ಪಡಿತರ ಅಂಗಡಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕಟೌಟ್ ಇರುವ ಸೆಲ್ಫಿ ಪಾಯಿಂಟ್ಗಳನ್ನು, ಫ್ಲೆಕ್ಸ್ಗಳನ್ನು ಮತ್ತು ಬೋರ್ಡ್ ಗಳನ್ನು ಆಳವಡಿಸುವಂತೆ ಕೇಂದ್ರ ಸರ್ಕಾರ ನಿರ್ದೇಶನವನ್ನು ನೀಡಿದ್ದು, ಇದನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ತಿರಸ್ಕರಿಸಿದ್ದಾರೆ. 10,000 ಪಡಿತರ ಅಂಗಡಿಗಳಲ್ಲಿ ಮೋದಿ ಇರುವ ಫ್ಲೆಕ್ಸ್ ಬೋರ್ಡ್ ಗಳ...
ಪ್ರಧಾನಮಂತ್ರಿ ನರೇಂದ್ರ ಮೋದಿಯ ಕತಾರ್ ಭೇಟಿ ಕುರಿತಂತೆ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಕಿಡಿಕಾರಿದ್ದಾರೆ. ಕತಾರ್ ಗೆ ಪ್ರಧಾನಿ ತಮ್ಮೊಂದಿಗೆ ಬಾಲಿವುಡ್ ನಟ ಶಾರುಖ್ ಖಾನ್ರನ್ನೂ ಕರೆದೊಯ್ಯಬೇಕಾಗಿತ್ತು ಎಂದಿದ್ದಾರೆ. ಗೂಢಚರ್ಯೆ ಆರೋಪ ಹೊತ್ತು ಮರಣದಂಡನೆ ಶಿಕ್ಷೆ ವಿಧಿಸಲ್ಪಟ್ಟಿದ್ದ ಭಾರತದ ಎಂಟು ಮಂದಿ ಮಾಜಿ ನೌಕಾಪಡೆಯ ಅಧಿಕಾರಿಗ...
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾವಿರಾರು ರೈತರು ಇಂದು ಪಂಜಾಬ್ ಮತ್ತು ಹರ್ಯಾಣ ನಡುವಿನ ಶಂಭು ಗಡಿಯಲ್ಲಿ ಸೇರುತ್ತಿದ್ದಂತೆಯೇ ಪೊಲೀಸರು ಅವರತ್ತ ಅಶ್ರುವಾಯು ಪ್ರಯೋಗಿಸಿ ಪ್ರತಿಭಟನಾನಿರತರನ್ನು ಚದುರಿಸುವ ಯತ್ನ ಮಾಡಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ರೈತರ ದೆಹಲಿ ಚಲೋ ಯಾತ್ರೆಯನ್ನು ತಡೆಯಲು ದೆಹಲಿಯಲ್ಲಿ ಈಗಾಗಲೇ ಪ...
2014ರಲ್ಲಿ ಕೋಟಿಗಳ ಲೆಕ್ಕದಲ್ಲಿ ಉದ್ಯೋಗ ನೀಡುವ ಭರವಸೆ ನೀಡಿ, ಹತ್ತು ವರ್ಷಗಳ ನಂತರ ಲಕ್ಷಗಳ ಲೆಕ್ಕದಲ್ಲಿ ಉದ್ಯೋಗ ನೀಡಿದ್ದನ್ನು ಸಾಧನೆ ಎಂದು ಬಿಂಬಿಸುತ್ತಿರುವುದು ತಮಾಷೆಯಾಗಿ ಕಾಣುತ್ತಿಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಎಲ್ಲಿಯ 20 ಕೋಟಿ ಉದ್ಯೋಗಗಳು? ಎಲ್ಲಿ...
ನವದೆಹಲಿ: ಈ ಹಿಂದೆ ಸರ್ಕಾರ ಈಡೇರಿಸುವ ಭರವಸೆ ನೀಡಿ ಅದನ್ನು ಮಾಡಿಲ್ಲದಿರುವುದರಿಂದಲೇ ರೈತರ ಮತ್ತೆ ಬೀದಿಗಿಳಿದಿದ್ದು. ರೈತರ ಮೇಲಿನ ದಾಳಿ ಮೋದಿ ಸರ್ಕಾರಕ್ಕೆ ನಾಚಿಕೆಗೇಡು ಎಂದು ರೈತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ದಾಳಿ ನಡೆಸುತ್ತಿರುವ ವಿಚಾರವಾಗಿ ರೈತ ನಾಯಕ ರಾಕೇಶ್ ಟಿಕ...
