ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ 1991ರಲ್ಲಿ ಬಿಡುಗಡೆಯಾದ ಏಳು ಅಪರಾಧಿಗಳಲ್ಲಿ ಒಬ್ಬನಾದ ಸಂತನ್ ಎಂದೂ ಕರೆಯಲ್ಪಡುವ ಟಿ.ಸುತೇಂದ್ರರಾಜ ಬುಧವಾರ ಚೆನ್ನೈ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶ್ರೀಲಂಕಾ ಪ್ರಜೆಯಾಗಿರುವ ಸಂತನ್ ಅವರನ್ನು ಕೆಲವು ದಿನಗಳ ಹಿಂದೆ ಚಿಕಿತ್ಸೆಗಾಗಿ ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಗ...
2026 ರ ರಾಜ್ಯ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕೆಲವು ಮುಸ್ಲಿಂ ಶಾಸಕರು ಮಾತ್ರ ಕಾಂಗ್ರೆಸ್ ನಲ್ಲಿ ಉಳಿಯುತ್ತಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಬಿಶ್ವನಾಥ್ ಜಿಲ್ಲೆಯ ಗೋಹ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶರ್ಮಾ, ಕಾಂಗ್ರೆಸ್ ಶಾಸಕರಾದ ರಕಿಬುಲ್ ಹುಸೇನ್,...
ಹಿಮಾಚಲ ಪ್ರದೇಶದಲ್ಲಿ ರಾಜಕೀಯ ಪ್ರಕ್ಷುಬ್ಧತೆ ಇದೆ ಎಂದು ಬಿಜೆಪಿ ಹೇಳಿಕೊಂಡಿದೆ. ಇಂದು ಬೆಳಿಗ್ಗೆ, ವಿರೋಧ ಪಕ್ಷದ ನಾಯಕ ಜೈರಾಮ್ ಠಾಕೂರ್ ಸೇರಿದಂತೆ ಬಿಜೆಪಿ ಶಾಸಕರ ನಿಯೋಗವು ರಾಜ್ಯಪಾಲ ಶಿವ ಪ್ರತಾಪ್ ಶುಕ್ಲಾ ಅವರನ್ನು ಭೇಟಿಯಾಗಿ ಕಳೆದ ಕೆಲವು ದಿನಗಳಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿತು. ಹಣಕಾಸು ಮಸೂದೆಯ ಮೇಲೆ ಕಡಿತ ನಿರ...
ಉತ್ತರ ಪ್ರದೇಶ, ಕರ್ನಾಟಕ ಮತ್ತು ಹಿಮಾಚಲ ಪ್ರದೇಶದ 15 ರಾಜ್ಯಸಭಾ ಸ್ಥಾನಗಳಿಗೆ ಮಂಗಳವಾರ ನಡೆದ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ವ್ಯಾಪಕ ಅಡ್ಡ ಮತದಾನ ಮತ್ತು ಶಾಸಕರು ನಿಷ್ಠೆಯನ್ನು ಬದಲಾಯಿಸಿದ ಘಟನೆ ನಡೀತು. ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳ ಮತ ಎಣಿಕೆ ಮುಕ್ತಾಯವಾಗಿದ್ದು, ಕಾಂಗ್ರೆಸ್ ಮೂರು ಸ್ಥಾನಗಳನ್ನು ಗೆದ್ದಿದೆ. ಅಜಯ್ ...
ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಯ ಐಸಿಯುಗೆ ದಾಖಲಾಗಿದ್ದ 24 ವರ್ಷದ ಯುವತಿಯ ಮೇಲೆ ನರ್ಸಿಂಗ್ ಸಹಾಯಕನೊಬ್ಬ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಶ್ವಾಸಕೋಶದ ಸೋಂಕಿನಿಂದಾಗಿ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಶಿವಾಜಿ ಪಾರ್ಕ್ ಸ್ಟೇಷನ್...
ರಾಜಸ್ಥಾನ: ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯನ್ನು ಚುಚ್ಚುಮದ್ದು ನೀಡಿ ಅತ್ಯಾಚಾರ ಮಾಡಿರುವ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ಇಂದು ಮುಂಜಾನೆ ನಡೆದಿದೆ. ಅತ್ಯಾಚಾರದ ಆರೋಪಿನ್ನು ಚಿರಾಗ್ ಯಾದವ್ ಎಂದು ಗುರುತಿಸಲಾಗಿದೆ. ಶ್ವಾಸಕೋಶದ ಸಮಸ್ಯೆಯ ಹಿನ್ನೆಲೆಯಲ್ಲಿ 24 ವರ್ಷ ವಯಸ್ಸಿನ ಯುವತಿಯನ್ನು ಆಸ್ಪತ್ರ...
