ಮಣಿಪುರದ ತೌಬಾಲ್ ಜಿಲ್ಲೆಯ ಮನೆಯಿಂದ ಶುಕ್ರವಾರ ಅಪಹರಣಕ್ಕೊಳಗಾದ ಭಾರತೀಯ ಸೇನೆಯ ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಅವರನ್ನು ಒಂಬತ್ತು ಗಂಟೆಗಳ ನಂತರ ರಕ್ಷಿಸಲಾಗಿದೆ. ಅಧಿಕಾರಿಗಳ ಪ್ರಕಾರ, ಕೆಲವು ಜನರು ಬೆಳಿಗ್ಗೆ 9 ಗಂಟೆ ಸುಮಾರಿಗೆ ಚರಂಗ್ಪತ್ ಮಾಮಾಂಗ್ ಲೀಕೈನಲ್ಲಿರುವ ಜೆಸಿಒ ಕೊನ್ಸಾಮ್ ಖೇಡಾ ಸಿಂಗ್ ಅವರ ಮನೆಗೆ ನುಗ್ಗಿ ಅವರನ್ನು ಅ...
2024 ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಕಾಂಗ್ರೆಸ್ ನ ಆರಂಭಿಕ ಪಟ್ಟಿಯಲ್ಲಿ ಪಕ್ಷವು ಪ್ರಸ್ತುತ ಸಂಸದೀಯ ಕ್ಷೇತ್ರವಾದ ವಯನಾಡ್ ನಿಂದ ರಾಹುಲ್ ಗಾಂಧಿ ಮತ್ತು ತಿರುವನಂತಪುರಂನಿಂದ ಶಶಿ ತರೂರ್ ಸೇರಿದಂತೆ 39 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಛತ್ತೀಸ್ ಗಢದ ಮ...
ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕೆ.ಸಿ.ವೇಣುಗೇಪಾಲ್, ಅಜಯ್ ಮಕೇನ್, ಪವನ್ ಖೇರಾ ಅವರು ಸುದ್ದಿಗೋಷ್ಠಿ ನಡೆಸಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ 7 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಹೀಗಿದೆ: ...
ನವದೆಹಲಿ: ಮಹಾಶಿವರಾತ್ರಿ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶಿಸಿದ ಪರಿಣಾಮ 14 ಮಕ್ಕಳಿಗೆ ಸುಟ್ಟ ಗಾಯಗಳಾಗಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ಮಹಾಶಿವರಾತ್ರಿಯ ಆಚರಣೆಯ ಸಂದರ್ಭದಲ್ಲಿ ಕೋಟಾದಲ್ಲಿ ನಡೆದ 'ಶಿವ್ ಬಾರಾತ್'ನಲ್ಲಿ ಭಾಗವಹಿಸಿದ್ದ 10--16 ವರ್ಷ ವಯಸ್ಸಿನ ಮಕ್ಕಳಿಗೆ ಕುನ್ಹಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಸಕಟೌರಾ ಪ...
ನವದೆಹಲಿ: ಮಾರ್ಚ್ 8 ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆ ಮಹಿಳೆಯರಿಗೆ ಪ್ರಧಾನಿ ನರೇಂದ್ರ ಮೋದಿಯವರು ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು 100 ರೂಪಾಯಿ ಇಳಿಕೆ ಮಾಡುವ ಮೂಲಕ ಗುಡ್ ನ್ಯೂಸ್ ನೀಡಿದ್ದಾರೆ. ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆ ಪ್ರಧಾನಿ ಮೋದಿ ಎಲ್ ಪಿಜಿ ಸಿಲಿಂಡರ್ ಬೆಲೆ 100 ರೂಪಾಯಿ ಕಡಿಮೆ ಮಾಡಿದ್...