ರಾಜಸ್ಥಾನ: ಅತ್ಯಾಚಾರದ ನಡೆದ ಬಗ್ಗೆ ದೂರು ನೀಡಿ ಒಂದು ತಿಂಗಳು ಕಳೆದರೂ ಆರೋಪಿಯನ್ನು ಪೊಲೀಸರು ಬಂಧಿಸದ ಹಿನ್ನೆಲೆಯಲ್ಲಿ ನೊಂದ ಅತ್ಯಾಚಾರ ಸಂತ್ರಸ್ತೆ ನೀರಿನ ಟ್ಯಾಂಕ್ ಹತ್ತಿ ಪ್ರತಿಭಟಿಸಿರುವ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ನಡೆದಿದೆ. ಘಟನೆ ನಡೆದು ಒಂದು ತಿಂಗಳಾದರೂ ಅತ್ಯಾಚಾರಿ ಆರೋಪಿಯನ್ನು ಪೊಲೀಸರು ಏಕೆ ಇನ್ನೂ ಬಂಧಿಸಿಲ್ಲ?...
ಗುರುಗ್ರಾಮ್: ಪೈಂಟ್ ಥಿನ್ನರ್ ಕುಡಿದು ಎರಡು ವರ್ಷದ ಬಾಲಕ ದಾರುಣ ಸಾವನ್ನಪ್ಪಿದ ಘಟನೆ ಗುರುಗ್ರಾಮ್ ನ ಸೋಹ್ನಾದಲ್ಲಿ ನಡೆದಿದೆ. ಮೃತ ಬಾಲಕನ್ನು ಹರ್ಯಾಣ ಹಟಿನ್ ನ ಹಕ್ಷನ (2)ಎಂದು ಗುರುತಿಸಲಾಗಿದೆ. ಬಾಲಕನ ಪೋಷಕರು ಸಂಬಂಧಿಯೊಬ್ಬರು ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಸೋಹ್ನಾ ಗ್ರಾಮಕ್ಕೆ ತೆರಳಿದ್ದು, ಸಂಬಂಧಿಯ ಮನೆಯಲ್ಲಿ ಪೈಂಟಿಂಗ್ ...
ನವದೆಹಲಿ: 17ನೇ ಲೋಕಸಭೆಯಲ್ಲಿ ಐದು ವರ್ಷಗಳಲ್ಲಿ ಕರ್ನಾಟಕದ ನಾಲ್ವರು ಸಂಸದರು ಸೇರಿದಂತೆ 9 ಸದಸ್ಯರು ಒಂದಕ್ಷರ ಮಾತೂ ಆಡಿಲ್ಲ, ಯಾವುದೇ ಚರ್ಚೆಯಲ್ಲಿ ಕೂಡ ಭಾಗಿಯಾಗಿಲ್ಲ. ಆದ್ರೆ ಅಚ್ಚರಿಯ ವಿಚಾರ ಏನಂದ್ರೆ, ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ರಾಜಾರೋಷವಾಗಿ ಮಾತನಾಡುತ್ತ, ಸವಾಲು ಹಾಕುತ್ತಾ ಬೊಬ್ಬಿರಿಯುವ ಅನಂತ್ ಕುಮಾರ್ ಹೆಗಡೆ ಕ...
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದ ಒಂದು ದಿನದ ನಂತರ ಇಂದು ಬಿಜೆಪಿಗೆ ಸೇರಲು ಸಜ್ಜಾಗಿದ್ದಾರೆ. ಮುಂಬೈ ಬಿಜೆಪಿ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆಗೆ ಚವಾಣ್ ಪಕ್ಷಕ್ಕೆ ಸೇರಲಿದ್ದಾರೆ. ಚವಾಣ್ ಅವರು ಬಿಜೆಪಿಗೆ ಸೇರುತ್ತಾರೆ ಎಂಬ ಊಹಾಪೋಹಗಳ ನಡುವೆ ಕಾಂಗ್ರೆಸ್ ಮತ್ತು ಶಾಸಕ ಸ್ಥಾನಕ್ಕೆ ನಿನ...
ಚೆನ್ನೈ ನಗರದ ಮಾಜಿ ಮೇಯರ್ ಸೈದೈ ದುರೈಸಾಮಿ ಅವರ ಪುತ್ರನ ಶವ ಕಿನ್ನೌರ್ ಜಿಲ್ಲೆಯಲ್ಲಿ ಸಟ್ಲೆಜ್ ನದಿಯಲ್ಲಿ ಪತ್ತೆಯಾಗಿದೆ. 'ಎಂದ್ರಾವತು ಒರು ನಾಲ್' ಎಂಬ ತಮಿಳು ಚಿತ್ರದ ನಿರ್ದೇಶಕ ವೆಟ್ರಿ ದುರೈಸಾಮಿ ಫೆಬ್ರವರಿ 4 ರಂದು ಶಿಮ್ಲಾದಿಂದ ಸ್ಪಿಟಿಗೆ ಪ್ರಯಾಣಿಸುತ್ತಿದ್ದಾಗ ಅವರ ವಾಹನ ಅಪಘಾತಕ್ಕೀಡಾಗಿತ್ತು. ಸಹ ಪ್ರಯಾಣಿಕ ಗೋಪಿನಾಥ್ ಅವರನ್...