ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಸುದರ್ಶನ ಸೇತು ಸೇತುವೆಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಸುಮಾರು 980 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾದ ಈ ಸೇತುವೆಯು ಓಖಾ ಮುಖ್ಯ ಭೂಭಾಗ ಮತ್ತು ಬೇಟ್ ದ್ವಾರಕಾ ದ್ವೀಪವನ್ನು ಸಂಪರ್ಕಿಸುತ್ತದೆ. ಸುಮಾರು 2.32 ಕಿ.ಮೀ ಉದ್ದದ ದೇಶದ ಅತಿ ಉದ್ದದ ಕೇಬಲ್-ಸ್ಟೇ ಸೇತುವೆಯಾಗಿ, ಇದು ಸಾರ...
ದೆಹಲಿ: ಬ್ಯಾಗ್ ಕಳ್ಳವು ಮಾಡಲು ಸಾಧ್ಯವಾಗದ ಕಾರಣ ಕೋಪಗೊಂಡ ಕಳ್ಳರು ಯುವಕನೋರ್ವವನ್ನು ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಪೂರ್ವ ದೆಹಲಿಯಲ್ಲಿ ನಡೆದಿದೆ. ನರೇಂದ್ರ(32) ಹತ್ಯೆಗೀಡಾದ ಯುವಕನಾಗಿದ್ದಾನೆ. ಈತ ತನ್ನ ಸ್ನೇಹಿತನೊಂದಿಗೆ ಪಾರ್ಕ್ ವೊಂದರಲ್ಲಿ ಮದ್ಯ ಸೇವಿಸುತ್ತಾ ಕುಳಿತಿದ್ದ ಎನ್ನಲಾಗಿದೆ. ಇದೇ ವೇಳೆ ಆತನ ಬ್...
ಲಕ್ನೋ: ಭಕ್ತರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ವೊಂದು ಮಗುಚಿ ಬಿದ್ದ ಪರಿಣಾಮ 7 ಮಕ್ಕಳ ಸಹಿತ 15 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ಕಾಸ್ಗಂಜ್ ನಲ್ಲಿ ನಡೆದಿದೆ. ಮಾಘ ಪೂರ್ಣಿಮೆಯ ಪ್ರಯುಕ್ತ ಗಂಗಾ ನದಿಯಲ್ಲಿ ಸ್ನಾನ ಮಾಡಲು ಭಕ್ತರು ಟ್ರ್ಯಾಕ್ಟರ್ ಮೂಲಕ ತೆರಳುತ್ತಿದ್ದರು. ಘಟನೆಯಲ್ಲಿ ಹಲವಾರಿಗೆ ಗಾಯಗಳಾಗಿ...
ಟೆಲಿವಿಷನ್ ಆಂಕರ್ ನನ್ನು ಅಪಹರಿಸಿ ಹಲ್ಲೆ ನಡೆಸಿದ ಮಹಿಳಾ ಉದ್ಯಮಿಯನ್ನು ಬಂಧಿಸಿದ ಘಟನೆ ಹೈದ್ರಾಬಾದ್ ನಲ್ಲಿ ನಡೆದಿದೆ. ಐದು ಸ್ಟಾರ್ಟ್ಅಪ್ ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕಿ ಭೋಗಿರೆಡ್ಡಿ ತ್ರಿಷಾ ಅವರು ಟೆಲಿವಿಷನ್ ನಿರೂಪಕ ಪ್ರಣವ್ ಸಿಸ್ಟ್ಲಾ ಅವರನ್ನು ಅಪಹರಿಸಿದ್ದರು. ಡಿಜಿಟಲ್ ಮಾರ್ಕೆಟಿಂಗ್ ಕಂಪನಿಯನ್ನು ನಡೆಸುತ್ತಿರುವ 31 ವರ್...
