ಬಿಜೆಪಿ ಮುಖಂಡನೊಬ್ಬ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಹೈದರಾಬಾದ್ನಲ್ಲಿಂದು ನಡೆದಿದೆ. ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಿಜೆಪಿ ನಾಯಕನ ವಿರುದ್ದ ಕಾಮತಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಘಟನೆ ಕುರಿತು ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾಳೆ. ಪೊಲೀಸರು ಸದ್ಯ ಆಕೆಯ...
ಆಂಧ್ರಪ್ರದೇಶದ ತಿರುಪತಿಯ ಮೃಗಾಲಯದ ಆವರಣಕ್ಕೆ ನುಗ್ಗಿದ ವ್ಯಕ್ತಿಯನ್ನು ಸಿಂಹ ಕಚ್ಚಿ ಕೊಂದ ಘಟನೆ ನಡೆದಿದೆ. ಇವರು ಗುರುವಾರ ತಿರುಪತಿಯ ಶ್ರೀ ವೆಂಕಟೇಶ್ವರ ಮೃಗಾಲಯಕ್ಕೆ ತೆರಳಿದ್ದರು. ಆದರೆ ಅವರು ಸೆಲ್ಫಿ ಕ್ಲಿಕ್ ಮಾಡಲು ಸಿಂಹದ ಆವರಣವನ್ನು ಪ್ರವೇಶಿಸುವ ಮೂಲಕ ನಿಯಮಗಳನ್ನು ಉಲ್ಲಂಘಿಸಿದ್ದರು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಸಿಂಹವು ವ್...
ಕೋಲ್ಕತಾದ ಜಾದವ್ ಪುರದ ತೃಣಮೂಲ ಕಾಂಗ್ರೆಸ್ ಸಂಸದೆ ಮಿಮಿ ಚಕ್ರವರ್ತಿ ಗುರುವಾರ ಲೋಕಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾದ ನಂತರ ನಟಿ-ರಾಜಕಾರಣಿ ರಾಜೀನಾಮೆ ನೀಡುವ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಮಿಮಿ ಚಕ್ರವರ್ತಿಅವರು, "ರಾಜಕೀಯ ನನಗಾಗಿ ಅಲ್ಲ. ನೀವು...
ಅಹ್ಮದಾಬಾದ್: ಮದುವೆ ಮನೆಯಲ್ಲಿ ಊಟ ಮಾಡಿದ ಬಳಿಕ ವಧು—ವರ ಸೇರಿದಂತೆ ಅತಿಥಿಗಳು ಅಸ್ವಸ್ಥರಾದ ಘಟನೆ ಅಹ್ಮದಾಬಾದ್-- ವಡೋದರಾದಲ್ಲಿ ನಡೆದಿದೆ. ಗುಜರಾತ್ ನ ರಾಜ್ ಪಿಫ್ಲಾದ ವರ ಹಿಮಾಂಶು ವಿವಾಹ ಅಹ್ಮದಾಬಾದ್ ನಲ್ಲಿ ಅದ್ದೂರಿಯಾಗಿ ನೆರವೇರಿತ್ತು. ಮದುವೆ ಸಂಭ್ರಮದಲ್ಲಿ ವಧುವರ ಮತ್ತು ಅತಿಥಿಗಳು ಊಟ ಮಾಡಿ ಬಸ್ ನಲ್ಲಿ ತಮ್ಮ ಊರಿಗೆ ತೆರಳಿದ್ದ...
ಕಾನ್ಪುರ: ಮಕ್ಕಳ ಮುಂದೆಯೇ ಪತಿಯೋರ್ವ ಪತ್ನಿಗೆ ಬೆಂಕಿ ಹಚ್ಚಿದ ಹತ್ಯೆಗೆ ಯತ್ತಿಸಿರುವ ಅಮಾನವೀಯ ಘಟನೆ ಕಾನ್ಪುರದ ಘಟಂಪುರ ತಹಸಿಲ್ ನ ರಾಯ್ಪುರ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದ್ದು, ಮಹಿಳೆ ಶೇ.85ರಷ್ಟು ಸುಟ್ಟ ಗಾಯಗಳೊಂದಿಗೆ ಲಕ್ನೋ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೌಟುಂ...