ಹಿಂದುಳಿದ ಮುಸ್ಲಿಮರಿಗಾಗಿ ಕಾರ್ಯನಿರ್ವಹಿಸುತ್ತಿರುವ ಅಖಿಲ ಭಾರತ ಪಸ್ಮಾಂಡ ಮುಸ್ಲಿಂ ಮಹಾಜ್ ಸಂಘಟನೆಯು ಬಿಹಾರದಲ್ಲಿ ಜಾತಿ ಸಮೀಕ್ಷೆಯ ಆಧಾರದ ಮೇಲೆ ವರದಿ ಬಿಡುಗಡೆ ಮಾಡಿದೆ. ಹಾಗೆಯೇ ಕೇಂದ್ರವು ಗುಂಪು ಹತ್ಯೆಯ ವಿರುದ್ಧ ಕಠಿಣ ಕಾನೂನನ್ನು ತರಬೇಕು ಮತ್ತು ಆರೋಪಿಗಳ ವಿರುದ್ಧ “ಬುಲ್ಡೋಜರ್ ಸಂಸ್ಕೃತಿ ತಡೆಯಬೇಕು ಎಂದು ಒತ್ತಾಯಿಸಿದೆ. ಪ್ರ...
ಬಲವಂತದ ಮತಾಂತರ, ಲವ್ ಜಿಹಾದ್ ಚಟುವಟಿಕೆ ನಡೆಸುತ್ತಿದ್ಧಾರೆಂದು ರಾಜಸ್ಥಾನದ ಕೋಟಾ ಎಂಬಲ್ಲಿನ ಖಜೂರಿ ಗ್ರಾಮದ ಶಾಲೆಯೊಂದರ ಶಿಕ್ಷಕರಾದ ಫಿರೋಝ್ ಖಾನ್, ಮಿರ್ಜಾ ಮುಜಾಹಿದ್ ಮತ್ತು ಶಬಾನಾ ಎಂಬುವವರನ್ನು ಅಮಾನತುಗೊಳಿಸಲಾಗಿತ್ತು. ಆದರೆ, ಈ ಶಾಲೆಯ ಹಿಂದೂ ಧರ್ಮದ ವಿದ್ಯಾರ್ಥಿಗಳು ಶಿಕ್ಷಕರ ಅಮಾನತನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರಲ್ಲದೇ ಶಾ...
ಉತ್ತರ ಪ್ರದೇಶ: ಹೆಚ್.ಡಿ.ಎಫ್.ಸಿ. ಬ್ಯಾಂಕ್ ನ ಎಟಿಎಂನೊಳಗೆ ನುಗ್ಗಿ ತನ್ನ ಗರ್ಭಿಣಿ ಪತ್ನಿಯನ್ನು ವ್ಯಕ್ತಿಯೋರ್ವ ಗುಂಡು ಹಾರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ನಡೆದಿದೆ. ಆಲಿಯಾ ಮೃತ ಮಹಿಳೆಯಾಗಿದ್ದು, ಈಕೆಯ ಪತಿ ಜೀಶಾನ್ ಹತ್ಯೆ ನಡೆಸಿದ ಆರೋಪಿಯಾಗಿದ್ದಾನೆ. ಪತ್ನಿಯ ಶೀಲವನ್ನು ಶಂಕಿ...
ವಯನಾಡು: ಕರ್ನಾಟಕದ ಮಖ್ನಾ ಆನೆಯ ದಾಳಿಗೆ ಬಲಿಯಾಗಿದ್ದ ಕೇರಳದ ಪದಮಲ ಮೂಲದ ಅಜೀಶ್ ಅವರ ಕುಟುಂಬವು ಕರ್ನಾಟಕ ಸರ್ಕಾರ ಘೋಷಿಸಿದ್ದ 15 ಲಕ್ಷ ರೂಪಾಯಿ ಪರಿಹಾರವನ್ನು ಪಡೆದುಕೊಳ್ಳಲು ನಿರಾಕರಿಸಿದೆ. ಮೃತರ ಕುಟುಂಬಸ್ಥರಿಗೆ ಕರ್ನಾಟಕ ಸರ್ಕಾರ ಪರಿಹಾರ ನೀಡುವ ವಿಚಾರದಲ್ಲಿ ಸದನದಲ್ಲಿ ಬಿಜೆಪಿ ಸೃಷ್ಟಿಸಿದ ಗದ್ದಲದಿಂದ ನೊಂದು ಕುಟುಂಬ ಪರಿಹಾರ ಪ...