆ ನೀಡಲು ನ...
ತೆಲಂಗಾಣ ಡ್ರಗ್ಸ್ ಕಂಟ್ರೋಲ್ ಅಡ್ಮಿನಿಸ್ಟ್ರೇಷನ್ ತಂಡವು ನಡೆಸಿದ ಕಾರ್ಯಾಚರಣೆಯಲ್ಲಿ ಸಂಗಾರೆಡ್ಡಿ ಜಿಲ್ಲೆಯಲ್ಲಿ ಅಕ್ರಮ ಔಷಧ ತಯಾರಿಕಾ ಘಟಕವನ್ನು ಭೇದಿಸಿದ್ದು, 8.99 ಕೋಟಿ ರೂ.ಮೌಲ್ಯದ ನಿಷೇಧಿತ ಔಷಧಿಯನ್ನು ವಶಪಡಿಸಿಕೊಂಡಿದೆ. ಮಾದಕವಸ್ತು ಅಧಿಕಾರಿಗಳು, ನಿಷೇಧ ಮತ್ತು ಅಬಕಾರಿ ಇಲಾಖೆಯ ಜಂಟಿ ಕಾರ್ಯಾಚರಣೆಯಲ್ಲಿ, ಐಡಿಎ ಬೊಲ್ಲಾರಂನಲ್...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನಕ್ಕೆ ಸಂಬಂಧಿಸಿದಂತೆ ಹಿರಿಯ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಎನ್ಐ ಜೊತೆ ಮಾತನಾಡಿದ ರಮೇಶ್, "ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್ ಮತ್ತು ದೆಹಲಿ ಮುಖ್ಯಮಂತ್ರಿಯ ಬಂಧನವು ಪ್ರಜಾಪ್ರಭುತ್ವ ಮತ್ತು ನಮ್ಮ ಸಂವಿಧಾನದ ಮೇಲಿನ ದಾಳಿಯಾಗಿದ...
ಅಬಕಾರಿ ನೀತಿ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 28 ರವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಪಿಎಂಎಲ್ಎ ನ್ಯಾಯಾಲಯ ನೀಡಿದೆ. ಬಂಧನದ ಒಂದು ದಿನದ ನಂತರ ಸಿಎಂ ಕೇಜ್ರಿವಾಲ್ ಅವರನ್ನು 6 ದಿನಗಳ ಕಸ್ಟಡಿಗೆ ಕಳುಹಿಸಲಾಗಿದೆ ಮತ್ತು ರೂಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾ...
ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು 7 ದಿನಗಳ ಕಾಲ ಜಾರಿ ನಿರ್ದೇಶನಾಲಯ(ಇಡಿ) ವಶಕ್ಕೆ ನೀಡಲಾಗಿದೆ. ತಮ್ಮ ಬಂಧನವನ್ನು ಪ್ರಶ್ನಿಸಿ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ನಡುವೆ ಅರ್ಜಿಯನ್ನು ವಾಪಸ್ ಪಡೆದಿದ್ದರು. ಇದಾದ ಬಳಿಕ ದೆಹಲಿಯ ರೂಸ್ ಅವೆನ್ಯೂ ಕೋರ್ಟ್, ಇ.ಡಿ ವಶಕ್ಕೆ ವಹಿಸಿ...
ಚೆನ್ನೈ: ಮೊದಲ ಪಂದ್ಯದಲ್ಲಿ ಆರ್ ಸಿಬಿ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಸೋಲು ಕಂಡಿದೆ. ಚೆನ್ನೈನಲ್ಲಿ ನಡೆದ ಐಪಿಎಲ್ 2024 ರ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಿತು. ಆರ್ ಸಿಬಿ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಗಳ ನಷ್ಟಕ್ಕೆ 173 ರನ್ ಗಳಿಸಿತು. ಆರಂಭಿಕ ಆಟಗಾರರಾಗಿ ಆಗಮಿಸಿದ ವ...