'ಇಂಡಿಯಾ' ಬಣದ ಪಾಲುದಾರರಾದ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಕಾಂಗ್ರೆಸ್ ನಡುವೆ ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಒಪ್ಪಂದವನ್ನು ಶನಿವಾರ ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಎಎಪಿ ನಾಲ್ಕು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದು, ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಈ ಕುರಿತು ಇಂದು ಎರಡೂ ಪಕ...
ಮಾರ್ಚ್ 13 ಮತ್ತು 14 ರಂದು ಮುಂಬರುವ ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸುವ ನಿರೀಕ್ಷೆ ಇದೆ. ಅದರಂತೆ, ಚುನಾವಣಾ ಆಯೋಗ ಘೋಷಣೆ ಮಾಡಿದ ನಂತರ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಗೆ ಬರಲಿದೆ. ಚುನಾವಣಾ ಆಯೋಗದ ತಂಡಗಳು ಇಲ್ಲಿಯವರೆಗೆ ಹಲವಾರು ರಾಜ್ಯಗಳಿಗೆ ಭೇಟಿ ನೀಡಿವೆ ಮತ್ತು ಅಲ್ಲಿನ ಚುನಾವಣಾ ಸನ್ನದ್ಧತೆಯನ್ನ...
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಮಾಜದ ಎಲ್ಲಾ ವರ್ಗಗಳಿಗೆ ಏಕರೂಪದ ನಾಗರಿಕ ಕಾನೂನುಗಳನ್ನು ಜಾರಿಗೆ ತರಬೇಕೆಂದು ಒತ್ತಾಯಿಸುತ್ತಿರುವುದರಿಂದ, ಬಿಜೆಪಿ ಆಡಳಿತದ ರಾಜ್ಯಗಳು ಮುಂಬರುವ ದಿನಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಕೆಲಸ ಮಾಡುತ್ತಿವೆ. ಸ್ವಾತಂತ್ರ್ಯದ ನಂತರ ಯುಸಿಸಿ ಕಾಯ್ದೆಯನ್ನ...
ಕೋಲ್ಕತಾ: ಸಿಖ್ ಪೊಲೀಸ್ ಅಧಿಕಾರಿಯನ್ನು 'ಖಲಿಸ್ತಾನಿ' ಎಂದು ನಿಂದಿಸಿದ ಘಟನೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಪೊಲೀಸರು ಶುಕ್ರವಾರ ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಸಂದೇಶ್ ಖಾಲಿಗೆ ಬಿಜೆಪಿ ಮೆರವಣಿಗೆಯ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಪೇಟ ಧರಿಸದಿದ್ದರೆ ಅವರನ್ನು "ಖಲಿಸ್ತಾನಿ" ಎಂದು ಕರೆಯಬಹುದೇ ಎಂದು ಪ...
ನವದೆಹಲಿ: ಮುಂದಿನ ಕೆಲವು ದಿನಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲು ಕೇಂದ್ರ ತನಿಖಾ ದಳ (ಸಿಬಿಐ) ಸಜ್ಜಾಗುತ್ತಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಶುಕ್ರವಾರ ಕಳವಳ ವ್ಯಕ್ತಪಡಿಸಿದೆ. ಕೇಜ್ರಿವಾಲ್ ಅವರು ಸಂಜೆಯ ವೇಳೆಗೆ ಸಿಬಿಐನಿಂದ ನೋಟಿಸ್ ಸ್ವೀಕರಿಸುವ ನಿರೀಕ್ಷೆಯಿದೆ ಎಂದು ಎಎಪಿ ಹೇಳಿದೆ. ಆದರೆ ಈ ಕ್ರ...
ನವದೆಹಲಿ: ಉತ್ತರ ಪ್ರದೇಶದ ಪೊಲೀಸ್ ಕಾನ್ಸ್ ಟೇಬಲ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಯುಪಿಪಿಆರ್ ಪಿಬಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಗಾಗಿ ಲಕ್ನೋ ಮತ್ತು ಪ್ರಯಾಗ್ರಾಜ್ ನಲ್ಲಿ ಆಕಾಂಕ್ಷಿಗಳು...