ನವದೆಹಲಿ: ಮದುವೆಗೆ ಕೆಲವೇ ಗಂಟೆಗಳ ಮೊದಲು ಮದುಮಗನನ್ನು ಹೆತ್ತ ತಂದೆಯೆ ಬರ್ಬರವಾಗಿ ಇರಿದು ಹತ್ಯೆ ಮಾಡಿದ ಘಟನೆ ದಕ್ಷಿಣ ದೆಹಲಿಯಲ್ಲಿ ನಡೆದಿದೆ. ಮೃತವ್ಯಕ್ತಿಯನ್ನು ಗೌರವ್ ಸಿಂಘಾಲ್ ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿಯು ಜಿಮ್ ತರಬೇತುದಾರನಾಗಿದ್ದ. ಹತ್ಯೆಯ ಹಿಂದಿನ ಕಾರಣ ಇನ್ನೂ ನಿಗೂಢವಾಗಿದೆ. ಮನೆಯಲ್ಲಿ ಮದುವೆ ತಯಾರಿ ನಡೆಯು...
ಲೈಂಗಿಕ ಕ್ರಿಯೆ ನಡೆಸಲು ನಿರಾಕರಿಸಿದ್ದಕ್ಕಾಗಿ 40 ವರ್ಷದ ವ್ಯಕ್ತಿಯನ್ನು ಒಂಬತ್ತು ದಿನಗಳ ಹಿಂದೆ ಕೊಲೆ ಮಾಡಿ ಶವವನ್ನು ಒಣಗಿದ ಕೊಳದಲ್ಲಿ ಎಸೆಯಲಾಗಿದೆ ಎಂದು ರಾಜಸ್ಥಾನದ ಬರಾನ್ ಜಿಲ್ಲೆಯ ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಲ್ಲಿ ಓರ್ವನನ್ನು ಬಂಧಿಸಲಾಗಿದ್ದು, ಇನ್ನೊಬ್ಬನನ್ನು ಬಂಧಿಸುವ ವೇಳೆ ಆತ ಭಯದಿಂದ ವಿಷಕಾರಿ ವಸ್ತುವನ್ನು ಸೇವಿಸಿ...
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಂಗಾಳದಿಂದ ಸ್ಟಾರ್ ಕ್ರಿಕೆಟಿಗ ಮೊಹಮ್ಮದ್ ಶಮಿ ಅವರನ್ನು ನಾಮನಿರ್ದೇಶನ ಮಾಡುವ ಸಾಧ್ಯತೆಯನ್ನು ಬಿಜೆಪಿ ಯೋಚಿಸುತ್ತಿದೆ ಎಂದು ಮೂಲಗಳು ಇಂಡಿಯಾ ಟುಡೇ ಟಿವಿಗೆ ತಿಳಿಸಿವೆ. ಶಮಿ ರಣಜಿ ಟ್ರೋಫಿಯಲ್ಲಿ ಬಂಗಾಳವನ್ನು ಪ್ರತಿನಿಧಿಸುತ್ತಿದ್ದಾರೆ ಮತ್ತು ರಾಜ್ಯಕ್ಕಾಗಿ ದೇಶೀಯ ಕ್ರಿಕೆಟ್ ಆಡುತ್ತಿದ್ದಾರೆ. ಈ...
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯಲ್ಲಿ 100 ರೂ.ಗೆ ಇಳಿಸುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, "ಇಂದು, ಮಹಿಳಾ ದಿನದಂದು, ನಮ್ಮ ಸರ್ಕಾರ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು 100 ರೂ.ಗಳಷ್ಟು ಕಡಿಮೆ ಮಾಡಲು ನಿರ್ಧರ...
1996 ರಲ್ಲಿ ಸಯ್ಯದ್ ಸೊಹೈಲ್ ಮಕ್ಬುಲ್ ಹುಸೇನ್ ಹತ್ಯೆಗೆ ಸಂಬಂಧಿಸಿದಂತೆ ಭೂಗತ ಪಾತಕಿ ಛೋಟಾ ರಾಜನ್ ಎಂದು ಕರೆಯಲ್ಪಡುವ ಭೂಗತ ಪಾತಕಿ ರಾಜೇಂದ್ರ ನಿಕಾಲ್ಜೆ ಅವರನ್ನು ಮುಂಬೈನ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ. ರಾಜನ್ ಖುಲಾಸೆಯಾಗಲು ಸಾಕ್ಷ್ಯಾಧಾರಗಳ ಕೊರತೆಯೇ ಕಾರಣ ಎಂದು ನ್ಯಾಯಾಲಯ ಉಲ್ಲೇಖಿಸಿದೆ. ಆದಾಗ್ಯೂ, ಈ ಪ್ರಕರಣದಲ್ಲಿ ರಾಜನ್ ಅವ...