ರೈತರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಹರ್ಯಾಣ ಸರಕಾರವು ರಾಜ್ಯದ ಏಳು ಜಿಲ್ಲೆಗಳಲ್ಲಿ ಇಂಟರ್ ನೆಟ್ ಮತ್ತು ಸಗಟು ಸಂದೇಶ ರವಾನೆಯ ಮೇಲೆ ನಿಷೇಧವನ್ನು ಫೆಬ್ರವರಿ 15ರವರೆಗೆ ವಿಸ್ತರಿಸಿದೆ. ಇದೇ ವೇಳೆ ಪಂಜಾಬ್ ಮತ್ತು ಚಂಡೀಗಡ ಉಚ್ಚ ನ್ಯಾಯಾಲಯವು ರೈತರು ದಿಲ್ಲಿಯನ್ನು ತಲುಪುವುದನ್ನು ತಡೆಯಲು ಇಂಟರ್ ನೆಟ್ ಸ್ಥಗಿತ ಮತ್ತು ಇತರ ನಿಷೇಧ ಕ್ರಮಗಳ ವಿ...
ಈಶಾನ್ಯ ದೆಹಲಿಯಲ್ಲಿ 2020ರಲ್ಲಿ ನಡೆದ ಕೋಮು ಗಲಭೆಗಳಿಗೆ ಸಂಬಂಧಿಸಿದಂತೆ ಸಂಚು ರೂಪಿಸಿದ ಆರೋಪ ಎದುರಿಸುತ್ತಿರುವ ಹೋರಾಟಗಾರ ಉಮರ್ ಖಾಲಿದ್ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹಿಂತೆಗೆದುಕೊಂಡಿದ್ದಾರೆ. ವಾಪಾಸ್ ಪಡೆದಿರುವ ಕಾರಣ ಈ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ. ಸನ್ನಿವೇಶಗಳ ಬದಲಾವ...
ರೈತರ ದೆಹಲಿ ಚಲೋ ಪ್ರತಿಭಟನೆಯನ್ನು ತಡೆಯಲು ಹರ್ಯಾಣ ಪೊಲೀಸರು ರೈತರ ಮೇಲೆ ಅಶ್ರವಾಯು, ಜಲಫಿರಂಗಿ ಪ್ರಯೋಗ ಮಾಡಿದ್ದು, ಪೊಲೀಸರ ಈ ವರ್ತನೆ ಖಂಡಿಸಿ ದೇಶಾದ್ಯಾಂತ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಪ್ರತಿಭಟನೆಯಲ್ಲಿ ಕಲ್ಲು ಹೊಡೆಯುತ್ತಿರುವವರು ರೈತರಲ್ಲ...
ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮೂರು ರಾಜ್ಯಗಳ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಬುಧವಾರ ಬಿಡುಗಡೆಗೊಳಿಸಿದೆ. ಕರ್ನಾಟಕದಿಂದ ಮೂವರು ಸ್ಪರ್ಧಿಸಲಿದ್ದಾರೆ. ಬೆಂಗಳೂರಿನ ಡಾ. ಸೈಯ್ಯದ್ ನಾಸೀರ್ ಹುಸೇನ್ ರಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ. ಕರ್ನಾಟಕದಿಂದ ಕಾಂಗ್ರೆಸ್ನ ಹಿರಿಯ ಮುಖಂಡ ಅಜಯ್ ಮಾಕೆನ್, ಡಾ. ಸೈಯ್ಯದ್ ನಾಸೀರ್ ಹ...
ಕೇಂದ್ರ ಸರ್ಕಾರದ ಪ್ರಸ್ತಾವಿತ ‘ಒಂದು ದೇಶ, ಒಂದು ಚುನಾವಣೆ’ ನೀತಿಗೆ ವಿರೋಧ ವ್ಯಕ್ತಪಡಿಸಿರುವ ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ, ಇಂದು ವಿಧಾನಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ' ನೀತಿ ವಿರೋಧಿಸುವ ನಿರ್ಣಯ ಅಂಗೀಕರಿಸಿಕೊಂಡಿದೆ. ‘ಒಂದು ದೇಶ, ಒಂದು ಚುನಾವಣೆ’ ನೀತಿ ಮಾತ್ರವಲ್ಲದೇ, ಜನಗಣತಿಯ ಆಧಾರದ ಮೇಲೆ ಕ್ಷೇತ್ರಗಳನ್ನು ಮರ...
ಮುಂಬರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಿದ್ದಾರೆ. ಲೋಕಸಭಾ ಚುನಾವಣೆಗೆ ಕೇವಲ ಎರಡು ತಿಂಗಳುಗಳು ಬಾಕಿ ಇರುವಾಗಲೇ ಸೋನಿಯಾ ಗಾಂಧಿ ಅವರ ರಾಜ್ಯಸಭಾ ಸ್ಥಳಾಂತರವು ಪ್ರಮುಖ ರಾಜಕೀಯ ಬೆಳವಣಿಗೆ ಆಗಿದೆ. ಯಾಕೆಂದರೆ ಅವರು ಈಗ ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದಿಂ...
ಹಮೀರ್ ಪುರ: ಮದುವೆಯ ಮೊದಲ ರಾತ್ರಿ ಕಾಮೋತ್ತೇಜಕ ಮಾತ್ರೆ ಸೇವಿಸಿದ ವರ ಮೃಗೀಯವಾಗಿ ಲೈಂಗಿಕ ಕ್ರಿಯೆ ನಡೆಸಿದ ಪರಿಣಾಮ ನವವಿವಾಹಿತೆ ದಾರುಣವಾಗಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಹಮೀರ್ ಪುರದಲ್ಲಿ ನಡೆದಿದೆ. ಯುವತಿಯ ಪೋಷಕರು ಫೆಬ್ರವರಿ 3ರಂದು ಉರೈ ಮೂಲದ ಎಂಜಿನಿಯರ್ ಜೊತೆಗೆ ತಮ್ಮ ಮಗಳನ್ನು ಮದುವೆ ಮಾಡಿಸಿಕೊಟ್ಟಿದ್ದರು. ಫೆಬ್ರವರಿ...
ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಮೊಮ್ಮಗ ವಿಭಾಕರ್ ಶಾಸ್ತ್ರಿ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ. ವಿಭಾಕರ್ ಶಾಸ್ತ್ರಿ ಅವರು ಇಂದೇ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಭಾಕರ್ ಶಾಸ್ತ್ರಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿ...
ದೆಹಲಿಯಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ಅವರ ನಿವಾಸಕ್ಕೆ ಕಾರೊಂದು ನುಗ್ಗಿದ ಘಟನೆ ನಡೆದಿದೆ. ಇದೇ ವೇಳೆ ವಿಧ್ವಂಸಕ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ ಎಂದು ರಾಜಭವನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜ್ಯಪಾಲರ ಮನೆಗೆ ಕಾರನ್ನು ನುಗ್ಗಿಸಿದ ಚಾಲಕನನ್ನು ಬಂಧಿಸಿ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್...
ಪ್ರಸ್ತುತ ನಡೆಯುತ್ತಿರುವ "ದೆಹಲಿ ಚಲೋ" ಮೆರವಣಿಗೆಯ ಮಧ್ಯೆ, ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಫೆಬ್ರವರಿ 16 ರಂದು ಭಾರತ್ ಬಂದ್ - ಗ್ರಾಮೀಣ ಭಾರತ್ ಬಂದ್ ಅನ್ನು ಘೋಷಿಸಿದೆ. ಮುಂಬರುವ ರಾಷ್ಟ್ರವ್ಯಾಪಿ ಮುಷ್ಕರಕ್ಕಾಗಿ, ಸಮಾನ ಮನಸ್ಕ ರೈತರು ಮತ್ತು ಒಕ್ಕೂಟಗಳು ಆಂದೋಲನಕ್ಕೆ ಸೇರಲು ಕರೆ ನೀಡಿದೆ. ಸಂಯುಕ್ತ ಕಿಸಾನ್ ಮೋರ್ಚಾದ ಗ್ರಾಮ...