ಮಂಗಳೂರು: ಚಲಿಸುತ್ತಿದ್ದ ರೈಲಿನಿಂದ ಯುವತಿಯೋರ್ವಳು ನೇತ್ರಾವತಿ ನದಿಗೆ ಹಾರಿ ಸಾವಿಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ. ಬಂಟ್ವಾಳದ ನೇತ್ರಾವತಿ ನದಿಯ ರೈಲ್ವೇ ಓವರ್ ಬ್ರಿಡ್ಸ್ ಗೆ ರೈಲು ತಲುಪಿದಾಗ ಯುವತಿ ಏಕಾಏಕಿ ರೈಲಿನಿಂದ ನದಿಗೆ ಹಾರಿದ್ದಾರೆ. ಮೃತ ಯುವತಿಯನ್ನು ನಯನಾ ಎಂ.ಜಿ.(27) ಎ...
ಉಗ್ರರ ಜೊತೆಗೆ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಮಾಡುತ್ತಿರುವ ಆರೋಪದ ಮೇರೆಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಸೇರಿದ ಮೂವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಶ್ರೀನಗರದ ನಿವಾಸಿಗಳಾದ ಮುಹಮ್ಮದ್ ಅಕಬರ್ ಭಟ್ ಮತ್ತು ಫಾತಿಮಾ ಶಾ ಮತ್ತು ಅನಂತನಾಗ್ ನಿವಾಸಿ ಸಬ್ಜಾರ್ ಅಹ್ಮದ್ ಶೇಖ್ ಬಂಧಿತ ಆರೋಪಿಗಳು. ಭಯೋತ್ಪಾದನೆಗ...
ವ್ಯಕ್ತಿಯೊಬ್ಬ ತನ್ನ ಪತ್ನಿಯ ರುಂಡವನ್ನೇ ಕತ್ತರಿಸಿ ಅದನ್ನು ಹಿಡಿದುಕೊಂಡು ಊರಿಡೀ ತಿರುಗಾಡಿದ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರದಲ್ಲಿ ನಡೆದಿದೆ. ಆರೋಪಿಯನ್ನು ಗೌತಮ್ ಗುಚ್ಚೈತ್ (40) ಎಂದು ಗುರುತಿಸಲಾಗಿದೆ. ಚಿಸ್ತಿಪುರ ಬಸ್ ನಿಲ್ದಾಣದ ಬಳಿ ಸ್ಥಳೀಯರು ಆತನನ್ನು ರಕ್ತಸಿಕ್ತ ಸ್ಥಿತಿಯಲ್ಲಿ ಪತ್ನಿಯ ಕತ್ತರಿಸಿದ ರುಂ...
ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿಯಲ್ಲಿ ವಿಚಾರಣೆಗೆ ಹಾಜರಾಗದಿದ್ದಕ್ಕೆ ಮಾಜಿ ಸಂಸದೆ, ನಟಿ ಜಯಪ್ರದಾ ಅವರು ಬಂಧನದ ಭೀತಿ ಎದುರಿಸುತ್ತಿದ್ದಾರೆ. ಪ್ರಕರಣದ ಕುರಿತು ವಿಚಾರಣೆಗೆ ಉತ್ತರಪ್ರದೇಶದ ರಾಂಪುರದಲ್ಲಿರುವ ಜನಪ್ರತಿನಿಧಿಗಳ ನ್ಯಾಯಾಲಯವು ಏಳು ಬಾರಿ ಸಮನ್ಸ್ ನೀಡಿದರೂ ಅವರು ಹಾಜರಾಗಿಲ್ಲ. ಹೀಗಾಗಿ ಅವರ ವಿರುದ್ಧ ಜಾಮೀನು ರಹಿತ ವಾರೆಂ...
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ಚಲನಚಿತ್ರ ನಿರ್ಮಾಪಕ ಮತ್ತು ಕಾಂಗ್ರೆಸ್ ಮುಖಂಡ ಬಂಡ್ಲಾ ಗಣೇಶ್ ಅವರಿಗೆ ಆಂಧ್ರಪ್ರದೇಶದ ಒಂಗೋಲ್ ಜಿಲ್ಲಾ ನ್ಯಾಯಾಲಯವು ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಾಲಯವು ನಿರ್ಮಾಪಕರಿಗೆ 95 ಲಕ್ಷ ರೂ.ಗಳ ದಂಡವನ್ನೂ ವಿಧಿಸಿದೆ. ಗುಂಟೂರು ಜಿಲ್ಲೆಯ ಮುಪ್ಪಳ್ಳ ಗ್ರಾಮದ ಜೆಟ್ಟಿ ವೆಂಕಟ...